ಬೆಂಗಳೂರು ದೇಶದ ನ್ಯಾನೋ ಟೆಕ್‌ ಹಬ್‌ ಆಗಿ ರೂಪುಗೊಳ್ಳುವ ಪೂರ್ಣ ವಿಶ್ವಾಸ ನನಗಿದೆ: ಸಿಎಂ ಸಿದ್ದರಾಮಯ್ಯ

13Th Bengaluru INDIA NANO समाचार

ಬೆಂಗಳೂರು ದೇಶದ ನ್ಯಾನೋ ಟೆಕ್‌ ಹಬ್‌ ಆಗಿ ರೂಪುಗೊಳ್ಳುವ ಪೂರ್ಣ ವಿಶ್ವಾಸ ನನಗಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು ಇಂಡಿಯಾ ನ್ಯಾನೋ 2024BENGALURU INDIA NANO 2024NANO
  • 📰 Zee News
  • ⏱ Reading Time:
  • 35 sec. here
  • 13 min. at publisher
  • 📊 Quality Score:
  • News: 55%
  • Publisher: 63%

13th Bengaluru INDIA NANO: ಈ ಹೊಸ ತಾಂತ್ರಿಕ ಕ್ಷೇತ್ರದ ಸಾಧ್ಯತೆಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ಅಂತಾರಾಷ್ಟ್ರೀಯ ಸಂಶೋಧನಾ ಸಹಭಾಗಿತ್ವ ಅತ್ಯಗತ್ಯವಾಗಿದೆ ಎಂದು ನಾನು ಭಾವಿಸಿದ್ದೇನೆ.

BENGALURU INDIA NANO : ರಾಜ್ಯದಲ್ಲಿ ನಡೆಯುವ ಇಂತಹ ವಿಜ್ಞಾನ ಮತ್ತು ತಂತ್ರಜ್ಞಾನ ಸಮಾವೇಶದಲ್ಲಿ ಭಾಗವಹಿಸುವುದು ನನಗೆ ಯಾವತ್ತೂ ಸ್ಪೂರ್ತಿದಾಯಕ ಹಾಗೂ ಸಂತಸದ ವಿಚಾರ- ಸಿಎಂ ಸಿದ್ದರಾಮಯ್ಯ13 ನೇ ಬೆಂಗಳೂರು ಇಂಡಿಯಾ ನ್ಯಾನೋ ಅತ್ಯಂತ ಯಶಸ್ವಿಯಾಗಿ ನೆರವೇರಲಿ ಎಂದು ನಾನು ಹಾರೈಸುತ್ತೇನೆ.ಮುಂಬರುವ ವರ್ಷಗಳಲ್ಲಿ ಬೆಂಗಳೂರು ಈ ಆಧುನಿಕ ತಾಂತ್ರಿಕ ಕ್ಷೇತ್ರದಲ್ಲಿ ಪ್ರಮುಖ ಪಾತ್ರವನ್ನು ನಿಭಾಯಿಸಲಿದೆ.Shreerastu Shubhamastu Serial: ಶ್ರೀರಸ್ತು ಶುಭಮಸ್ತು ಸಿರೀಯಲ್ ಮಾಧವ್ ಅವರ ಹೆಂಡತಿ, ಮಗ ಇವರೇ!! ಪತ್ನಿಯೂ ಫೇಮಸ್‌ ಸೆಲೆಬ್ರಿಟಿ!Shreya Ghoshal : ಗ್ಲಾಮರ್ ಕ್ವೀನ್ ಆದ ಮೆಲೋಡಿ ಕ್ವೀನ್..

ದೇಶ, ವಿದೇಶಗಳ ಖ್ಯಾತ ವಿಜ್ಞಾನಿಗಳು, ತಂತ್ರಜ್ಞಾನಿಗಳು, ತಾಂತ್ರಿಕ ಚಿಂತಕರು, ಉದ್ಯಮಗಳ ಖ್ಯಾತನಾಮರೊಂದಿಗೆ ಈ ಪ್ರತಿಷ್ಠಿತ ನ್ಯಾನೋ ಟೆಕ್ನಾಲಜಿ ಸಮಾವೇಶದಲ್ಲಿ ಭಾಗವಹಿಸಲು ನನಗೆ ಹೆಮ್ಮೆ ಎನಿಸುತ್ತಿದೆ. ನಾನು ಮೊದಲನೆಯದಾಗಿ ಪ್ರತಿಷ್ಠಿತ ಪ್ರೊ.ಸಿ.ಎನ್.ಆರ್.‌ ರಾವ್‌ ಬೆಂಗಳೂರು ಇಂಡಿಯಾ ನ್ಯಾನೋ ಸೈನ್ಸ್‌ ಪ್ರಶಸ್ತಿಗೆ ಭಾಜನರಾಗಿರುವ ಪ್ರೊ.ಅರಿಂದಮ್‌ ಘೋಷ್‌ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.

ಈ ಹೊಸ ತಾಂತ್ರಿಕ ಕ್ಷೇತ್ರದ ಸಾಧ್ಯತೆಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ಅಂತಾರಾಷ್ಟ್ರೀಯ ಸಂಶೋಧನಾ ಸಹಭಾಗಿತ್ವ ಅತ್ಯಗತ್ಯವಾಗಿದೆ ಎಂದು ನಾನು ಭಾವಿಸಿದ್ದೇನೆ. ಇದಕ್ಕಾಗಿ ಮಾಹಿತಿಗಳ ಹಾಗೂ ತಾಂತ್ರಿಕತೆಗಳ ಪರಸ್ಪರ ವಿನಿಮಯ, ಈ ಕ್ಷೇತ್ರದಲ್ಲಿ ಎದುರಾಗುವ ಸವಾಲುಗಳ ಮತ್ತು ಅವುಗಳ ಪರಿಹಾರ ಸಾಧ್ಯತೆಗಳ ವಿಚಾರ ವಿನಿಮಯ ಮತ್ತು ಅಂತಿಮವಾಗಿ ಸಮಾಜದ ಶ್ರೇಯೋಭಿವೃದ್ಧಿಗೆ ಪೂರಕವಾಗಿ ಪ್ರತಿಭೆಗಳನ್ನು ಬೆಳೆಸುವ ಅಗತ್ಯವಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಬೆಂಗಳೂರು ಇಂಡಿಯಾ ನ್ಯಾನೋ 2024 BENGALURU INDIA NANO 2024 NANO NANO 2024 Nanotech Event Nanoscience Nanotechnology 13Th Edition Of Bengaluru INDIA NANO Nanotechnology And Sustainability The New Theme N. S. Boseraju Minister Of Minor Irrigation And Science And Tech

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ವಾಲ್ಮೀಕಿ, ಮೂಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹವಾಲ್ಮೀಕಿ, ಮೂಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರ ಇದ್ದೇ ಇದೆ ಎಂದು ಗಂಭೀರ ಆರೋಪ ಮಾಡಿದರು.
और पढो »

ಮೂಡಾ ಹಗರಣ ಬಯಲಿಗೆಳೆದ RTI ಕಾರ್ಯಕರ್ತರಿಗೆ ಸರಕಾರದಿಂದ ಕಿರುಕುಳಮೂಡಾ ಹಗರಣ ಬಯಲಿಗೆಳೆದ RTI ಕಾರ್ಯಕರ್ತರಿಗೆ ಸರಕಾರದಿಂದ ಕಿರುಕುಳಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಮೈಸೂರಿನ ಮೂಡದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ RTI ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ.
और पढो »

ಸರ್ವೋಚ್ಚ ನ್ಯಾಯಾಲಯದ ಒಳಮೀಸಲಾತಿ ತೀರ್ಪು ಐತಿಹಾಸಿಕ: ಸಿಎಂ ಸಿದ್ದರಾಮಯ್ಯಸರ್ವೋಚ್ಚ ನ್ಯಾಯಾಲಯದ ಒಳಮೀಸಲಾತಿ ತೀರ್ಪು ಐತಿಹಾಸಿಕ: ಸಿಎಂ ಸಿದ್ದರಾಮಯ್ಯInternal Reservation: ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ (Supreme Court Verdict) ಒಳಮೀಸಲಾತಿ ಅನುಷ್ಠಾನದ ಹಾದಿಯಲ್ಲಿನ ಮುಖ್ಯ ಅಡ್ಡಿಯೊಂದು ನಿವಾರಣೆಯಾಗಿದೆ.
और पढो »

ನೀತಿ ಆಯೋಗದ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಟುಟೀಕೆನೀತಿ ಆಯೋಗದ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಟುಟೀಕೆನವದೆಹಲಿ: ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳದ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯ ಬಗ್ಗೆ ಕಟುವಾಗಿ ಟೀಕಿಸಿದ ಕೇಂದ್ರ ಸಚಿವರು, ನೀತಿ ಆಯೋಗದ ಆಹ್ವಾನಿತ ಸದಸ್ಯರಾದ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರ ಕೇಂದ್ರದೊಂದಿಗೆ ನಿರಂತರವಾಗಿ ಸಂಘರ್ಷ ನಡೆಸುತ್ತಿದೆ. ಅದಕ್ಕೆ ವಿಶ್ವಾಸದ ಕೊರತೆ ಎಂದು ಅಭಿಪ್ರಾಯಪಟ್ಟರು.
और पढो »

ನೀತಿ ಆಯೋಗದ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು: ಎಚ್.ಡಿ.ಕುಮಾರಸ್ವಾಮಿ ಆಕ್ರೋಶನೀತಿ ಆಯೋಗದ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು: ಎಚ್.ಡಿ.ಕುಮಾರಸ್ವಾಮಿ ಆಕ್ರೋಶನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಎಚ್‌ಡಿಕೆ, ಇಂತಹ ವಿಶ್ವಾಸದ ಕೊರತೆಯಿಂದ ಒಕ್ಕೂಟ ವ್ಯವಸ್ಥೆಗೆ ದಕ್ಕೆ ಉಂಟಾಗಲಿದೆ. ಇದರಿಂದ ನಾಡಿಗೆ ಸಂಕಷ್ಟ ಬರಲಿದೆ. ರಾಜ್ಯಕ್ಕೆ ಒಳ್ಳೆಯದು ಮಾಡುವ ನೈಜ ಉದ್ದೇಶ ಇದ್ದಿದ್ದರೆ ಮುಖ್ಯಮಂತ್ರಿಗಳು ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದರು ಎಂದು ಹೇಳಿದರು.
और पढो »

ನೀತಿ ಆಯೋಗದ ಸಭೆಗೆ ಹಾಜರಾಗದೇ ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ: ಬಸವರಾಜ ಬೊಮ್ಮಾಯಿನೀತಿ ಆಯೋಗದ ಸಭೆಗೆ ಹಾಜರಾಗದೇ ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ: ಬಸವರಾಜ ಬೊಮ್ಮಾಯಿಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈಲ್ವೆ ಸೇರಿದಂತೆ ಪ್ರಮುಖ ಯೋಜನೆಗಳಿಗೆ ರಾಜ್ಯ ಸರ್ಕಾರ ತನ್ನ ಪಾಲಿನ ಹಣ ಕೊಡದೇ ಕೇಂದ್ರ ಸರ್ಕಾರದ ವಿರುದ್ದ ಅಸಹಕಾರ ತೋರುತ್ತಿದ್ದಾರೆ. ಕಾಂಗ್ರೆಸ್ ಪಕ್ಷದವರು ಅಪಪ್ರಚಾರದಲ್ಲಿ ನಿಸ್ಸೀಮರು. ನಿರಂತರವಾಗಿ ಕೇಂದ್ರದ ಮೇಲೆ ಆಪಾದನೆ ಮಾಡುವುದು ಅವರಿಗೆ ಚಟವಾಗಿದೆ.
और पढो »



Render Time: 2025-02-13 18:12:13