Tanning Problem in summer: ಟೊಮೆಟೊಗಳು ಹೆಚ್ಚಿನ ಪ್ರಮಾಣದ ಉತ್ಕರ್ಷಣ ನಿರೋಧಕಗಳನ್ನು ಹೊಂದಿದ್ದು ಇದು ಚರ್ಮದ ಬಣ್ಣವನ್ನು ಸುಧಾರಿಸುತ್ತದೆ. ಮೊಸರು ಲ್ಯಾಕ್ಟಿಕ್ ಆಮ್ಲವನ್ನು ಹೊಂದಿರುತ್ತದೆ, ಇದು ಚರ್ಮವನ್ನು (Skin) ಮೃದುಗೊಳಿಸುತ್ತದೆ. ಇವೆರಡನ್ನೂ ಒಟ್ಟಿಗೆ ಬೆರೆಸಿ ಚರ್ಮದ ಮೇಲೆ ಅನ್ವಯಿಸುವುದರಿಂದ ಚರ್ಮದ ಟ್ಯಾನಿಂಗ್ ನಿವಾರಿಸಬಹುದು.
Tanning Problem in summer: ಬೇಸಿಗೆಯಲ್ಲಿ ಬಿಸಿಲಿಗೆ ಒಡ್ಡಿಕೊಂಡಾಗ ಚರ್ಮವು ಸಾಮಾನ್ಯಕ್ಕಿಂತ ಹೆಚ್ಚು ಟ್ಯಾನ್ ಆಗುತ್ತದೆ. ಇದರಿಂದಾಗಿ, ಚರ್ಮ ಕಪ್ಪಾಗುತ್ತದೆ. ಅಷ್ಟೇ ಅಲ್ಲ, ಇದು ಅಕಾಲಿಕ ಸುಕ್ಕುಗಳಿಗೂ ಕಾರಣವಾಗಬಹುದು.ನಿಮ್ಮ ಅಡುಗೆ ಮನೆಯಲ್ಲಿ ಸುಲಭವಾಗಿ ಲಭ್ಯವಿರುವ ಕೆಲವು ಪದಾರ್ಥಗಳನ್ನು ಬಳಸಿ ಟ್ಯಾನಿಂಗ್ ಸಮಸ್ಯೆಯನ್ನು ಸುಲಭವಾಗಿ ನಿವಾರಿಸಬಹುದು.ಅನುಷ್ಕಾ ಶರ್ಮಾ.. ವಿರಾಟ್ ಕೊಹ್ಲಿ..
ಯನ್ನು ನಿವಾರಿಸಲು ಕೂಡ ತುಂಬಾ ಪ್ರಯೋಜನಕಾರಿ ಆಗಿದೆ. ಬೇಸಿಗೆಯಲ್ಲಿ ಚರ್ಮದ ಟ್ಯಾನಿಂಗ್ ಸಮಸ್ಯೆ ನಿವಾರಿಸಲು ತಾಜಾ ನಿಂಬೆ ರಸವನ್ನು ಜೇನುತುಪ್ಪದೊಂದಿಗೆ ಬೆರೆಸಿ ಅನ್ವಯಿಸಿ. ಅರ್ಧಗಂಟೆ ಬಳಿಕ ವಾಶ್ ಮಾಡಿದರೆ, ಡೆಡ್ ಸ್ಕಿನ್ ಸಮಸ್ಯೆ ನಿವಾರಣೆಯಾಗುತ್ತದೆ. ಟ್ಯಾನಿಂಗ್ ಕೂಡ ಕಡಿಮೆಯಾಗುತ್ತದೆ.ವಾಸ್ತವವಾಗಿ, ಟೊಮೆಟೊಗಳು ಹೆಚ್ಚಿನ ಪ್ರಮಾಣದ ಉತ್ಕರ್ಷಣ ನಿರೋಧಕಗಳನ್ನು ಹೊಂದಿದ್ದು ಇದು ಚರ್ಮದ ಬಣ್ಣವನ್ನು ಸುಧಾರಿಸುತ್ತದೆ. ಮೊಸರು ಲ್ಯಾಕ್ಟಿಕ್ ಆಮ್ಲವನ್ನು ಹೊಂದಿರುತ್ತದೆ, ಇದು ಚರ್ಮವನ್ನು ಮೃದುಗೊಳಿಸುತ್ತದೆ. ಇವೆರಡನ್ನೂ ಒಟ್ಟಿಗೆ ಬೆರೆಸಿ ಚರ್ಮದ ಮೇಲೆ ಅನ್ವಯಿಸುವುದರಿಂದ ಚರ್ಮದ ಟ್ಯಾನಿಂಗ್ ನಿವಾರಿಸಬಹುದು.
Tanning Remove At Home Home Remedies To Remove Tanning How To Remove Tan From Face Immediately Tanning Remove At Home Naturally How To Remove Tan Instantly How To Remove Tan From Face Immediately At Home Tanning Remove At Home For Face Best Tanning Remove At Home Tanning Remove At Home In Kannada How To Remove Tan From Hands Instantly At Home
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬೇಸಿಗೆಯಲ್ಲಿ ಹೊಳಪಾದ ತ್ವಚೆ ನಿಮ್ಮದಾಗಿಸಲು ಕಿತ್ತಳೆ ಸಿಪ್ಪೆ ಜೊತೆಗೆ 3 ಪದಾರ್ಥ ಬಳಸಿ ಮನೆಯಲ್ಲಿಯೇ ಈ ಸಿರಮ್ ತಯಾರಿಸಿ!Vitamin C Serum For Skin: ವಿಟಮಿನ್ ಸಿ ಸೀರಮ್ ಅನ್ನು ಮನೆಯಲ್ಲಿಯೇ ಸುಲಭವಾಗಿ ತಯಾರಿಸಬಹುದು. ಜೂಹಿ ಪರ್ಮಾರ್ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಇದಕ್ಕಾಗಿ ಸುಲಭವಾದ ಮಾರ್ಗವನ್ನು ಹಂಚಿಕೊಂಡಿದ್ದಾರೆ.
और पढो »
ಎರಡೇ ಎರಡು ಹನಿ ಈ ಎಣ್ಣೆಯನ್ನು ಹೊಕ್ಕುಳಿಗೆ ಹಚ್ಚಿ ಮಲಗಿ.. 7 ದಿನಗಳಲ್ಲಿ ಬಿಳಿ ಕೂದಲು ಕಪ್ಪಾಗುವುದು ಪಕ್ಕಾ !White Hair Home Remedies : ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪು ಮತ್ತು ದಪ್ಪವಾಗಿಸಲು ಈ ಎಣ್ಣೆಯನ್ನು ರಾತ್ರಿ ಮಲಗುವಾಗ ನಿಮ್ಮ ಹೊಕ್ಕುಳಕ್ಕೆ ಹಚ್ಚಿಕೊಳ್ಳಿ.
और पढो »
Muskmelon Side Effects: ಬೇಸಿಗೆಯಲ್ಲಿ ಕರ್ಬೂಜದ ಹಣ್ಣನ್ನು ಹೆಚ್ಚಾಗಿ ಸೇವಿಸ್ತೀರಾ? ಹಾಗಿದ್ದರೆ ಎಚ್ಚರ!Muskmelon Side Effects: ಕರ್ಬೂಜದ ಹಣ್ಣು ಅನೇಕ ಪೌಷ್ಟಿಕ ಅಂಶಗಳಿಂದ ಸಮೃದ್ಧವಾಗಿದೆ. ವಿಟಮಿನ್ ಎ ಮತ್ತು ಸಿ ಹೇರಳವಾಗಿ ಕಂಡು ಈ ಹಣ್ಣನ್ನು ಬೇಸಿಗೆಯಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ ಎಂದು ಹೇಳಲಾಗುತ್ತದೆ.
और पढो »
ಮನೆಯಲ್ಲಿ ಕೂತು ಬೇಸರವಾಗಿದ್ಯಾ? ಬೇಸಿಗೆಯಲ್ಲಿ ಭೇಟಿ ನೀಡಬಹುದಾದ ಕೆಲವು ಅದ್ಭುತ ತಾಣಗಳ ಪಟ್ಟಿ ಇಲ್ಲಿದೆಬೇಸಿಗೆ ಎಂದರೆ ಸಾಕು, ಎಲ್ಲರಿಗೂ ಈ ಬೇಸಿಗೆಯಲ್ಲಿ ಬೇಸರವಾಗುವುದು ಸಹಜ ಆದರೆ ಆ ಬೇಸರದಿಂದ ನಿಮಗೆ ಮುಕ್ತಿ ಬೇಕಾ ಹಾಗಿದ್ರೆ ಇಲ್ಲಿ ಕೆಲವೊಂದು ಸ್ಥಳಗಳು ಪಟ್ಟಿ ಇಲ್ಲಿದೆ.
और पढो »
ಕೈಕಾಲುಗಳೆಲ್ಲಾ ಸಣ್ಣಗಿದ್ದು ಹೊಟ್ಟೆ ಮಾತ್ರ ದಪ್ಪಗಿದೆಯೇ? ನೀರು ಮಜ್ಜಿಗೆಗೆ ಇದನ್ನು ಬೆರೆಸಿ ಕುಡಿಯಿರಿ ! ಹೊಟ್ಟೆ ಕರಗುವುದು ಪಕ್ಕಾ !Weight Lose tips : ನಮ್ಮಲ್ಲಿ ಅನೇಕರು ಬಹುಶಃ ಪ್ರತಿದಿನ ನಮ್ಮ ಆಹಾರದಲ್ಲಿ ಮಜ್ಜಿಗೆಯನ್ನು ಸೇರಿಸುತ್ತಾರೆ.ಆದರೆ ನಿಮ್ಮ ಈ ಅಭ್ಯಾಸವು ತೂಕವನ್ನು ಕಳೆದುಕೊಳ್ಳುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
और पढो »
ದೇಶದ ಅಭಿವೃದ್ಧಿಗೆ ಮೋದಿ ಪ್ರಧಾನಿಯಾಗಬೇಕು : ಅಣ್ಣಾಮಲೈAnnamalai : ನಮ್ಮ ದೇಶ ಅಭಿವೃದ್ಧಿಯಾಗಬೇಕೆಂದರೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಮತ್ತು ಈ ಬಾರಿ ನಿಮ್ಮ ಲೋಕಸಭಾ ಅಭ್ಯರ್ಥಿ ಪಿ ಸಿ ಗದ್ದಿಗೌಡರ ಅವರನ್ನ ಗೆಲ್ಲಿಸಿ ಎಂದು ರಬಕವಿ ಬನಹಟ್ಟಿ ಸಮೀಪದ ರಾಮಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ಮುಖಂಡ ಅಣ್ಣಾಮಲೈ ಮಾತನಾಡಿದರು.
और पढो »