ಮೈಸೂರು: ಅವರು ಇಂದು ಮೈಸೂರಿನಲ್ಲಿ ನಡೆದ ರಾಜಕೀಯ ಮುತ್ಸದ್ದಿ ಶ್ರೀನಿವಾಸ್ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಮತ್ತು ನುಡಿನಮನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ನನ್ನ ಹಾಗೂ ಶ್ರೀನಿವಾಸ್ ಪ್ರಸಾದ್ ರ ನಡುವೆ ಉತ್ತಮ ಸ್ನೇಹ ಬಾಂಧವ್ಯವಿತ್ತುSikandar to Pushpa 2: ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡ ನ್ಯಾಷನಲ್ ಕ್ರಶ್ ರಶ್ಮಿಕಾ: ಯಾವೆಲ್ಲಾ ಚಿತ್ರಗಳು ಗೊತ್ತೇ??ಬೇರೆ ಪಕ್ಷಗಳಲ್ಲಿದ್ದರೂ ನನ್ನ ಹಾಗೂ ಶ್ರೀನಿವಾಸ್ ಪ್ರಸಾದ್ ರ ನಡುವೆ ಉತ್ತಮ ಸ್ನೇಹ ಬಾಂಧವ್ಯ ಹಾಗೂ ಒಡನಾಡವಿದ್ದು, ಪರಸ್ಪರ ರಾಜಕೀಯ ವೈರುಧ್ಯಗಳಿದ್ದರೂ ತಮ್ಮ ಸ್ನೇಹಕ್ಕೆ ಎಂದೂ ಧಕ್ಕೆ ಬಂದಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀನಿವಾಸ್ ಪ್ರಸಾದ್ ಜೊತೆಗಿನ ತಮ್ಮ ಒಡನಾಟದ ನೆನಪುಗಳನ್ನು ಹಂಚಿಕೊಂಡರು.
ಅವರು ಇಂದು ಮೈಸೂರಿನಲ್ಲಿ ನಡೆದ ರಾಜಕೀಯ ಮುತ್ಸದ್ದಿ ಶ್ರೀನಿವಾಸ್ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಮತ್ತು ನುಡಿನಮನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ರವರು ಲೋಕಸಭೆ ಹಾಗೂ ನಂತರ ವಿಧಾನಸಭಾ ಚುನಾವಣೆಯಲ್ಲಿ ಪಾಲ್ಗೊಂಡು ಗೆಲುವು ಸಾಧಿಸಿದರು. ಇದಾದ ಬಳಿಕ ಕಾಂಗ್ರೆಸ್ ಪಕ್ಷವನ್ನು ಸೇರಿದ ಶ್ರೀನಿವಾಸ್ ಪ್ರಸಾದ್ ಹಾಗೂ ನಾನು ಬೇರೆ ಪಕ್ಷಗಳಲ್ಲಿದ್ದರೂ , ನಮ್ಮಲ್ಲಿ ಪರಸ್ಪರ ಸ್ನೇಹ ಹಾಗೂ ಗೌರವಗಳಿದ್ದವು. ಅವರು ವಿವಿಧ ಪಕ್ಷಗಳಲ್ಲಿ ಹಲವು ನಾಯಕರೊಂದಿಗೆ ಸ್ನೇಹ ಹಾಗೂ ಒಡನಾಟವನ್ನು ಹೊಂದಿದ್ದರು. ಮನುಷ್ಯತ್ವದಿಂದ ಕೂಡಿದ ಸಜ್ಜನರು. ಅವರು ಯಾವುದೇ ಪಕ್ಷದಲ್ಲಿದ್ದರೂ, ಡಾ.
ಟೀಂ ಇಂಡಿಯಾ ಸ್ಟಾರ್ ಯುವರಾಜ್ ಸಿಂಗ್ ಪತ್ನಿ ಯಾರೆಂದು ಗೊತ್ತೇ? ಈಕೆ ಬಾಲಿವುಡ್’ನ ಖ್ಯಾತ ನಟಿ.. ಸಲ್ಮಾನ್ ಖಾನ್ ಜೊತೆಯೂ ನಟಿಸಿದ್ರು ಈ ಬ್ಯೂಟಿ ದಲಿತರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಹಾಗೂ ಬಡವರಿಗೆ ಸ್ವಾಭಿಮಾನವಿರಲೇಬೇಕು. ನಮ್ಮಲ್ಲಿ ಸ್ವಾಭಿಮಾನವಿದ್ದರೆ ಮಾತ್ರ ಮನುಷ್ಯರಾಗಿ ಬಾಳಲು ಸಾಧ್ಯ, ಇಲ್ಲದಿದ್ದರೆ ಗುಲಾಮಗಿರಿಗೆ ಗುರಿಯಾಗಬೇಕಾಗುತ್ತದೆ. ಶ್ರೀನಿವಾಸ್ ಪ್ರಸಾದ್ ಅವರು ಎಂದೂ ಗುಲಾಮಗಿರಿಗೆ ಬಲಿಯಾಗಿರಲಿಲ್ಲ. ಸಾಮಾಜಿಕ ನ್ಯಾಯದ ಪರ ಹೋರಾಟ ಮಾಡಿದವರು. ಹಳೆಯ ತಲೆಮಾರಿನ ಈ ರಾಜಕೀಯ ಮುತ್ಸದ್ದಿಯ ನಿಧನದಿಂದ ಮಹತ್ತರವಾದ ರಾಜಕೀಯ ಕೊಂಡಿ ಕಳಚಿದಂತಾಗಿದೆ. ಅವರ ವಿಚಾರಧಾರೆಗಳು ಇಂದಿನ ಯುವಜನರಿಗೆ ಆದರ್ಶವಾಗಿರಬೇಕು ಎಂದರು
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಎಷ್ಟೇ ಕೋಟಿ ಕೊಟ್ಟರೂ ಆ ಕೆಲಸ ಮಾಡಲ್ಲ ಎಂದ ಸಾಯಿ ಪಲ್ಲವಿ..
ಶ್ರೀನಿವಾಸ್ ಪ್ರಸಾದ್ ಶ್ರೀನಿವಾಸ್ ಪ್ರಸಾದ್ ಶ್ರದ್ಧಾಂಜಲಿ ಸಭೆ ರಾಜಕೀಯ ಸುದ್ದಿ ಬೆಂಗಳೂರು ಸುದ್ದಿ ಕರ್ನಾಟಕ ರಾಜಕೀಯ ಸುದ್ದಿ CM Siddaramaiah Srinivas Prasad Srinivas Prasad Tribute Meeting Political News Bangalore News Karnataka Political News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬಿಜೆಪಿ ಧರ್ಮ ಹಾಗೂ ಜಾತಿಗಳ ನಡುವೆ ದ್ವೇಷವನ್ನು ಬೆಳೆಸುತ್ತದೆ-ಸಿಎಂ ಸಿದ್ದರಾಮಯ್ಯCM Siddaramaiah: ಈ ಭಾಗದ ಅಭಿವೃದ್ಧಿಗೆ ನಮ್ಮ ಸರ್ಕಾರವು 5,000 ಕೋಟಿ ರೂ.ಗಳನ್ನು ನೀಡಿದೆ. ಈ ಭಾಗದ ಸಂಸದರಿಂದ ಯಾವ ಅಭಿವೃದ್ಧಿಯೂ ಆಗಲಿಲ್ಲ. ಆದ್ದರಿಂದ ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ, ಖರ್ಗೆಯವರ ಕೊಡುಗೆಗೆ ಜನರು ಗೌರವ ತೋರಬೇಕೆಂದು ಮನವಿ ಮಾಡುತ್ತೇನೆ ಎಂದು ಕೋರಿದರು.
और पढो »
ಪ್ರಧಾನಿ ಮೋದಿ ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬಂದಿದ್ದಾರೆ: ಸಿಎಂ ಸಿದ್ದರಾಮಯ್ಯದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ವಿನಯ್ ಕುಮಾರ್‌ಗೆ ನನ್ನ ಬೆಂಬಲ ಇಲ್ಲ. ಈತ ಕಾಂಗ್ರೆಸ್ಸಿಗೆ ಬಂದು ಕೇವಲ ಆರು ತಿಂಗಳಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
और पढो »
ಅಭಿಷೇಕ್ ಶತಕದಾಟ, ರಾಜಸ್ಥಾನ್ ಗೆ 222 ರನ್ ಗಳ ಟಾರ್ಗೆಟ್ ನೀಡಿದ ಡೆಲ್ಲಿIPL : ಇಂದು ಐಪಿಎಲ್ 56ನೇ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿದೆ.
और पढो »
IPL 2024 : ಡೆಲ್ಲಿ ವಿರುದ್ಧ ರಾಜಸ್ಥಾನ್ ಪಂದ್ಯ, ಟಾಸ್ ಗೆದ್ದ RR ಬೌಲಿಂಗ್ ಆಯ್ಕೆDelhi vs Rajasthan : ಇಂದು ಐಪಿಎಲ್ 56ನೇ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿದೆ.
और पढो »
IPL : ಬೆಂಗಳೂರು ವಿರುದ್ಧ ಪಂಜಾಬ್ ಪಂದ್ಯ, ಟಾಸ್ ಗೆದ್ದ PBKS ಬೌಲಿಂಗ್ ಆಯ್ಕೆIPL : ಇಂದಿನ ಐಪಿಎಲ್ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯುತ್ತಿದೆ.
और पढो »
ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ಪ್ರಶ್ನಿಸಿದರು.
और पढो »