ಮತಗಟ್ಟೆ ಅಧಿಕಾರಿ ಸಿಬ್ಬಂದಿಗಳು ಮಸ್ಟರಿಂಗ್ ಕೇಂದ್ರದಿಂದ ಬ್ಯಾಲೆಟ್ ಬಾಕ್ಸ್, ಬ್ಯಾಲೆಟ್ ಪೇಪರ್ ಸೇರಿದಂತೆ ಮತಗಟ್ಟೆ ಸಾಮಗ್ರಿಗಳನ್ನು ತೆಗೆದುಕೊಂಡು ನಿಯೋಜಿಸಲ್ಪಟ್ಟ ವಾಹನಗಳ ಮೂಲಕ ಪೊಲೀಸ್ ಬಂದೋಬಸ್ತ್ ನಲ್ಲಿ ಮತಗಟ್ಟೆಗಳಿಗೆ ತೆರಳಿದರು.
ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳು ಮಸ್ಟರಿಂಗ್ ಕೇಂದ್ರದಿಂದ ಬ್ಯಾಲೆಟ್ ಬಾಕ್ಸ್, ಬ್ಯಾಲೆಟ್ ಪೇಪರ್ ಸೇರಿದಂತೆ ಮತಗಟ್ಟೆ ಸಾಮಗ್ರಿಗಳನ್ನು ತೆಗೆದುಕೊಂಡು ನಿಯೋಜಿಸಲ್ಪಟ್ಟ ವಾಹನಗಳ ಮೂಲಕ ಪೊಲೀಸ್ ಬಂದೋಬಸ್ತ್ ನಲ್ಲಿ ಮತಗಟ್ಟೆಗಳಿಗೆ ತೆರಳಿದರು. ತುಷಾರ್ ಗಿರಿ ನಾಥ್ ಸರ್ಕಾರಿ ಕಲಾ ಕಾಲೇಜಿನಲ್ಲಿ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರುಟೀಂ ಇಂಡಿಯಾದ ಸ್ಟಾರ್ ಬೌಲರ್ ಆರ್ ಅಶ್ವಿನ್ ಪತ್ನಿ ಯಾರು ಗೊತ್ತಾ? ಈಕೆ ರೋಹಿತ್ ಶರ್ಮಾ ಪತ್ನಿಯ ಬೆಸ್ಟ್ ಫ್ರೆಂಡ್..
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲಿ 106 ಮತಗಟ್ಟೆಗಳು ಬರಲಿದ್ದು, ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಅದಕ್ಕಿಂತ ಮುಂಚಿತವಾಗಿ ಬೆಳಗ್ಗೆ 7ಕ್ಕೆ ಅಣುಕು ಮತದಾನ ನಡೆಯಲಿದ್ದು, 8 ಗಂಟೆಯಿಂದ ಮತದಾನ ನಡೆಯಲಿದೆ. ಟೀಂ ಇಂಡಿಯಾದ ಸ್ಟಾರ್ ಬೌಲರ್ ಆರ್ ಅಶ್ವಿನ್ ಪತ್ನಿ ಯಾರು ಗೊತ್ತಾ? ಈಕೆ ರೋಹಿತ್ ಶರ್ಮಾ ಪತ್ನಿಯ ಬೆಸ್ಟ್ ಫ್ರೆಂಡ್.. ನಟಿಯರನ್ನೂ ಮೀರಿಸುವ ಅಂದಗಾತಿ
ಪರಿಶೀಲನೆಯ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ. ಹರೀಶ್ ಕುಮಾರ್, ಸ್ನೇಹಲ್, ವಿನೋತ್ ಪ್ರಿಯಾ, ಚುನಾವಣಾ ವಿಭಾಗದ ಸಹಾಯಕ ಆಯುಕ್ತ ರವಿ ಚಂದ್ರ ನಾಯ್ಕ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Remal Cyclone : ಬಂಗಾಳ ಸೇರಿದಂತೆ ಈಶಾನ್ಯ ಭಾರತದಲ್ಲಿ ರೆಮಲ್ ಚಂಡಮಾರುತ ಅನಾಹುತ, ಆತಂಕದಲ್ಲಿ ಅಮಿತ್ ಶಾ!ಶ್ರುತಿ ಹಾಸನ್‌ಗೆ ಮದುವೆಯಾದ್ರೂ ಮಕ್ಕಳಾಗಲ್ವಾ? ಈ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ ಕಮಲ್ ಹಾಸನ್ ಪುತ್ರಿ!!ಗೂಗಲ್ ಫೋಟೋಸ್ ನಿಂದ ಕೆಲವೇ ಕ್ಷಣಗಳಲ್ಲಿ ಎಲ್ಲಾ ಫೋಟೋಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು..
ತುಷಾರ್ ಗಿರಿ ನಾಥ್ ಬೆಂಗಳೂರು ಕನ್ನಡದಲ್ಲಿ ಚುನಾವಣೆ ಸುದ್ದಿ ಲೋಕಸಭೆ ಚುನಾವಣೆ 2024 ಕನ್ನಡದಲ್ಲಿ ರಾಜಕೀಯ ಸುದ್ದಿ Bangalore Graduate Constituency Tushar Giri Nath Bangalore Election News In Kannada Lok Sabha Election 2024 Political News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಐದು ರಾಷ್ಟ್ರಗಳ ಚುನಾವಣಾ ಆಯೋಗದ ಪ್ರತಿನಿಧಿಗಳ ನಿಯೋಗ ಭೇಟಿ: ಸಿದ್ಧತೆ-ಪ್ರಕ್ರಿಯೆ ವೀಕ್ಷಣೆಬೆಳಗಾವಿ ಜಿಲ್ಲೆಗೆ ಆಗಮಿಸಿದ ಕಾಂಬೋಡಿಯಾ, ನೇಪಾಳ, ಮೊಲ್ಡೊವಾ, ಸಿಷೆಲ್ ಹಾಗೂ ತುನಿಷಿಯಾ ದೇಶಗಳ ಚುನಾವಣಾ ಆಯೋಗಗಳ ಹತ್ತು ಸದಸ್ಯರ ತಂಡವನ್ನು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಬರಮಾಡಿಕೊಂಡರು.
और पढो »
ಕಾರು-ಟ್ರಕ್ ನಡುವೆ ಭೀಕರ ಅಪಘಾತ: 6 ಮಂದಿ ದುರ್ಮರಣ..!ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
और पढो »
ಅಬುಧಾಬಿ : ಪ್ರಧಾನಿ ಮೋದಿ ಉದ್ಘಾಟಿಸಿದ ಮಂದಿರ.. 3ನೇ ಬಾರಿಗೆ ದೇಗುಲಕ್ಕೆ ಭೇಟಿ ನೀಡಿದ ಸುಪ್ರೀಂ ಸ್ಟಾರ್Abu Dabhi : ಇತ್ತೀಚೆಗಷ್ಟೇ ಸೂಪರ್‌ಸ್ಟಾರ್ ರಜನಿಕಾಂತ್ ಅವರು ಅಮೆರಿಕಕ್ಕೆ ಭೇಟಿ ನೀಡಿದಾಗ ಅಲ್ಲಿನ ಸ್ವಾಮಿನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು. ಈ ವೇಳೆ ಶರತ್ಕುಮಾರ್ ಆ ದೇವಸ್ಥಾನಕ್ಕೆ ಹೋಗಿದ್ದಾರೆ.
और पढो »
IPL : ಶತಕದ ಹಾದಿಯಲ್ಲಿ ಕೊಹ್ಲಿ ಅಬ್ಬರದ ಆಟ, ಪಂಜಾಬ್ ಗೆ 242 ರನ್ ಟಾರ್ಗೆಟ್ ನೀಡಿದ ರಾಯಲ್ ಚಾಲೆಂಜರ್ಸ್IPL : ಇಂದಿನ ಐಪಿಎಲ್ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯುತ್ತಿದ್ದು, ಮೊದಲ ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 242 ರನ್ ಗಳ ಟಾರ್ಗೆಟ್ ನೀಡಿದೆ.
और पढो »
ಭರ್ಜರಿ 60 ರನ್ ಗಳಿಂದ ಗೆದ್ದು ಬೀಗಿದ RCB, 181ಕ್ಕೆ ಆಲೌಟ್ ಆದ ಪಂಜಾಬ್ ಕಿಂಗ್ಸ್IPL : ಇಂದಿನ ಐಪಿಎಲ್ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯುತ್ತಿದ್ದು, ಭರ್ಜರಿ 60 ರನ್ ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವನ್ನು ಸಾಧಿಸಿದೆ.
और पढो »
CSK vs RCB : IPL ಪಂದ್ಯಕ್ಕೆ ಟಿಕೆಟ್ ಖರೀದಿಸಲು ಯತ್ನಿಸಿ ₹ 3 ಲಕ್ಷ ಕಳೆದುಕೊಂಡ ಬೆಂಗಳೂರು ಮೂಲದ ವ್ಯಕ್ತಿIPL : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಮುಂಬರುವ ಐಪಿಎಲ್ ಪಂದ್ಯಕ್ಕೆ ಟಿಕೆಟ್ ಖರೀದಿಸಲು ಯತ್ನಿಸುತ್ತಿದ್ದ 28 ವರ್ಷದ ಬೆಂಗಳೂರು ಯುವಕ ₹ 3 ಲಕ್ಷ ವಂಚನೆಗೊಳಗಾಗಿದ್ದಾನೆ .
और पढो »