ಬೆಂಡೆಕಾಯಿಯನ್ನು ಇದರ ಜೊತೆಗೆ ಬೆರೆಸಿ ಸೇವಿಸಿ ಸಾಕು..‌ ರಕ್ತದಲ್ಲಿನ ಸಕ್ಕರೆ ಮಟ್ಟ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತೆ!

ಬೆಂಡೆಕಾಯಿ ಪ್ರಯೋಜನ समाचार

ಬೆಂಡೆಕಾಯಿಯನ್ನು ಇದರ ಜೊತೆಗೆ ಬೆರೆಸಿ ಸೇವಿಸಿ ಸಾಕು..‌ ರಕ್ತದಲ್ಲಿನ ಸಕ್ಕರೆ ಮಟ್ಟ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತೆ!
ಮಧುಮೇಹ ನಿಯಂತ್ರಣOkra BenefitsLady Finger Water For Diabetes
  • 📰 Zee News
  • ⏱ Reading Time:
  • 24 sec. here
  • 19 min. at publisher
  • 📊 Quality Score:
  • News: 72%
  • Publisher: 63%

Okra to control blood sugar : ಬೆಂಡೆಕಾಯಿಯನ್ನು ಇದರ ಜೊತೆ ಸೇವಿಸಿದರೆ ಮಧುಮೇಹವನ್ನು ಸುಲಭವಾಗಿ ನಿಯಂತ್ರಿಸಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬೆಂಡೆಕಾಯಿಯನ್ನು ಹಸಿಯಾಗಿ ತಿನ್ನುವ ಮೂಲಕ ಮಧುಮೇಹವನ್ನು ನಿಯಂತ್ರಿಸಬಹುದು. ಬ್ಲಡ್‌ ಶುಗರ್ ನಿಯಂತ್ರಿಸಲು ಬೆಂಡೆಕಾಯಿ ಬಳಸುವ ವಿಧಾನ ಇಲ್ಲಿದೆ... ಇದರಲ್ಲಿರುವ ಕರಗುವ ಫೈಬರ್ ಮಧುಮೇಹ ರೋಗಿಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಸಿ ಬೆಂಡೆಕಾಯಿ ತಿನ್ನುವುದರಿಂದ ಬ್ಲಡ್‌ ಶುಗರ್‌ ನಿಯಂತ್ರಣಕ್ಕೆ ಬರುವುದು.

ಕೆಲವು ತಿಂಗಳುಗಳವರೆಗೆ ನಿರಂತರವಾಗಿ ಈ ವಿಧಾನವನ್ನು ಅನುಸರಿಸಿದರೆ ಮಧುಮೇಹ ನಿಯಂತ್ರಣಕ್ಕೆ ಬರುವುದು. ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.Street foodಟೀಂ ಇಂಡಿಯಾದ ಈ ಕ್ರಿಕೆಟಿಗನಿಗೆ ಪತ್ನಿಯಿಂದಲೇ ಚಿತ್ರಹಿಂಸೆ! ವ್ಯಭಿಚಾರ, ಮ್ಯಾಚ್ ಫಿಕ್ಸಿಂಗ್ ಆರೋಪ.. ಕಾಟ ತಾಳಲಾರದೆ ಕೊನೆಗೂ ಕೊಟ್ಟೇಬಿಟ್ಟ ಡಿವೋರ್ಸ್ಕುಂಭದಲ್ಲಿ ಶಶ ರಾಜಯೋಗ: 2025 ರವರೆಗೆ ಈ ರಾಶಿಗಳಿಗೆ ಸುವರ್ಣಯುಗ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಮಧುಮೇಹ ನಿಯಂತ್ರಣ Okra Benefits Lady Finger Water For Diabetes ಮಧುಮೇಹ ಮನೆ ಮದ್ದು ಬೆಂಡೆಕಾಯಿ ನೀರು ಸೇವನೆಯಿಂದ ಮಧುಮೇಹ ನಿಯಂತ್ರಣ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸಲರ ಬೆಂಡೆಕಾಯಿ Blood Sugar Control Remedies Benefits Of Lady Finger Lady Finger Water Benifits Okra To Control Blood Sugar Blood Sugar Control Remedies How To Prepare Okra For Diabetes Lady Finger For Diabetes Benefits Of Lady Finger Water Okra Lower Blood Sugar Drinking Okra Water In The Morning Lady Finger To Control Blood Sugar

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಶುಗರ್‌ ಲೆವಲ್‌ ಹೆಚ್ಚಿದ್ದರೆ ಈ ಹೂವಿನ ನೀರು ಕುಡಿಯಿರಿ, ಔಷಧಿ ಇಲ್ಲದೆ ನಿಯಂತ್ರಣಕ್ಕೆ ಬರುತ್ತೆ ರಕ್ತದಲ್ಲಿನ ಸಕ್ಕರೆ ಮಟ್ಟ!ಶುಗರ್‌ ಲೆವಲ್‌ ಹೆಚ್ಚಿದ್ದರೆ ಈ ಹೂವಿನ ನೀರು ಕುಡಿಯಿರಿ, ಔಷಧಿ ಇಲ್ಲದೆ ನಿಯಂತ್ರಣಕ್ಕೆ ಬರುತ್ತೆ ರಕ್ತದಲ್ಲಿನ ಸಕ್ಕರೆ ಮಟ್ಟ!Palash Flower to reduce high blood sugar: ಖಾಲಿ ಹೊಟ್ಟೆಯಲ್ಲಿ ಈ ಹೂವಿನ ನೀರನ್ನು ಸೇವಿಸಿದರೆ ಬ್ಲಡ್‌ ಶುಗರ್‌ ನಿಯಂತ್ರಣಕ್ಕೆ ಬರುವುದು.
और पढो »

ಹಸಿ ಈರುಳ್ಳಿಯನ್ನು ಹೀಗೆ ಸೇವಿಸಿದರೆ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತೆ ಬ್ಲಡ್ ಶುಗರ್!ಹಸಿ ಈರುಳ್ಳಿಯನ್ನು ಹೀಗೆ ಸೇವಿಸಿದರೆ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತೆ ಬ್ಲಡ್ ಶುಗರ್!Raw onion Benefits: ಸಾಮಾನ್ಯವಾಗಿ ಹಸಿ ಈರುಳ್ಳಿಯನ್ನು ಸಲಾಡ್’ನಂತೆ ತಿನ್ನುತ್ತಾರೆ. ಕೆಲವರಿಗೆ ಇದರ ಕಟುವಾದ ರುಚಿ ಮತ್ತು ಪರಿಮಳ ಇಷ್ಟವಾಗದಿದ್ದರೂ ಹಸಿ ಈರುಳ್ಳಿಯನ್ನು ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ.
और पढो »

ಮಧುಮೇಹಿಗಳು ಬೆಳಿಗ್ಗೆ ಎದ್ದ ಕೂಡಲೇ ಇದನ್ನು ತಿನ್ನಿ! ದಿನವಿಡೀ ನಾರ್ಮಲ್ ಆಗಿರುವುದು ಬ್ಲಡ್ ಶುಗರ್ಮಧುಮೇಹಿಗಳು ಬೆಳಿಗ್ಗೆ ಎದ್ದ ಕೂಡಲೇ ಇದನ್ನು ತಿನ್ನಿ! ದಿನವಿಡೀ ನಾರ್ಮಲ್ ಆಗಿರುವುದು ಬ್ಲಡ್ ಶುಗರ್ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುವ ಕೆಲವು ಆಹಾರಗಳಿವೆ. ಅವುಗಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.
और पढो »

ಮಧುಮೇಹಿಗಳು ಬಿಸಿ ಹಾಲಿಗೆ ಇದನ್ನು ಬೆರೆಸಿ ಕುಡಿದರೆ ಸಾಕು.. ನಿಯಂತ್ರಣಕ್ಕೆ ಬರುತ್ತೆ ಶುಗರ್‌ ಲೆವಲ್‌ !ಮಧುಮೇಹಿಗಳು ಬಿಸಿ ಹಾಲಿಗೆ ಇದನ್ನು ಬೆರೆಸಿ ಕುಡಿದರೆ ಸಾಕು.. ನಿಯಂತ್ರಣಕ್ಕೆ ಬರುತ್ತೆ ಶುಗರ್‌ ಲೆವಲ್‌ !Benefits Of Milk With Nutmeg Powder: ಜಾಯಿಕಾಯಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ.
और पढो »

ಪ್ರತಿನಿತ್ಯ 2 ಎಲೆಗಳನ್ನು ಜಗಿಯಿರಿ ಸಾಕು.. ಸಂಪೂರ್ಣ ನಿಯಂತ್ರಣಕ್ಕೆ ಬರುತ್ತೆ ಬ್ಲಡ್‌ ಶುಗರ್‌ !ಪ್ರತಿನಿತ್ಯ 2 ಎಲೆಗಳನ್ನು ಜಗಿಯಿರಿ ಸಾಕು.. ಸಂಪೂರ್ಣ ನಿಯಂತ್ರಣಕ್ಕೆ ಬರುತ್ತೆ ಬ್ಲಡ್‌ ಶುಗರ್‌ !blood sugar control remedies: ಆಯುರ್ವೇದ ತಜ್ಞರು ಅಮೃತಬಳ್ಳಿಯನ್ನು ಅದ್ಭುತ ಸಸ್ಯ ಎಂದು ಬಣ್ಣಿಸುತ್ತಾರೆ. ಈ ಎಲೆಯು ಹಲವಾರು ಔಷಧೀಯ ಮೌಲ್ಯಗಳನ್ನು ಹೊಂದಿದೆ.
और पढो »

ಈ ಕಾಳಿನ ನೀರು ಕುಡಿದರೆ ಸಾಕು, ಕೀಲುಗಳಲ್ಲಿ ಅಂಟಿರುವ ಯುರಿಕ್ ಆಸಿಡ್ ಕರಗುವುದು! ಮಂಡಿ ನೋವಿಗೂ ಸಿಗುವುದು ಪರಿಹಾರಈ ಕಾಳಿನ ನೀರು ಕುಡಿದರೆ ಸಾಕು, ಕೀಲುಗಳಲ್ಲಿ ಅಂಟಿರುವ ಯುರಿಕ್ ಆಸಿಡ್ ಕರಗುವುದು! ಮಂಡಿ ನೋವಿಗೂ ಸಿಗುವುದು ಪರಿಹಾರhome remedy to control uric acid: ಅಜ್ವೈನ್ ಸೇವನೆಯಿಂದ ಯುರಿಕ್ ಆಸಿಡ್ ಮಟ್ಟ ನಿಯಂತ್ರಣಕ್ಕೆ ಬರುತ್ತದೆ. ಈ ಮಸಾಲೆ ಔಷಧಿ ಇಲ್ಲದೆ ಯುರಿಕ್ ಆಸಿಡ್ ನಿಯಂತ್ರಿಸುತ್ತದೆ.
और पढो »



Render Time: 2025-02-15 16:07:32