ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮೃಣಾಳ್ ಹೆಬ್ಬಾಳ್ಕರ್ ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಬೆಳಗಾವಿ ಲೋಕಸಭಾ ಕ್ಷೇತ್ರ ದಲ್ಲಿ ನಾನೇ ಅಭ್ಯರ್ಥಿ. ಇಲ್ಲಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ ಕರೆ
ಮುಂಜಾನೆ ಎದ್ದಂತೆ ಮೊಸರಿಗೆ ಈ ಕಪ್ಪು ಬೀಜ ಬೆರೆಸಿ ತಿನ್ನಿ: ದಿನಪೂರ್ತಿ ನಾರ್ಮಲ್ ಇರುತ್ತೆ ಬ್ಲಡ್ ಶುಗರ್! ಯಾವ ಔಷಧಿಯೂ ಬೇಕಿಲ್ಲ ಮೋದಿ ಬೆಳಗಾವಿಗೆ ಬಂದು ಭಯಾನಕ ಹಸಿ ಸುಳ್ಳು ಹೇಳಿ ಹೋಗಿದ್ದಾರೆ. ಪ್ರತೀ ಬಾರಿ ರಾಜ್ಯಕ್ಕೆ ಬರೋದು, ಸುಳ್ಳು ಹೇಳಿ ಹೋಗೋದೇ ಆಯ್ತು. ನಾವು ಶಿವಾಜಿ ಮತ್ತು ಕಿತ್ತೂರು ರಾಣಿ ಚನ್ನಮ್ಮ ಅವರಿಗೆ ಅವಮಾನಿಸಿದ್ದೀವಿ ಎಂದು ಹಸಿ ಹಸಿ ಸುಳ್ಳು ಹೇಳಿ ಹೋಗಿದ್ದಾರೆ. ರಾಣಿ ಚನ್ನಮ್ಮ ಜಯಂತಿ ಆರಂಭಿಸಿದ್ದು ನಮ್ಮ ಸರ್ಕಾರ. ಶಿವಾಜಿ ಮಹಾರಾಜರನ್ನು ಅತ್ಯಂತ ಗೌರವದಿಂದ ಕಾಣುವವರು ನಾವು. ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರ ಮಾಡಿದವರು ನಾವು. ಹೀಗಾಗಿ ಈ ಹಸಿ ಸುಳ್ಳುಗಾರ ಮೋದಿ ಮಾತನ್ನು ನಂಬಬೇಡಿ. ನಂಬಿ ಮೋಸ ಹೋಗಬೇಡಿ.
ಬಿಜೆಪಿಯವರು ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಅವಮಾನಿಸಿದರು. ಈಗ ಚುನಾವಣೆ ಬಳಿಕ ಗ್ಯಾರಂಟಿಗಳು ನಿಂತೋಗತ್ತವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಐದು ವರ್ಷ ಗ್ಯಾರಂಟಿಗಳು ನಿಲ್ಲುವುದಿಲ್ಲ. ಮುಂದಿನ ವರ್ಷಕ್ಕೆ ಬೇಕಾಗುವ ಹಣವನ್ನು ನಾವು ಆಗಲೇ ತೆಗೆದಿಟ್ಟಿದ್ದೀವಿ ಎಂದರು.
ಕಾಂಗ್ರೆಸ್ ಸಿಎಂ ಸಿದ್ದರಾಮಯ್ಯ ಬೆಳಗಾವಿ Belagavi Lok Sabha Constituency Congress CM Siddaramaiah Belagavi
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಶ್ರೇಯಸ್ ಪಟೇಲ್ ಹಾಸನದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ತಾರೆ: ಸಿ.ಎಂ.ಸಿದ್ದರಾಮಯ್ಯHassan : ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.
और पढो »
ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಬರುತ್ತಿದ್ದಾರೆ: ಸಿಎಂ ಆಕ್ರೋಶಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನಸಮಾವೇಶದಲ್ಲಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಗೆಲುವಿಗೆ ಕರೆ ನೀಡಿ ಮಾತನಾಡಿದರು.
और पढो »
ಚುನಾವಣೆ ನಂತರ ಸರ್ಕಾರ ಪತನ: ವಿರೋಧ ಪಕ್ಷಗಳ ಭ್ರಮೆ: ಮುಖ್ಯಮಂತ್ರಿ ಸಿದ್ದರಾಮಯ್ಯಈ ಚುನಾವಣೆಯಲ್ಲಿ ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕು. ಅದು ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
और पढो »
ಕಾಂಗ್ರೆಸ್ ತುಷ್ಟೀಕರಣ ರಾಜಕೀಯಕ್ಕೆ ಮುಸ್ಲೀಮರಿಗೆ ಮೀಸಲಾತಿಗೆ ಬೆಂಬಲಿಸುತ್ತದೆ: ಬಸವರಾಜ ಬೊಮ್ಮಾಯಿಕಾಂಗ್ರೆಸ್ ತುಷ್ಟೀಕರಣದ ರಾಜಕಾರಣಕ್ಕೆ ಮುಸ್ಲೀಮರ ಮೀಸಲಾತಿಗೆ ಬೆಂಬಲ ಕೊಡುತ್ತದೆ ಎಂದು ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
और पढो »
ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಸಿಎಂ ಬಹಿರಂಗ ಘರ್ಜನೆಬಾಗಲಕೋಟೆ ಕಾಂಗ್ರೆಸ್ ಲೋಕಸಭಾ ಅಭ್ಯರ್ಥ ಸಂಯುಕ್ತ ಪಾಟೀಲ್ ಗೆಲುವಿಗೆ ಕರೆ ನೀಡಲು ಕರೆದಿದ್ದ ಬೃಹತ್ ಜನ ಸಮಾವೇಶದಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ.
और पढो »
ಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ.
और पढो »