ಬೆಂಗಳೂರಿನ ಎಲ್ಲೆಡೆ ಕುಡಿಯುವ ನೀರಿನ ಪರಿಶೀಲನೆ ನಡೆಸಲು ವ್ಯವಸ್ಥೆ ಮಾಡಬೇಕಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಾಗಿದೆ.
ಶೀಘ್ರದಲ್ಲೇ ಕಾರ್ಯಪಡೆ ರಚನೆಗೆ ಸೂಚನೆRCBಗೆ ಕಪ್ ಗೆಲ್ಲಿಸಿಕೊಡಲೆಂದು ತನ್ನ ಮದ್ವೆಯನ್ನೇ ಮುಂದೂಡಿದ ಸ್ಟಾರ್ ಬ್ಯಾಟ್ಸ್’ಮನ್! ಯಾರು ಗೊತ್ತಾ ಆ ಛಲಗಾರ?ಹೊಟ್ಟೆಯ ಭಾಗದಲ್ಲಿಯೇ ಸೇರಿಕೊಂಡಿರುವ ಬೊಜ್ಜು ಕರಗಿಸಲು ತುಳಸಿ ಎಲೆಯೊಂದೇ ಸಾಕು! ಹೀಗೆ ಮತ್ತು ಈ ಸಮಯದಲ್ಲಿಯೇ ಬಳಸಿ
ಕುಡಿಯುವ ನೀರಿಗೆ ಕಲುಷಿತ ನೀರು ಬೆರೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರನ್ನು ಪರೀಕ್ಷೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. “ಮುಖ್ಯಮಂತ್ರಿಗಳು ನಿನ್ನೆ ನಗರ ಪ್ರದಕ್ಷಿಣೆ ಮಾಡಿ ವಿವಿಧ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ. ಶೀಘ್ರದಲ್ಲೇ ಕಾರ್ಯಪಡೆ ರಚನೆಗೆ ಸೂಚನೆ ನೀಡಿದ್ದು, ಎಲ್ಲೆಲ್ಲಿ ಯಾವ ಕಾರ್ಯಗಳು ಸಾಗಬೇಕು ಎಂದುತಿಳಿಸಿದ್ದಾರೆ.ರಾಜ್ಯದಲ್ಲಿ ಕೆಲವು ಕಡೆ ಕುಡಿಯುವ ನೀರು ಕಲುಷಿತವಾಗಿ ಕಾಲರ ಸಂಭವಿಸಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಹೀಗಾಗಿ ಬೆಂಗಳೂರು ಹಾಗೂ ಬೇರೆ ಭಾಗಗಳಲ್ಲಿ ಜನರಿಗೆ ಕುಡಿಯಲು ಗುಣಮಟ್ಟದ ನೀರು ನೀಡಬೇಕು ಎಂದು ಅಧಿಕಾರಿಗಳಿಗೆ ಮುಂಜಾಗ್ರತೆಯಿಂದ ಎಚ್ಚರಿಕೆ ನೀಡಿದ್ದೇವೆ. ಇನ್ನು ಬೆಂಗಳೂರಿನಲ್ಲಿರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ರಿಪೇರಿ ಮಾಡಲು ಮಾರ್ಗದರ್ಶನ ನೀಡಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Water Test In Bengaluru Latest News Latest News Today Today Latest News Dk Shivakumar Latest News Political News Political News Today
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪಹಿರಿಯ ನಾಯಕ, ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
और पढो »
ಪೆನ್ ಡ್ರೈವ್ ಪ್ರಕರಣ; ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಕಟ್ಟಿಹಾಕಿರುವವರು ಯಾರು: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟುPen Drive Case; ಪೆನ್ ಡ್ರೈವ್ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ ಎಂದು ಒಕ್ಕಲಿಗ ಸಚಿವರು ಮಾತನಾಡಿರುವ ಬಗ್ಗೆ ಕೇಳಿದಾಗ ಈ ವಿಚಾರದಲ್ಲಿ ನಾನು ಏನು ಹೇಳಬೇಕೊ ಅದನ್ನೆಲ್ಲಾ ಈಗಾಗಲೇ ಹೇಳಿ ಆಗಿದೆ. ಈಗ ನಾನು ಏನೂ ಹೇಳಬೇಕಿಲ್ಲ. ಮಿಕ್ಕಿದ್ದೆಲ್ಲಾ ವಿಧಾನಸಭೆ ಅಧಿವೇಶನ ಕಲಾಪದಲ್ಲಿ ಚರ್ಚೆ ಮಾಡೋಣ ಎಂದರು.
और पढो »
ಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ:ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿಕೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಚುನಾವಣೆ ನಂತರ ಎನ್ ಸಿಪಿ ಮತ್ತು ಶಿವಸೇನೆ ಬಿಟ್ಟು ಹೋದವರು ಮರಳಿ ಬರುತ್ತಾರೆ.ಈ ಕಾರಣಕ್ಕೆ ಅವರು ಹೆದರಿದ್ದಾರೆ” ಎಂದು ಡಿಕೆಶಿ ತಿರುಗೇಟು ನೀಡಿದ್ದಾರೆ.
और पढो »
ಅಧಿಕಾರ ಸಿಗದೆ ಕುಮಾರಸ್ವಾಮಿ ಕೈ ಹೊಸಕಿಕೊಳ್ಳುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ“ಅಸೂಯೆಗೆ ಎಲ್ಲಾದರೂ ಮದ್ದಿದೆಯೇ? ಶಕ್ತಿ ಕಳೆದುಕೊಂಡಿದ್ದೇವೆ ಎಂದು ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಅವರು ಏನು ಬೇಕಾದರೂ ಮಾತನಾಡಿಕೊಳ್ಳಲಿ. ನಾನು ರಾಜೀನಾಮೆ ಕೊಡಬೇಕು ಎಂದು ಅವರು ಆಸೆ ಪಡುವುದನ್ನು ನಾನು ತಪ್ಪು ಎಂದು ಹೇಳಲು ಆಗುತ್ತದೆಯೇ?” ಎಂದರು.
और पढो »
ಬೇರೆಯವರ ಕಾಲದ ಫೋನ್ ಕದ್ದಾಲಿಕೆ ವಿಚಾರ ಎಲ್ಲರಿಗೂ ಗೊತ್ತಿದೆ: ಡಿಸಿಎಂ ಡಿ.ಕೆ ಶಿವಕುಮಾರ್ಫೋನ್ ಕದ್ದಾಲಿಕೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಆರೋಪದ ಬಗ್ಗೆ ಕೇಳಿದಾಗ,ಅಶೋಕ್ ಅವರು ಕೂಡ ಗೃಹ ಸಚಿವರಾಗಿದ್ದವರು. ಈ ಆರೋಪ ಮಾಡುತ್ತಿರುವ ಮತ್ತೆ ಕೆಲವರು ಮಾಜಿ ಮುಖ್ಯಮಂತ್ರಿಗಳಾಗಿದ್ದವರು
और पढो »
ಡಿಕೆಶಿ’ಗೆ ʼಸೀಡಿ ಶಿವುʼ ಎಂದು ಛೇಡಿಸಿದ ಹೆಚ್ಡಿಕೆ! ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿಸಿಎಂ ನೇರ ಪಾತ್ರ ಆರೋಪಇಡೀ ಸಂಚಿನ ಹಿಂದೆ ಯಾರಿದ್ದಾರೆ ಎನ್ನುವುದು ಗೊತ್ತಾಯಿತಲ್ಲ, ಮೊಬೈಲ್ ಸಂಭಾಷಣೆಯಲ್ಲಿ ಎಲ್ಲವೂ ಬಯಲಾಗಿದೆ ಡಿ.ಕೆ.ಶಿವಕುಮಾರ್, ಎಲ್.ಆರ್.ಶಿವರಾಮೇಗೌಡ, ದೇವರಾಜೇಗೌಡ ನಡಿವಿನ ಸಂಭಾಷಣೆ ಆಡಿಯೋ ಲೀಕ್ ಆಗಿದೆ.
और पढो »