ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮತ್ತು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ನೀಡುವಂತೆ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.
ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ."ಜನಸಾಮಾನ್ಯರ ಹಣ ಲೂಟಿ ಮಾಡಿದ ಕಾಂಗ್ರೆಸ್ ತೊಲಗಿಸಲು ಮೈಸೂರು ಚಲೋ" ಹಮ್ಮಿಕೊಂಡಿರುವ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರೆಯಲಿದೆಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶಭಾರತಕ್ಕೆ ಬಿಗ್ ಶಾಕ್..
ʼಮೈಸೂರು ಚಲೋ ಪಾದಯಾತ್ರೆʼ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್, ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್, ಮಾಜಿ ಸಚಿವರಾದ ಬಿ ಶ್ರೀರಾಮುಲು, ಸಿ.ಟಿ.ರವಿ, ಭೈರತಿ ಬಸವರಾಜು, ಕೆ.ಸಿ.ನಾರಾಯಣಗೌಡ, ರಾಜುಗೌಡ, ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಪ್ರಮುಖರು, ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
Siddaramaiah Resignation Mysore Chalo Padayatra Congress Government BS Yeddyurappa BJP-JDS Padayatra R. Ashok CT Ravi
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ದಲಿತರಿಗೆ ಅನ್ಯಾಯ ಮಾಡಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ-ವಿಜಯೇಂದ್ರರಾಜ್ಯ ಸರಕಾರವು ಒಂದೆಡೆ ಎಸ್‍ಟಿ ಅಭಿವೃದ್ಧಿ ನಿಗಮ, ಎಸ್‍ಇಪಿ ಟಿಎಸ್‍ಪಿಗಳಲ್ಲಿ ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ವರ್ಗಾಯಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
और पढो »
ಮುಖ್ಯಮಂತ್ರಿ ರಾಜೀನಾಮೆ ಕೊಡುವ ದಿನ ಹತ್ತಿರ ಬಂದಿದೆ : ವಿಜಯೇಂದ್ರಈ ಹಗರಣದಿಂದ ತಪ್ಪಿಸಿಕೊಂಡು ಹೋಗಲು ಸಾಧ್ಯ ಇಲ್ಲ, ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿ ಇವತ್ತು ರಾಜ್ಯದಲ್ಲಿ ಉದ್ಭವವಾಗಿದೆ. ಮುಖ್ಯಮಂತ್ರಿಗಳ ಸಮ್ಮತಿ ಇಲ್ಲದೇ, ಅವರ ಗಮನಕ್ಕೆ ಬಾರದೆ ಹಣ ವರ್ಗಾವಣೆ ಆಗಲು ಸಾಧ್ಯವೇ ಇರಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು..
और पढो »
ಬಿಜೆಪಿ ಶಾಸಕರು, ಮೇಲ್ಮನೆ ಸದಸ್ಯರಿಂದ ಅಹೋರಾತ್ರಿ ಧರಣಿ : ಬಿ.ವೈ.ವಿಜಯೇಂದ್ರಮೂಡ ಹಗರಣದ ಕುರಿತು ಚರ್ಚಿಸಲು ನಿಲುವಳಿ ಸೂಚನೆ ಮಂಡಿಸಿದ್ದೆವು. ಕಾನೂನು ಸಚಿವರಾದ ಎಚ್.ಕೆ.ಪಾಟೀಲರು ಮಾತನಾಡಿ, ತನಿಖಾ ಆಯೋಗ ರಚಿಸಿದ್ದೇವೆ. ಅದರ ಮುಂದೆ ಹೇಳಿಕೆ ಕೊಡಿ ಎಂದು ತಿಳಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ವಿಜಯೇಂದ್ರ ಅವರು ಟೀಕಿಸಿದರು.
और पढो »
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡೊವರೆಗೂ ಹೋರಾಟ ಮುಂದುವರೆಯುತ್ತೆಇದೇ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸಿದ್ದರಾಮಯ್ಯನವರು ಸಮಾಜವಾದಿ ಅಂತಾರೆ, ಆದ್ರೆ ಮಜವಾದ ಕೆಲಸ ಮಾಡುತ್ತಿದ್ದಾರೆ.. ವಾಲ್ಮೀಕಿ ಹಗರಣ ದೇಶದ ಇತಿಹಾಸ ದಲ್ಲೇ ಬ್ಯಾಂಕ್ ಟ್ರಾನ್ಸಾಕ್ಷನ್ ಮೂಲಕ ನಡೆದಿರೋ ಅವ್ಯವಹಾರವಾಗಿದೆ.. ಅಲ್ಲದೇ ಸಿಎಂ ಅವರು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು ..
और पढो »
ದುರಂತಕ್ಕೀಡಾದ ವಯನಾಡ್‌ನಲ್ಲಿ 100 ಮನೆಗಳ ನಿರ್ಮಾಣ : ಸಿಎಂ ಸಿದ್ದರಾಮಯ್ಯ ಘೋಷಣೆWayanad landslide : ವಯನಾಡಿನಲ್ಲಿ 100 ಸುಸಜ್ಜಿತ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಯಾವ ಸ್ಥಳದಲ್ಲಿ ನಿರ್ಮಿಸಬೇಕು, ಯಾವ ವೆಚ್ಚದಲ್ಲಿ ನಿರ್ಮಿಸಬೇಕು ಎನ್ನುವುದನ್ನು ನಂತರ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
और पढो »
ರಾಜ್ಯಪಾಲರಿಗೆ ಕಾಂಗ್ರೆಸ್ ಸರ್ಕಾರದ ಬೆದರಿಕೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂವಿಧಾನ ಬಾಹಿರವಾಗಿ, ಕಾನೂನು ಬಾಹಿರವಾಗಿ ಕ್ಯಾಬಿನೆಟ್ ನಡೆಸಿ ರಾಜ್ಯಪಾಲರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದರು
और पढो »