ಬೀದಿಯಲ್ಲಿ ಹಿಟ್ ಅಂಡ್ ರನ್ ಮಾಡುವುದಲ್ಲ, ಮಾಧ್ಯಮಗಳಲ್ಲಿ ಚರ್ಚೆಗೆ ಬರಲಿ: ಹೆಚ್ ಡಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲು

DK Shivakumar समाचार

ಬೀದಿಯಲ್ಲಿ ಹಿಟ್ ಅಂಡ್ ರನ್ ಮಾಡುವುದಲ್ಲ, ಮಾಧ್ಯಮಗಳಲ್ಲಿ ಚರ್ಚೆಗೆ ಬರಲಿ: ಹೆಚ್ ಡಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲು
DKSHDKHD Kumaraswamy
  • 📰 Zee News
  • ⏱ Reading Time:
  • 81 sec. here
  • 12 min. at publisher
  • 📊 Quality Score:
  • News: 67%
  • Publisher: 63%

ಕಿಂಗ್ ಆಫ್ ಕರಪ್ಶನ್ ಎಂದು ಜನ ನನ್ನನ್ನಾಗಲಿ,ನನ್ನ ಕುಟುಂಬದವರನ್ನು ಕರೆದಿಲ್ಲ. ಆ ರೀತಿ ಯಾರನ್ನು ಕರೆದಿದ್ದಾರೆ ಎಂದು ಚರ್ಚೆಗೆ ಬರಲಿ ತಿಳಿಸುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೀದಿಯಲ್ಲಿ ಹಿಟ್ ಅಂಡ್ ರನ್ ಮಾಡುವುದಲ್ಲ, ಮಾಧ್ಯಮಗಳಲ್ಲಿ ಚರ್ಚೆಗೆ ಬರಲಿ: ಹೆಚ್ ಡಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲು

Sara TendulkarAmbani WeddingWhich city is fully vegetarianಕುಮಾರಸ್ವಾಮಿ ಜೀವನ ಬರೀ ಹಿಟ್ ಅಂಡ್ ರನ್ ಮಾಡುವುದೇ ಆಗಿದೆ.ಅವರು ಬೀದಿಯಲ್ಲಿ ಹಿಟ್ ಅಂಡ್ ರನ್ ಮಾಡುವ ಬದಲು ಮಾಧ್ಯಮಗಳಲ್ಲಿ ಚರ್ಚೆಗೆ ಬರಲಿ,ಇಲ್ಲವೇ ಅವರ ಶಾಸಕರಿಂದ ಸದನದಲ್ಲಿ ಚರ್ಚೆ ಮಾಡಿಸಲಿ"ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕೇಂದ್ರ ಸಚಿವ ಕುಮಾರಸ್ವಾಮಿಗೆ ಸವಾಲೆಸೆದಿದ್ದಾರೆ.15 ಸಾವಿರ ಕೋಟಿ ಲಂಚ ಪಡೆಯಲಾಗಿದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಡಿಕೆ ಶಿವಕುಮಾರ್ ಉತ್ತರಿಸಿದ್ದಾರೆ.ಕುಮಾರಸ್ವಾಮಿ ಹತಾಶೆಯಲ್ಲಿದ್ದಾರೆ. ಅವರು ಬಹಿರಂಗ ಚರ್ಚೆಗೆ ಬರಲಿ.ಡಿ.ಕೆ.ಶಿವಕುಮಾರ್ ಅವರಂತೆ ಹಿಟ್ ಅಂಡ್ ರನ್ ಮಾಡುವುದಿಲ್ಲ.

ಇಂದಿನಿಂದ ಆರಂಭವಾಗಲಿರುವ ಮುಂಗಾರು ಅಧಿವೇಶನದಲ್ಲಿ ಹಗರಣಗಳ ಬಗ್ಗೆ ಬಿಜೆಪಿ ಸದನದ ಹೊರಗೆ ಹೋರಾಟ ಮಾಡುತ್ತಿರುವ ಬಗ್ಗೆ ಮಾತನಾಡಿದ ಡಿಕೆಶಿ, ಅವರು ಸದನದ ಹೊರಗೆ ಯಾಕೆ ಹೋರಾಟ ಮಾಡುತ್ತಿದ್ದಾರೆ? ಸದನದ ಒಳಗೆ ಹೋರಾಟ ಮಾಡಲಿ.ಅವರು ಏನು ಹೇಳಬೇಕೋ ಸದನದ ಒಳಗೆ ಹೇಳಲಿ.ನಾವು ಏನು ಉತ್ತರ ಕೊಡಬೇಕೋ ಕೊಡುತ್ತೇವೆ.ನಮಗೂ ಅವರ ಬಗ್ಗೆ ಗೊತ್ತಿದೆ.ಎಲ್ಲವನ್ನೂ ಒಂದೊಂದಾಗಿ ಬಿಚ್ಚಿಡುತ್ತೇವೆ"ಎಂದು ಶಿವಕುಮಾರ್ ಅವರು ತಿಳಿಸಿದ್ದಾರೆ.. ಬಿಜೆಪಿ ಭ್ರಷ್ಟಾಚಾರದ ತಂದೆ.ಅವರ ಆಡಳಿತ ಅವಧಿಯಲ್ಲಿ ಭ್ರಷ್ಟಾಚಾರದ ಸರಮಾಲೆಯೇ ನಡೆದಿದೆ.

ಮುಡಾ ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸುವ ಬದಲು ನ್ಯಾಯಾಂಗ ತನಿಖೆ ನಡೆಸುತ್ತಿರುವುದು ಕಣ್ಣೊರೆಸುವ ತಂತ್ರ ಎನ್ನುವ ಆರೋಪದ ಬಗ್ಗೆ ಕೇಳಿದಾಗ"ಪ್ರತಿಪಕ್ಷಗಳು ಹೇಳಿದಂತೆ ಕೇಳಲಾಗುತ್ತದೆಯೇ? ಜನರು ನಮಗೆ ಅಧಿಕಾರ ಕೊಟ್ಟಿದ್ದಾರೆ.ನಾವು ಈ ರಾಜ್ಯಕ್ಕೆ ಏನು ಒಳ್ಳೆಯದನ್ನು ಮಾಡಬೇಕೊ ಅದನ್ನು ಮಾಡುತ್ತೇವೆ" ಎಂದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...IND vs ZIM: ಗಿಲ್-ಜೈಸ್ವಾಲ್ ಸ್ಫೋಟಕ ಬ್ಯಾಟಿಂಗ್: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 10 ವಿಕೆಟ್’ಗಳ ಭರ್ಜರಿ ಜಯ… ಟಿ20 ಸರಣಿ ಕೈವಶಸಿನಿಮಾಗೆ ಈಕೆ ಸುತಾರಾಮ್‌ ಸೂಟ್‌ ಆಗಲ್ಲ ಎಂದವರ ಮುಂದೆ ನಟಿ ಕಲ್ಪನಾ ಸ್ಟಾರ್‌ ಆಗಿ ಹಿಟ್‌ ಆಗಿದ್ದು ಹೇಗೆ ಗೊತ್ತಾ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

DKS HDK HD Kumaraswamy Karnataka Politics DK Shivakumar Statement DKS On Hdk Vidhasabha Assembly Political News Today Today Political News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿDk Shivakumar: “ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ” ಎಂದು ಡಿಸಿಎಂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದರು.
और पढो »

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣಕ್ಕೆ ಸಿಎಂಗೆ ಪ್ರಸ್ತಾವನೆ: ಡಿಸಿಎಂ ಡಿ.ಕೆ. ಶಿವಕುಮಾರ್ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣಕ್ಕೆ ಸಿಎಂಗೆ ಪ್ರಸ್ತಾವನೆ: ಡಿಸಿಎಂ ಡಿ.ಕೆ. ಶಿವಕುಮಾರ್ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ತಮ್ಮ ನೇತೃತ್ವದ ಜಿಲ್ಲೆಯ ನಾಯಕರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
और पढो »

ಸಿಎಂ ಬದಲಾವಣೆ ವಿಚಾರ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್ಸಿಎಂ ಬದಲಾವಣೆ ವಿಚಾರ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್DCM DK Shivakumar : ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
और पढो »

ರಾಜ್ಯದ ಅಭಿವೃದ್ಧಿ ಹಾಗೂ ಹಿತ ರಕ್ಷಣೆಗೆ ಸಹಕಾರ ನೀಡುವುದಾಗಿ ಸಂಸದರ ಭರವಸೆ: ಡಿಸಿಎಂ ಡಿ.ಕೆ. ಶಿವಕುಮಾರ್ರಾಜ್ಯದ ಅಭಿವೃದ್ಧಿ ಹಾಗೂ ಹಿತ ರಕ್ಷಣೆಗೆ ಸಹಕಾರ ನೀಡುವುದಾಗಿ ಸಂಸದರ ಭರವಸೆ: ಡಿಸಿಎಂ ಡಿ.ಕೆ. ಶಿವಕುಮಾರ್DCM D.K. Shivakumar: ರಾಜ್ಯದ ಅಭಿವೃದ್ಧಿ, ಹಿತ ರಕ್ಷಣೆಗೆ ಅಗತ್ಯ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಮತ್ತು ಸಂಸದರು ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
और पढो »

ತಳ್ಳೋ ಗಾಡಿ ಮೇಲೆ ಬೈಕ್ ಇಟ್ಟು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ- ರಸ್ತೆ ತಡೆದು ಆಕ್ರೋಶತಳ್ಳೋ ಗಾಡಿ ಮೇಲೆ ಬೈಕ್ ಇಟ್ಟು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ- ರಸ್ತೆ ತಡೆದು ಆಕ್ರೋಶPetrol and diesel price increase: ರಾಷ್ಟ್ರೀಯ ಹೆದ್ದಾರಿ (National Highway) ತಡೆದ ಪ್ರತಿಭಟನಾಕಾರರು, ಪೆಟ್ರೋಲ್, ಡಿಸೇಲ್ ಬೆಲೆ ಏರಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
और पढो »

ಕನ್ನಡದ ವಿಚಾರದಲ್ಲಿ ನಮ್ಮ ಸರ್ಕಾರ ರಾಜಿಯಾಗುವುದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್ಕನ್ನಡದ ವಿಚಾರದಲ್ಲಿ ನಮ್ಮ ಸರ್ಕಾರ ರಾಜಿಯಾಗುವುದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್“ನಾವು ಯಾರು ಶಾಶ್ವತವಲ್ಲ ಆದರೆ ನಾವು ಮಾಡುವ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ. ಉತ್ತಮವಾದ ಆಲೋಚನೆ ಮಾಡಿರುವ ಕನ್ನಡ ಸಂಸ್ಕೃತಿ ಇಲಾಖೆಗೆ ಅಭಿನಂದನೆಗಳು. ಕನ್ನಡ ಬೆಳೆಯಲಿ, ಉಳಿಯಲಿ” ಎಂದು ಆಶಿಸಿದರು.
और पढो »



Render Time: 2025-02-14 00:38:04