Leopard Caught In Bengaluru: ಸಾವಿರಾರು ಐಟಿ ಕಂಪನಿಗಳಿರುವ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಲಕ್ಷಾಂತರ ಮಂದಿ ಐಟಿ ಉದ್ಯೋಗಿಗಳು ವಾಸವಾಗಿದ್ದಾರೆ. ಇಂತಹ ಪ್ರದೇಶದಲ್ಲಿ ಚಿರತೆ ಓಡಾಟ ಎಲ್ಲರಿಗೂ ಆತಂಕ ಹೆಚ್ಚಿಸಿತ್ತು.
ಎಲೆಕ್ಟ್ರಾನಿಕ್ ಸಿಟಿ ಮೊದಲನೇ ಹಂತದಲ್ಲಿ ಓಡಾಡುತ್ತಿದ್ದ ಚಿರತೆ ಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದರಲ್ಲಿ, ರಸ್ತೆ ದಾಟಿ ಚಿರತೆ ಓಡಾಡುತ್ತಿರುವ ದೃಶ್ಯ ಸೆರೆಯಾಗಿತ್ತು.
ಸಾವಿರಾರು ಐಟಿ ಕಂಪನಿಗಳಿರುವ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಲಕ್ಷಾಂತರ ಮಂದಿ ಐಟಿ ಉದ್ಯೋಗಿಗಳು ಕೆಲಸ ಮಾಡುತ್ತಾರೆ. ಇಂತಹ ಕೈಗಾರಿಕಾ ಪ್ರದೇಶದಲ್ಲಿ ಚಿರತೆ ಓಡಾಟ ಎಲ್ಲರನ್ನೂ ಆತಂಕಕ್ಕೆ ಈಡುಮಾಡಿತ್ತು.ಚಿರತೆ ಓಡಾಟದ ಬಗ್ಗೆ ಟ್ರ್ಯಾಪ್ ಮಾಡಲಾಗಿತ್ತು. ಹಲವು ಕಡೆಗಳಲ್ಲಿ ಕ್ಯಾಮರಾ ಕಣ್ಣಿಗೆ ಬಿದ್ದಿದ್ದ ಚಿರತೆಯ ಓಡಾಟದ ಮೇಲೆ ನಿಗಾವಹಿಸಿದ್ದ ಅರಣ್ಯ ಇಲಾಖೆ ಮೂರು ಬೋನ್ ಗಳನ್ನ ಇಟ್ಟು ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಿತ್ತು.ಕ್ಯಾಮರಾದಲ್ಲಿ ಸೆರೆಯಾಗಿರುವ ಸಿಸಿಟಿವಿ ದೃಶ್ಯಗಳ ಪ್ರಕಾರ, ಎಲೆಕ್ಟ್ರಾನಿಕ್ ಸಿಟಿಯ ಎಲಿಪ್ಯಾಡ್ ಜಾಗದಲ್ಲಿ ಹೆಚ್ಚಾಗಿ ಚಿರತೆ ಓಡಾಡುತ್ತಿತ್ತು. ಅಲ್ಲಿ ನಿರ್ಜನ ಪ್ರದೇಶ ಹೆಚ್ಚಾಗಿರುವುದರಿಂದ ಅಲ್ಲಿಯೇ ಚಿರತೆ ಬೀಡು ಬಿಟ್ಟಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಅರಣ್ಯ ಇಲಾಖೆ ಅಲ್ಲೂ ಕೂಡ ಬೋನ್ ಇಟ್ಟಿತ್ತು. ಇದೀಗ, ಕಳೆದ ರಾತ್ರಿ ಎಲಿಪ್ಯಾಡ್ ಜಾಗದಲ್ಲಿ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...iPhone ಬಳಕೆದಾರರಿಗೆ ಹೈ ಅಲರ್ಟ್! ಭಾರತದಲ್ಲಿ ಈ ಆವೃತ್ತಿಗಳು ಹ್ಯಾಕ್ ಆಗುವ ಸಾಧ್ಯತೆ..
Leopard News Leopard In Bengaluru ಚಿರತೆ ಸೆರೆ ಚಿರತೆ ಬೆಂಗಳೂರಿನಲ್ಲಿ ಚಿರತೆ ಬೆಂಗಳೂರು ಸುದ್ದಿ ಎಲೆಕ್ಟ್ರಾನಿಕ್ ಸಿಟಿ Leopard Caught Into Cage Bannerughatta Kannada News Kannada Latest News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕಾಡಿನಿಂದ ನಾಡಿಗೆ ಎಂಟ್ರಿ ಕೊಟ್ಟ ಚಿರತೆ.. ಸಿಸಿಟಿವಿಯಲ್ಲಿ ದೃಶ್ಯ ಕಂಡು ಬೆಚ್ಚಿಬಿದ್ದ ಜನರು: ವಾಚ್ ವಿಡಿಯೋLeopard Video: ಕಾಡಿನಿಂದ ನಾಡಿಗೆ ಎಂಟ್ರಿ ಕೊಟ್ಟ ಚಿರತೆ.. ಸಿಸಿಟಿವಿಯಲ್ಲಿ ಚಿರತೆ ಓಡಾಟ ದೃಶ್ಯ ಕಂಡು ಬೆಚ್ಚಿಬಿದ್ದ ಜನರು.
और पढो »
ಸೆ.8ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಗಳ ನಿಮಜ್ಜನೆಯ ವಿವರಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 8 ರಂದು ಸಂಚಾರಿ ಅಥವಾ ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳದ ಶಾಶ್ವಾತ ತಾತ್ಕಾಲಿಕ ಕಲ್ಯಾಣಿಗಳಲ್ಲಿ ಒಟ್ಟು 83404 ಗಣೇಶ ಮೂರ್ತಿಗಳನ್ನು ನಿಮಜ್ಜನೆ ಮಾಡಲಾಗಿದೆ.
और पढो »
ಮೆಗಾ ಹರಾಜಿನಲ್ಲಿ ದುಡ್ಡಿನ ಮಳೆ ಹರಿಸಲು ಸಜ್ಜಾದ RCB! ಬೆಂಗಳೂರು ತಂಡ ಕಣ್ಣಿಟ್ಟಿರುವ ಆ ಆಟಗಾರರು ಇವರೇ!!RCB Auction 2025: ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಮೂವರು ಅನ್ಕ್ಯಾಪ್ಡ್ ಆಟಗಾರರನ್ನು ಗುರಿಯಾಗಿಸಬಹುದು. ಹಾಗೆ ಮಾಡುವುದರಿಂದ ಬೆಂಗಳೂರು ತಂಡವನ್ನು ಇನ್ನು ಸ್ಟ್ರಾಂಗ್ ಮಾಡಬಹುದು..
और पढो »
Viral Video: ಮೊಸಳೆ-ಚಿರತೆ ನಡುವೆ ಭೀಕರ ಯುದ್ಧ.. ಕೊನೆಗೆ ಗೆದ್ದವರು ಯಾರು? ವಿಡಿಯೋ ವೈರಲ್jaguar vs crocodile: ದೊಡ್ಡ ಮೊಸಳೆಯನ್ನು ಚಿರತೆ ಬೇಟೆಯಾಡಿ ಕೊಂದಿರುವ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
और पढो »
RCB ತಂಡದಿಂದ ಹೊರ ಬಿದ್ದ ಸ್ಟಾರ್ ಆಟಗಾರರು! ಸಾಂಭವ್ಯ ಆಟಗಾರರ ಪಟ್ಟಿ ರಿಲೀಸ್ ಮಾಡಿದ ಬೆಂಗಳೂರು ತಂಡ?Mohammad siraj: ಐಪಿಎಲ್ ಹರಾಜಿಗೆ ಇನ್ನೇನು ಕೆಲವೇ ದಿನ ಉಳಿದಿದೆ, ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳಲು ವಿವಿಧ ತಂಡದ ಫ್ರಾಂಚೈಸಿಗಳು ಕಸರತ್ತು ನಡೆಸುತ್ತಿವೆ. ಈ ಸೀಸನ್ನಲ್ಲಿ ಹೊಸ ನಿಯಮಗಳ ಕಾರಣ ಎಲ್ಲಾ ತಂಡಗಳಲ್ಲಿಯೂ ಭಾರಿ ಬದಲಾವಣೆ ಖಚಿತ ಎಂದೆ ಹೇಳಬಹುದು.
और पढो »
16ನೇ ಕೇಂದ್ರ ಹಣಕಾಸಿನ ಆಯೋಗ ರಾಜ್ಯಕ್ಕಾಗಿರುವ ಅನ್ಯಾಯ ಸರಿಪಡಿಸುವ ವಿಶ್ವಾಸವಿದೆ : ಸಿಎಂಬೆಂಗಳೂರು : ನಾಳೆ 16ನೇ ಕೇಂದ್ರ ಹಣಕಾಸಿನ ಆಯೋಗದವರೊಂದಿಗೆ ಸಭೆ ನಡೆಯಲಿದ್ದು, 15 ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವರೆಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
और पढो »