Chanpions Trophy 2025: ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಭಾರತ ಭಾಗವಹಿಸದಿದ್ದರೆ, ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಅದಕ್ಕೆ ಉತ್ತರಿಸಬೇಕಾಗುತ್ತದೆ ಎಂದು ಪಾಕಿಸ್ತಾನದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಶೀದ್ ಲತೀಫ್ (Rashid Latif) ಹೇಳಿದ್ದಾರೆ.
Chanpions Trophy 2025: ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಭಾರತ ಭಾಗವಹಿಸದಿದ್ದರೆ, ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಅದಕ್ಕೆ ಉತ್ತರಿಸಬೇಕಾಗುತ್ತದೆ ಎಂದು ಪಾಕಿಸ್ತಾನದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಶೀದ್ ಲತೀಫ್ ಹೇಳಿದ್ದಾರೆ. ಭಾರತ ಟೂರ್ನಿಯಿಂದ ನಿರ್ಗಮಿಸಿದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ.ಐಸಿಸಿಯ ಈ ಮುಂಬರುವ ಪ್ರಮುಖ ಪಂದ್ಯಾವಳಿಯಲ್ಲಿ ಎಂಟು ತಂಡಗಳು ಭಾಗವಹಿಸಲಿವೆ,ಇನ್ಸ್ಟಾ ಲೇಟೇಸ್ಟ್ ಪೋಸ್ಟ್ ನಲ್ಲಿ ಜಾನ್ವಿ ಕಪೂರ್ ಧರಿಸಿರುವ ತುಂಡುಡುಗೆಯ ಬೆಲೆ ಬರೋಬ್ಬರಿ 1.
ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಭಾರತ ಭಾಗವಹಿಸದಿದ್ದರೆ, ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಅದಕ್ಕೆ ಉತ್ತರಿಸಬೇಕಾಗುತ್ತದೆ ಎಂದು ಪಾಕಿಸ್ತಾನದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಶೀದ್ ಲತೀಫ್ ಹೇಳಿದ್ದಾರೆ. ಭಾರತ ಟೂರ್ನಿಯಿಂದ ನಿರ್ಗಮಿಸಿದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ರಶೀದ್ ಎಚ್ಚರಿಕೆ ನೀಡಿದ್ದಾರೆ. ಕಳೆದ ವರ್ಷ ಪಾಕಿಸ್ತಾನ ಆತಿಥ್ಯ ವಹಿಸಿದ್ದ ಏಷ್ಯಾಕಪ್‌ನಲ್ಲಿ ಭಾರತ ಆಡಿರಲಿಲ್ಲ, ಅಲ್ಲಿಯೂ ಟೀಂ ಇಂಡಿಯಾದ ಎಲ್ಲಾ ಪಂದ್ಯಗಳು ಶ್ರೀಲಂಕಾದಲ್ಲಿ ನಡೆದಿದ್ದವು.
ಇತ್ತೀಚೆಗಷ್ಟೇ ಈ ಪಂದ್ಯಾವಳಿಯ ಸ್ಥಳವನ್ನು ಬದಲಾಯಿಸಲಾಗುತ್ತಿದೆ ಎಂಬ ವರದಿಗಳು ಪ್ರಕಟವಾಗಿದ್ದವು, ಇದಕ್ಕಾಗಿ ಹೈಬ್ರಿಡ್ ಮಾದರಿಯನ್ನು ಜಾರಿಗೊಳಿಸುವ ಕುರಿತು ಕೂಡ ಮಾತುಕತೆ ನಡೆದಿವೆ ಎನ್ನಲಾಗಿದೆ. ಇದೇ ವೇಳೆ ಭಾರತ ಭಾಗವಹಿಸಿದರೆ ಲಾಹೋರ್‌ನಲ್ಲಿ ಪಂದ್ಯಗಳು ನಡೆಯಲಿವೆ. ಭಾರತೀಯ ಅಭಿಮಾನಿಗಳು ವಾಘಾ ಬಾರ್ಡರ್ ಮೂಲಕ ಸುಲಭವಾಗಿ ಪಂದ್ಯಗಳನ್ನು ವೀಕ್ಷಿಸಲು ತಲುಪಬಹುದು ಎಂಬ ಕಲ್ಪನೆಯೊಂದಿಗೆ ಲಾಹೋರ್‌ನಲ್ಲಿ ಪಂದ್ಯಗಳನ್ನು ಆಯೋಜಿಸಲು ಚಿಂತನೆ ನಡೆಸಲಾಗುತ್ತಿದೆ. ಇದಲ್ಲದೇ ಅಂತಿಮ ಪಂದ್ಯವೂ ಲಾಹೋರ್‌ನಲ್ಲಿ ನಡೆಯಲಿದೆ.
IPL 2024: ಐಪಿಎಲ್ ನಿಂದ 8 ಕೋಟಿಗೂ ಅಧಿಕ ಸಂಪಾದಿಸಿದ ಕ್ರಿಕೆಟಿಗ, ಇದೀಗ ಪತ್ನಿಗೆ ಸ್ಟಾರ್ ಸ್ಪೋರ್ಟ್ಸ್ ನೀಡಿದೆ ಈ ಅವಕಾಶ! ಮುಂದಿನ ವರ್ಷ ಫೆಬ್ರವರಿಯಲ್ಲಿ ಈ ಪಂದ್ಯಾವಳಿಯನ್ನು ಆಯೋಜಿಸಲಾಗುತ್ತಿದೆ. ಇದಕ್ಕೂ ಮೊದಲು, ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಭಾರತ ತಂಡದ ಎಲ್ಲಾ ಪಂದ್ಯಗಳನ್ನು ಅದೇ ಕ್ರೀಡಾಂಗಣದಲ್ಲಿ, ಅಂದರೆ ಲಾಹೋರ್‌ನಲ್ಲಿ ನಡೆಸಲಾಗುವುದು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಇತ್ತೀಚೆಗೆ ಹೇಳಿದೆ.ಐಸಿಸಿಯ ಈ ಮುಂಬರುವ ಪ್ರಮುಖ ಪಂದ್ಯಾವಳಿಯಲ್ಲಿ ಎಂಟು ತಂಡಗಳು ಭಾಗವಹಿಸಲಿವೆ, ಇದು 50 ಓವರ್‌ಗಳ ಮಹಾಕುಂಭ ಆಗಿದೆ. ಇದೇ ವೇಳೆ, ಚಾಂಪಿಯನ್ಸ್ ಟ್ರೋಫಿಯ ವೇಳಾಪಟ್ಟಿ ಇನ್ನೂ ಬಿಡುಗಡೆ ಮಾಡಲಾಗಿಲ್ಲ, ಆದರೆ ಮುಂದಿನ ವರ್ಷ ಫೆಬ್ರವರಿ ಮಧ್ಯದಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ.
India Pakistan Rashid Latif Icc Pcb Rashid Latif On Champions Trophy 2025 Cricket News In Kannada Sports News In Kannada Champions Trophy 2025 News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ICC T20 World Cup 2024: ಭಾರತ Rinku Singh ನನ್ನು ಆಟವಾಡಿಸದಿರಲು ಬಯಸಿದರೆ, ಪಾಕಿಸ್ತಾನ ತನ್ನ ಪ್ಲೇಯಿಂಗ್ 11ನಲ್ಲಿ ಸ್ಥಾನ ಕೊಡಲು ಸಿದ್ಧವಾಗಿದೆ?ICC T20 World Cup 2024: 2024ರ ಐಸಿಸಿ ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.
और पढो »
ಮಗುವಾಗಿ 3 ವರ್ಷಗಳ ಬಳಿಕ ಖ್ಯಾತ ನಟಿ ಜೊತೆ ಅದ್ಧೂರಿಯಾಗಿ ವಿವಾಹವಾದ ಟೀಂ ಇಂಡಿಯಾದ ಸ್ಟಾರ್ ಬೌಲರ್!Hardik Pandya Natasha Stankovic Marriage: ಭಾರತ ತಂಡದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಮ್ಮ ಪತ್ನಿ ನತಾಶಾ 2023ರ ಫೆಬ್ರವರಿ 14 ರಂದು ಎರಡನೇ ಬಾರಿಗೆ ಮದುವೆಯಾದರು.
और पढो »
14 ಸಿಕ್ಸರ್, 6 ಬೌಂಡರಿ, 27 ಎಸೆತಕ್ಕೆ ಶತಕದಾಟ: 21ರ ಹರೆಯದ ಆಟಗಾರನ ಬ್ಯಾಟಿಂಗ್’ಗೆ ಕ್ರಿಕೆಟ್ ಲೋಕವೇ ಫಿದಾSafi Faisal: ಯುರೋಪಿಯನ್ ಕ್ರಿಕೆಟ್ T10 ಲೀಗ್’ನಲ್ಲಿ, ಏಪ್ರಿಲ್ 25 ರಂದು ಪ್ಯಾರಿಸ್ ಝಲ್ಮಿ ಮತ್ತು ರಾಯಲ್ 94 ತಂಡಗಳ ನಡುವೆ ಪಂದ್ಯ ನಡೆಯಿತು.
और पढो »
ಕೊಹ್ಲಿ ಓಪನರ್, ರೋಹಿತ್ 3ನೇ ಸ್ಥಾನದಲ್ಲಿ ಬ್ಯಾಟಿಂಗ್! ವಿಶ್ವಕಪ್ ತಂಡ ಪ್ರಕಟ ಬೆನ್ನಲ್ಲೇ ಪ್ಲೇಯಿಂಗ್ 11 ಕುರಿತ ಅಪ್ಡೇಟ್ ರಿವೀಲ್!T20 World Cup 2024: ಭಾರತ ಈ ವಾರ ಟೂರ್ನಿಗೆ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಬೇಕಾಗಿದೆ.
और पढो »
2024ರ ಟಿ20 ವಿಶ್ವಕಪ್’ನಲ್ಲಿ ಭಾರತ ತಂಡದ ವಿಕೆಟ್ ಕೀಪರ್ ಯಾರಾಗಬಹುದು? ಕಡೆಗೂ ಉತ್ತರ ನೀಡಿದ ಸೌರವ್ ಗಂಗೂಲಿSourav Ganguly: ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ವಿಶ್ವಕಪ್’ನಲ್ಲಿ ಭಾರತ ತಂಡದ ವಿಕೆಟ್ ಕೀಪರ್ ಯಾರಾಗಬಹುದು ಎಂದು ಹೇಳಿದ್ದಾರೆ.
और पढो »