ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಟಾರ್ ಚಂದ್ರು ಬೆಂಬಲಿಸಲು ಸಚಿವ ಎಂ.ಬಿ.ಪಾಟೀಲ ಕರೆ

Loksabha Chunavane समाचार

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಟಾರ್ ಚಂದ್ರು ಬೆಂಬಲಿಸಲು ಸಚಿವ ಎಂ.ಬಿ.ಪಾಟೀಲ ಕರೆ
Assembly ElectionsBS YeddyurappaBY Vijayendra
  • 📰 Zee News
  • ⏱ Reading Time:
  • 56 sec. here
  • 8 min. at publisher
  • 📊 Quality Score:
  • News: 47%
  • Publisher: 63%

MB Patil in Mandya: ಗ್ಯಾರಂಟಿ ಯೋಜನೆಗಳಿಂದ ( Guarantee Scheme) ಜನಸಾಮಾನ್ಯರಿಗೆ ಹೆಚ್ಚಿನ ಅನುಕೂಲವಾಗುತ್ತಿದೆ. ಮಹಿಳೆಯರಿಗೆ ಹೆಚ್ಚಿನ ಸವಲತ್ತು ದೊರಕಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕೇಂದ್ರದಿಂದ ಮಹಿಳೆಯರು, ರೈತರು, ಕಾರ್ಮಿಕರಿಗೆ ಇನ್ನಷ್ಟು ಹೆಚ್ಚು ಲಾಭ ಸಿಗಲಿದೆ‌.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಆ ಪಕ್ಷ ರಾಜ್ಯಾಧ್ಯಕ್ಷರನ್ನಾಗಿ ಮಾಡಿದೆ- ಕೈಗಾರಿಕಾ ಸಚಿವ ಎಂ.ಬಿ.ಪಾಟೀಲಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕೇಂದ್ರದಿಂದ ಮಹಿಳೆಯರು, ರೈತರು, ಕಾರ್ಮಿಕರಿಗೆ ಇನ್ನಷ್ಟು ಹೆಚ್ಚು ಲಾಭ ಸಿಗಲಿದೆ‌.ನಿಂಬೆ ರಸವನ್ನು ಇದರ ಜೊತೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಸಾಕು..

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಆ ಪಕ್ಷ ರಾಜ್ಯಾಧ್ಯಕ್ಷರನ್ನಾಗಿ ಮಾಡಿದೆ ಎಂದರು.ಓಲೈಕೆ ಮಾಡಲು ಈ ತಂತ್ರ ಮಾಡಿರುವ ಬಿಜೆಪಿ ವರಿಷ್ಠರು ವಿಜಯೇಂದ್ರ ಅವರ ಅವಧಿಯನ್ನು ಕೇವಲ 3 ವರ್ಷ ಮಾತ್ರ ನಿಗದಿಗೊಳಿಸಿದ್ದಾರೆ. ಅಂದರೆ, ಮುಂದಿನ ಅಸೆಂಬ್ಲಿ ಚುನಾವಣೆ ಹೊತ್ತಿಗೆ ಅವರು ಆ ಸ್ಥಾನದಲ್ಲಿ ಇರುವುದಿಲ್ಲ. ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ ಆ ಪಕ್ಷದ ಅಧ್ಯಕ್ಷ ಸ್ಥಾನವು ಲಿಂಗಾಯತ ಸಮುದಾಯದ ಕೈತಪ್ಪಲಿದೆ.

ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರಿಗೆ ಹೆಚ್ಚಿನ ಅನುಕೂಲವಾಗುತ್ತಿದೆ. ಮಹಿಳೆಯರಿಗೆ ಹೆಚ್ಚಿನ ಸವಲತ್ತು ದೊರಕಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕೇಂದ್ರದಿಂದ ಮಹಿಳೆಯರು, ರೈತರು, ಕಾರ್ಮಿಕರಿಗೆ ಇನ್ನಷ್ಟು ಹೆಚ್ಚು ಲಾಭ ಸಿಗಲಿದೆ‌. ಈ ನಿಟ್ಟಿನಲ್ಲಿ, ಮಂಡ್ಯ ಲೋಕಸಭಾ ಕ್ಷೇತ್ರ ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡರಿಗೆ ಮತ ನೀಡುವ ಮೂಲಕ ಸಮುದಾಯದ ಜನತೆಯು ಪಕ್ಷಕ್ಕೆ ಬಲ ತುಂಬಬೇಕು ಎಂದರು.ಮುಂದಿನ ದಿನಗಳಲ್ಲಿ ವೀರಶೈವ- ಲಿಂಗಾಯತ ಸಮುದಾಯದ ಜನತೆಗೆ ರಾಜಕೀಯ ಸ್ಥಾನಮಾನ ದೊರಕಿಸಿಕೊಡಲು ಬದ್ಧವಾಗಿರುವುದಾಗಿಯೂ ತಿಳಿಸಿದರು.

ಬಳಿಕ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿ ಅವರು, ಮಂಡ್ಯ ಜಿಲ್ಲೆಯ ಜನರು ಮರೆಯದಿರುವಂತಹ ಯಾವುದಾದರೂ ಕೊಡುಗೆಯನ್ನು ಎಚ್.ಡಿ.ಕುಮಾರಸ್ವಾಮಿ ನೀಡಿದ್ದಾರಾ? ನಿಜವಾಗಲೂ ಅವರ ಕೊಡುಗೆ ದೊಡ್ಡ ಶೂನ್ಯ. ಇಲ್ಲಸಲ್ಲದ ಸುಳ್ಳು ಭರವಸೆಗಳನ್ನು ಹೇಳಿದರೆ ನಂಬಲು ಸಾಧ್ಯವೇ ಎಂದು ಛೇಡಿಸಿದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Assembly Elections BS Yeddyurappa BY Vijayendra HD Kumaraswamy Guarantee Scheme Agriculture Minister Chaluvarayaswamy

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಬರುತ್ತಿದ್ದಾರೆ: ಸಿಎಂ ಆಕ್ರೋಶಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಬರುತ್ತಿದ್ದಾರೆ: ಸಿಎಂ ಆಕ್ರೋಶಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನಸಮಾವೇಶದಲ್ಲಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಗೆಲುವಿಗೆ ಕರೆ ನೀಡಿ ಮಾತನಾಡಿದರು.
और पढो »

ರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್ ನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯೇ ಕಾರಣ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
और पढो »

ಈ ACಯನ್ನು ಒಂದೇ ಕಡೆ ಫಿಕ್ಸ್ ಮಾಡಬೇಕಿಲ್ಲ!ಎಲ್ಲಿ ಬೇಕಾದರೂ ಸರಿಸಬಹುದು!ಹೇಗೆ ಬೇಕಾದರೂ ಬಳಸಬಹುದುಈ ACಯನ್ನು ಒಂದೇ ಕಡೆ ಫಿಕ್ಸ್ ಮಾಡಬೇಕಿಲ್ಲ!ಎಲ್ಲಿ ಬೇಕಾದರೂ ಸರಿಸಬಹುದು!ಹೇಗೆ ಬೇಕಾದರೂ ಬಳಸಬಹುದುBest Portable AC : ಅನೇಕ ಕಂಪನಿಗಳು ಮಾರುಕಟ್ಟೆಯಲ್ಲಿ ಪೋರ್ಟಬಲ್ ಎಸಿಗಳನ್ನು ಮಾರಾಟ ಮಾಡುತ್ತವೆ. ಇದರಲ್ಲಿ ಅನೇಕ ಹೆಸರಾಂತ ಕಂಪನಿಗಳೂ ಸೇರಿವೆ.ಲಾಯ್ಡ್ ಮತ್ತು ಬ್ಲೂ ಸ್ಟಾರ್ ನಂತಹ ಕಂಪನಿಗಳೂ ಇದರಲ್ಲಿವೆ.
और पढो »

ಭಾರತದ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಪಡಿತರ : ಸಿಎಂ ಯೋಗಿ ಆದಿತ್ಯನಾಥ್ಭಾರತದ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಪಡಿತರ : ಸಿಎಂ ಯೋಗಿ ಆದಿತ್ಯನಾಥ್ಬಿಜೆಪಿ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಮುಂದಿನ ಐದು ವರ್ಷಗಳವರೆಗೆ ದೇಶದ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಪಡಿತರವನ್ನು ಮುಂದುವರಿಸುವುದಾಗಿ ಭರವಸೆ ನೀಡಿದೆ.
और पढो »

ಎಲ್ಲರ ಮುಂದೆಯೇ ಬಟ್ಟೆ ಬದಲಾಯಿಸು ಎಂದರು.. ಇಂಡಸ್ಟ್ರಿಯ ಕರಾಳ ಸತ್ಯ ಬಿಚ್ಚಿಟ್ಟ ಖ್ಯಾತ ಕ್ರೀಡಾ ನಿರೂಪಕಿ!!ಎಲ್ಲರ ಮುಂದೆಯೇ ಬಟ್ಟೆ ಬದಲಾಯಿಸು ಎಂದರು.. ಇಂಡಸ್ಟ್ರಿಯ ಕರಾಳ ಸತ್ಯ ಬಿಚ್ಚಿಟ್ಟ ಖ್ಯಾತ ಕ್ರೀಡಾ ನಿರೂಪಕಿ!!Famous Sports Anchor: ಇತ್ತೀಚೆಗೆ ಯಾವುದೇ ಮನರಂಜನಾ ಕ್ಷೇತ್ರವಾದರೂ ಕಾಸ್ಟಿಂಗ್‌ ಕೌಚ್‌ ಎನ್ನುವಂತದ್ದು ಸಾಮಾನ್ಯ ಎನ್ನುವಂತಾಗಿದೆ.. ಅದೇ ರೀತಿ ಇದೀಗ ಸ್ಟಾರ್‌ ಆಂಕರ್‌ ಒಬ್ಬರು ತಾವು ಅನುಭಿಸಿದ ನೋವನ್ನು ಹೇಳಿಕೊಂಡಿದ್ದಾರೆ..
और पढो »

IPL 2024: ಲಾಸ್ಟ್ ಓವರ್‌ನಲ್ಲಿ ಯುದ್ದೋಪಾದಿಯಲ್ಲಿ ಆಡುವ ಎಂ ಎಸ್ ಧೋನಿ ವಿಶೇಷ ದಾಖಲೆIPL 2024: ಲಾಸ್ಟ್ ಓವರ್‌ನಲ್ಲಿ ಯುದ್ದೋಪಾದಿಯಲ್ಲಿ ಆಡುವ ಎಂ ಎಸ್ ಧೋನಿ ವಿಶೇಷ ದಾಖಲೆIPL 2024 MS Dhoni: ಈ ಐ‌ಪಿ‌ಎಲ್ ಲೀಗ್‌ನಲ್ಲಿ ಎಂ.ಎಸ್. ಧೋನಿ (MS Dhoni) ಪಂದ್ಯದ ಕೊನೆಯ ಓವರ್‌ನಲ್ಲಿ ಗಳಿಸಿದ ರನ್‌ಗಳ ಅಂಕಿಅಂಶಗಳನ್ನು ಗಮನಿಸಿದರೆ ಖಂಡಿತವಾಗಿಯೂ ಯಾರಿಗಾದರೂ ಆಶ್ಚರ್ಯವಾಗದೆ ಇರದು.
और पढो »



Render Time: 2025-02-15 19:36:42