ಮುಖ್ಯವಾಗಿ ಯಂತ್ರೋಪಕರಣಗಳ ಕ್ಷಮತೆ, ಅವುಗಳ ಸದ್ಯದ ಸ್ಥಿತಿ, ಆಡಳಿತ ವ್ಯವಸ್ಥೆ, ಕಾರ್ಮಿಕರ ಸ್ಥಿತಿಗತಿಗಳ ಬಗ್ಗೆ ಬಗ್ಗೆ ಸುದೀರ್ಘ ಪರಿಶೀಲನೆ ನಡೆಸಿದರು
. ಭಾರತೀಯ ಉಕ್ಕು ಪ್ರಾಧಿಕಾರದ ಅಧ್ಯಕ್ಷ ಅಮರೆಂದು ಪ್ರಕಾಶ್ ಸೇರಿದಂತೆ ಉಕ್ಕು ಸಚಿವಾಲಯದ ಉನ್ನತ ಅಧಿಕಾರಿಗಳ ಜತೆ ಕೇಂದ್ರ ಸಚಿವರು ಕಾರ್ಖಾನೆಯ ವಿಸ್ತೃತ ಪರಿಶೀಲನೆ ನಡೆಸಿದರುಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಈರುಳ್ಳಿ ಎಣ್ಣೆಗೆ ಈ ಪುಡಿ ಬೆರೆಸಿ ಹಚ್ಚಿ.. ಬಿಳಿ ಕೂದಲು ಒಂದೇ ವಾರದಲ್ಲಿ ಕಪ್ಪಾಗಿ ಮಾರುದ್ದ ಬೆಳೆಯುವುದು!ಒಂದು ಕಾಲದಲ್ಲಿ ಬ್ಯೂಟಿ ಕ್ವೀನ್, ಸ್ಟಾರ್ ನಟಿ ಈಕೆ.. ಎರಡು ಮದುವೆ.. ಕೊನೆಗೆ ಬಡತನದಿಂದ ಸಾವು.!ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಗೆ ಭಾನುವಾರ ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.
ಈಗ ಸಂಸತ್ ಕಲಾಪ ನಡೆಯುತ್ತಿದೆ. ಎಲ್ಲವನ್ನೂ ನಾನು ಹೊರಗೆ ಹೇಳುವಂತಿಲ್ಲ. ಖುದ್ದು ಪರಿಶೀಲನೆ ನಡೆಸಿ ಸಮಗ್ರ ಮಾಹಿತಿ ಸಂಗ್ರಹ ಮಾಡಿದ್ದೇನೆ. ಕಾರ್ಮಿಕರ ಕುಟುಂಬಗಳ ನೋವು ಏನು ಎಂಬುದನ್ನು ಅರ್ಥ ಮಾಡಿಕೊಂಡಿದ್ದೇನೆ. ಉನ್ನತ ಅಧಿಕಾರಿಗಳ ಜತೆ ಈ ಬಗ್ಗೆ ಸಮಾಲೋಚನೆ ನಡೆಸುತ್ತೇನೆ ಎಂದು ತಿಳಿಸಿದರು. ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡಬೇಕು ಎನ್ನುವುದು ಪ್ರಧಾನಿಗಳ ಕನಸು. ಆ ಗುರಿ ಮುಟ್ಟಲಿಕ್ಕೆ ಈಗಾಗಲೇ ಅನೇಕ ಕಾರ್ಯಕ್ರಮಗಳಿಗೆ ಚಾಲನೆ ಕೊಡಲಾಗಿದೆ ಎಂದರು ಅವರು.ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿ ಗ್ರಾಮದ ಮೃತರ ಮನೆಗಳಿಗೆ ಭೇಟಿ ನೀಡಿದ ಕೇಂದ್ರ ಸಚಿವರು, ನೊಂದ ಕುಟುಂಬಗಳ ಸದಸ್ಯರಿಗೆ ಸಾಂತ್ವನ ಹೇಳಿದರು.
ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ HD Kumaraswamy Visvesvaraya Iron And Steel Factory Bhadravathi Visvesvaraya Iron And Steel Factory Union Minister HD Kumaraswamy
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬೆಂಗಳೂರಿನಲ್ಲಿ HMT ಕಂಪನಿಯ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಕಂಪನಿಯ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕೊಹ್ಲಿ ಸೇರಿ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಸಚಿವರು; ಕಂಪನಿ ಕಾರ್ಯ ಚಟುವಟಿಕೆ ಬಗ್ಗೆ ಪ್ರಾತ್ಯಕ್ಷಿಕೆ ವೀಕ್ಷಿಸಿ ಸಮಗ್ರ ಮಾಹಿತಿ ಪಡೆದುಕೊಂಡರು.
और पढो »
ದರ್ಶನ ಕೊಲೆ ವಿಚಾರದಲ್ಲಿ ಭಾಗಿ ಪ್ರಕರಣ ಸರಿಯಾಗಿ ತನಿಖೆ ಆಗಲಿ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿಕೇಂದ್ರ ಸಚಿವರಾದ ಬಳಿಕ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ಇಂತಹ ಪ್ರಕರಣದಲ್ಲಿ ನಾನು ಕೇಂದ್ರ ಸಚಿವನಾಗಿ ಮಾತನಾಡುವುದು ಸರಿಯಲ್ಲ ಎಂದರು.
और पढो »
Remal Cyclone : ಬಂಗಾಳ ಸೇರಿದಂತೆ ಈಶಾನ್ಯ ಭಾರತದಲ್ಲಿ ರೆಮಲ್ ಚಂಡಮಾರುತ ಅನಾಹುತ, ಆತಂಕದಲ್ಲಿ ಅಮಿತ್ ಶಾ!Remal Cyclone : ಪಶ್ಚಿಮ ಬಂಗಾಳದೊಂದಿಗೆ ಅಸ್ಸಾಂ, ತ್ರಿಪುರಾ, ಮಣಿಪುರ, ಮೇಘಾಲಯ ಮತ್ತು ಮಿಜೋರಾಂನಲ್ಲಿ ರೆಮಲ್ ಚಂಡಮಾರುತದಿಂದ ಉಂಟಾದ ನೈಸರ್ಗಿಕ ವಿಕೋಪಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತುಂಬಾ ಕಳವಳ ವ್ಯಕ್ತಪಡಿಸಿದ್ದಾರೆ.
और पढो »
ಗ್ರಾಹಕರ ಕೊರಳಿಗೆ ಬೆಲೆ ಏರಿಕೆ ಪಾಶ: ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಕಿಡಿNewdelhi : ಅಗತ್ಯ ವಸ್ತುಗಳು ಬೆಲೆ ಹೆಚ್ಚಿಸುತ್ತ ರಾಜ್ಯ ಸರ್ಕಾರ ಕನ್ನಡಿಗರ ಕೊರಳಿಗೆ ಬೆಲೆ ಏರಿಕೆ ಪಾಶ ಹಾಕುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
और पढो »
ರಾಜ್ಯದ ಅಭಿವೃದ್ಧಿ ಹಾಗೂ ಹಿತ ರಕ್ಷಣೆಗೆ ಸಹಕಾರ ನೀಡುವುದಾಗಿ ಸಂಸದರ ಭರವಸೆ: ಡಿಸಿಎಂ ಡಿ.ಕೆ. ಶಿವಕುಮಾರ್DCM D.K. Shivakumar: ರಾಜ್ಯದ ಅಭಿವೃದ್ಧಿ, ಹಿತ ರಕ್ಷಣೆಗೆ ಅಗತ್ಯ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಮತ್ತು ಸಂಸದರು ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
और पढो »
ಜುಲೈಯಲ್ಲಿ ಸರ್ಕಾರಿ ನೌಕರರ ವೇತನ ಹೆಚ್ಚಳ ! ಹೇಗೆ ಎಷ್ಟು ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ7th Pay Commission :1 ಕೋಟಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಂತಸದ ಸುದ್ದಿ.ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಜುಲೈನಲ್ಲಿ ಮತ್ತೊಂದು ದೊಡ್ಡ ಉಡುಗೊರೆ ಸಿಗಲಿದೆ.
और पढो »