ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಎಲ್ಲಿ..? ಅದರ ಅವಶ್ಯಕತೆ ಏಕಿದೆ..?

Bangalore's Second Airport समाचार

ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಎಲ್ಲಿ..? ಅದರ ಅವಶ್ಯಕತೆ ಏಕಿದೆ..?
Bangalore Second AirportBengaluruBengaluru News
  • 📰 Zee News
  • ⏱ Reading Time:
  • 59 sec. here
  • 14 min. at publisher
  • 📊 Quality Score:
  • News: 69%
  • Publisher: 63%

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 100 ಮಿಲಿಯನ್ ಪ್ರಯಾಣಿಕರ ಸಾಮಾರ್ಥ್ಯದ 2ನೇ ವಿಮಾನ ನಿಲ್ದಾಣ ಸ್ಥಾಪನೆಗೆ ಪರಿಣಿತರ ಸಲಹೆ ಪಡೆದು ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಸಿ, ಮುಖ್ಯಮಂತ್ರಿಗಳ ಒಪ್ಪಿಗೆ ಪಡೆದು ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಬೆಂಗಳೂರು ಅಂತರಾಷ್ಟ್ರೀಯ ನಗರವಾಗಿ ಬೆಳೆದಿದೆ. ದೇಶದ ತಂತ್ರಜ್ಞಾನ ನವೋದ್ಯಮದಲ್ಲಿ ಮುಂಚೂಣಿಯಲ್ಲಿ ಇದೆ. ಬೆಂಗಳೂರಿಗೆ ಇನ್ನೊಂದು ವಿಮಾನ ನಿಲ್ದಾಣದ ಅವಶ್ಯಕತೆ ಇದೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದರು.ರಾಜಧಾನಿ ಬೆಂಗಳೂರಿಗೆ ಇನ್ನೊಂದು ವಿಮಾನ ನಿಲ್ದಾಣದ ಅವಶ್ಯಕತೆ ಇದೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ರೈಲು ಹಾಗೂ ಮೆಟ್ರೋ ಸಾರಿಗೆ ಸಂಪರ್ಕ ಸೇರಿದಂತೆ ಅಗತ್ಯ ಸಂಪನ್ಮೂಲಗಳು ಇರುವ ಕಡೆ ನಿಲ್ದಾಣ ನಿರ್ಮಾಣ ಮಾಡಲಾಗುವುದು, ರಾಜಧಾನಿಯ 5 ರಿಂದ 6 ಭಾಗಗಳಲ್ಲಿ ನಿಲ್ದಾಣಕ್ಕೆ ಜಾಗ ಹುಡುಕಲಾಗುತ್ತಿದ್ದು, ಪ್ರಯಾಣಿಕರ ಒತ್ತಡ ಯಾವ ಭಾಗದಲ್ಲಿ ಬರಲಿದೆ ಎಂಬುವುದರ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಲಿವೆ ಎಂದರು.ಮಾಗಡಿ, ದಾಬಸೇಟಿ, ಜಿಗಣಿ ಸೇರಿದಂತೆ 5 ರಿಂದ 6 ಅವಕಾಶಗಳು ಇವೆ. ಅವಕಾಶಗಳು ಇದ್ದು, ಪ್ಯಾರಾಮೀಟರ್ ಆಧರಿಸಿ 4.5 ರಿಂದ 5 ಸಾವಿರ ಎಕರೆ ಪ್ರದೇಶದಲ್ಲಿ ನಿಲ್ದಾಣ ನಿರ್ಮಾಣ ಮಾಡಲಾಗುವುದು ಎಂದರು. ತಮಿಳುನಾಡಿಗಿಂತ ಮೊದಲೇ 2ನೇ ವಿಮಾನ ನಿಲ್ದಾಣದ ಘೊಷಣೆ ಮಾಡಲಾಗಿದೆ.

ಬೆಂಗಳೂರು ಅಂತರಾಷ್ಟ್ರೀಯ ನಗರವಾಗಿ ಬೆಳೆದಿದೆ. ದೇಶದ ತಂತ್ರಜ್ಞಾನ ನವೋದ್ಯಮದಲ್ಲಿ ಮುಂಚೂಣಿಯಲ್ಲಿ ಇದೆ. ಬೆಂಗಳೂರಿಗೆ ಇನ್ನೊಂದು ವಿಮಾನ ನಿಲ್ದಾಣದ ಅವಶ್ಯಕತೆ ಇದೆ. ಈಗ ಇರುವ ಕೆಂಪೇಗೌಡ ವಿಮಾನ ನಿಲ್ದಾಣ ದೇಶದ 3ನೇ ಅತಿ ದೊಡ್ಡ ನಿಲ್ದಾಣವಾಗಿದೆ. ವಾರ್ಷಿಕ 110 ಮಿಲಿಯನ್ ಪ್ರಯಾಣಿಕರ ಗರಿಷ್ಠ ಮಿತಿ ಇದೆ. 07.1 ಮೀಲಿಯನ್ ಟನ್ ಸರಕು ಸೇವೆ ಇದೆ. ಇನ್ನೊಂದು ರನ್ ವೇ 2035 ಕ್ಕೆ ಮುಗಿಯಲಿದೆ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ರೈತರ ಸಂಕಷ್ಟಕ್ಕೆ ಸ್ಪಂದಿಸಲಾಗದ ಬಲಹೀನ ಸರ್ಕಾರ: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶArecanutBengaluru news

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Bangalore Second Airport Bengaluru Bengaluru News Bengaluru Airport Bengaluru Second Airport Karnataka Karnataka News MB Patil ಬೆಂಗಳೂರು ಎರಡನೇ ವಿಮಾನ ನಿಲ್ದಾಣ ಬೆಂಗಳೂರು ವಿಮಾನ ನಿಲ್ದಾಣ ಹೊಸ ವಿಮಾನ ನಿಲ್ದಾಣ ಎಂಬಿ ಪಾಟೀಲ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Bengalurus 2nd airport: ಎಲ್ಲಿ ನಿರ್ಮಾಣವಾಗಲಿದೆ ಗೊತ್ತಾ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ?Bengalurus 2nd airport: ಎಲ್ಲಿ ನಿರ್ಮಾಣವಾಗಲಿದೆ ಗೊತ್ತಾ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ?150KM ವ್ಯಾಪ್ತಿಯೊಳಗೆ ಮತ್ತೊಂದು ವಿಮಾನ ನಿಲ್ದಾಣವನ್ನು ಸ್ಥಾಪಿಸುವುದನ್ನು ನಿರ್ಬಂಧಿಸುವ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (BIAL) ವಿಶೇಷತೆಯ ಷರತ್ತು 2032ರಲ್ಲಿ ಮುಕ್ತಾಯಗೊಳ್ಳುತ್ತದೆ.
और पढो »

ದಿವಾಳಿ ಎಂದು ಘೋಷಿಸಿಕೊಂಡಿರುವ ಅನಿಲ್ ಅಂಬಾನಿ ವಾಸವಿರುವುದು 17 ಅಂತಸ್ತಿನ ಅರಮನೆಯಲ್ಲಿ ! 5000 ಕೋಟಿ ವೆಚ್ಚದ ಈ ಐಶಾರಾಮಿ ಮನೆಯ ಫೋಟೋ ಇಲ್ಲಿವೆದಿವಾಳಿ ಎಂದು ಘೋಷಿಸಿಕೊಂಡಿರುವ ಅನಿಲ್ ಅಂಬಾನಿ ವಾಸವಿರುವುದು 17 ಅಂತಸ್ತಿನ ಅರಮನೆಯಲ್ಲಿ ! 5000 ಕೋಟಿ ವೆಚ್ಚದ ಈ ಐಶಾರಾಮಿ ಮನೆಯ ಫೋಟೋ ಇಲ್ಲಿವೆAnil Ambani House :ಅನಿಲ್ ಅಂಬಾನಿ ವಾಸಿಸುವ ಮನೆ ಭಾರತದ ಎರಡನೇ ಅತ್ಯಂತ ದುಬಾರಿ ಮನೆಯಾಗಿದೆ. ಅದರ ಬೆಲೆ ಸುಮಾರು 5000 ಕೋಟಿ ರೂ.
और पढो »

10 ಸಾವಿರದೊಳಗೆ ಉತ್ತಮ ಕ್ಯಾಮೆರಾವುಳ್ಳ ಮೊಬೈಲ್ ಹುಡುಕುತ್ತಿದ್ದೀರಾ, ಹಾಗಾದ್ರೆ ಇಲ್ಲಿವೆ ಕೆಲವು ಆಯ್ಕೆಗಳು!!10 ಸಾವಿರದೊಳಗೆ ಉತ್ತಮ ಕ್ಯಾಮೆರಾವುಳ್ಳ ಮೊಬೈಲ್ ಹುಡುಕುತ್ತಿದ್ದೀರಾ, ಹಾಗಾದ್ರೆ ಇಲ್ಲಿವೆ ಕೆಲವು ಆಯ್ಕೆಗಳು!!smartphone : ಅನೇಕ ಜನರು ಉತ್ತಮ ಫೋನ್ ತೆಗೆದುಕೊಳ್ಳಲು ಬಯಸುತ್ತಾರೆ ಆದರೆ ಒಳ್ಳೆಯ ಫಿಚರ್ಸ್ ತೆಗೆದುಕೊಳ್ಳಲು ಬಯಸಿದರೆ ಅದರ ಬೆಲೆ ತುಂಬಾ ಹೆಚ್ಚಿರುತ್ತದೆ ಆದ್ರೆ ಇಲ್ಲಿರುವ ಕೆಲವೊಂದು ಸಿನಿಮಾಗಳು ಕಡಿಮೆ ಬೆಲೆಯಲ್ಲಿ ತೆಗೆದುಕೊಳ್ಳಬಹುದು ಅದರ ಜೊತೆಗೆ ಉತ್ತಮ ರೀತಿಯ ಫಿಚರ್ಸ್ ಗಳು ಲಭ್ಯವಿದೆ.
और पढो »

ವಾಟ್ಸಾಪ್ ಮೂಲಕ ವಿಮಾನ ಟಿಕೆಟ್ ಬುಕಿಂಗ್: ಹೊಸ ವೈಶಿಷ್ಟ್ಯ ಪರಿಚಯಿಸಿದ ಇಂಡಿಗೋವಾಟ್ಸಾಪ್ ಮೂಲಕ ವಿಮಾನ ಟಿಕೆಟ್ ಬುಕಿಂಗ್: ಹೊಸ ವೈಶಿಷ್ಟ್ಯ ಪರಿಚಯಿಸಿದ ಇಂಡಿಗೋWhatsApp : ವಿಮಾನ ಪ್ರಯಾಣಿಕರಿಗೆ ಶುಭ ಸುದ್ದಿಯನ್ನು ಇಂಡಿಗೋ ಏರ್ ಲೈನ್ಸ್ ಸಂಸ್ಥೆಯೊಂದು ತಂದಿದ್ದು, ಈ ಮೂಲಕ ಪ್ರಯಾಣಿಕರು ವಾಟ್ಸ್ಯಾಪ್ ಮೂಲಕ ವಿಮಾನ ಟಿಕೆಟ್ ಬುಕಿಂಗ್ ಮಾಡಬಹುದಾಗಿದೆ.
और पढो »

ಐಶ್ವರ್ಯಾ ರೈ ಮೊದಲ ಮದುವೆ ಅಭಿಷೇಕ್‌ ಬಚ್ಚನ್‌ ಜೊತೆಯಲ್ಲ.. ಇದು ಎರಡನೇ ಮದುವೆ! ಅಮಿತಾಬ್‌ ಗೂ ಗೊತ್ತಿತ್ತು ಈ ವಿಚಾರ!!ಐಶ್ವರ್ಯಾ ರೈ ಮೊದಲ ಮದುವೆ ಅಭಿಷೇಕ್‌ ಬಚ್ಚನ್‌ ಜೊತೆಯಲ್ಲ.. ಇದು ಎರಡನೇ ಮದುವೆ! ಅಮಿತಾಬ್‌ ಗೂ ಗೊತ್ತಿತ್ತು ಈ ವಿಚಾರ!!Aishwarya Rai First Husband: ಅಭಿಷೇಕ್ ಬಚ್ಚನ್ ಜೊತೆ ಐಶ್ವರ್ಯಾ ರೈ ಬಚ್ಚನ್ ಎರಡನೇ ಮದುವೆಯಾದರೆಂಬ ವದಂತಿಯೊಂದು ಹಲವು ವರ್ಷಗಳಿಂದ ಚಾಲ್ತಿಯಲ್ಲಿದೆ.
और पढो »

Ketu Nakshatra Parivartane: ಈ ರಾಶಿಯವರಿಗೆಕೇತು ಕೃಪೆಯಿಂದ ಅಪಾರ ಸಂಪತ್ತು, ಉತ್ತಮ ಸ್ಥಾನಮಾನKetu Nakshatra Parivartane: ಈ ರಾಶಿಯವರಿಗೆಕೇತು ಕೃಪೆಯಿಂದ ಅಪಾರ ಸಂಪತ್ತು, ಉತ್ತಮ ಸ್ಥಾನಮಾನKetu Nakshatra Change: ಹಸ್ತಾ ನಕ್ಷತ್ರದ ಎರಡನೇ ಹಂತದಲ್ಲಿರುವ ಕೇತು ಕೆಲವು ರಾಶಿಯವರಿಗೆ ಭಾಗ್ಯದ ಬಾಗಿಲುಗಳನ್ನು ತೆರೆಯಲಿದ್ದಾನೆ.
और पढो »



Render Time: 2025-02-13 23:17:43