Best option for breakfast :ಮಧುಮೇಹ ರೋಗಿಗಳಿಗೆ ಬೆಳಗಿನ ಉಪಾಹಾರವು ಮುಖ್ಯವಾಗಿರುತ್ತದೆ. ಮಧುಮೇಹ ರೋಗಿಗಳು ಸಮಯ ಸಮಯಕ್ಕೆ ಆಹಾರ ಸೇವಿಸುತ್ತಲೇ ಇರಬೇಕು. ಇಲ್ಲವಾದರೆ ಬ್ಲಡ್ ಶುಗರ್ ಹೆಚ್ಚಾಗುವ ಅಪಾಯ ಇರುತ್ತದೆ.
ಬೆಳಗ್ಗಿನ ಉಪಹಾರದಲ್ಲಿ ಇದನ್ನೇ ಸೇವಿಸಿ :ಬಾಯಿ ರುಚಿ ಹೆಚ್ಚಿಸುವುದರ ಜೊತೆಗೆ ಬ್ಲಡ್ ಶುಗರ್ ಅನ್ನು ಕೂಡಾ ಏರಲು ಬಿಡುವುದಿಲ್ಲ
Home Remediesಅಂದು ಕಸ ಹೆಕ್ಕಿ ಜೀವನ ನಡೆಸುತ್ತಿದ್ದಾತ.. ಇಂದು ಕ್ರಿಕೆಟ್ ಲೋಕಕ್ಕೇ ‘ಬಾಸ್’! ಈತ RCBಯ ಸ್ಟಾರ್ ಬ್ಯಾಟ್ಸ್’ಮನ್ ಕೂಡ ಹೌದು"ಶಾರುಖ್ ಖಾನ್ - ಕರಣ್ ಜೋಹರ್ ಸಲಿಂಗ ಕಾಮಿಗಳು" : ವಿವಾದಕ್ಕೆ ಕಾರಣವಾಯ್ತು ಖ್ಯಾತ ಸಿಂಗರ್ ಹೇಳಿಕೆಭಾರತವು ತಿನಿಸುಗಳ ದೇಶವಾಗಿದೆ.ಇಲ್ಲಿನ ಪಾಕ ವಿಧಾನ ದೇಶ ವಿದೇಶಗಳಲ್ಲಿ ಪ್ರಸಿದ್ದವಾಗಿದೆ.ಪ್ರದೇಶದಿಂದ ಪ್ರದೇಶಕ್ಕೆ ನಮ್ಮ ಸಂಸ್ಕೃತಿ ಬದಲಾಗುವ ಹಾಗೆ ಆಹಾರ ಪದ್ದತಿಗಳು ಕೂಡಾ ಬದಲಾಗುತ್ತಿರುತ್ತವೆ.ಅವುಗಳಲ್ಲಿ ಬಹಳಷ್ಟು ಆಹಾರ ಆರೋಗ್ಯಕ್ಕೆ ಅನುಕೂಲಕರವಾಗಿರುತ್ತವೆ.ಮಧುಮೇಹ ರೋಗಿಗಳಿಗೆ ಬೆಳಗಿನ ಉಪಾಹಾರವು ಮುಖ್ಯವಾಗಿರುತ್ತದೆ.
ಅಕ್ಕಿಯನ್ನು ಚಪ್ಪಟೆ ಮಾಡುವ ಮೂಲಕ ಅವಲಕ್ಕಿಯನ್ನು ತಯಾರಿಸಲಾಗುತ್ತದೆ.ಇದನ್ನು ತಯಾರಿಸುವಾಗ ತರಕಾರಿಗಳು,ನಿಂಬೆ, ಕಡಲೆಕಾಯಿ ಮತ್ತು ಕೊತ್ತಂಬರಿ ಸಹ ಸೇರಿಸಲಾಗುತ್ತದೆ.ಇದರಿಂದಾಗಿ ಅದು ಹೆಚ್ಚು ಆರೋಗ್ಯಕರವಾಗುತ್ತದೆ. ಅವಲಕ್ಕಿ ತೂಕ ನಷ್ಟ ಮಾಡಲು ಬಯಸುವವರಿಗೆ ಉತ್ತಮ ಆಯ್ಕೆಯಾಗಿದೆ.ಇದು ಹೃದ್ರೋಗ,ಕೊಲೆಸ್ಟ್ರಾಲ್ ಮತ್ತು ಅಧಿಕ ರಕ್ತದೊತ್ತಡದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.ಕ್ಯಾನ್ಸರ್ ರೋಗಿಗಳಿಗೆ ಇದು ಉತ್ತಮ ಆಯ್ಕೆಯಾಗಿದೆ.ಇದು ಜೀರ್ಣಕ್ರಿಯೆಯನ್ನು ಸಹ ಸುಧಾರಿಸುತ್ತದೆ. ಅವಲಕ್ಕಿಯಲ್ಲಿ ಫೈಬರ್ ಅಧುಕ ಪ್ರಮಾಣದಲ್ಲಿ ಇರುತ್ತದೆ. ಇದರಿಂದಾಗಿ ರಕ್ತದಲ್ಲಿನ ಸಕ್ಕರೆ ನಿಯಂತ್ರಣದಲ್ಲಿದೆ.ಇದು ಚಯಾಪಚಯವನ್ನು ಹೆಚ್ಚಿಸುತ್ತದೆ ಮತ್ತು ಆರೋಗ್ಯಕರ ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ.ಅಕ್ಕಿಯನ್ನು ಕುದಿಸಿ ಬಿಸಿಲಿನಲ್ಲಿ ಒಣಗಿಸಿ ಅವಲಕ್ಕಿ ಮಾಡುತ್ತಾರೆ.ಹುದುಗುವಿಕೆಯ ಸಮಯದಲ್ಲಿ,ಅದರಲ್ಲಿ ಉತ್ತಮ ಬ್ಯಾಕ್ಟೀರಿಯಾಗಳು ಬೆಳೆಯುತ್ತವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Deepika Padukone: ಎಲ್ಲ ವದಂತಿಗೂ ಬಿತ್ತು ಬ್ರೇಕ್.. ದೀಪಿಕಾ ಪಡುಕೋಣೆ ಬೇಬಿ ಬಂಪ್ ವಿಡಿಯೋ ವೈರಲ್!
Best Option For Breakfast To Lose Weight Best Option For Breakfast Indian Best Option For Breakfast Vegetarian Best Option For Breakfast For Weight Loss Top 10 Breakfast Foods Healthy Breakfast Indian Best Option For Breakfas 50 Healthy Breakfast Ideas
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಗೋಧಿ ಹಿಟ್ಟಿಗೆ ಈ ಒಣಹಣ್ಣಿನ ಪುಡಿ ಬೆರೆಸಿ ಚಪಾತಿ ಮಾಡಿ ಸೇವಿಸಿ ! ನಾರ್ಮಲ್ ಆಗಿಯೇ ಇರುತ್ತದೆ ಬ್ಲಡ್ ಶುಗರ್Blood Sugar Control Tips : ಬ್ಲಡ್ ಶುಗರ್ ಅನ್ನು ನಿಯಂತ್ರಣದಲ್ಲಿಇಡಬೇಕಾದರೆ ಕೇವಲ ಗೋಧಿ ಹಿಟ್ಟಿನ ಚಪಾತಿ ಸೇವಿಸಿದರೆ ಸಾಕಾಗುವುದಿಲ್ಲ. ಚಪಾತಿ ಮಾಡುವಾಗ ಗೋಧಿ ಹಿಟ್ಟಿಗೆ ಈ ಒಣ ಹಣ್ಣಿನ ಪುಡಿಯನ್ನು ಕೂಡಾ ಸೇವಿಸಬೇಕು.
और पढो »
ಬೆಳಗ್ಗೆ ಎದ್ದ ಕೂಡಲೇ ಈ ಬಳ್ಳಿ ಎಲೆಯನ್ನು ಜಗಿದು ರಸ ಕುಡಿದುಬಿಡಿ ! ಪಥ್ಯವೇ ಇಲ್ಲದೆ ನಾರ್ಮಲ್ ಆಗುತ್ತದೆ ಬ್ಲಡ್ ಶುಗರ್High Blood Sugar Control Tips:ಬ್ಲಡ್ ಶುಗರ್ ಅನ್ನು ನಿಯಂತ್ರಣದಲ್ಲಿ ಇಡಲು ಈ ಬಳ್ಳಿ ಎಲೆಗಳು ತುಂಬಾ ಪ್ರಯೋಜನಕಾರಿ. ಈ ಎಲೆಗಳನ್ನು ಹಾಗೆಯೇ ಬಾಯಿಗೆ ಹಾಕಿ ಜಗಿದು ರಸ ಹೀರಬೇಕು.
और पढो »
ಮುಂಜಾನೆ ಒಂದು ಲೋಟ ಈ ಚಹಾ ಕುಡಿಯಿರಿ, ಹೈ ಬ್ಲಡ್ ಶುಗರ್ ಕೂಡಾ ನಾರ್ಮಲ್ ಆಗುವುದು !Indian Gooseberry Tea For Diabetes :ನೈಸರ್ಗಿಕವಾಗಿ ಸಿಗುವ ಕೆಲವು ವಸ್ತುಗಳನ್ನು ಬಳಸುವ ಮೂಲಕವೂ ನೈಸರ್ಗಿಕವಾಗಿಯೇ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
और पढो »
Lexus NX 350h: ಭಾರತೀಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಮತ್ತೊಂದು ಐಷಾರಾಮಿ ಕಾರು!ಹೊಸ Lexus NX 350h 2.5 ಲೀಟರ್, ನಾಲ್ಕು ಸಿಲಿಂಡರ್ ಎಂಜಿನ್ ಮತ್ತು ಲಿಥಿಯಂ ಐಯಾನ್ ಬ್ಯಾಟರಿ ಹೊಂದಿದೆ. ಸಿವಿಟಿ ಜೊತೆಗೆ ಎಂಜಿನ್ 240bhp 270Nm ಟಾರ್ಕ್ ಅನ್ನು ಉತ್ಪಾದಿಸುತ್ತದೆ.
और पढो »
ಈ ಎಲೆಯನ್ನು ಜಗಿದು ರಸ ನುಂಗಿದರೆ ಸಾಕು.. ಬ್ಲಡ್ ಶುಗರ್ ನಿಯಂತ್ರಣಕ್ಕೆ ಬಂದು ಮಧುಮೇಹದಿಂದ ಬಾಧಿಸುವ ತುರಿಕೆ ಸಹ ಗುಣವಾಗುವುದು!High Blood Sugar Control : ಮಧುಮೇಹವು ಇತ್ತೀಚೆಗೆ ಅನೇಕರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆಯಾಗಿದೆ. ಈ ಗಿಡದ ಎಲೆ ಜಗಿಯುವುದರಿಂದ ಬ್ಲಡ್ ಶುಗರ್ ನಿಯಂತ್ರಿಸಬಹುದು.
और पढो »
ಜೀರಿಗೆ ಮತ್ತು ಈ ಬೀಜದ ನೀರನ್ನು ಬೆಳಗ್ಗೆ ಎದ್ದ ಕೂಡಲೇ ಕುಡಿದರೆ ಶುಗರ್ ಮತ್ತು ಕೊಲೆಸ್ಟ್ರಾಲ್ ಸುಲಭವಾಗಿ ನಿಯಂತ್ರಣಕ್ಕೆ ಬರುವುದುMix this spice in cumin water:ಜೀರಿಗೆ ಮತ್ತು ಓಮಕಾಳಿನ ನೀರನ್ನು ಸೇವಿಸುವುದರಿಂದ ಶುಗರ್ ಮತ್ತು ಕೊಲೆಸ್ಟ್ರಾಲ್ ಅನ್ನು ಸುಲಭವಾಗಿ ನಿಯಂತ್ರಣಕ್ಕೆ ತರಬಹುದು.
और पढो »