ಬೆಳಿಗ್ಗೆ ರಾಗಿ ಮುದ್ದೆ ತಿನ್ನುವುದರಿಂದ ದೇಹಕ್ಕೆ ಎಷ್ಟೇಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತೆ..?

Ragi Mudde Benefits समाचार

ಬೆಳಿಗ್ಗೆ ರಾಗಿ ಮುದ್ದೆ ತಿನ್ನುವುದರಿಂದ ದೇಹಕ್ಕೆ ಎಷ್ಟೇಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತೆ..?
Advantages Of Eating Ragi BallAdvantages Of Ragi MuddeBenefits Of Eating Ragi Ball
  • 📰 Zee News
  • ⏱ Reading Time:
  • 24 sec. here
  • 20 min. at publisher
  • 📊 Quality Score:
  • News: 76%
  • Publisher: 63%

Ragi mudde weight loss : ಮುಂಜಾನೆ ರಾಗಿ ಮುದ್ದೆಯನ್ನು ತಿನ್ನುವುದರಿಂದ ಅನೇಕ ರೋಗಗಳಿಂದ ಪರಿಹಾರ ಪಡೆಯಬಹುದು. ವಿಶೇಷವಾಗಿ ಇದರಲ್ಲಿರುವ ಪೊಷಕಾಂಶಗಳು ಮೂಳೆ ಸಮಸ್ಯೆಯಿಂದ ರಕ್ತಹೀನತೆಯ ಸಮಸ್ಯೆಗಳವರೆಗೆ ಎಲ್ಲಾ ರೋಗಗಳಿಗೆ ಪರಿಹಾರ ನೀಡುತ್ತದೆ.

Helath benefits of Ragi Mudde : ಬೇಸಿಗೆಯಲ್ಲಿ ಪ್ರತಿದಿನ ರಾಗಿ ಮುದ್ದೆಯನ್ನು ತಿನ್ನುವುದರಿಂದ ದೇಹಕ್ಕೆ ಅನೇಕ ಪ್ರಯೋಜನಗಳಿವೆ. ಇದರಲ್ಲಿರುವ ಕಬ್ಬಿಣ ಮತ್ತು ಫೈಬರ್ ನಂತಹ ಪೋಷಕಾಂಶಗಳು ದೇಹಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತವೆ. ಅಲ್ಲದೆ, ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಇದು ಹಲವಾರು ಪ್ರಯೋಜನಗಳನ್ನು ಹೊಂದಿದೆ. ಇದರಿಂದ ಆಗುವ ಲಾಭಗಳೇನು ಎಂಬುದನ್ನು ಈಗ ತಿಳಿಯೋಣ.ಪ್ರತಿದಿನ ಬೆಳಗಿನ ಉಪಾಹಾರದ ಭಾಗವಾಗಿ ರಾಗಿ ಮುದ್ದೆಯನ್ನು ತಿನ್ನುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಇದರಲ್ಲಿರುವ ಪೋಷಕಾಂಶಗಳು ವಿವಿಧ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ.

ಜೊತೆಗೆ ಹೃದಯ ಸಂಬಂಧಿ ಸಮಸ್ಯೆಗಳನ್ನು ತಡೆಯುತ್ತದೆ. ರಾಗಿ ಮುದ್ದೆ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿವೆ. ಇದನ್ನು ಪ್ರತಿದಿನ ಸೇವಿಸುವುದರಿಂದ ಚರ್ಮವು ತುಂಬಾ ಆರೋಗ್ಯಕರವಾಗಿರುತ್ತದೆ. ರಾಗಿ ಮುದ್ದೆಯಲ್ಲಿ ಮೆಗ್ನೀಸಿಯಮ್ ಅಧಿಕವಾಗಿದೆ. ಇದನ್ನು ಪ್ರತಿದಿನ ಬೆಳಗಿನ ಉಪಾಹಾರದ ಭಾಗವಾಗಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ರಾಗಿ ಮುದ್ದೆ ದೇಹದ ತೂಕವನ್ನು ಕಡಿಮೆ ಮಾಡಲು ತುಂಬಾ ಸಹಕಾರಿಯಾಗಿದೆ ಏಕೆಂದರೆ ಇದನ್ನು ಪ್ರತಿದಿನ ತಿನ್ನುವುದರಿಂದ ಹೊಟ್ಟೆ ತುಂಬಿರುತ್ತದೆ. ಇದು ಸುಲಭವಾಗಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Advantages Of Eating Ragi Ball Advantages Of Ragi Mudde Benefits Of Eating Ragi Ball Benefits Of Eating Ragi Ball Daily Benefits Of Eating Ragi Mudde Eating Ragi Ball Benefits Health Benefits Of Ragi Mudde Mudde Benefits Nutritional Value Of Ragi Mudde Ragi Ball Health Benefits Ragi Kali Benefits Ragi Mudde Advantages Ragi Mudde Benefits For Skin Ragi Mudde For Weight Loss Ragi Mudde Health Benefits Ragi Mudde Is Good For Weight Loss Uses Of Ragi Ball Uses Of Ragi Mudde

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Health Tips: ತಾಮ್ರದ ಪಾತ್ರೆಯಲ್ಲಿ ನೀರು ಕುಡಿದ್ರೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆHealth Tips: ತಾಮ್ರದ ಪಾತ್ರೆಯಲ್ಲಿ ನೀರು ಕುಡಿದ್ರೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆತಾಮ್ರವು ಜೀರ್ಣಕ್ರಿಯೆಗೆ ಸಹಕಾರಿ. ಹೀಗಾಗಿ ತಾಮ್ರದ ಪಾತ್ರೆಯಲ್ಲಿನ ನೀರು ಕುಡಿದರೆ ಜೀರ್ಣಕ್ರಿಯೆ ಸರಾಗವಾಗಿ ಆಗುತ್ತದೆ.
और पढो »

ಮಧುಮೇಹಿಗಳು ಬೆಳಿಗ್ಗೆ ಎದ್ದ ಕೂಡಲೇ ಇದನ್ನು ತಿನ್ನಿ! ದಿನವಿಡೀ ನಾರ್ಮಲ್ ಆಗಿರುವುದು ಬ್ಲಡ್ ಶುಗರ್ಮಧುಮೇಹಿಗಳು ಬೆಳಿಗ್ಗೆ ಎದ್ದ ಕೂಡಲೇ ಇದನ್ನು ತಿನ್ನಿ! ದಿನವಿಡೀ ನಾರ್ಮಲ್ ಆಗಿರುವುದು ಬ್ಲಡ್ ಶುಗರ್ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುವ ಕೆಲವು ಆಹಾರಗಳಿವೆ. ಅವುಗಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.
और पढो »

Health Tips: ಬೇಸಿಗೆಯಲ್ಲಿ ಎಳನೀರು ಸೇವನೆಯಿಂದ ಇಷ್ಟೆಲ್ಲಾ ಆರೋಗ್ಯ ಲಾಭಗಳಿವೆHealth Tips: ಬೇಸಿಗೆಯಲ್ಲಿ ಎಳನೀರು ಸೇವನೆಯಿಂದ ಇಷ್ಟೆಲ್ಲಾ ಆರೋಗ್ಯ ಲಾಭಗಳಿವೆಬೇಸಿಗೆಯಲ್ಲಿ ತಾಜಾ ಎಳನೀರು ಕುಡಿಯುವುದರಿಂದ ದೇಹದಲ್ಲಿ ದ್ರವ ಸಮತೋಲನ ಕಾಪಾಡಿಕೊಳ್ಳಬಹುದು. ಸ್ನಾಯುಗಳು ಮತ್ತು ನರಗಳ ಆರೋಗ್ಯ ಕಾಪಾಡಿಕೊಳ್ಳಲು ಇದು ಸಹಾಯ ಮಾಡುತ್ತದೆ.
और पढो »

ಧೀರ್ಘಕಾಲ ಲ್ಯಾಪ್‌ಟಾಪ್‌ ಮುಂದೆ ಕುಳಿತುಕೊಳ್ಳುವರಿಂದ ಏನಾಗುತ್ತೆ! ಇಲ್ಲಿದೆ ಹಲವು ತೊಂದರೆಗಳುಧೀರ್ಘಕಾಲ ಲ್ಯಾಪ್‌ಟಾಪ್‌ ಮುಂದೆ ಕುಳಿತುಕೊಳ್ಳುವರಿಂದ ಏನಾಗುತ್ತೆ! ಇಲ್ಲಿದೆ ಹಲವು ತೊಂದರೆಗಳುLaptop : ಇತ್ತೀಚಿನ ದಿನಗಳಲ್ಲಿ ಲ್ಯಾಪ್ಟ್ಯಾಪ್ ಮುಂದೆ ಕೂತು ಕೆಲಸ ಮಾಡುವುದು ಸರ್ವೇ ಸಾಮಾನ್ಯ, ಎಲ್ಲರ ಕೆಲಸ ನಡೆಯುವುದು ಲ್ಯಾಪ್ಟ್ಯಾಪ್ ನಲ್ಲಿಯೇ ಹೀಗಾಗಿ ಬೆಳಿಗ್ಗೆ ಎದ್ದಾಗಿನಿಂದ ಮಲಗುವವರೆಗೂ ಎಲ್ಲವು ನಡೆಯುವುದು ಅದರಿಂದಲೆಯೇ ಆದರೆ ಇದರಿಂದ ಹಲವಾರು ತೊಂದರೆಗಳು ಸಹ ಕಾಣಬಹುದಾಗಿದೆ.
और पढो »

ಕಾಲಿನಲ್ಲಿ ಈ ಲಕ್ಷಣಗಳು ಕಂಡು ಬಂದರೆ ಅರ್ಥ ಮಾಡಿಕೊಳ್ಳಿ ಕಿಡ್ನಿ ಆರೋಗ್ಯ ಹದಗೆಡುತ್ತಿದೆ ಎಂದುಕಾಲಿನಲ್ಲಿ ಈ ಲಕ್ಷಣಗಳು ಕಂಡು ಬಂದರೆ ಅರ್ಥ ಮಾಡಿಕೊಳ್ಳಿ ಕಿಡ್ನಿ ಆರೋಗ್ಯ ಹದಗೆಡುತ್ತಿದೆ ಎಂದುKidney damage Symptoms :ಮೂತ್ರ ಪಿಂಡದಲ್ಲಿಯೇ ಸಮಸ್ಯೆ ಕಾಣಿಸಿಕೊಂಡರೆ ದೇಹದ ಇತರ ಅಂಗಗಳ ಮೇಲೆಯೂ ಪರಿಣಾಮ ಬೀರುತ್ತದೆ. ಮೂತ್ರಪಿಂಡದಲ್ಲಿ ಸಣ್ಣ ಸಮಸ್ಯೆ ಕಾಣಿಸಿಕೊಂಡರೂ ಅದರ ಲಕ್ಷಣ ಕಾಲುಗಳಲ್ಲಿ ಗೋಚರಿಸುತ್ತದೆ.
और पढो »

Health Tips: ಕಲ್ಲಂಗಡಿ ಬೀಜ ಸೇವನೆಯ ಅದ್ಭುತ ಆರೋಗ್ಯ ಪ್ರಯೋಜನಗಳುHealth Tips: ಕಲ್ಲಂಗಡಿ ಬೀಜ ಸೇವನೆಯ ಅದ್ಭುತ ಆರೋಗ್ಯ ಪ್ರಯೋಜನಗಳುಕಲ್ಲಂಗಡಿ ಬೀಜಗಳಲ್ಲಿನ ಮೆಗ್ನೀಸಿಯಮ್, ಕಾರ್ಬೋಹೈಡ್ರೇಟ್‌ಗಳು ಚಯಾಪಚಯ ಕ್ರಿಯೆಗೆ ಸಹಾಯ ಮಾಡುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ಪರಿಣಾಮ ಬೀರುತ್ತದೆ.
और पढो »



Render Time: 2025-02-19 09:33:07