ಭಾರತ- ಇಂಗ್ಲೆಂಡ್ ಸೆಮಿಸ್‌ಗೆ ಮಳೆ ಅಡ್ಡಿ ಸಾಧ್ಯತೆ: ಪಂದ್ಯ ರದ್ದಾದರೆ ಯಾರು ಫೈನಲ್​ಗೆ?

Cricket समाचार

ಭಾರತ- ಇಂಗ್ಲೆಂಡ್ ಸೆಮಿಸ್‌ಗೆ ಮಳೆ ಅಡ್ಡಿ ಸಾಧ್ಯತೆ: ಪಂದ್ಯ ರದ್ದಾದರೆ ಯಾರು ಫೈನಲ್​ಗೆ?
EnglandGuyanaಭಾರತ- ಇಂಗ್ಲೆಂಡ್ ಸೆಮಿಸ್‌ ಪಂದ್ಯ
  • 📰 Zee News
  • ⏱ Reading Time:
  • 57 sec. here
  • 28 min. at publisher
  • 📊 Quality Score:
  • News: 117%
  • Publisher: 63%

India VS England semis: ಗುರುವಾರ (ಜೂನ್ 27) ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು 2024 ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೆಣಸಲಿದೆ.

India VS England semis: ಗುರುವಾರ ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು 2024 ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೆಣಸಲಿದೆ.ಭಾರತ ತಂಡ ಇಲ್ಲಿಯವರೆಗೆ ಒಂದೇ ಒಂದು ಸೋಲನ್ನು ಕಾಣದೆ ಸೆಮಿಫೈನಲ್ ತಲುಪಿದೆ.ವೃಷಭದಲ್ಲಿ ಗುರು.. ಈ ರಾಶಿಗಳ ಅದೃಷ್ಟ ಚಿನ್ನದಂತೆ ಹೊಳೆಯಲಿದೆ, ಗುರುಬಲದಿಂದ ವೃತ್ತಿಯಲ್ಲಿ ಅಪಾರ ಯಶಸ್ಸು.. ಸಂಪತ್ತು ದುಪ್ಪಟ್ಟಾಗುವುದು !ಒಂದೊಮ್ಮೆ 200 ರೂ.

T20 World Cup: ಭಾರತ ಕ್ರಿಕೆಟ್ ತಂಡವು T20 ವಿಶ್ವಕಪ್ 2024 ಟ್ರೋಫಿಯನ್ನು ಸ್ವೀಕರಿಸಲು ಇನ್ನೆರಡು ಹೆಜ್ಜೆ ದೂರದಲ್ಲಿದೆ. ಭಾರತ ತಂಡ ಇಲ್ಲಿಯವರೆಗೆ ಒಂದೇ ಒಂದು ಸೋಲನ್ನು ಕಾಣದೆ ಸೆಮಿಫೈನಲ್ ತಲುಪಿದೆ. ಗುರುವಾರ ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ಟಿ20 ವಿಶ್ವಕಪ್ 2024 ರ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸೆಣಸಲಿದೆ. ಈ ಪಂದ್ಯದ ಮೇಲೆ ಮಳೆ ಪರಿಣಾಮ ಬೀರುವ ಸಾಧ್ಯತೆ ಇದೆ. ಪಂದ್ಯವು ಸ್ಥಳೀಯ ಕಾಲಮಾನ ಬೆಳಗ್ಗೆ 10:30ಕ್ಕೆ ಪ್ರಾರಂಭವಾಗಲಿದೆ. ಆದ್ರೆ, ಮಳೆ ಬಂದರೆ ಏನಾಗುತ್ತೆ ಅನ್ನೋದು ಅಭಿಮಾನಿಗಳ ಮನದಲ್ಲಿ ಮೂಡಿರುವ ಪ್ರಶ್ನೆ..

ಹವಾಮಾನ ವರದಿಗಳ ಪ್ರಕಾರ, ಗುರುವಾರ ಬೆಳಿಗ್ಗೆ ಗಯಾನಾದಲ್ಲಿ 88% ಮಳೆಯ ಸಾಧ್ಯತೆ ಮತ್ತು 18% ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮೊದಲ ಸೆಮಿಫೈನಲ್ ಪಂದ್ಯ ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ನಡುವೆ ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಮೀಸಲು ದಿನವನ್ನು ಇರಿಸಲಾಗಿತ್ತು ಆದರೆ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಸೆಮಿಫೈನಲ್‌ಗೆ ಯಾವುದೇ ಮೀಸಲು ದಿನ ಇರಲಿಲ್ಲ. ಮಳೆಯು ಆಟಕ್ಕೆ ಅಡ್ಡಿಪಡಿಸಿದರೆ 250 ನಿಮಿಷಗಳ ಹೆಚ್ಚುವರಿ ಸಮಯವನ್ನು ಅನುಮತಿಸಲಾಗುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

England Guyana ಭಾರತ- ಇಂಗ್ಲೆಂಡ್ ಸೆಮಿಸ್‌ ಪಂದ್ಯ Harry Brook Heartbreaking News For Cricket Fans IND Vs ENG IND Vs ENG Semi-Final IND Vs ENG Semi-Final T20 World Cup 2024 India India Vs England India Vs England Semi-Finals Indian National Cricket Team Jos Buttler Rashid Khan Rishabh Pant Rohit Sharma South Africa Vs Afghanistan T20 WC T20 World Cup T20 World Cup 2024 T20 World Cup 2024 Semi-Final Virat Kohli West Indies World Cup Rain In Semi-Finals The New Rules Of The T20 World Cup 2024

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಬೀಚ್ ನಲ್ಲಿ ಟೀಂ ಇಂಡಿಯಾ ಬಾಯ್ಸ್ ! ಜಾಲಿ ಮೂಡ್ ನಲ್ಲಿರೋ ವಿಡಿಯೋ ವೈರಲ್...ಬೀಚ್ ನಲ್ಲಿ ಟೀಂ ಇಂಡಿಯಾ ಬಾಯ್ಸ್ ! ಜಾಲಿ ಮೂಡ್ ನಲ್ಲಿರೋ ವಿಡಿಯೋ ವೈರಲ್...ಭಾರತ ತಂಡ ಮೊನ್ನೆಯಷ್ಟೇ ನಡೆದ ಅಮೇರಿಕಾ ವಿರುದ್ಧ ಮ್ಯಾಚ್ ನಲ್ಲಿ ಗೆದ್ದು, ಸೂಪರ್‌-8ಗೆ ಪ್ರವೇಶ ಪಡೆಯಿತು.
और पढो »

IND W vs SA W: ಭಾರತದ ದಾಳಿಗೆ ಬೆಚ್ಚಿಬಿದ್ದ ಸೌತ್‌ ಆಫ್ರಿಕಾ..!IND W vs SA W: ಭಾರತದ ದಾಳಿಗೆ ಬೆಚ್ಚಿಬಿದ್ದ ಸೌತ್‌ ಆಫ್ರಿಕಾ..!IND W vs SA W: ಭಾನುವಾರ ನಡೆದ ಪಣದ್ಯದಲ್ಲಿ ಭಾರತ ವನಿತೆಯರ ತಂಡ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಅಬ್ಬರಿಸಿ ಪಂದ್ಯ ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
और पढो »

T20 World Cup 2024: ಭಾರತಕ್ಕೆ ಸೆಡ್ಡು ಹೊಡೆಯುತ್ತಾ ಅಫ್ಘಾನಿಸ್ತಾನ..?T20 World Cup 2024: ಭಾರತಕ್ಕೆ ಸೆಡ್ಡು ಹೊಡೆಯುತ್ತಾ ಅಫ್ಘಾನಿಸ್ತಾನ..?T20 World Cup 2024: ಜೂನ್‌ 20, ಗುರುವಾರ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ ಮೈದಾನದಲ್ಲಿ ಐಸಿಸಿ ಟಿ20 ವಿಶ್ವಕಪ್‌ 2024ರ ಪಂದ್ಯಾವಳಿಯ ಸೂಪರ್‌ 8 ಪಂದ್ಯ ಭಾರತ ಹಾಗೂ ಅಫ್ಘಾನಿಸ್ತಾನ ತಂಡದ ವಿರುದ್ಧ ನಡೆಯಲಿದೆ.
और पढो »

IND vs BAN: ಭಾರತ vs ಬಾಂಗ್ಲಾದೇಶ ಸಮರಕ್ಕೆ ಅಡ್ಡಿಯಾಗುವನಾ ಮಳೆರಾಯ..? ಹೇಗಿದೆ ಆಂಟಿಗುವಾ ಹವಾಮಾನ..?IND vs BAN: ಭಾರತ vs ಬಾಂಗ್ಲಾದೇಶ ಸಮರಕ್ಕೆ ಅಡ್ಡಿಯಾಗುವನಾ ಮಳೆರಾಯ..? ಹೇಗಿದೆ ಆಂಟಿಗುವಾ ಹವಾಮಾನ..?T20 World Cup 2024: ಟಿ20 ವಿಶ್ವಕಪ್‌ 2024ರ ಗುಂಪು ಹಂತದ ಭಾರತ vs ಬಾಂಗ್ಲಾದೇಶ ತಂಡಗಳ ನಡುವಿನ ಎರಡನೇ ಪಂದ್ಯ ಜೂನ್‌ 22, ಶನಿವಾರ ಆಂಟಿಗುವಾದ ನಾರ್ತ್‌ ಸೌಂಡ್‌ನಲ್ಲಿರುವ ಸರ್‌ ವಿವಿಯನ್‌ ರಿಚರ್ಡ್ಸ್‌ ಕ್ರೀಡಾಂಗಣದಲ್ಲಿ ನಡೆಯಲಿದೆ.
और पढो »

ಮೈಸೂರು ಸ್ಯಾಂಡಲ್ ಸೋಪ್ ನ ನೆನಪಿಗೆ ಜಾರಿದ ಮಳೆ ಹುಡುಗಿ...! ಫ್ಯಾನ್ಸ್ ಗೆ ಕನ್ನಡದಲ್ಲಿ ಪತ್ರ ಬರೆದು ಮನವಿ ಮಾಡಿದ್ದು ಹೀಗೆ..!ಮೈಸೂರು ಸ್ಯಾಂಡಲ್ ಸೋಪ್ ನ ನೆನಪಿಗೆ ಜಾರಿದ ಮಳೆ ಹುಡುಗಿ...! ಫ್ಯಾನ್ಸ್ ಗೆ ಕನ್ನಡದಲ್ಲಿ ಪತ್ರ ಬರೆದು ಮನವಿ ಮಾಡಿದ್ದು ಹೀಗೆ..!ಈಗ, ಮೈಸೂರು ಸ್ಯಾಂಡಲ್ ಸೋಪ್ ಗೆ ಮನಸೋತಿರುವ ಮಳೆ ಹುಡುಗಿ ಪೂಜಾ ಗಾಂಧಿ ಮೈಸೂರು ಸ್ಯಾಂಡಲ್ ಸೋಪ್ ಜೊತೆಗಿನ ನೆನಪುಗಳನ್ನು ಹಂಚಿಕೊಳ್ಳಲು ಮನವಿ ಮಾಡಿದ್ದಾರೆ.
और पढो »

ಬಾಲಿವುಡ್ ಗೆ ಎಂಟ್ರಿ ಕೊಡುತ್ತಿರುವ ಕಿಸ್ ನಾಯಕಿ! ಹೀರೊ ಯಾರು ಗೊತ್ತಾ?ಬಾಲಿವುಡ್ ಗೆ ಎಂಟ್ರಿ ಕೊಡುತ್ತಿರುವ ಕಿಸ್ ನಾಯಕಿ! ಹೀರೊ ಯಾರು ಗೊತ್ತಾ?ಭಾರತೀಯ ಮೂಲದ ಅಮೇರಿಕನ್ ನಟಿ, ಅವರು ಪ್ರಧಾನವಾಗಿ ತೆಲುಗು ಮತ್ತು ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಾರೆ ಇದೀಗ ನಟಿ ಬಾಲಿವುಡ್ ಗೆ ಎಂಟ್ರಿ ಕೊಡಲಿದ್ದಾರೆ, ಸಿನಿಮಾದ ನಾಯಕ ಯಾರು ಗೊತ್ತಾ ಹಾಗೂ ಆ ಸಿನಿಮಾ ಹೆಸರೇನು ಎನ್ನುವುದರ ಮಾಹಿತಿ ಇಲ್ಲಿದೆ.
और पढो »



Render Time: 2025-02-15 16:01:17