Lok Sabha Election 2024: ಭಾರತೀಯರನ್ನು ಪದೇ ಪದೇ ಮೂರ್ಖರನ್ನಾಗಿಸಲು ಪ್ರಧಾನಿ ಮೋದಿ ಅವರಿಂದ ಸಾಧ್ಯವಿಲ್ಲ. ಮೂರನೇ ಬಾರಿ ಪ್ರಧಾನಮಂತ್ರಿಯಾಗಲು ದೇಶದ ಜನರ ಆಶೀರ್ವಾದ ಪಡೆಯುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಮತ ಕೇಳುವ ಯಾವುದೇ ನೈತಿಕತೆ ಇಲ್ಲ. ಭಾವನಾತ್ಮಕ ವಿಚಾರಗಳನ್ನು ಜನರ ಮುಂದಿಟ್ಟು ಎರಡು ಬಾರಿ ಗೆದ್ದರು.
ಭಾರತೀಯರನ್ನು ಪದೇ ಪದೇ ಮೂರ್ಖರನ್ನಾಗಿಸಲು ಪ್ರಧಾನಿ ಮೋದಿ ಅವರಿಂದ ಸಾಧ್ಯವಿಲ್ಲ. ಮೂರನೇ ಬಾರಿ ಪ್ರಧಾನಮಂತ್ರಿಯಾಗಲು ದೇಶದ ಜನರ ಆಶೀರ್ವಾದ ಪಡೆಯುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಮತ ಕೇಳುವ ಯಾವುದೇ ನೈತಿಕತೆ ಇಲ್ಲ. ಭಾವನಾತ್ಮಕ ವಿಚಾರಗಳನ್ನು ಜನರ ಮುಂದಿಟ್ಟು ಎರಡು ಬಾರಿ ಗೆದ್ದರು. ಈ ಬಾರಿ ಅಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಸಮೀಕ್ಷಾ ವರದಿಯೊಂದರ ಪ್ರಕಾರ ತಮ್ಮ ಪಕ್ಷ 200 ಸ್ಥಾನಗಳನ್ನು ಗೆದ್ದರೆ ಹೆಚ್ಚು ಎನ್ನುವುದು ನರೇಂದ್ರ ಮೋದಿ ಅವರಿಗೂ ಗೊತ್ತಾಗಿದೆSamantha First Love : ನಾಗಚೈತನ್ಯ, ಸಿದ್ಧಾರ್ಥ್ ಅಲ್ಲ..
ಉಪ್ಪಿಗೆ ಈ ಎಲೆಯ ರಸ ಮಿಕ್ಸ್ ಮಾಡಿ ಹಚ್ಚಿ: ಕ್ಷಣಾರ್ಧದಲ್ಲಿ ಕಡುಕಪ್ಪು ಬಣ್ಣಕ್ಕೆ ತಿರುಗುತ್ತೆ ಬಿಳಿಕೂದಲು! ಸೊಂಪಾಗಿ ಉದ್ದವಾಗಿ ಬೆಳೆಯುತ್ತೆ ಸಹ ವೀರೆಂದ್ರ ಸೆಹ್ವಾಗ್ ಸೋದರಳಿಯ RCBಯ ಸ್ಟಾರ್ ಕ್ರಿಕೆಟಿಗ! ಫಿಟ್ನೆಸ್’ನಲ್ಲಿ ಕೊಹ್ಲಿಯನ್ನೇ ಮೀರಿಸಿರುವ ಆತ ಯಾರು ಗೊತ್ತಾ?
Karnataka News Latest Kannada News Political News Kannada Political News In Kannada Kannada Political News Today Kannada Political News Headlines Kannada News Live Kannadalive News Lok Sabha Election 2024 News Kannada News Kannada News Channel Kannada Live News Kannada News Breaking Kannada Latest News Karnataka Latest News Karnataka Political News Karnataka Political Party News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಪ್ರಧಾನಿ ಮೋದಿ ಅವರು ರಾಜ್ಯಕ್ಕೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಶ್ನೆಗಳ ಸುರಿಮಳೆCM : ಭಾರತೀಯ ಜನತಾ ಪಕ್ಷ ಕಾದು ಕಾದು ಅಳೆದು ತೂಗಿ ಕೊನೆಗೂ ಲೋಕಸಭಾ ಚುನಾವಣೆಯ ಪ್ರಣಾಳಿಕೆ ಪತ್ರವನ್ನು ಬಿಡುಗಡೆ ಮಾಡಿದೆ. ಅದರೊಳಗೇನಿದೆ ಎಂದು ಇಣುಕಿದರೆ ದೊಡ್ಡ ಚೆಂಬು.
और पढो »
ಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ (ಏ.14)ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಿದರು.
और पढो »
ಮಂಗಳೂರಿನಲ್ಲಿ ಮೋದಿ ರೋಡ್ ಶೋಗೆ ಕ್ಷಣಗಣನೆ, ಪೊಲೀಸ್ ಸರ್ಪಗಾವಲುಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ ಏ.14ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದು ರೋಡ್ ಶೋ ನಲ್ಲಿ ಭಾಗವಹಿಸಲಿದ್ದಾರೆ.
और पढो »
Loksabha Polls : ಇಂದು ಚಿಕ್ಕಬಳ್ಳಾಪುರ, ಬೆಂಗಳೂರಿನಲ್ಲಿ ಮೋದಿ ಪ್ರಚಾರLoksabha Election : ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಇಂದು ಶನಿವಾರ (ಏ. 20 ರಂದು) ಬೆಂಗಳೂರು ಹಾಗೂ ಚಿಕ್ಕಬಳಾಪುರದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ.
और पढो »
ಮೋದಿ 3 ನೇ ಬಾರಿ ಪ್ರಧಾನಿ ಆಗ್ತಾರೆ.. ಕೈಗೆ ಮತ್ತೂ ಚೊಂಬೇ ಗತಿ: ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿ ಆದರೆ ತಮ್ಮ ಕೈಗೆ ಚೊಂಬೇ ಗತಿ ಎಂಬ ಭಯ ಕಾಂಗ್ರೆಸ್ಸಿಗರನ್ನು ಕಾಡುತ್ತಿದೆ ಎಂದು ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದರು.
और पढो »
Lok Sabha Election 2024: ಮೀಸಲಾತಿ ವಿಚಾರವಾಗಿ ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ- ಸಿಎಂ ಸಿದ್ದರಾಮಯ್ಯLok Sabha Election 2024: ನರೇಂದ್ರ ಮೋದಿ ಅವರು ಮೀಸಲಾತಿ ನೀಡುತ್ತಿರುವುದು ಸಂವಿಧಾನ ಬಾಹಿರ ಎಂಬಂತೆ ಮಾತನಾಡುತ್ತಿರುವುದು ಆಶ್ಚರ್ಯವನ್ನುಂಟು ಮಾಡುತ್ತಿದೆ. ಧೃವೀಕರಣ ಮಾಡುವ ಪ್ರಯತ್ನ ಇದು.
और पढो »