ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಲಂಡನ್‌ಗೆ ಹಾರಲು ಸಜ್ಜಾಗಿದ್ದಾರೆ. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಮತ್ತು ಬ್ರಿಟಿಷ್ ಕೌನ್ಸಿಲ್ ಒಡಂಬಡಿಕೆಯ ಭಾಗವಾಗಿ ಬೆಂಗಳೂರು ವಿಶ್ವವಿದ್ಯಾಲಯದ 5 ವಿದ್ಯಾರ್ಥಿಗಳು ಅಧ್ಯಯನ ಪ್ರವಾಸಕ್ಕಾಗಿ ಲಂಡನ್‌ಗೆ ತೆರಳಿದ್ದಾರೆ.
ಇದೇ ಮೊದಲ ಬಾರಿಗೆ ಬೆಂಗಳೂರು ವಿಶ್ವವಿದ್ಯಾಲಯದ ವತಿಯಿಂದ ವಿದ್ಯಾರ್ಥಿಗಳು ಅಧ್ಯಯನ ಪ್ರವಾಸಕ್ಕೆ ವಿದೇಶಕ್ಕೆ ತೆರಳುತ್ತಿದ್ದಾರೆ. ವಿಧ್ಯಾರ್ಥಿಗಳಾದ ರಮ್ಯ, ಗೋಸ್ಲಶ್ರೀ, ಆನಂದ್, ಸತೀಶ್, ನಂದಿನಿ ಶ್ರೀನಿವಾಸ 15 ದಿನಗಳ ಕಾಲ ಲಂಡನ್‌ಗೆ ತೆರಳಲಿದ್ದಾರೆ.ಬೆಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಲಂಡನ್‌ಗೆ ಹಾರಲು ಸಜ್ಜಾಗಿದ್ದಾರೆ.ಈ ಪುಟ್ಟ ಕಾಳುಗಳಿಂದ ಕೇವಲ ಎರಡು ನಿಮಿಷದಲ್ಲಿ ಫಟಾಫಟ್ ಗಾಢ ಕಪ್ಪಾಗುತ್ತೆ ಬಿಳಿ ಕೂದಲುದೇಹದಲ್ಲಿನ ಕೊಲೆಸ್ಟ್ರಾಲ್ ಅನ್ನು ತೆಗೆದು ಹಾಕಿ.. ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು, ಈ ಮೂರು ಆಹಾರ ಪದಾರ್ಥಗಳನ್ನು ಸೇವಿಸಿ ಸಾಕು..
ವಿಧ್ಯಾರ್ಥಿಗಳಾದ ರಮ್ಯ, ಗೋಸ್ಲಶ್ರೀ, ಆನಂದ್, ಸತೀಶ್, ನಂದಿನಿ ಶ್ರೀನಿವಾಸ 15 ದಿನಗಳ ಕಾಲ ಲಂಡನ್‌ಗೆ ತೆರಳಲಿದ್ದಾರೆ. ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆ , ರೋಬೊಟಿಕ್ಸ್, , ಡೇಟಾ ಸೈನ್ಸ್, ಸೈಬರ್ ಸೆಕ್ಯುರಿಟಿ ಮತ್ತು ಮಾಹಿತಿ ತಂತ್ರಜ್ಞಾನ, ಪರಿಸರ ವಿಜ್ಞಾನ, ಹವಾಮಾನ ಬದಲಾವಣೆ, ನವೀಕರಿಸಬಹುದಾದ ಇಂಧನ, ಉದ್ಯಮಶೀಲತೆ ಮತ್ತು ಹೊಸ ಆವಿಷ್ಕಾರಗಳು, ಅಂತರಾಷ್ಟ್ರೀಯ ಸಂಬಂಧಗಳ ಕುರಿತು ಅಧ್ಯಯನ ನಡೆಸಲಿದ್ದಾರೆ. ಬೆಂಗಳೂರು ಟೂ ಲಂಡನ್‌ಗೆ ತೆರಳಲಿರುವ ವಿದ್ಯಾರ್ಥಿಗಳನ್ನು ಕುಲಪತಿ ಡಾ.ಜಯಕರ ಎಸ್ ಎಂ ಶುಭಕೋರಿ ಹಾರೈಸಿದರು.
Bangalore University Bangalore University Obroad Study Tour News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Rain Alert: ಅಕ್ಟೋಬರ್ 15ರಿಂದ ಎರಡು ದಿನಗಳವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆಅ.15ರಿಂದ ಅ.17ರವರೆಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
और पढो »
ಬ್ರ್ಯಾಂಡ್ ಬೆಂಗಳೂರು ಬೇಡ, ಸುರಕ್ಷಿತವಾದ ರೆಗ್ಯುಲರ್ ಬೆಂಗಳೂರು ನೀಡಿದರೆ ಸಾಕು: ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಅವರು, ಸಂತ್ರಸ್ತರು ಹಾಗೂ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.
और पढो »
ಮುಂಬೈ ಟೆಸ್ಟ್ ನಿಂದ ಹೊರಗುಳಿಯಲಿದ್ದಾರೆಯೇ ಈ ಮಾರಕ ಬೌಲರ್ !ಕೋಚ್ ಮಾತಿನಿಂದ ಸಿಕ್ಕಿದೆ ಸ್ಪಷ್ಟ ಸುಳಿವುಮೊದಲೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ನ್ಯೂಜಿಲೆಂಡ್ ಮೊದಲ ಬಾರಿಗೆ ಭಾರತದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿತು.
और पढो »
Flying Taxi: ಬೆಂಗಳೂರು ವಿಮಾನ ನಿಲ್ದಾಣದಿಂದ ಫ್ಲೈಯಿಂಗ್ ಟ್ಯಾಕ್ಸಿ.. ಟ್ರಾಫಿಕ್ ಜಾಮ್‌ನಿಂದ ಮುಕ್ತಿ! ದರ ಸೇರಿದಂತೆ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆಬೆಂಗಳೂರು ವಿಮಾನ ನಿಲ್ದಾಣವು ಸರಳಾ ಏವಿಯೇಷನ್ ಸಹಯೋಗದಲ್ಲಿ ಈ ಫ್ಲೈಯಿಂಗ್ ಟ್ಯಾಕ್ಸಿ ಸೇವೆಯನ್ನು ಪ್ರಾರಂಭಿಸಲು ನಿರ್ಧರಿಸಿದೆ.
और पढो »
“ಈಗ ಬಂದು ಅಪ್ಪ ಅಂದ್ರೆ ನಾನು ಒಪ್ಪಿಕೊಳ್ಳಲ್ಲ” - ಆ್ಯಂಕರ್ ಅನುಶ್ರೀ ರಿಯಲ್ ತಂದೆ ಯಾರು ಗೊತ್ತೇ?Anchor Anushree Real Father: ಸ್ಯಾಂಡಲ್‌ವುಡ್ ಖ್ಯಾತ ನಟಿ, ನಿರೂಪಕಿ ಅನುಶ್ರೀ ಇದೇ ಮೊದಲ ಬಾರಿಗೆ ತಮ್ಮ ತಂದೆಯ ಬಗ್ಗೆ ಮಾತನಾಡಿದ್ದಾರೆ.
और पढो »
ಈ ವಾರ ತೆರೆಗೆ ಯಲಾಕುನ್ನಿ ; ವಜ್ರಮುನಿ ಲುಕ್ ನಲ್ಲಿ ಕೋಮಲ್ ಕಮಾಲ್Komal New Movie: ಕೋಮಲ್ ಕುಮಾರ್ ಅವರು ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ಈ ಚಿತ್ರದ ವಿಶೇಷ.
और पढो »