Anshuman Gaekwad: ನಾಲ್ಕು ದಿನಗಳ ಹಿಂದೆಯಷ್ಟೇ ಭಾರತ ತಂಡ 17 ವರ್ಷಗಳ ನಂತರ ಟಿ-20 ವಿಶ್ವಕಪ್ ಪ್ರಶಸ್ತಿ ಜಯಿಸುವಲ್ಲಿ ಯಶಸ್ವಿಯಾಗಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಮಣಿಸಿ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.
ನಾಲ್ಕು ದಿನಗಳ ಹಿಂದೆಯಷ್ಟೇ ಭಾರತ ತಂಡ 17 ವರ್ಷಗಳ ನಂತರ ಟಿ-20 ವಿಶ್ವಕಪ್ ಪ್ರಶಸ್ತಿ ಜಯಿಸುವಲ್ಲಿ ಯಶಸ್ವಿಯಾಗಿದೆ.Varalakshmi Sarathkumar weddingShikhar Dhawan
“ಮಾಜಿ ಕ್ಯಾಪ್ಟನ್ ಮಿಥಾಲಿ ರಾಜ್’ರನ್ನು ಮದುವೆಯಾಗಲಿದ್ದೇನೆ”- ಡಿವೋರ್ಸ್ ಬೆನ್ನಲ್ಲೇ 2ನೇ ಮದುವೆ ಬಗ್ಗೆ ಶಿಖರ್ ಧವನ್ ಹೇಳಿಕೆTeam India: ನಾಲ್ಕು ದಿನಗಳ ಹಿಂದೆಯಷ್ಟೇ ಭಾರತ ತಂಡ 17 ವರ್ಷಗಳ ನಂತರ ಟಿ-20 ವಿಶ್ವಕಪ್ ಪ್ರಶಸ್ತಿ ಜಯಿಸುವಲ್ಲಿ ಯಶಸ್ವಿಯಾಗಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಮಣಿಸಿ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಈ ನಡುವೆ ಭಾರತ ತಂಡದ ಆಟಗಾರಗೆ ಕೆಟ್ಟ ಸುದ್ದಿಯೊಂದು ಎದುರಾಗಿದೆ.
ಅಂಶುಮಾನ್ ಗಾಯಕ್ವಾಡ್ 1975 ರಿಂದ 1987 ರವರೆಗೆ ಭಾರತಕ್ಕಾಗಿ ಕ್ರಿಕೆಟ್ ಆಡಿದ್ದರು. ಈ ಅವಧಿಯಲ್ಲಿ ಅವರು 40 ಟೆಸ್ಟ್ ಮತ್ತು 15 ಏಕದಿನ ಪಂದ್ಯಗಳಲ್ಲಿ ಭಾಗವಹಿಸಿದ್ದಾರೆ. ಇದಲ್ಲದೆ, ಅವರು 1997 ರಿಂದ 1999 ರವರೆಗೆ ತಂಡದ ಕೋಚಿಂಗ್ ಅನ್ನು ಸಹ ನಿರ್ವಹಿಸಿದ್ದಾರೆ. ಅವರು ತಮ್ಮ ವೃತ್ತಿಜೀವನದಲ್ಲಿ ಎರಡು ಬಾರಿ ಭಾರತ ತಂಡದ ಮುಖ್ಯ ಕೋಚ್ ಆದರು. 2000ನೇ ಇಸವಿಯಲ್ಲೂ ಮತ್ತೊಮ್ಮೆ ಕೋಚ್ ಆಗಿ ತಂಡದ ಜವಾಬ್ದಾರಿ ವಹಿಸಿಕೊಂಡರು.ಅಂಶುಮಾನ್ ಗಾಯಕ್ವಾಡ್ ಲಂಡನ್ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಅಂಶುಮಾನ್ ತಮ್ಮ ಕ್ರಿಕೆಟ್ ಜೀವನದಲ್ಲಿ ಪಾಕಿಸ್ತಾನದ ವಿರುದ್ಧ ಐತಿಹಾಸಿಕ ಇನ್ನಿಂಗ್ಸ್ ಆಡಿದ್ದರು. ಅವರು 1983 ರಲ್ಲಿ ಪಾಕಿಸ್ತಾನದ ವಿರುದ್ಧ ಜಲಂಧರ್ ಟೆಸ್ಟ್ ಪಂದ್ಯದಲ್ಲಿ 201 ರನ್ ಗಳಿಸುವಲ್ಲಿ ಯಶಸ್ವಿಯಾಗಿದ್ದರು.. ಆ ಸಮಯದಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಇದು ನಿಧಾನಗತಿಯ ದ್ವಿಶತಕವಾಗಿತ್ತು. ಈ ಇನ್ನಿಂಗ್ಸ್‌ನಿಂದಾಗಿ ಭಾರತ ತಂಡ ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಪಾಕ್ ತಂಡದ ಎಲ್ಲಾ ಬೌಲರ್‌ಗಳು ಅಂಶುಮಾನ್ ಅವರನ್ನು ಔಟ್ ಮಾಡಲು ಪ್ರಯತ್ನಿಸಿದರು. ಆದರೆ ಮೈದಾನದಲ್ಲಿ ಏಕಾಂಗಿಯಾಗಿ ನಿಂತು ಪಂದ್ಯವನ್ನು ಭಾರತಕ್ಕೆ ಡ್ರಾ ಮಾಡಿಸಿದರು.
Team India Coach Team India Head Coach Blood Cancer Blood Cancer Report Anshuman Gaekwad News ಟೀಂ ಇಂಡಿಯಾ Team India Coach Team India Head Coach Blood Cancer Financial Support Anshuman Gaekwad News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕರ್ನಾಟಕ ಮೂಲದ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ಆತ್ಮಹತ್ಯೆ! ಖಿನ್ನತೆಗೆ ತುತ್ತಾಗಿದ್ದ ವೇಗಿಯ ದುರಂತ ಅಂತ್ಯDavid Johnson Suicide: ಟೀಂ ಇಂಡಿಯಾದ ಮಾಜಿ ಆಟಗಾರ ಕರ್ನಾಟಕ ಮೂಲಕ ಡೇವಿಡ್ ಜಾನ್ಸನ್(52) ಆತ್ಮಹತ್ಯೆಗೆ ಶರಣಾಗಿದ್ದಾರೆ.
और पढो »
ಕ್ರಿಕೆಟಿಗ,ಸಂಸದ ಈಗ ಹೆಡ್ ಕೋಚ್!ಗಂಭೀರ್ ಗೆ ಬಿಸಿಸಿಐ ಪಾವತಿಸಲಿರುವ ಸಂಭಾವನೆ ಎಷ್ಟು? ವಿಶ್ವಕಪ್ ವಿಜೇತ ಆಟಗಾರನ ಒಟ್ಟು ಆಸ್ತಿ ಎಷ್ಟು?Indian Cricket Team Gautam Gambhir:ಇತ್ತೀಚಿನ ದಿನಗಳಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರರು ಇದರ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ.ಕೊನೆಯ 3 ಕೋಚ್‌ಗಳು ಭಾರತೀಯರೇ ಆಗಿದ್ದಾರೆ.
और पढो »
ರೋಹಿತ್ ಶರ್ಮಾ ಸಿಕ್ಸರ್ ಸುರಿಮಳೆ… ಹಿಟ್’ಮ್ಯಾನ್ ಬ್ಯಾಟಿಂಗ್ ಅಬ್ಬರಕ್ಕೆ ಸ್ಟೇಡಿಯಂ ದಾಟಿ ಹೊರಹೋದ ಬಾಲ್!IND vs AUS: ಮೊದಲು ಬ್ಯಾಟ್ ಮಾಡಲು ಬಂದ ಟೀಂ ಇಂಡಿಯಾದ ಆರಂಭ ವಿಶೇಷವೇನೂ ಆಗಿರಲಿಲ್ಲ. ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಖಾತೆ ತೆರೆಯದೇ ಔಟಾದರು.
और पढो »
T20 World Cup 2024: ಭಾರತದ ಗೆಲುವಿಗೆ ವಿಷ ಉಗುಳಿದ ಆಸೀಸ್ ಮಾಧ್ಯಮ..!T20 World Cup 2024: ಆಸ್ಟ್ರೇಲಿಯಾದ ಮಾಧ್ಯಮಗಳು ಮತ್ತೊಮ್ಮೆ ಟೀಂ ಇಂಡಿಯಾದ ವಿರೋಧವಾಗಿ ಲೇಖನ ಬರೆಯುವ ಮೂಲಕ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದೆ.
और पढो »
ಇವರೇ ನೋಡಿ ಟೀಂ ಇಂಡಿಯಾದ ಮಾಜಿ ಕೋಚ್ ರವಿಶಾಸ್ತ್ರಿ ಪತ್ನಿ! ಈಕೆ ವೈದ್ಯೆಯೂ… ಖ್ಯಾತ ನೃತ್ಯಗಾರ್ತಿಯೂ ಹೌದುRavi Shastri Wife: ಆಲ್’ರೌಂಡರ್, ಬಲಗೈ ಬ್ಯಾಟಿಂಗ್ ಮತ್ತು ಎಡಗೈ ಸ್ಪಿನ್ ಬೌಲಿಂಗ್ ಮಾಡುವ ಕೌಶಲ್ಯಗಳಿಗೆ ಹೆಸರುವಾಸಿಯಾಗಿರುವ ರವಿಶಾಸ್ತ್ರಿ ಬಗ್ಗೆ ಯಾರಿಗೆ ತಾನೇ ತಿಳಿದಿಲ್ಲ ಹೇಳಿ! ಆದರೆ ನಾವಿಂದು ಈ ವರದಿಯಲ್ಲಿ ಅವರ ಪತ್ನಿ ಮತ್ತು ಕುಟುಂಬದ ಬಗ್ಗೆ ಮಾಹಿತಿ ನೀಡಲಿದ್ದೇವೆ.
और पढो »
ಟೀಂ ಇಂಡಿಯಾದ ಮುಂದಿನ ಮುಖ್ಯ ಕೋಚ್ ಇವರೇ.. ಅಧಿಕೃತ ಘೋಷಣೆಗೆ ಮುಹೂರ್ತ ಫಿಕ್ಸ್ ಮಾಡಿದ ಬಿಸಿಸಿಐಈ ಟೂರ್ನಿಯ ಬಳಿಕ ಮುಖ್ಯ ಕೋಚ್ ದ್ರಾವಿಡ್ ತಮ್ಮ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಇದರೊಂದಿಗೆ ಬಿಸಿಸಿಐ ಹೊಸ ಕೋಚ್’ಗಾಗಿ ಹುಡುಕಾಟ ಆರಂಭಿಸಿದೆ. ಇತ್ತೀಚೆಗಷ್ಟೇ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಭಾರತದ ಮಾಜಿ ಓಪನರ್ ಗೌತಮ್ ಗಂಭೀರ್ ಅವರ ಹೆಸರನ್ನು ಬಹುತೇಕ ಅಂತಿಮಗೊಳಿಸಲಾಗಿದೆ ಎಂಬ ವರದಿಗಳು ಹರಿದಾಡಿತ್ತು.
और पढो »