Brahmagantu Kannada Serial Actress Roopa: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಹೊಚ್ಚ ಹೊಸ ಧಾರವಾಹಿ ಬ್ರಹ್ಮಗಂಟು ಸದ್ಯ ಸಾಕಷ್ಟು ಕಿರುತೆರೆ ಪ್ರೇಕ್ಷಕರ ಮನಗೆದ್ದಿದೆ ಎಂದರೇ ತಪ್ಪಾಗುವುದಿಲ್ಲ..
ವಿಭಿನ್ನ ಕಥಾಹಂದರ ಹೊಂದಿರುವ ಈ ಸಿರೀಯಲ್‌ನಲ್ಲಿ ನಾಯಕಿಯ ಅಕ್ಕನ ಪಾತ್ರಧಾರಿ ರೂಪಾ ಅವರ ನಿಜಜೀವನ ಹೇಗಿದೆ? ಇವರ ನಿಜವಾದ ಹೆಸರೇನು? ಎನ್ನುವುದರ ಸಣ್ಣ ಮಾಹಿತಿ ಇಲ್ಲಿದೆ.. ಜೀ ಕನ್ನಡದ ಸಾಕಷ್ಟು ಹಿಟ್ ಧಾರವಾಹಿಗಳ ಪೈಕಿ ಬ್ರಹ್ಮಗಂಟು ಕೂಡ ಒಂದಾಗಿದೆ.. ವಿಭಿನ್ನ ಕಥಾಹಂದರದ ಮೂಲಕ ಕಿರುತೆರೆ ಪ್ರೇಕ್ಷಕರ ಮನಸೆಳೆಯುತ್ತಿದೆ.. ಈ ಬ್ರಹ್ಮಗಂಟು ಸೀರಿಯಲ್ ಸಾಕಷ್ಟು ಟ್ವಿಸ್ಟ್‌ಗಳನ್ನು ನೀಡುತ್ತಾ ದಿನದಿಂದ ದಿನಕ್ಕೆ ಪ್ರೇಕ್ಷಕರ ಗಮನ ಸೆಳೆಯುತ್ತಿದೆ.. ಅದರಲ್ಲೂ ರೂಪಾ-ದೀಪಾ ಕಾಂಬೀನೆಷನ್ ಎಲ್ಲರಿಗೂ ಸಖತ್ ಇಷ್ಟವಾಗಿದೆ..
ರೂಪವತಿಯಾದ ಅಕ್ಕನಿಗಾಗಿ ತಂಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟು ಏನೆಲ್ಲಾ ಮಾಡುತ್ತಾಳೆ.. ಆದರೂ ಅಕ್ಕನಿಗೆ ತಂಗಿಯ ಮೇಲೆ ದ್ವೇಷ.. ಇಂತಹ ಅದ್ಭುತ ಕಥೆ ಇದು.. ಇನ್ನು ಈ ಸಿರೀಯಲ್‌ನಲ್ಲಿ ನಾಯಕಿಯ ಅಕ್ಕನ ಪಾತ್ರ ಎಂದರೇ ರೂಪಾ ಪಾತ್ರಧಾರಿ ಸಾಕಷ್ಟು ಕಿರುತೆರೆ ಪ್ರೇಕ್ಷಕರ ಮಗಗೆದ್ದಿದ್ದಾರೆ.. ಇದೀಗ ಅವರ ಹಿನ್ನಲೆ ತಿಳಿದುಕೊಳ್ಳಲು ಅಭಿಮಾನಿಗಳು ಕುತೂಹಲರಾಗಿದ್ದಾರೆ ರೂಪಾ ಪಾತ್ರಧಾರಿಯ ನಿಜವಾದ ಹೆಸರು ಕಾವ್ಯಾ ರಮೇಶ್.. ಇವರು ಬ್ರಹ್ಮಗಂಟು ಅಲ್ಲದೇ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಗೌರಿ ಶಂಕರ ಧಾರವಾಹಿಯಲ್ಲೂ ನಟಿಸುತ್ತಿದ್ದಾರೆ..
Kavya Ramesh ಕಾವ್ಯಾ ರಮೇಶ್ ನಟಿ ಕಾವ್ಯಾ ರಮೇಶ್ ಬ್ರಹ್ಮಗಂಟು ಧಾರಾವಾಹಿ ಕಾವ್ಯಾ ರಮೇಶ್ ಗೌರಿಶಂಕರ ಧಾರಾವಾಹಿ ಕಾವ್ಯಾ ರಮೇಶ್ ಸೀತಾವಲ್ಲಭ ಧಾರಾವಾಹಿ ಕಾವ್ಯಾ ರಮೇಶ್ ಚೌಕಾಬಾರ ಸಿನಿಮಾ ಕಾವ್ಯಾ ರಮೇಶ್ Actress Kavya Ramesh Brahmagantu Serial Kavya Ramesh Gourishankara Serial Kavya Ramesh Seethavallabha Serial Kavya Ramesh Chowkabaara Movie Kavya Ramesh Brahmagantu Serial News Brahmagantu Serial Latest News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ರಾಧಿಕಾ ಮದುವೆ, ಬೆಲೆ ಬಾಳುವ ಗಿಫ್ಟ್ ಜೊತೆ ಕೆಂಪು ಲಕೋಟೆಯಲ್ಲಿ ಸಿಗಲಿದೆ ಹಣದ ಉಡುಗೊರೆ..!!!Ananth Ambani : ಸೋಶಿಯಲ್ ಮೀಡಿಯಾದಲ್ಲಿ ಒಂದು ಮದುವೆ ಆಮಂತ್ರಣದ ಕುರಿತು ಸಕ್ಕತ್ ಸುದ್ದಿ ಆಗುತ್ತಿದ್ದು, ಮದುವೆಗೆ ಹೋಗುವವರಿಗೆ ಬಂಪರ್ ಗಿಫ್ಟ್ ಗಳು ದೊರೆಯಲಿದೆ ಮದುವೆ ಯಾರದ್ದು ಅಂತ ಗೊತ್ತಾ, ಬಹುಮಾನ ಏನು ಅಂತ ಕೇಳಿದ್ರೆ ಶಾಕ್ ಆಗೋದಂತು ಪಕ್ಕಾ..
और पढो »
Chanakya Niti : ಹೆಂಡತಿಯಲ್ಲಿ ಈ ಗುಣಗಳಿದ್ದರೆ ಪತಿ ಶ್ರೀಮಂತನಾಗುತ್ತಾನೆ...!chanakya niti for women: ರಾಜಕೀಯ ನೀತಿಯ ಹೊರತಾಗಿ, ಆಚಾರ್ಯರು ಚಾಣಕ್ಯನ ಲೌಕಿಕ ಜೀವನದ ಬಗ್ಗೆ ಅನೇಕ ವಿಷಯಗಳನ್ನು ಹೇಳಿದ್ದಾರೆ...
और पढो »
ರೇಣುಕಾ ಸ್ವಾಮಿಗೆ ಚಿತ್ರಹಿಂಸೆ ಕೊಟ್ಟು ಸಾಯಿಸಿರುವ ನಟ ದರ್ಶನ್ ಹಾಗೂ ಗ್ಯಾಂಗ್!ದರ್ಶನ್ ಅಂಡ್ ಗ್ಯಾಂಗ್ನ ಕ್ರೂರತೆಯ ಬಗ್ಗೆ ತಿಳಿಸಿರುವ ಹಿರಿಯ ವಕೀಲ ಪ್ರಸನ್ನ ಕುಮಾರ್, ʼರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಲಾಗಿದ್ದು, ಆ ಕರೆಂಟ್ ಶಾಕ್ ನೀಡಲು ಬಳಸಿದ್ದ ಮೆಗ್ಗರ್ ಯಂತ್ರವನ್ನು ವಶಪಡಿಸಿಕೊಳ್ಳಬೇಕಿದೆ ಅಂತಾ ಹೇಳಿದ್ದಾರೆ.
और पढो »
ಕೊಹ್ಲಿ, ಧೋನಿಯಂತಹ ದಿಗ್ಗಜ ಕ್ರಿಕೆಟಿಗರು ಬಳಸುವ ಬ್ಯಾಟ್ ಬೆಲೆ ಎಷ್ಟಿರುತ್ತೆ ಗೊತ್ತೆ..? ದರ ಕೇಳಿದ್ರೆ ದಂಗಾಗ್ತೀರಾ..cricket bat price: ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಲ್ಲಿ ಬಳಸುವ ಬ್ಯಾಟ್ ಮತ್ತು ಬಾಲ್ ಬೆಲೆ ಗೊತ್ತಾದ್ರೆ ಶಾಕ್ ಆಗ್ತೀರ. ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಯಾವ ಕಂಪನಿಯ ಚೆಂಡನ್ನು ಬಳಸಲಾಗುತ್ತದೆ ಎಂದು ಇಲ್ಲಿ ತಿಳಿಯಿರಿ.
और पढो »
ಬಾಲಿವುಡ್ ಗೆ ಎಂಟ್ರಿ ಕೊಡುತ್ತಿರುವ ಕಿಸ್ ನಾಯಕಿ! ಹೀರೊ ಯಾರು ಗೊತ್ತಾ?ಭಾರತೀಯ ಮೂಲದ ಅಮೇರಿಕನ್ ನಟಿ, ಅವರು ಪ್ರಧಾನವಾಗಿ ತೆಲುಗು ಮತ್ತು ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಾರೆ ಇದೀಗ ನಟಿ ಬಾಲಿವುಡ್ ಗೆ ಎಂಟ್ರಿ ಕೊಡಲಿದ್ದಾರೆ, ಸಿನಿಮಾದ ನಾಯಕ ಯಾರು ಗೊತ್ತಾ ಹಾಗೂ ಆ ಸಿನಿಮಾ ಹೆಸರೇನು ಎನ್ನುವುದರ ಮಾಹಿತಿ ಇಲ್ಲಿದೆ.
और पढो »
ನೆನಪಿದ್ದಾರಾ ದರ್ಶನ್ ಅಭಿನಯದ ಲಾಲಿಹಾಡು ನಟಿ ಅಭಿರಾಮಿ.. ಈಕೆ ಮದುವೆಯಾಗಿದ್ದು ಯಾರನ್ನ ಗೊತ್ತಾ? ಅವರೂ ಸಖತ್ ಫೇಮಸ್!!Laalihaadu Movie Actress Abhirami: ಕೆಲ ವರ್ಷಗಳಿಂದ ಸಿನಿಮಾದಿಂದ ದೂರ ಉಳಿದಿದ್ದ ಅಭಿರಾಮಿ ಇತ್ತೀಚೆಗೆ ಮಧ್ಯೆ ಮಧ್ಯೆ ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚೆಗೆ ನಟಿಯ ವೈಯಕ್ತಿಕ ಜೀವನದ ಬಗ್ಗೆ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಗಳು ಹೊರಬಿದ್ದಿವೆ..
और पढो »