ಮಧುಬಾಲ ಅವರ ಪಾತ್ರ ಪರಿಚಯದ ಫಸ್ಟ್ ಲುಕ್ ರಿಲೀಸ್ ಆಗಿದೆ.ಕಣ್ಣಪ್ಪ ಚಿತ್ರದಲ್ಲಿ ಪನ್ನಗ ಹೆಸರಿನ ಖಡಕ್ ಪಾತ್ರದಲ್ಲಿ ಮಧುಬಾಲ ಮಿಂಚು ಹರಿಸಲಿದ್ದಾರೆ.
ಪಾತ್ರವರ್ಗದ ವಿಚಾರವಾಗಿಯೇ ಸಾಕಷ್ಟು ಸದ್ದು ಮಾಡುತ್ತಿದೆ ಟಾಲಿವುಡ್‌ನ ಕಣ್ಣಪ್ಪ ಸಿನಿಮಾ.Sreeleela latest instagram picsRanbir KapoorSreeleelaಪಾತ್ರವರ್ಗದ ವಿಚಾರವಾಗಿಯೇ ಸಾಕಷ್ಟು ಸದ್ದು ಮಾಡುತ್ತಿದೆ ಟಾಲಿವುಡ್‌ನ ಕಣ್ಣಪ್ಪ ಸಿನಿಮಾ.ಈಗಾಗಲೇ ಸರಣಿ ಸ್ಟಾರ್ ಕಲಾವಿದರನ್ನೇ ಒಳಗೊಂಡಿರುವ ಕಣ್ಣಪ್ಪ ಸಿನಿಮಾ ಸದ್ಯ ಶೂಟಿಂಗ್ ಜತೆಗೆ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನೂ ಮುಂದುವರಿಸಿದೆ. ಜತೆಗೆ ಈಗಾಗಲೇ ಬಿಡುಗಡೆ ಆಗಿರುವ ಟೀಸರ್ ಸಹ ನೋಡುಗರ ಹುಬ್ಬೇರಿಸಿದೆ.ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾದಲ್ಲಿ ವಿಷ್ಣು ಮಂಚು ಕಣ್ಣಪ್ಪನಾಗಿ ತಮ್ಮ ಖದರ್ ತೋರಿಸಲಿದ್ದಾರೆ.
ಕಣ್ಣಪ್ಪ ಸಿನಿಮಾ ಬರೀ ಇತಿಹಾಸವಲ್ಲ, ಇದು ಎರಡನೇ ಶತಮಾನದ ಚೋಳರ ಕಾಲದ ಕಥೆ ಎಂದು ಶಂಕರಾಚಾರ್ಯರು ಹೇಳಿದ್ದರು. 14 ನೇ ಶತಮಾನದಲ್ಲಿ ಕವಿ ಧೂರ್ಜಟಿ ಈ ಬಗ್ಗೆ ಬರೆದಿದ್ದಾರೆ. 18ನೇ ಶತಮಾನದಲ್ಲಿ ಬ್ರಿಟಿಷರೂ ಇಂಗ್ಲಿಷ್‌ನಲ್ಲಿ ಇದನ್ನು ಉಲ್ಲೇಖಿಸಿದ್ದಾರೆ. ಇದೆಲ್ಲವನ್ನು ಅಧ್ಯಯನ ನಡೆಸಿ ಈ ಸಿನಿಮಾ ಮಾಡಲಾಗಿದೆ ಎಂದು ಟೀಸರ್ ಬಿಡುಗಡೆ ಸಂದರ್ಭದಲ್ಲಿ ವಿಷ್ಣು ಮಂಚು ಹೇಳಿಕೊಂಡಿದ್ದರು. ಹಾಗಾಗಿಯೇ ಕುತೂಹಲ ದುಪ್ಪಟ್ಟಾಗಿದೆ.ಅಕ್ಷಯ್ ಕುಮಾರ್,
ಮೋಹನ್ ಲಾಲ್, ಶರತ್‌ಕುಮಾರ್, ಮಧುಬಾಲ, ಕಾಜಲ್ ಅಗರ್‌ವಾಲ್ ಸೇರಿ ಬಹು ತಾರಾಗಣವೇ ಇದೆ. ಮಗನ ಚಿತ್ರವನ್ನು ಸ್ವತಃ ತಂದೆ ಮೋಹನ್ ಬಾಬು ನಿರ್ಮಿಸುತ್ತಿರುವ ಈ ಚಿತ್ರವನ್ನು ಮುಖೇಶ್ ಕುಮಾರ್ ಸಿಂಗ್ ನಿರ್ದೇಶನ ಮಾಡುತ್ತಿದ್ದಾರೆ. ತೆಲುಗು ಮಾತ್ರವಲ್ಲದೆ, ತಮಿಳು, ಕನ್ನಡ, ಮಲಯಾಳಂ, ಹಿಂದಿ ಸೇರಿ ಇನ್ನೂ ಹಲವು ಭಾರತೀಯ ಭಾಷೆಗಳಿಗೂ ಈ ಚಿತ್ರ ಡಬ್ ಆಗಿ ರಿಲೀಸ್ ಆಗಲಿದೆ. ಡಿಸೆಂಬರ್‌ನಲ್ಲಿ ಕಣ್ಣಪ್ಪ ಚಿತ್ರವನ್ನು ವಿಶ್ವದಾದ್ಯಂತ ಬಿಡುಗಡೆ ಮಾಡಲು ಪ್ಲಾನ್ ಮಾಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಲಿಖಿತ್ ಶೆಟ್ಟಿ ಹುಟ್ಟುಹಬ್ಬಕ್ಕೆ ಚಿತ್ರತಂಡದ ಉಡುಗೊರೆ: "ಫುಲ್ ಮೀಲ್ಸ್" ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ಸರಣಿ ಗೆಲುವು ಸಾಧಿಸಿದ ಭಾರತ!! ಸೂರ್ಯ ಕುಮಾರ್ ಸೂಪರ್ ಓವರ್ ಆಟಕ್ಕೆ ಟೀಂ ಇಂಡಿಯಾ ಜಯ..
Madhubala Look In Kannappa Film Madhubala First Look In Kannappa Film Kannappa Film Star Cast Kannappa Fil Director Kannappa Filmreleasedate Kannappa Film Song Entertainment News In Kannada Kannada Entertainment News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕರುನಾಡ ಚಕ್ರವರ್ತಿಯ ಬಹು ನಿರೀಕ್ಷಿತ ಲುಕ್ ಬಿಡುಗಡೆ ಮಾಡಿದ ಉತ್ತರಕಾಂಡShivanna birthday: ಕರುನಾಡ ಚಕ್ರವರ್ತಿ ಡಾ.ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿ ಎಲ್ಲೆಡೆ ಸದ್ದು ಮಾಡಿದೆ.
और पढो »
ಹೊಸ ಅವತಾರದಲ್ಲಿ ಶಿವಣ್ಣ ಪ್ರತ್ಯಕ್ಷ.. ಭೈರವನ ಕೊನೆಯ ಪಾಠ ಸಿನಿಮಾದ ಫಸ್ಟ್ ಲುಕ್ ಅನಾವರಣShiva Rajkumar New Movie: ಶಿವಣ್ಣ ಜನ್ಮದಿನದ ವಿಶೇಷವಾಗಿ ನಿರ್ದೇಶಕ ಹೇಮಂತ್ ಎಂ ರಾವ್ ಹಾಗೂ ಇಡೀ ತಂಡ ಎರಡು ದಿನ ಮುಂಚಿತವಾಗಿಯೇ ಭೈರವನ ಕೊನೆಯ ಪಾಠ ಫಸ್ಟ್ ಲುಕ್ ಉಡುಗೊರೆಯಾಗಿ ನೀಡಿದೆ.
और पढो »
ಕಲ್ಕಿ ಹಿಟ್ ಬೆನ್ನಲ್ಲೆ, ಪ್ರಭಾಸ್ ದಿ ರಾಜಾ ಸಾಬ್ ಫಸ್ಟ್ ಲುಕ್ ಔಟ್..! ಕುತೂಹಲ ಹುಟ್ಟಿಸುತ್ತಿದೆ ಡಾರ್ಲಿಂಗ್ ಲುಕ್Prabhas in The Raja Saab : ರೆಬೆಲ್ ಸ್ಟಾರ್ ಪ್ರಭಾಸ್ ನಟನೆಯ ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898 ಎಡಿ ಚಿತ್ರ ಬ್ಲಾಕ್ಬಸ್ಟರ್ ಹಿಟ್ ಆಗಿದೆ.. ವಿಶ್ವದಾದ್ಯಂತ ಈ ಸಿನಿಮಾಗೆ ಸಿನಿ ಪ್ರೇಕ್ಷಕರ ಫಿದಾ ಆಗಿದ್ದಾನೆ. ಈ ಚಿತ್ರವು ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿದೆ..
और पढो »
ಅಗ್ಗದ ಸ್ಮಾರ್ಟ್ ಟಿವಿ ಬಿಡುಗಡೆ ಮಾಡಿದ DAEWOO : ಇದರಲ್ಲಿದೆ ಸಿನಿಮಾ ಹಾಲ್ ಅನುಭವ ನೀಡುವ ವೈಶಿಷ್ಟ್ಯDAEWOO ತನ್ನ ಹೊಸ ಆಂಡ್ರಾಯ್ಡ್ ಸ್ಮಾರ್ಟ್ LED ಟಿವಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ.ಈ ಮೊದಲು, ಈ ಕಂಪನಿಯು Android ಮತ್ತು webOS ನೊಂದಿಗೆ ಟಿವಿಗಳನ್ನು ಬಿಡುಗಡೆ ಮಾಡಿತ್ತು.
और पढो »
ರೆಟ್ರೋ ಸ್ಟೈಲ್ನಲ್ಲಿ ಮೂಡಿ ಬಂದ ಹೇಳು ಗೆಳತಿ:ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾರೆಟ್ರೋ ಹಿನ್ನೆಲೆಯಲ್ಲಿ ಮೂಡಿ ಬಂದಿರುವ ಈ ಮಾಧುರ್ಯಭರಿತ ಗೀತೆಯನ್ನು ಪರವಃ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆ ಮಾಡಿದೆ.
और पढो »
ʼಜೀಬ್ರಾʼ ದಿಂದ ʻಸತ್ಯದೇವ್ʼ ಫಸ್ಟ್ ಲುಕ್..! ಪ್ರಮುಖ ಪಾತ್ರದಲ್ಲಿ ಡಾಲಿ ಧನಂಜಯ್!Zibra movie Satyadev Kancharana look : ಈ ಸಿನಿಮಾದಲ್ಲಿ ಡಾಲಿ ಧನಂಜಯ್ ಜೊತೆಗೆ ಸತ್ಯ ದೇವ್ ಸಹ ಮುಖ್ಯ ಪಾತ್ರದಲ್ಲಿರಲಿದ್ದಾರೆ. ಪದ್ಮಜಾ ಫಿಲಂಸ್ ಪ್ರೈವೇಟ್ ಲಿಮಿಟೆಡ್ ಮತ್ತು ಓಲ್ಡ್ ಟೌನ್ ಪಿಕ್ಚರ್ಸ್ ಬ್ಯಾನರ್‌ಗಳ ಅಡಿಯಲ್ಲಿ ಎಸ್‌ಎನ್ ರೆಡ್ಡಿ, ಎಸ್ ಪದ್ಮಜಾ, ಬಾಲ ಸುಂದರಂ ಮತ್ತು ದಿನೇಶ್ ಸುಂದರಂ ನಿರ್ಮಾಣ ಮಾಡುತ್ತಿದ್ದಾರೆ.
और पढो »