ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪಾದಯಾತ್ರೆ ಮಾಡುವ ಮೂಲಕ ಅವರ ಭ್ರಷ್ಟಾಚಾರ ವಿಚಾರಗಳನ್ನು ಅನಾವರಣಗೊಳಿಸುವುದರ ಜತೆಗೆ ನಮ್ಮ ಪಕ್ಷ ಸಂಘಟನೆಗೂ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಕಾಂಗ್ರೆಸ್ ಪಕ್ಷ ಸಂಘಟನೆಗೂ ಒಂದು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ ಬಿಜೆಪಿ-ಜೆಡಿಎಸ್ ನಾಯಕರುIND vs SL: ಶ್ರಿಲಂಕಾ ವಿರುದ್ಧದ ಪಂದ್ಯಕ್ಕೆ ಕಪ್ಪು ಪಟ್ಟಿ ಧರಿಸಿ ಫೀಲ್ಡ್‌ಗೆ ಎಂಟ್ರಿ ಕೊಟ್ಟ ಟೀಂ ಇಂಡಿಯಾ ಆಟಗಾರರು..ಕಾರಣ ಏನು ಗೊತ್ತಾ..?ತೆಳ್ಳನೆಯ ಮೈಮಾಟದಿಂದ ಮೋಡಿ ಮಾಡಿದ್ದ ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಇಷ್ಟು ದಪ್ಪ ಆಗಿದ್ದು ಏಕೆ!? ನಟಿಗೆ ಆಗಿದ್ದಾದರೂ ಏನು?ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾಗೆ ಮದುವೆ ಪ್ರಸ್ತಾಪ ಮಾಡಿದ್ದು ಯಾವಾಗ ಗೊತ್ತಾ..? ಕಿಂಗ್ ಪ್ರಪೋಸಲ್‌ಗೆ ನಟಿ ಕೊಟ್ಟ ಉತ್ತರ ಕೇಳಿದ್ರೆ ಶಾಕ್ ಆಗ್ತೀರಾ..
ಮಿಸ್ಟರ್ ಕುಮಾರಸ್ವಾಮಿ, ನಾನು ತಿಹಾರ್ ಜೈಲನ್ನೂ ನೋಡಿ ಆಗಿದೆ, ನೀವು ನನ್ನ ಹಾಗೂ ನನ್ನ ಕುಟುಂಬದ ಮೇಲೆ ಹಾಕಿರುವ ಕೇಸ್ ಗಳನ್ನು ನೋಡಿ ಆಯಿತು. ಇದಾದ ನಂತರವೇ ಜನ ಈ ಡಿ.ಕೆ. ಶಿವಕುಮಾರ್ ನಾಯಕತ್ವಕ್ಕೆ 135 ಸೀಟುಗಳನ್ನು ಕೊಟ್ಟು, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ನಿನ್ನ ನಾಯಕತ್ವಕ್ಕೆ ಜನ ಬರೀ 19 ಸೀಟು ಕೊಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಮಿಸ್ಟರ್ ವಿಜಯೇಂದ್ರ, ನಿಮ್ಮ ತಂದೆ ಕಣ್ಣೀರಾಕುತ್ತಾ ರಾಜೀನಾಮೆ ಕೊಟ್ಟಿದ್ದೇಕೆ? : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಿನ್ನೆ ನನ್ನನ್ನು ಭ್ರಷ್ಟಾಚಾರದ ಪಿತಾಮಹ ಎಂದು ಕರೆದಿದ್ದಾರೆ. ಮಿಸ್ಟರ್ ವಿಜಯೇಂದ್ರ, ನಿಮ್ಮ ತಂದೆ ಏನು ತಪ್ಪು ಮಾಡಿದ್ದರು? ಅವರು ಯಾಕೆ ರಾಜೀನಾಮೆ ಕೊಟ್ಟರು? ನಿಮ್ಮ ತಂದೆ ವಿಧಾನಸೌಧದಲ್ಲಿ ಕಣ್ಣೀರು ಹಾಕುತ್ತಾ ರಾಜೀನಾಮೆ ನೀಡಿದ್ದು ಏಕೆ? ಈ ಬಗ್ಗೆ ನೀವು ಉತ್ತರ ನೀಡಬೇಕು.
ಕುಮಾರಸ್ವಾಮಿ ಅವರ ಉತ್ತರಕ್ಕೆ ಕಾಯುತ್ತಿದ್ದೇನೆ: ನನ್ನ ಪ್ರಶ್ನೆಗಳಿಗೆ ಉತ್ತರ ನೀಡುವುದಾಗಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಅವರ ಉತ್ತರಕ್ಕಾಗಿ ಬಹಳ ನಮ್ರತೆಯಿಂದ ಕಾಯುತ್ತಿದ್ದೇನೆ. ಕುಮಾರಸ್ವಾಮಿ ಅವರು ಬಾಲಕೃಷ್ಣ ಗೌಡ ಆಸ್ತಿಯಿಂದ ಆರಂಭಿಸಿ ಎಲ್ಲವನ್ನು ಹೇಳಬೇಕು. ಮೊದಲು ಎಷ್ಟಿತ್ತು, ಆನಂತರ ಎಷ್ಟಾಗಿದೆ, ಈಗ ಅದು ಎಷ್ಟಕ್ಕೆ ಏರಿಕೆಯಾಗಿದೆ ಹೇಳಬೇಕು. ಅವರು ಪ್ರತಿನಿತ್ಯ ತಮ್ಮ ಕುಟುಂಬದ ಒಬ್ಬೊಬ್ಬರ ಆಸ್ತಿ ಸಂಪಾದನೆ ಎಷ್ಟು ಎಂದು ಹೇಳಲಿ. ಬೆಂಗಳೂರಿನಲ್ಲೇ ನೂರಾರು ಎಕರೆ ಆಸ್ತಿ ಇರುವುದನ್ನು ಬಹಿರಂಗಪಡಿಸಲಿ.
ಒಡೆದು ಹೋಗಲು ನಮ್ಮ ಸರ್ಕಾರ ಮಡಕೆಯಲ್ಲ: ನವೆಂಬರ್, ಡಿಸೆಂಬರ್ ವೇಳೆಗೆ ಸರ್ಕಾರವನ್ನು ಕೆಡವಿ ಅಧಿಕಾರಕ್ಕೆ ಬರುತ್ತೇವೆ ಎಂದು ಹೊರಟಿದ್ದಾರೆ. ಈ ಸರ್ಕಾರ ಒಡೆದುಹೋಗಲು ಮಡಕೆಯೇ? ನಮ್ಮ ಒಬ್ಬ ಶಾಸಕರನ್ನು ಅಲ್ಲಾಡಿಸಲು ನಿಮ್ಮಿಂದ ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವನ್ನು ಡಿ.ಕೆ. ಶಿವಕುಮಾರ್ ನೇತೃತ್ವದ ಪಕ್ಷದ ಸರ್ಕಾರವನ್ನು ನಿಮ್ಮಿಂದ ಏನೂ ಮಾಡಲು ಸಾಧ್ಯವಿಲ್ಲ. ಇದು ನಿಮ್ಮ ಭ್ರಮೆ, ತಿರುಕನ ಕನಸು ಎಂದು ಗುಡುಗಿದರು.
Karnataka Congress Janandolana Janandolana Sabhe Hd Kumaraswamay Dk Shivakumar ಜನಾಂದೋಲನ ಸಭೆ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಡಿ.ಕೆ. ಶಿವಕುಮಾರ್ ಹೆಚ್‌ಡಿ ಕುಮಾರಸ್ವಾಮಿ ಬಿವೈ ವಿಜಯೇಂದ್ರ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಈ ಐದು ಟ್ರಿಕ್ಸ್ ನಿಮಗೆ ಗೊತ್ತಿದ್ದರೆ ನಿಮ್ಮ WhatsApp account ಎಂದಿಗೂ ಹ್ಯಾಕ್ ಆಗುವುದಿಲ್ಲ !ನಿಮ್ಮ ಅಕೌಂಟ್ ಅನ್ನು ಸುರಕ್ಷಿತವಾಗಿ ಇಡುವುದು ಬಹಳ ಮುಖ್ಯವಾಗಿದೆ.ಇಂದು ನಾವು ಈ ಬಗ್ಗೆ 5 ಸುಲಭ ಸಲಹೆಗಳನ್ನು ನೀಡಲಿದ್ದೇವೆ.
और पढो »
ಹಣ ಖರ್ಚು ಮಾಡದೆಯೇ ನಿಮ್ಮ ಬಿಳಿ ಕೂದಲನ್ನು ಕಡು ಕಪ್ಪಾಗಿಸಬಹುದು! ಇದನ್ನೊಮ್ಮೆ ಟ್ರೈ ಮಾಡಿ!White Hair Remedies: ನಿಮ್ಮ ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಲು ಕೇವಲ ಟೀ ಮತ್ತು ಕಾಫಿ ಪುಡಿ ಸಾಕು
और पढो »
Income Tax Refund Status ಅನ್ನು ಪ್ಯಾನ್ ಕಾರ್ಡ್ ಬಳಸಿ ಆನ್‌ಲೈನ್‌ನಲ್ಲಿ ಹೀಗೆ ಪರಿಶೀಲಿಸಿITR filing 2024: ಇನ್ಕಮ್ ಟ್ಯಾಕ್ಸ್ ರಿಫಂಡ್ ಸ್ಟೇಟಸ್ ಅನ್ನು ನಿಮ್ಮ ಆಧಾರ್ ಬಳಸಿಯೇ ಮಾಡಬಹುದು.
और पढो »
ಕ್ಯಾಲ್ಸಿಯಂ ಕೊರತೆ ನೀಗಿಸಲು ಮಹಿಳೆಯರು ತಿನ್ನಲೇಬೇಕಾದ ಆಹಾರಗಳಿವುWomen Health: ಮಹಿಳೆಯರಲ್ಲಿ ಹೆಚ್ಚಾಗಿ ಕಾಡುವ ಮಂಡಿ ನೋವಿನ ಸಮಸ್ಯೆ ತಪ್ಪಿಸಲು ನಿಮ್ಮ ಡಯಟ್ನಲ್ಲಿ ಇರಲೇಬೇಕಾದ ಆಹಾರಗಳಿವು!
और पढो »
ಮೊಡವೆಗಳಿಂದ ಮುಕ್ತಿ ಹೊಂದಲು ನಿಮ್ಮ ಡಯಟ್ನಲ್ಲಿರಲಿ ಈ 5 ಆಹಾರPimple Treatment At Home: ನೀವು ನಿತ್ಯ ಕೆಲವು ಆಹಾರಗಳನ್ನು ನಿಮ್ಮ ಡಯಟ್ನಲ್ಲಿ ಸೇರಿಸುವುದರಿಂದ ಮೊಡವೆಗಳಿಂದ ಶಾಶ್ವತ ಪರಿಹಾರವನ್ನು ಪಡೆಯಬಹುದು ಎನ್ನಲಾಗುತ್ತದೆ. ಅಂತಹ ಐದು ಆಹಾರಗಳೆಂದರೆ...
और पढो »
ಅಭಿವೃದ್ಧಿ ಕೆಲಸಗಳನ್ನು ಸಹಿಸದೇ ಬಿಜೆಪಿ-ಜೆಡಿಎಸ್ʼನಿಂದ ಸುಳ್ಳು ಆರೋಪ: ಸಚಿವ ಡಾ.ಜಿ ಪರಮೇಶ್ವರ್ಬಿಡದಿಯಲ್ಲಿ ನಡೆದ ಕೇಂದ್ರ ಎನ್ʼಡಿಎ ಸರ್ಕಾರವು ಕರ್ನಾಟಕ್ಕೆ ಮಾಡುತ್ತಿರುವ ಅನ್ಯಾಯ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರದ ಅವಧಿಯ ಭ್ರಷ್ಟಚಾರದ ವಿರುದ್ಧ ಜನಾಂದೋಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನರನ್ನು ಉದ್ದೇಶಿಸಿ ಅವರು ಮಾತನಾಡಿದರು.
और पढो »