Okra water for Sugar control : ಮಧುಮೇಹದಿಂದ ಬಳಲುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದೊಡ್ಡವರು, ಚಿಕ್ಕವರು ಎನ್ನದೇ ಎಲ್ಲರನ್ನು ಈ ರೋಗ ಕಾಡುತ್ತಿದೆ. ಸಕ್ಕರೆ ಕಾಯಿಲೆಗೆ ತುತ್ತಾಗುವವರ ಸಂಖ್ಯೆ ವಿಪರೀತವಾಗಿ ಹೆಚ್ಚುತ್ತಿದ್ದು, ನಿಯಂತ್ರಿಸದೆ ನಿರ್ಲಕ್ಷಿಸಿದರೆ ಈ ರೋಗ ಪ್ರಾಣಕ್ಕೆ ಕಂಟಕವಾಗುತ್ತದೆ.
ಮಧುಮೇಹ ದಿಂದ ಬಳಲುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದೊಡ್ಡವರು, ಚಿಕ್ಕವರು ಎನ್ನದೇ ಎಲ್ಲರನ್ನು ಈ ರೋಗ ಕಾಡುತ್ತಿದೆ. ಸಕ್ಕರೆ ಕಾಯಿಲೆಗೆ ತುತ್ತಾಗುವವರ ಸಂಖ್ಯೆ ವಿಪರೀತವಾಗಿ ಹೆಚ್ಚುತ್ತಿದ್ದು, ನಿಯಂತ್ರಿಸದೆ ನಿರ್ಲಕ್ಷಿಸಿದರೆ ಈ ರೋಗ ಪ್ರಾಣಕ್ಕೆ ಕಂಟಕವಾಗುತ್ತದೆ. ಬೆಂಡೆಕಾಯಿ ಪಲ್ಯ ರುಚಿಕರ ಮತ್ತು ಆರೋಗ್ಯಕರ. ಮಧುಮೇಹ ವನ್ನು ನಿಯಂತ್ರಿಸುವಲ್ಲಿ ಇದು ಪರಿಣಾಮಕಾರಿಯಾಗಿದೆ. ಬೆಂಡೆಕಾಯಿ ಯನ್ನು ಮಧುಮೇಹ ಿಗಳು ಸೇವಿಸಿದರೆ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಸುಲಭವಾಗಿ ಕಡಿಮೆ ಮಾಡಬಹುದು. ಅಧಿಕ ರಕ್ತದ ಸಕ್ಕರೆ ಇರುವವರು ಖಂಡಿತವಾಗಿಯೂ ಬೆಂಡೆಕಾಯಿ ನೀರನ್ನು ಸೇವಿಸಬೇಕು.
ಇದಲ್ಲದೆ, ಇದು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಸಹ ನಿವಾರಿಸುತ್ತದೆ. ಬೆಂಡೆಕಾಯಿಯನ್ನು ಕತ್ತರಿಸಿ ರಾತ್ರಿ ಮಲಗುವ ಮುನ್ನ ಒಂದು ಲೋಟ ನೀರಿನಲ್ಲಿ ನೆನೆಸಿಡಿ. ಮರುದಿನ ಬೆಳಿಗ್ಗೆ ಆ ನೀರನ್ನು ಕುಡಿಯಿರಿ. ಹೀಗೆ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಕಡಿಮೆಯಾಗುತ್ತದೆ. ಈ ನೀರನ್ನು ಸೇವಿಸುವಾಗ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರೀಕ್ಷಿಸಿಕೊಳ್ಳಿ. ಮಧುಮೇಹದಿಂದ ಬಳಲುತ್ತಿರುವವರು ಬೆಂಡೆಕಾಯಿ ನೀರನ್ನು ಕುಡಿಯುವ ಮೂಲಕ ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು. ಇದು ಅನೇಕ ಆರೋಗ್ಯ ಪ್ರಯೋಜನಗಳನ್ನು ಸಹ ಹೊಂದಿದೆ.
Lady Finger Okra Water Benefits Ladys Finger Benefits Of Lady Finger Drinking Ladies Finger Water Lady Finger Health Benefits Soaking Ladies Finger In Water Drinking Water Soaked In Lady Finger Ladies Finger Soaking Lady Finger In Water Whole Night Ladies Finger Water Good For Diabetes? Lady Finger Water Lady's Finger Water Lady Finger Benefits Health Benefits Of Okra Water Benefits Of Drinking Okra Water ಮಧುಮೇಹ ಬೆಂಡೆಕಾಯಿ ಸಕ್ಕರೆ ನಿಯಂತ್ರಣಕ್ಕೆ ಬೆಂಡೆಕಾಯಿ ನೀರು ಬೆಂಡೆಕಾಯಿ ನೀರು ಮಾಡುವ ವಿಧಾನ ಮಧುಮೇಹ ನಿಯಂತ್ರಣ ಆಹಾರಗಳು
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಒಂದು ತುಂಡು ಶುಂಠಿಯನ್ನು ಈ ಎಲೆಯ ಜೊತೆ ತಿನ್ನಿ! ಹೈ ಬ್ಲಡ್ ಶುಗರ್ ಕೂಡಾ ನಿಯಂತ್ರಣಕ್ಕೆ ಬರುವುದುಮಧುಮೇಹ ನಿಯಂತ್ರಣದಿಂದ ದೇಹ ತೂಕ ಇಳಿಕೆಯವರೆಗೂ ಈ ಮನೆ ಮದ್ದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.ಆದರೆ, ಸರಿಯಾದ ವಿಧಾನದಲ್ಲಿ ಸೇವಿಸಬೇಕು ಅಷ್ಟೇ.
और पढो »
ಬೆಂಡೆಕಾಯಿಯನ್ನು ಇದರ ಜೊತೆಗೆ ಬೆರೆಸಿ ಸೇವಿಸಿ ಸಾಕು.. ರಕ್ತದಲ್ಲಿನ ಸಕ್ಕರೆ ಮಟ್ಟ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತೆ!Okra to control blood sugar : ಬೆಂಡೆಕಾಯಿಯನ್ನು ಇದರ ಜೊತೆ ಸೇವಿಸಿದರೆ ಮಧುಮೇಹವನ್ನು ಸುಲಭವಾಗಿ ನಿಯಂತ್ರಿಸಬಹುದು.
और पढो »
Job Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
और पढो »
ಕಲ್ಲಂಗಡಿ ಹಣ್ಣನ್ನು ಈ ಸಮಯಕ್ಕೆ ತಿಂದರೆ ಮಾತ್ರ ಆರೋಗ್ಯಕ್ಕೆ ಲಾಭ..! ವಿವರ ಇಲ್ಲಿದೆWatermelon health benefits : ಕಲ್ಲಂಗಡಿ ಹಣ್ಣು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಸಧ್ಯ ಬೇಸಿಗೆ ಹಾಗಾಗಿ, ಎಲ್ಲರೂ ದಾಹ ತೀರಿಸಿಕೊಳ್ಳು ಹೆಚ್ಚಾಗಿ ಈ ಹಣ್ಣನ್ನು ತಿನ್ನುತ್ತಾರೆ. ಇನ್ನು ಯಾವುದೇ ಒಂದು ಆಹಾರ ಸೇವಿಸಬೇಕು ಅಂದ್ರೆ ಅದಕ್ಕಾಗಿಯೇ ಒಂದು ಸಮಯ ಇರುತ್ತದೆ. ಬನ್ನಿ ಇಂದು ಕಲ್ಲಂಗಡಿಯನ್ನು ತಿನ್ನಲು ಉತ್ತಮವಾದ ಸಮಯ ಯಾವುದು ಅಂತ ತಿಳಿಯೋಣ.
और पढो »
ಮನೆಯಲ್ಲಿ ಕೂತು ಬೇಸರವಾಗಿದ್ಯಾ? ಬೇಸಿಗೆಯಲ್ಲಿ ಭೇಟಿ ನೀಡಬಹುದಾದ ಕೆಲವು ಅದ್ಭುತ ತಾಣಗಳ ಪಟ್ಟಿ ಇಲ್ಲಿದೆಬೇಸಿಗೆ ಎಂದರೆ ಸಾಕು, ಎಲ್ಲರಿಗೂ ಈ ಬೇಸಿಗೆಯಲ್ಲಿ ಬೇಸರವಾಗುವುದು ಸಹಜ ಆದರೆ ಆ ಬೇಸರದಿಂದ ನಿಮಗೆ ಮುಕ್ತಿ ಬೇಕಾ ಹಾಗಿದ್ರೆ ಇಲ್ಲಿ ಕೆಲವೊಂದು ಸ್ಥಳಗಳು ಪಟ್ಟಿ ಇಲ್ಲಿದೆ.
और पढो »
Mahindra : ಮಹೀಂದ್ರಾ ಹೊಸ ಬೊಲೆರೊ ನಿಯೋ + ಬಿಡುಗಡೆ, ಬೆಲೆ ಸಂಪೂರ್ಣ ಮಾಹಿತಿ ತಿಳಿಯಿರಿMahindra : ಮಹೀಂದ್ರಾ 9 ಆಸನಗಳ ಬೊಲೆರೊ ನಿಯೋ+ ಅನ್ನು P4 ಮತ್ತು P10 ಎಂಬ ಎರಡು ರೂಪಾಂತರಗಳಲ್ಲಿ ಬಿಡುಗಡೆ ಮಾಡಿದೆ. ಈ ಕುರಿತು ಬೆಲೆ ಸಂಪೂರ್ಣ ಮಾಹಿತಿ ಇಲ್ಲಿದೆ.
और पढो »