Anna Yojane: ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊದಿರುವವರಿಗೆ ಆಹಾರ ನೀಡುವ ನಿಯಮದಲ್ಲಿ ಬದಲಾವಣೆ ಮಾಡಲು ಹೊರಟಿರುವ ಸರ್ಕಾರ ಪಡಿತರದಾರರಿಗೆ ನೇರ ನಗದು ಪಾವತಿಯನ್ನು ಸ್ಥಗಿತಗೊಳಿಸಲು ಚಿಂತನೆ ನಡೆಸಿದೆ.
BPL, Antyodaya Anna Yojana: ಅಕ್ರಮ ಬಿಪಿಎಲ್ ಕಾರ್ಡ್ ಹೊಂದಿರುವವರ ಪಡಿತರ ಚೀಟಿಯನ್ನು ರದ್ದು ಮಾಡುವುದಾಗಿ ಎಚ್ಚರಿಕೆ ನೀಡಿರುವ ಸರ್ಕಾರ, ಇದೀಗ ಬಿಪಿಎಲ್, ಅಂತ್ಯೋದಯ ಕಾರ್ಡ್'ದಾರರಿಗೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ನಿರ್ಧಾರ ಕೈಗೊಳ್ಳಲು ಸಜ್ಜಾಗಿದೆ.ಶೀಘ್ರದಲ್ಲೇ ಸ್ಥಗಿತಗೊಳ್ಳಲಿದೆ ನಗದು ಪಾವತಿ..!ಈ ಕಪ್ಪು ಕಾಳಿನ ಹೇರ್ ಪ್ಯಾಕ್ ಬಿಳಿಕೂದಲನ್ನು ಬುಡಸಮೇತ ಶಾಶ್ವತವಾಗಿ ಕಪ್ಪಾಗಿಸುತ್ತೆ! ಒಮ್ಮೆ ಟ್ರೈ ಮಾಡಿ ರಿಸಲ್ಟ್ ಪಕ್ಕಾಈ ಡೇಟ್‌ನಲ್ಲಿ ಜನಿಸಿದವರು ಸಾಕ್ಷಾತ್ ಮಹಾಲಕ್ಷ್ಮೀಯ ಮತ್ತೊಂದು ಸ್ವರೂಪವಿದ್ದಂತೆ: ಹೆಣ್ಣಾಗಿದ್ದರಂತೂ...
ನಕಲಿ ದಾಖಲೆಗಳನ್ನು ನೀಡಿ ಆಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದಿರುವವರ ವಿರುದ್ಧ ಸಮರ ಸಾರಿರುವ ಕರ್ನಾಟಕ ಸರ್ಕಾರ ಇದೀಗ ಬಿಪಿಎಲ್, ಅಂತ್ಯೋದಯ ಕಾರ್ಡ್ ಅನ್ನ ಯೋಜನೆಯಲ್ಲಿ ಭಾರೀ ಬದಲಾವಣೆಗೆ ಮುಂದಾಗಿದ್ದು, ಅಕ್ಕಿ ಹಣಕ್ಕೆ ಬ್ರೇಕ್ ಹಾಕುವ ಸಾಧ್ಯತೆ ಇದೆ.ಹೊದಿರುವವರಿಗೆ ಆಹಾರ ನೀಡುವ ನಿಯಮದಲ್ಲಿ ಬದಲಾವಣೆ ಮಾಡಲು ಹೊರಟಿರುವ ಸರ್ಕಾರ ಪಡಿತರದಾರರಿಗೆ ನೇರ ನಗದು ಪಾವತಿಯನ್ನು ಸ್ಥಗಿತಗೊಳಿಸಲು ಚಿಂತನೆ ನಡೆಸಿದೆ.ಆಹಾರ ನೀಡುವ ನಿಯಮದಲ್ಲಿ ಮಹತ್ವದ ಬದಲಾವಣೆHome Loan EMI ಬೌನ್ಸ್ ಆಗಿದ್ಯಾ? ಭಯಬೇಡ... ಕೂಡಲೇ ಈ ಕೆಲಸ ಮಾಡಿ...
ಆದಾಗ್ಯೂ, ಈ ಬಗ್ಗೆ ಸರ್ಕಾರದಿಂದ ಇನ್ನೂ ಸಹ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ. ಅಕ್ಟೋಬರ್ 28ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ, ಬಿಪಿಎಲ್ ಮತ್ತು ಅಂತ್ಯೋದಯ ಅನ್ನ ಯೋಜನೆಯಲ್ಲಿ ನೇರ ನಗದು ಪಾವತಿ ಬದಲಿಗೆ ಫುಡ್ ಕಿಟ್ ವಿತರಿಸುವ ಗಂಭೀರ ಚಿಂತನೆಯ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಮಾಹಿತಿ ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...100 ವರ್ಷಗಳ ನಂತರ ರಾಹು ಮತ್ತು ಕುಜವಿನಿಂದ ನವ ಪಂಚಮ ರಾಜಯೋಗ.. ಈ ಮೂರು ರಾಶಿಯವರ ಕದ ತಟ್ಟಲಿದೆ ಐಶ್ವರ್ಯ..!ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ಘೋಷಿಸಿದ ಸರ್ಕಾರ : ಗಾಯಗೊಂಡವರಿಗೆ ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆಒಂದೇ ಬಾರಿಗೆ 7 ವಿಕೆಟ್ ಉಡೀಸ್...
Direct Cash Payment Stop BPL Card BPL Card Latest News Antyodaya Cash Payment Abolition State Government Food Minister KH Muniyappa Annabhagya Akki Hana ಬಿಪಿಎಲ್ ಅಂತ್ಯೋದಯ ಅನ್ನ ಯೋಜನೆ ಬಿಪಿಎಲ್ ಕಾರ್ಡ್ ಬಿಪಿಎಲ್ ಕಾರ್ಡ್ ಲೇಟೆಸ್ಟ್ ನ್ಯೂಸ್ ಅಂತ್ಯೋದಯ ನಗದು ಪಾವತಿ ರದ್ದು ರಾಜ್ಯ ಸರ್ಕಾರ ಆಹಾರ ಸಚಿವ ಕೆಎಚ್ ಮುನಿಯಪ್ಪ ಅನ್ನಭಾಗ್ಯ ಅಕ್ಕಿ ಹಣ Antyodaya Anna Yojana Ration Card Antyodaya Anna Yojana Scheme AAY Ration Card Benefits
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
118 ದಿನಗಳ ಕಾಲ ಈ ರಾಶಿಯವರಿಗೆ ಕೈತುಂಬಾ ಹಣ, ವೃತ್ತಿ-ವ್ಯವಹಾರದಲ್ಲಿ ಭಾರೀ ಯಶಸ್ಸು ನೀಡಲಿದ್ದಾನೆ ದೇವಗುರು ಬೃಹಸ್ಪತಿJupiter Retrograde: ಬೃಹಸ್ಪತಿ ಕೆಲವು ರಾಶಿಯವರಿಗೆ ಭಾರೀ ಅದೃಷ್ಟವನ್ನು ನೀಡಲಿದ್ದಾನೆ. ಗುರುವಿನ ಶುಭ ಪರಿಣಾಮದಿಂದ ಆದಾಯದಲ್ಲಿ ಭಾರೀ ಹೆಚ್ಚಳವನ್ನು ಕಾಣಬಹುದು ಎನ್ನಲಾಗುತ್ತಿದೆ.
और पढो »
ರಾಜ್ಯದಲ್ಲಿ ಮತ್ತೆ ಏಳು ದಿನ ಮಳೆ ಕಂಟಕ :ಈ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಅಬ್ಬರಿಸಲಿದ್ದಾನೆ ವರುಣರಾಜ್ಯಾದ್ಯಂತ ಇಂದಿನಿಂದ ಒಟ್ಟು ಏಳು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿಯೂ ಇಂದು ಸಂಜೆ ಬಳಿಕ ಭಾರೀ ಮಳೆಯಾಗಲಿದೆ.
और पढो »
ಲಕ್ಷ ದೀಪದಲ್ಲಿ ವಾಯುಭಾರ ಕುಸಿತ:ಮುಂದಿನ 2 ದಿನ ಈ ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆRain Alert :ಎರಡು ದಿನಗಳ ಕಾಲ ಅಂದರೆ ಅಕ್ಟೋಬರ್ 12 ರವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
और पढो »
Shukra Gochar: ದೀಪಾವಳಿ ನಂತರ ಈ ರಾಶಿಯವರಿಗೆ ಶುಕ್ರದೆಸೆ, ಪ್ರತಿ ಹೆಜ್ಜೆಗೂ ಯಶಸ್ಸುShukra Dese: ಧನು ರಾಶಿಗೆ ಶುಕ್ರನ ಪ್ರವೇಶದೊಂದಿಗೆ ಕೆಲವರ ಬದುಕಿನಲ್ಲಿ ಶುಕ್ರದೆಸೆ ಆರಂಭವಾಗಲಿದೆ. ಶುಕ್ರ ಮಹಾದೆಸೆ ಪ್ರಭಾವದಿಂದ ಅವರು ಹೆಜ್ಜೆ ಇಟ್ಟಲ್ಲೆಲ್ಲಾ ಭಾರೀ ಯಶಸ್ಸು ಅವರ ಹಾದಿಯಲ್ಲಿ ಇರಲಿದೆ.
और पढो »
ಬಚ್ಚನ್ ಕುಟುಂಬಕ್ಕೆ ದುರಾದುಷ್ಟವಾದ್ರಾ ಐಶ್ವರ್ಯಾ ರೈ? ಡಿವೋರ್ಸ್ ವದಂತಿಯ ಮಧ್ಯೆ ಸೊಸೆಯ ಬಗ್ಗೆ ಅಮಿತಾಬ್ ಶಾಕಿಂಗ್ ಹೇಳಿಕೆ!!Amitabh Bacchan Shocking Statement: ಐಶ್ವರ್ಯ ರೈ ಅಭಿಷೇಕ್ ಬಚ್ಚನ್ ವಿಚ್ಛೇದನ ವದಂತಿಗಳ ಮಧ್ಯೆ ಸೊಸೆ ದುರಾದೃಷ್ಟದ ಬಗ್ಗೆ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಸಂದರ್ಶನದ ವಿಡಿಯೋವೊಂದು ಇತ್ತೀಚೆಗೆ ಭಾರೀ ಸದ್ದು ಮಾಡುತ್ತಿದೆ.
और पढो »
ದೀಪಾವಳಿ ನಂತರ ಈ ರಾಶಿಯವರ ಬದುಕಿನಲ್ಲಿ ಶನಿ ಮಹಾದಶದಿಂದ ಬಂಪರ್ ಲಾಭ, ಹೋದಲ್ಲೆಲ್ಲಾ ಸಂತೋಷದ ಹೊನಲುShani Mahadasha: ದೀಪಾವಳಿ ಬಳಿಕ ಶನಿಯ ನೇರ ಸಂಚಾರ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಶನಿ ದೇವನ ವಿಶೇಷ ಆಶೀರ್ವಾದ ಕೆಲ ರಾಶಿಯವರ ಮೇಲೆ ಬೀರಲಿದೆ.
और पढो »