ಪ್ರಜ್ವಲ್ ರೇವಣ್ಣ ವಿಡಿಯೋದಲ್ಲಿ ಹೇಳಿರುವಂತೆಯೇ ಇದೀಗ ಬೆಂಗಳೂರಿಗೆ ವಾಪಸ್ ಆಗುವ ಸಿದ್ದತೆ ನಡೆಸಿದಂತೆ ಕಾಣುತ್ತಿದೆ. ನಾಳೆ ಮಧ್ಯಾಹ್ನ ಬೆಂಗಳೂರಿಗೆ ಬರಲು ವಿಮಾನ ಟಿಕೆಟ್ ಬುಕ್ ಆಗಿದೆ.
ನಾಳೆ ಮಧ್ಯಾಹ್ನ ಬೆಂಗಳೂರಿಗೆ ಬರಲು ವಿಮಾನ ಟಿಕೆಟ್ ಬುಕ್ಟೀಂ ಇಂಡಿಯಾದ ಈ ಕ್ರಿಕೆಟಿಗನ ಮೇಲೆ ಬಾಹುಬಲಿ ಬ್ಯೂಟಿ ಅನುಷ್ಕಾ ಶೆಟ್ಟಿಗೆ ಲವ್!! ಆ ಆಟಗಾರ ಕನ್ನಡಿಗನೂ ಹೌದು..ಸಿನಿಮಾ ಇರಲಿ ಯಾವುದೇ ಪ್ರೋಗ್ರಾಮ್ ಇರಲಿ ಐಶ್ವರ್ಯ ರೈ ಈ ಉಂಗುರ ಮಾತ್ರ ಕೈಯಿಂದ ತೆಗೆಯುವುದಿಲ್ಲ!ಮದುವೆ ರಿಂಗ್ ಅಲ್ಲ ಅದುPotato Peel Benefits
ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಭಾರೀ ಸುದ್ದಿಯಾಗಿತ್ತು.ಇದಾದ ನಂತರ ಯಾರ ಸಂಪರ್ಕಕ್ಕೂ ಸಿಗದೇ ಇದ್ದ ಪ್ರಜ್ವಲ್ ರೇವಣ್ಣ ಇತ್ತೀಚೆಗಷ್ಟೇ ವಿಡಿಯೋ ಮೂಲಕ ಕಾಣಿಸಿಕೊಂಡಿದ್ದರು.ಅಲ್ಲದೆ, ತಾನು ಮೇ 31ಕ್ಕೆ ಬೆಂಗಳೂರಿಗೆ ವಾಪಾಸಾಗುವುದಾಗಿ ಹೇಳಿದ್ದರು.ಪ್ರಕರಣ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿಯೂ ಹೇಳಿದ್ದರು.ವಿಡಿಯೋದಲ್ಲಿ ಹೇಳಿರುವಂತೆಯೇ ಇದೀಗ ಬೆಂಗಳೂರಿಗೆ ವಾಪಸ್ ಆಗುವ ಸಿದ್ದತೆ ನಡೆಸಿದಂತೆ ಕಾಣುತ್ತಿದೆ.ನಾಳೆ ಮಧ್ಯಾಹ್ನ ಬೆಂಗಳೂರಿಗೆ ಬರಲು ವಿಮಾನ ಟಿಕೆಟ್ ಬುಕ್ ಆಗಿದೆ.
ಮೂಲಕ ಪ್ರಜ್ವಲ್ ರೇವಣ್ಣ ನಾಳೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಅಂದರೆ ಶುಕ್ರವಾರ ಮಧ್ಯ ರಾತ್ರಿ 12.30ಕ್ಕೆ ಬೆಂಗಳೂರು ತಲುಪಲಿದ್ದಾರೆ.ಈ ಮೂಲಕ ಬರೋಬ್ಬರಿ ಒಂದು ತಿಂಗಳ ನಂತರ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಕಾಲಿಡಲಿದ್ದಾರೆ. ಇನ್ನು ಪ್ರಜ್ವಲ್ ಬೆಂಗಳೂರಿನಲ್ಲಿ ಬಂದು ಇಳಿಯುತ್ತಿದ್ದಂತೆಯೇ ಏರ್ಪೋರ್ಟ್ ನಲ್ಲಿ ಅವರನ್ನು ಬಂಧಿಸಲು ಎಸ್ಐಟಿ ಅಧಿಕಾರಿಗಳು ಕೂಡಾ ಸಿದ್ಧತೆ ಮಾಡಿಕೊಂಡಿದ್ದಾರೆ.
ಪ್ರಜ್ವಲ್ ರೇವಣ್ಣ ಬಂಧನಕ್ಕೆ ಎಸ್ ಐಟಿ ತೀವ್ರ ಕಸರತ್ತು ನಡೆಸಿತ್ತು. ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ಸೂಚನೆ ನೀಡಿದ್ದರೂ ಪ್ರಜ್ವಲ್ ಹಾಜರಾಗಿರಲಿಲ್ಲ.ಇದಾದ ಬಳಿಕ ಬೆಂಗಳೂರಿಗೆ ವಾಪಾಸಾಗಿ ವಿಚಾರಣೆಗೆ ಹಾಜರಾಗುವಂತೆ ಕುಮಾರಸ್ವಾಮಿ ಕೂಡಾ ಪ್ರಜ್ವಲ್ ಗೆ ಸೂಚಿಸಿದ್ದರು. ನಂತರ ದೇವೇಗೌಡರು ತಕ್ಷಣ ಬಂದು ವಿಚಾರಣೆಗೆ ಸಹಕರಿಸುವಂತೆ ಎಚ್ಚರಿಕೆ ನೀಡಿದ್ದರು. ಇದೀಗ ಕೊನೆಗೂ ಪ್ರಜ್ವಲ್ ಬೆಂಗಳೂರಿಗೆ ಬರಲು ನಮ್ಸ್ಸು ಮಾಡಿದಂತೆ ತೋರುತ್ತದೆ.
Prajwal Revanna Case Prajwal Revanna Pen Drive Case Hd Kumaaswamy Hd Devegowda Jds Pen Drive Case Latest News Latest News On Pendrive Case
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
20 ದಿನ ಕಳೆದ್ರೂ ಭಾರತಕ್ಕೆ ಬರಲಿಲ್ಲ ಪ್ರಜ್ವಲ್ : ಪದೇಪದೇ ಫ್ಲೈಟ್ ಟಿಕೆಟ್ ಕ್ಯಾನ್ಸಲ್Prajwal Revanna case : ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್, ಪದೇ ಪದೇ ಬೆಂಗಳೂರಿಗೆ ಬರಲು ಟಿಕೆಟ್ ಬುಕ್ ಮಾಡಿ ನಂತರ ಕ್ಯಾನ್ಸಲ್ ಮಾಡುತ್ತಿದ್ದಾರೆ. ಹೀಗಾಗಿ ಎಸ್ಐಟಿ ಅಧಿಕಾರಿಗಳಿಗೆ ಇದು ಸಾಕಷ್ಟು ತಲೆಬಿಸಿ ಮಾಡಿದೆ. ಇಂದು ಸಹ ಪ್ರಜ್ವಲ್ ಬರುತ್ತಾರೆ ಎಂದು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಾಯುತ್ತ ಕುಳಿತಿದ್ದ ಎಸ್ಐಟಿ ಅಧಿಕಾರಿಗಳಿಗೆ ನಿರಾಸೆಯಾಗಿದೆ.
और पढो »
Hassan Pen Drive Case: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ..!ಪ್ರಜ್ವಲ್ ರೇವಣ್ಣರ ಅಶ್ಲೀಲ ವಿಡಿಯೋಗಳು ಎಂದು ಫೇಸ್ಬುಕ್, ಯೂಟ್ಯೂಬ್ ಮತ್ತು ಇನ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡಿದ್ದ ಆರೋಪಿ ಪ್ರಜ್ವಲ್ ಎಂಬಾತನನ್ನು ಬಂಧಿಸಲಾಗಿದೆ.
और पढो »
ಪೆನ್ ಡ್ರೈವ್ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿ-NDA ನಿಲುವೇನು? ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನೆಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವಿಚಾರವಾಗಿ ಪ್ರಶ್ನೆ ಕೇಳಿದಾಗ ಉತ್ತರಿಸಿದ ಅವರು, “ಪ್ರಜ್ವಲ್ ಅವರನ್ನು ಜೆಡಿಎಸ್’ನಿಂದ ಉಚ್ಛಾಟನೆ ಮಾಡಿರುವುದು ಅವರ ಪಕ್ಷ ಹಾಗೂ ಕುಟುಂಬದ ವಿಚಾರ
और पढो »
Zee Kannada News explainers: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣFIR Against Prajwal Revanna: ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪಟ್ಟಣದ ಮಹಿಳೆಯೊಬ್ಬರು ಭಾನುವಾರ (ಏಪ್ರಿಲ್ 28) ಪೊಲೀಸರಿಗೆ ದೂರು ನೀಡಿದ್ದಾರೆ.
और पढो »
Jio Rail App ಮೂಲಕ ಟ್ರೈನ್ ಟಿಕೆಟ್ ಬುಕ್ ಮಾಡಿದರೆ ಕನ್ಫರ್ಮ್ ಟಿಕೆಟ್ ಗ್ಯಾರಂಟಿ !Jio Rail App:ಮುಖೇಶ್ ಅಂಬಾನಿ ತಮ್ಮ ಜಿಯೋ ರೈಲ್ ಆಪ್ ನಿಂದ ರೈಲು ಬುಕಿಂಗ್ ಆರಂಭಿಸಿದ್ದಾರೆ. Jio Rail App ಸಹಾಯದಿಂದ ಜನರು ಕನ್ಫರ್ಮ್ ರೈಲು ಟಿಕೆಟ್ಗಳನ್ನು ಬುಕ್ ಮಾಡುವುದು ಸಾಧ್ಯವಾಗುತ್ತದೆ.
और पढो »
Hassan Pen Drive Case: ರೇವಣ್ಣ ಕುಟುಂಬವೇ ಬೇರೆ ನಮ್ಮ ಕುಟುಂಬವೇ ಬೇರೆ ಎಂದ ಕುಮಾರಸ್ವಾಮಿ!ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಂಡ್ ಫ್ಯಾಮಿಲಿಗೆ ತೀವ್ರ ಮುಜುಗರವನ್ನುಂಟು ಮಾಡಿದೆ. ಈ ಪ್ರಕರಣದಿಂದ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಗೂ ಮುಜುಗರವಾಗಿದೆ.
और पढो »