Rohit Sharma: ಈ ಋತುವಿನಲ್ಲಿ ಮುಂಬೈ ಐಪಿಎಲ್’ನ ಆರಂಭದಲ್ಲಿ ರೋಹಿತ್ ಶರ್ಮಾ ಅವರನ್ನು ತೆಗೆದುಹಾಕಿ ಹಾರ್ದಿಕ್’ಗೆ ತಂಡದ ನಾಯಕತ್ವವನ್ನು ನೀಡಿತ್ತು. ಇದೀಗ ಕ್ರಿಕೆಟ್ ಕಮೆಂಟರ್ ಆಕಾಶ್ ಚೋಪ್ರಾ ಮಹತ್ವದ ಹೇಳಿಕೆ ನೀಡುವ ಮೂಲಕ ಶಾಕ್ ನೀಡಿದ್ದಾರೆ.
Rohit Sharma : ಈ ಋತುವಿನಲ್ಲಿ ಮುಂಬೈ ಐಪಿಎಲ್’ನ ಆರಂಭದಲ್ಲಿ ರೋಹಿತ್ ಶರ್ಮಾ ಅವರನ್ನು ತೆಗೆದುಹಾಕಿ ಹಾರ್ದಿಕ್’ಗೆ ತಂಡದ ನಾಯಕತ್ವವನ್ನು ನೀಡಿತ್ತು. ಇದೀಗ ಕ್ರಿಕೆಟ್ ಕಮೆಂಟರ್ ಆಕಾಶ್ ಚೋಪ್ರಾ ಮಹತ್ವದ ಹೇಳಿಕೆ ನೀಡುವ ಮೂಲಕ ಶಾಕ್ ನೀಡಿದ್ದಾರೆ. ರೋಹಿತ್ ಶರ್ಮಾ 2013ರಿಂದ ಮುಂಬೈ ಇಂಡಿಯನ್ಸ್ ನಾಯಕರಾಗಿದ್ದರು.Potato Peel Benefitsಟೀಂ ಇಂಡಿಯಾದ ಈ ಕ್ರಿಕೆಟಿಗನ ಮೇಲೆ ಬಾಹುಬಲಿ ಬ್ಯೂಟಿ ಅನುಷ್ಕಾ ಶೆಟ್ಟಿಗೆ ಲವ್!! ಆ ಆಟಗಾರ ಕನ್ನಡಿಗನೂ ಹೌದು.. Rohit Sharma : ಮುಂಬೈ ಇಂಡಿಯನ್ಸ್, ಐಪಿಎಲ್’ನಲ್ಲಿ ಒಂದಲ್ಲ ಎರಡಲ್ಲ ಐದು ಬಾರಿ ಪ್ರಶಸ್ತಿ ಗೆದ್ದ ಫ್ರಾಂಚೈಸಿ.
ಐಪಿಎಲ್’ನ ಆರಂಭದಲ್ಲಿ ರೋಹಿತ್ ಶರ್ಮಾ ಅವರನ್ನು ತೆಗೆದುಹಾಕಿ ಹಾರ್ದಿಕ್’ಗೆ ತಂಡದ ನಾಯಕತ್ವವನ್ನು ನೀಡಿತ್ತು. ಇದೀಗ ಕ್ರಿಕೆಟ್ ಕಮೆಂಟರ್ ಆಕಾಶ್ ಚೋಪ್ರಾ ಮಹತ್ವದ ಹೇಳಿಕೆ ನೀಡುವ ಮೂಲಕ ಶಾಕ್ ನೀಡಿದ್ದಾರೆ. ರೋಹಿತ್ ಶರ್ಮಾ 2013ರಿಂದ ಮುಂಬೈ ಇಂಡಿಯನ್ಸ್ ನಾಯಕರಾಗಿದ್ದರು. ಈ ಮಧ್ಯೆ ತಂಡವನ್ನು 5 ಬಾರಿ ಪ್ರಶಸ್ತಿ ಗೆಲುವಿನತ್ತ ಮುನ್ನಡೆಸಿದ್ದರು. ಆದರೆ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮುಂಬೈ ಹಾರ್ದಿಕ್ ಅವರನ್ನು ನಾಯಕನನ್ನಾಗಿ ಮಾಡಲು ನಿರ್ಧರಿಸಿತು. ಈ ನಿರ್ಧಾರದ ನಂತರ, ರೋಹಿತ್ ಶರ್ಮಾ ಫ್ರಾಂಚೈಸಿ ತೊರೆಯುತ್ತಾರೆ ಎಂಬ ವದಂತಿಗಳಿದ್ದವು. ಆದರೆ ಈಗ ಆಕಾಶ್ ಚೋಪ್ರಾ ಈ ವದಂತಿಗಳನ್ನು ಖಚಿತಪಡಿಸಿದ್ದಾರೆ. ತಮ್ಮ ಯೂಟ್ಯೂಬ್ ಚಾನೆಲ್’ನಲ್ಲಿ ಮಾತನಾಡುತ್ತಾ, ರೋಹಿತ್ ಐಪಿಎಲ್ 2025 ರಲ್ಲಿ ಮುಂಬೈ ತಂಡದ ಭಾಗವಾಗುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...T20 World Cup: ದಾಂಪತ್ಯದಲ್ಲಿ ಬಿರುಕು ವಿಚ್ಛೇದನ ವರದಿಗಳ ನಡುವೆ ನ್ಯೂಯಾರ್ಕ್ ತಲುಪಿದ ಹಾರ್ದಿಕ್ ಪಾಂಡ್ಯಮೊಸರಿಗೆ ಒಂದು ಚಮಚ ಇದನ್ನು ಬೆರೆಸಿ ಸೇವಿಸಿದರೆ ಜಿಡ್ಡು ಗಟ್ಟಿ ಕುಳಿತಿರುವ ಕೊಲೆಸ್ಟ್ರಾಲ್ ಸುಲಭವಾಗಿ ಕರಗುವುದು !'ಮಲ್ಲಿಕಾರ್ಜುನ್' ಇಲ್ಲದ ಚುಕ್ಕಿತಾರೆ ಊಹಿಸಲಸಾಧ್ಯ...
ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ನಿವೃತ್ತಿ ರೋಹಿತ್ ಶರ್ಮಾ ಬಗ್ಗೆ ಆಕಾಶ್ ಚೋಪ್ರಾ ಹೇಳಿಕೆ ಆಕಾಶ್ ಚೋಪ್ರಾ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ Rohit Sharma Rohit Sharma Mumbai Indians Rohit Sharma Mumbai Indians Retirement Akash Chopra Statement About Rohit Sharma Akash Chopra Cricket News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
LSG vs MI: ಅಬ್ಬರಿಸಿ ಬೊಬ್ಬಿರಿದ ಪೂರಣ್, ಲಕ್ನೋ ಜೈಂಟ್ಸ್ ಗೆ 18 ರನ್ ಗಳ ಭರ್ಜರಿ ಗೆಲುವುಲಕ್ನೋ ತಂಡ ನೀಡಿದ 215 ರನ್ ಗಳ ಗುರಿಯನ್ನು ಬೆನ್ನತ್ತಿದ ಮುಂಬೈ ತಂಡವು ಉತ್ತಮ ಆರಂಭವನ್ನೇ ಕಂಡಿತು, ಕೇವಲ 8.4 ಓವರ್ ಗಳಲ್ಲಿ ರೋಹಿತ್ ಶರ್ಮಾ ಹಾಗೂ ಡೇವಿಡ್ ಬ್ರೆವಾಸ್ 88 ರನ್ ಗಳ ಜೊತೆಯಾಟ ಆಡುವ ಮೂಲಕ ತಂಡಕ್ಕೆ ಗೆಲುವಿನ ಭರವಸೆಯನ್ನು ಮೂಡಿಸಿದರು.
और पढो »
Rohith Sharma: ಮುಂದಿನ ವರ್ಷ ಮುಂಬೈ ಇಂಡಿಯನ್ಸ್ ತಂಡಕ್ಕೆ ರೋಹಿತ್ ಶರ್ಮಾ ಗುಡ್‌ಬೈ: ಕೊಚ್ ಹೇಳಿದ್ದೇನು ಗೊತ್ತೇ??ಐಪಿಎಲ್‌ನಲ್ಲಿ 2013, 2015, 2017, 2019 ಮತ್ತು 2020 ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ತಂಡವನ್ನು ಐಪಿಎಲ್ ಚಾಂಪಿಯನ್ ಆಗಿ ಮಾಡಿದ್ದರು.
और पढो »
Rohit Sharma Wife: ರೋಹಿತ್ ಶರ್ಮಾ ಪತ್ನಿ ರಿತಿಕಾ ನಿಜಕ್ಕೂ ಯಾರು ಗೊತ್ತಾ? ಸ್ಟಾರ್ ಆಟಗಾರನ ಸಹೋದರಿ ಈಕೆ!!Rohit Sharma: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 2015ರಲ್ಲಿ ರಿತಿಕಾ ಸಜ್ದೇಹ್ ಅವರನ್ನು ವಿವಾಹವಾದರು.. ರೋಹಿತ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿಯೇ ಮಂಡಿಯೂರಿ ಪ್ರಪೋಸ್ ಮಾಡಿದ್ದ ರಿತಿಕಾ ನಿಜಕ್ಕೂ ಯಾರು ಗೊತ್ತಾ?
और पढो »
ಬಾಲಿವುಡ್‌ಗೆ ಗುಡ್ ಬಾಯ್ ಹೇಳ್ತಾರಾ ಅನುಷ್ಕಾ ಶರ್ಮಾ? ವಿದೇಶಕ್ಕೆ ಶಿಫ್ಟ್ ಆಗೋ ಸುಳಿವು ನೀಡಿದ ವಿರಾಟ್ ಕೊಹ್ಲಿ!Anushka Sharma Acting Break: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ತಮ್ಮ ವೈಯಕ್ತಿಕ ಜೀವನವನ್ನು ಖಾಸಗಿಯಾಗಿಡಲು ಇಷ್ಟಪಡುತ್ತಾರೆ. ಇತ್ತೀಚೆಗೆ ನಟಿ ಎರಡನೇ ಮದುವಿಗೆ ಲಂಡನ್‌ನಲ್ಲಿ ಜನ್ಮ ನೀಡಿದರು.. ಇದೆಲ್ಲದರ ನಡುವೆ ಸದ್ಯದಲ್ಲೇ ಈ ಜೋಡಿ ಭಾರತ ಬಿಟ್ಟು ವಿದೇಶಕ್ಕೆ ಶಿಫ್ಟ್ ಆಗಲಿದೆ ಎಂಬ ಸುದ್ದಿ ಇದೀಗ ಹೊರಬಿದ್ದಿದೆ..
और पढो »
ಯಶಸ್ವಿ ಜೈಸ್ವಾಲ್’ಗಿಂತ ಟಿ20 ವಿಶ್ವಕಪ್’ನಲ್ಲಿ ಆರಂಭಿಕರಾಗಿ ಈ ಆಟಗಾರ ಕಣಕ್ಕಿಳಿಯಲಿ ಎಂದ ಇರ್ಫಾನ್ ಪಠಾಣ್ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್ ಮತ್ತು ರವೀಂದ್ರ ಜಡೇಜಾ ಅವರಂತಹ ದೊಡ್ಡ ಹೆಸರುಗಳು ಈ ಪಟ್ಟಿಯಲ್ಲಿ ಸೇರಿವೆ. ಇದೇ ಸಂದರ್ಭದಲ್ಲಿ ಮಾಜಿ ಆಲ್’ರೌಂಡರ್ ಇರ್ಫಾನ್ ಪಠಾಣ್ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
और पढो »
ಗೌಪ್ಯತೆ ನಿಯಮ ಉಲ್ಲಂಘಿಸಿದ್ದಕ್ಕೆ ಟಿವಿ ವಾಹಿನಿ ವಿರುದ್ಧ ರೋಹಿತ್ ಶರ್ಮಾ ಆಕ್ರೋಶಈ ಕುರಿತಾಗಿ ಸಾಮಾಜಿಕ ಮಾಧ್ಯಮಗಳ ವೇದಿಕೆಯಲ್ಲಿ ಬರೆದುಕೊಂಡಿರುವ ರೋಹಿತ್ ಶರ್ಮಾ ಸ್ಟಾರ್ ಸ್ಪೋರ್ಟ್ಸ್ ಗೆ ಮನವಿ ಮಾಡಿದ ಮೇಲೆಯೂ ವೈಯಕ್ತಿಕ ಸಂಭಾಷಣೆಗಳ ಆಡಿಯೋ ವಿಡಿಯೋ ತುಣಕನ್ನು ಶೇರ್ ಮಾಡುವುದನ್ನು ಅದು ಮುಂದುವರೆಸಿದೆ ಎಂದು ಅವರು ದೂರಿದ್ದಾರೆ.
और पढो »