ಬ್ರ್ಯಾಂಡ್‌ ಬೆಂಗಳೂರು ಬೇಡ, ಸುರಕ್ಷಿತವಾದ ರೆಗ್ಯುಲರ್‌ ಬೆಂಗಳೂರು ನೀಡಿದರೆ ಸಾಕು: ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಹೇಳಿಕೆ

ಆರ್‌ ಅಶೋಕ್‌ समाचार

ಬ್ರ್ಯಾಂಡ್‌ ಬೆಂಗಳೂರು ಬೇಡ, ಸುರಕ್ಷಿತವಾದ ರೆಗ್ಯುಲರ್‌ ಬೆಂಗಳೂರು ನೀಡಿದರೆ ಸಾಕು: ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಹೇಳಿಕೆ
ಬ್ರ್ಯಾಂಡ್‌ ಬೆಂಗಳೂರುಕಾಂಗ್ರೆಸ್‌ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣ
  • 📰 Zee News
  • ⏱ Reading Time:
  • 36 sec. here
  • 15 min. at publisher
  • 📊 Quality Score:
  • News: 63%
  • Publisher: 63%

ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಅವರು, ಸಂತ್ರಸ್ತರು ಹಾಗೂ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.

ಬ್ರ್ಯಾಂಡ್‌ ಬೆಂಗಳೂರು ಬೇಡ, ಸುರಕ್ಷಿತವಾದ ರೆಗ್ಯುಲರ್‌ ಬೆಂಗಳೂರು ನೀಡಿದರೆ ಸಾಕು: ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಹೇಳಿಕೆ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಬಂದ ನಂತರ ಬ್ರ್ಯಾಂಡ್‌ ಬೆಂಗಳೂರು ಎಂಬ ಹೆಸರು ಹುಟ್ಟುಹಾಕಿದ್ದಾರೆ. ಆದರೆ ನಗರದಲ್ಲಿ ದಿನಕ್ಕೊಂದು ಅವಘಡ ಸಂಭವಿಸುತ್ತಿದೆ. ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿತವಾಗಿದ್ದು, ಎಂಟು ಅಮಾಯಕರು ಮೃತರಾಗಿದ್ದಾರೆ. ಇಲ್ಲಿನ 20 ಅಡಿ ರಸ್ತೆಗೆ ಹೆಚ್ಚೆಂದರೆ 3 ಮಹಡಿ ನಿರ್ಮಿಸಬಹುದು. ಆದರೆ 7 ಮಹಡಿ ನಿರ್ಮಿಸಲು ಹೊರಟಿದ್ದರಿಂದ ಅವಘಡ ನಡೆದಿದೆ. ಬಿಬಿಎಂಪಿ ಅಧಿಕಾರಿಗಳು ಇದನ್ನು ಸರಿಯಾಗಿ ನಿರ್ವಹಣೆ ಮಾಡಿದ್ದರೆ ಎಲ್ಲವೂ ಸರಿ ಇರುತ್ತಿತ್ತು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬರುವ ರಸ್ತೆಯ ಎರಡೂ ಬದಿ ಕಸ ರಾಶಿಯಾಗಿ ಬಿದ್ದಿದೆ. ಅಂದರೆ ಉಪಮುಖ್ಯಮಂತ್ರಿಯಾಗಲೀ, ಮುಖ್ಯಮಂತ್ರಿಯಾಗಲಿ, ಇಲ್ಲಿ ಯಾರಿಗೂ ಬೆಲೆ ಇಲ್ಲ. ಒಂದು ವಾರದಿಂದ ಸರಿಯಾಗಿ ಕಸ ವಿಲೇವಾರಿ ಮಾಡಿಲ್ಲ. ವಿದ್ಯುತ್‌ ಕಂಬಗಳಿಂದ ಇನ್ನೆಷ್ಟು ಜನ ಸಾಯುತ್ತಾರೆಂದು ಗೊತ್ತಿಲ್ಲ. ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಲಿ ಎಂದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಬ್ರ್ಯಾಂಡ್‌ ಬೆಂಗಳೂರು ಕಾಂಗ್ರೆಸ್‌ ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣ ಕನ್ನಡದಲ್ಲಿ ರಾಜ್ಯ ಸುದ್ದಿ ರಾಜ್ಯ ಸರ್ಕಾರ ಬಿಬಿಎಂಪಿ R Ashok Brand Bangalore Congress Babusapalya Building Collapse Case State News In Kannada State Government BBMP

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡಬೇಕು - ಆರ್‌. ಅಶೋಕಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡಬೇಕು - ಆರ್‌. ಅಶೋಕಹೈಕೋರ್ಟ್ ತೀರ್ಪಿನ ಬದಲಾಗಿ ಸಿಎಂ ಸಿದ್ದರಾಮಯ್ಯ ಕೊಳ್ಳಬೇಕೆಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆಗ್ರಹಿಸಿದರು.
और पढो »

Rain Alert: ಅಕ್ಟೋಬರ್‌ 15ರಿಂದ ಎರಡು ದಿನಗಳವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆRain Alert: ಅಕ್ಟೋಬರ್‌ 15ರಿಂದ ಎರಡು ದಿನಗಳವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆಅ.15ರಿಂದ ಅ.17ರವರೆಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
और पढो »

Flying Taxi: ಬೆಂಗಳೂರು ವಿಮಾನ ನಿಲ್ದಾಣದಿಂದ ಫ್ಲೈಯಿಂಗ್ ಟ್ಯಾಕ್ಸಿ.. ಟ್ರಾಫಿಕ್‌ ಜಾಮ್‌ನಿಂದ ಮುಕ್ತಿ! ದರ ಸೇರಿದಂತೆ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆFlying Taxi: ಬೆಂಗಳೂರು ವಿಮಾನ ನಿಲ್ದಾಣದಿಂದ ಫ್ಲೈಯಿಂಗ್ ಟ್ಯಾಕ್ಸಿ.. ಟ್ರಾಫಿಕ್‌ ಜಾಮ್‌ನಿಂದ ಮುಕ್ತಿ! ದರ ಸೇರಿದಂತೆ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆಬೆಂಗಳೂರು ವಿಮಾನ ನಿಲ್ದಾಣವು ಸರಳಾ ಏವಿಯೇಷನ್ ​​ಸಹಯೋಗದಲ್ಲಿ ಈ ಫ್ಲೈಯಿಂಗ್‌ ಟ್ಯಾಕ್ಸಿ ಸೇವೆಯನ್ನು ಪ್ರಾರಂಭಿಸಲು ನಿರ್ಧರಿಸಿದೆ.
और पढो »

Karnataka Rains: ಮುಂದಿನ ಐದು ದಿನ ಕರ್ನಾಟಕದ ಈ 15 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!Karnataka Rains: ಮುಂದಿನ ಐದು ದಿನ ಕರ್ನಾಟಕದ ಈ 15 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!ಬೆಂಗಳೂರು ನಗರ ಸೇರಿ ರಾಜ್ಯದ ವಿವಿಧೆಡೆ ಮುಂದಿನ ಐದು ದಿನಗಳಿಂದ ಒಂದು ವಾರದವರೆಗೆ ಮಳೆ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
और पढो »

ನನಗೆ ನೋಟಿಸ್ ಬಂದಿಲ್ಲ, ಸ್ವಇಚ್ಛೆಯಿಂದ ಬಂದಿದ್ದೇನೆ: ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿನನಗೆ ನೋಟಿಸ್ ಬಂದಿಲ್ಲ, ಸ್ವಇಚ್ಛೆಯಿಂದ ಬಂದಿದ್ದೇನೆ: ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿಬೆಂಗಳೂರು: ನಾನು ಸ್ವಇಚ್ಛೆಯಿಂದ ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾಗಿದ್ದೇನೆ. ನನಗೆ ಯಾವ ನೋಟಿಸ್ ಕೂಡ ಬಂದಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.
और पढो »

ಲಾಯರ್‌ ಜಗದೀಶ್‌ಗೆ ಸಂಕಷ್ಟ! ಕಲರ್ಸ್‌ ಕನ್ನಡ ವಾಹಿನಿಗೆ ವಕೀಲರ ಸಂಘದಿಂದ ಎಚ್ಚರಿಕೆಯ ಪತ್ರ!ಲಾಯರ್‌ ಜಗದೀಶ್‌ಗೆ ಸಂಕಷ್ಟ! ಕಲರ್ಸ್‌ ಕನ್ನಡ ವಾಹಿನಿಗೆ ವಕೀಲರ ಸಂಘದಿಂದ ಎಚ್ಚರಿಕೆಯ ಪತ್ರ!Notice to colours kannada: ಚೈತ್ರ ಕುಂದಾಪುರ ಬಳಿಕ ಇದೀಗ ಮತ್ತೊಬ್ಬ ಬಿಗ್ ಬಾಸ್ ಸ್ಪರ್ಧಿ ವಿರುದ್ಧವಾಗಿ ಕಲರ್ಸ್ ಕನ್ನಡ ವಾಹಿನಿಗೆ ಬೆಂಗಳೂರು ವಕೀಲರ ಸಂಘದಿಂದ ಪತ್ರ ಬರೆಯಲಾಗಿದೆ.
और पढो »



Render Time: 2025-02-15 16:08:39