Accident in Bengaluru: ಸಿಗ್ನಲ್ ಜಂಪ್ ಮಾಡಿದ ಲಾರಿ ಡ್ರೈವರ್ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದ್ದಾನೆ.
ಅತಿಯಾದ ಕೂದಲು ಉದುರುವುವಿಕೆಗೆ ಪರಿಹಾರ ಈ ʼಎಣ್ಣೆʼ! ಹೀಗೆ ಬಳಸಿದ್ರೆ ಒಂದೇ ವಾರದಲ್ಲಿ ಮೊನಕಾಲುದ್ದು ಕಪ್ಪು ಕೇಶರಾಶಿ ನಿಮ್ಮದಾಗುತ್ತೆ!!ಶಾಂಪೂವಿನಲ್ಲಿ ಈ ನೀರು ಬೆರೆಸಿ ಹೇರ್ ವಾಶ್ ಮಾಡಿದ್ರೆ ಬಿಳಿ ಕೂದಲು ಕಪ್ಪಾಗಿ ಮಾರುದ್ದ ಬೆಳೆಯುತ್ತೆ...!
ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಲಾರಿ ಮತ್ತು ಆಟೋ ಡಿಕ್ಕಿಯಾಗಿ ಪ್ಯಾಸೇಂಜರ್ ಸಾವನ್ನಪ್ಪಿದ ಘಟನೆ ಬೆಂಗಳೂರಿನ ವಿಧಾನಸೌಧದ ಕೂಗಳತೆ ದೂರದಲ್ಲಿರುವ ಕಾಫಿ ಬೋರ್ಡ್ ಸಿಗ್ನಲ್ ಬಳಿ ನಡೆದಿದೆ. ಬೆನ್ಸನ್ ಟೌನ್ ಚಿನ್ನಪ್ಪ ಗಾರ್ಡನ್ ನಿಂದ ಬರುತ್ತಿದ್ದ ಆಟೋ ಮೆಜೆಸ್ಟಿಕ್ ಗೆ ಪ್ಯಾಸೆಂಜರ್ ಡ್ರಾಪ್ ಮಾಡಲು ಹೊರಟಿತ್ತು. ಸಿಗ್ನಲ್ ಜಂಪ್ ಮಾಡಿದ ಲಾರಿ ಡ್ರೈವರ್ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದ್ದಾನೆ.ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳಗಿನಜಾವ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಅಪಘಾತದಲ್ಲಿ ಶಾಲಿನಿ ಎಂಬ ಪ್ಯಾಸೆಂಜರ್ ಸಾವನ್ನಪ್ಪಿದ್ದಾರೆ. ಲೋಡ್ ತುಂಬಿದ್ದ ಲಾರಿ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದ ತೀವ್ರತೆ ಭೀಕರವಾಗಿದೆ.
ಲೋಡ್ ಸಮೇತ ಲಾರಿ ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ. ಮೃತದೇಹ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಕಬ್ಬನ್ ಪಾರ್ಕ್ ಪೊಲೀಸರು ಲಾರಿ ಚಾಲಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ವಿಶ್ವದ ಟಾಪ್ 10 ಅತ್ಯಂತ ದುಬಾರಿ ಆಹಾರಗಳಿವು..! ಇವುಗಳನ್ನ ತಿನ್ನಲು ನೀವು ಜೀವಮಾನ ದುಡಿಯಬೇಕು..
Accident In Bengaluru Lorry And Auto Accident Bengaluru ACCIDENTS
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕಾರು, ಲಾರಿ ಮಧ್ಯೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು..!ಚಿತ್ರದುರ್ಗದಿಂದ ದಾವಣಗೆರೆ ಕಡೆಗೆ ಚಲಿಸುವಾಗ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
और पढो »
ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಮೂವರ ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯಮೃತ ವ್ಯಕ್ತಿಗಳನ್ನು ರಾಜೀಯಾ ಶಾಹಿನ್(50), ಮೇಹಿಮುದುಲ್ (43) ಮತ್ತು ಮೊಲ್ಲಾನಾ ಶಾಹನ್ ಎಂದು ಗುರುತಿಸಲಾಗಿದೆ. ಇವರೆಲ್ಲವರು ಕೋಲಾರ ಮೂಲದವರು ಎಂದು ತಿಳಿದುಬಂದಿದೆ.
और पढो »
ಖಾಸಗಿ ಬಸ್ ಬೊಲೆರೋ ವಾಹನದ ನಡುವೆ ಡಿಕ್ಕಿ: ಓರ್ವ ಸಾವು, ಹಲವರಿಗೆ ಗಾಯRoad Accident: ಅಪಘಾತದಲ್ಲಿ ಖಾಸಗಿ ಬಸ್ಸಿನ ಚಾಲಕ ಕಿರಣ್‌ಗೆ ಗಾಯವಾಗಿದ್ದು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಎಲ್ಲರೂ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಲ್ಲಿ ಹೊರ ರೋಗಿಗಳಿಗೆ ಚಿಕಿತ್ಸೆ ಪಡೆದುಕೊಂಡು ವಾಪಸ್ಸಾಗಿದ್ದಾರೆ.
और पढो »
ಬೆಂಗಳೂರಿನಲ್ಲಿ ಭೀಕರ ಅಪಘಾತ: ಫ್ಲೈ ಓವರ್‌ನಿಂದ ಕೆಳಗೆ ಬಿದ್ದ ಕಾರು: ಮಹಿಳೆಯೂ ಸೇರಿದಂತೆ ಐವರಿಗೆ ಗಂಭೀರ ಗಾಯRoad Accident: ಬೆಂಗಳೂರಿನ ಯಶವಂತಪುರ ಸರ್ಕಲ್ (Yashwantpur Circle, Bangalore) ನಲ್ಲಿ ಬೆಳಗ್ಗೆ 3.45 ರ ಸುಮಾರಿಗೆ ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆ ಮಾರ್ಗವಾಗಿ ತೆರಳುತ್ತಿದ್ದ ಕಾರು ಫ್ಲೈ ಓವರ್ ಮೇಲಿನ ಡಿವೈಡರ್ ಗೆ ಬಡಿದು, ಬೈಕ್ ಗೆ ಗುದ್ದಿ, ಫ್ಲೈ ಓವರ್ ಮೇಲಿನಿಂದ ಕೆಳಗೆ ಬಿದ್ದಿದೆ.
और पढो »
ಕೇವಲ 24 ಗಂಟೆಯಲ್ಲಿ ಇಬ್ಬರು ಬಲಿ; ರಾಷ್ಟ್ರೀಯ ಹೆದ್ದಾರಿ ತಡೆದು ಜನರ ಆಕ್ರೋಶ!ಅಪಘಾತ ಆಗುತ್ತಿದ್ದಂತೆ ಪೊಲೀಸ್ ಹಾಗೂ ಆ್ಯಂಬುಲೆನ್ಸ್ ತಡವಾಗಿ ಬಂತೆಂದು ಹಾಗೂ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಪದೇಪದೆ ಅಪಘಾತ ಸಂಭವಿಸುತ್ತಿದೆ ಎಂದು ಆಕ್ರೋಶಗೊಂಡ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.
और पढो »
ಸಿಲಿಕಾನ್ ಸಿಟಿಯಲ್ಲಿ ಮಹಿಳೆ ಬರ್ಬರ ಹತ್ಯೆ : ಮಹಿಳೆಯ ದೇಹವನ್ನು 30 ಪೀಸ್ ಮಾಡಿ ಫ್ರಿಡ್ಜ್‌ನಲ್ಲಿಟ್ಟಿದ್ದ ಆರೋಪಿBangaluru murder case : ದೆಹಲಿಯ ಶ್ರದ್ಧಾ ವಾಕರ್ ಕೊಲೆಯ ರೀತಿಯಲ್ಲೇ ಬೆಂಗಳೂರಿನಲ್ಲಿ ಯುವತಿಯನ್ನ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ, ಬರೋಬ್ಬರಿ ದೇಹವನ್ನು 30 ತುಂಡುಗಳಗಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟ ಅಂತಕ ಪರಾರಿಯಾಗಿದೆ.
और पढो »