ಮತದಾರರಿಗೆ ಭರ್ಜರಿ ಆಫರ್ : ಓಟ್ ಮಾಡಿ ಬಂದವರಿಗೆ ಊಟ ತಿಂಡಿ ಫ್ರೀ

Lokasabha Election 2024 समाचार

ಮತದಾರರಿಗೆ ಭರ್ಜರಿ ಆಫರ್ : ಓಟ್ ಮಾಡಿ ಬಂದವರಿಗೆ ಊಟ ತಿಂಡಿ ಫ್ರೀ
Lokasabha ElectionFree Food On Voting DayVoting Day Special Offer
  • 📰 Zee News
  • ⏱ Reading Time:
  • 34 sec. here
  • 9 min. at publisher
  • 📊 Quality Score:
  • News: 41%
  • Publisher: 63%

Lokasabha Election : ಕೆಲವರು ಮತದಾನದ ಬಗ್ಗೆ ನಿರ್ಲಕ್ಷ್ಯ ಮಾಡ್ತಾರೆ.ರಜೆ ಅನ್ನೋ ಕಾರಣಕ್ಕೆ ಮತದಾನದಂದು ಟ್ರಿಪ್ ಗೆ ಹೊರಡ್ತಾರೆ. ಹೀಗಾಗಿ ಮತದಾನ ಬಗ್ಗೆ ಜಾಗೃತಿ ಮೂಡಿಸುವುದಕ್ಕೆ ಹೋಟೆಲ್ ಮಾಲೀಕರು ಸಜ್ಜಾಗಿದ್ದಾರೆ.

ಮತದಾನದ ಅರಿವು ಮೂಡಿಸಲು ಭಾರಿ ಕಸರತ್ತುಬೆಂಡೆಕಾಯಿಯನ್ನು ಇದರ ಜೊತೆಗೆ ಬೆರೆಸಿ ಸೇವಿಸಿ ಸಾಕು..‌ ರಕ್ತದಲ್ಲಿನ ಸಕ್ಕರೆ ಮಟ್ಟ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತೆ!Rajkumar Birthday: ರಾಜ್‌ ಕುಮಾರ್‌ 5 ಮಕ್ಕಳು.. 11 ಮೊಮ್ಮಕ್ಕಳು ಹೇಗಿದ್ದಾರೆ ನೋಡಿದ್ದೀರಾ? ಪುತ್ರರಂತೆ ಅಳಿಯ ಸಹ ಫೇಮಸ್‌ ನಟ !ಬೆಳಗ್ಗೆ ಎದ್ದಂತೆ ಈ ಒಣಹಣ್ಣನ್ನು ತಿನ್ನಿ: ಕೇವಲ 5 ದಿನದಲ್ಲಿ ಸೊಂಟದ ಸುತ್ತ ಸಂಗ್ರಹವಾದ ಕಠಿಣ ಬೊಜ್ಜು ಯಾವುದೇ ಶ್ರಮವಿಲ್ಲದೆ ಈಸಿಯಾಗಿ ಇಳಿಯುತ್ತೆ!

ಲೋಕ ಸಮರಕ್ಕೆ ಇನ್ನೇನು ಒಂದೇ ದಿನ ಬಾಕಿ.ಹೀಗಿರುವಾಗ ಮತದಾನದ ಅರಿವು ಮೂಡಿಸಲು ಭಾರಿ ಕಸರತ್ತು ಮಾಡಲಾಗುತ್ತಿದೆ. ಒಂದು ಕಡೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದರೆ, ಮತ್ತೊಂದೆಡೆ, ಹೋಟೆಲ್ ಮಾಲೀಕರಿಂದ ಮತದಾರರಿಗಾಗಿ ಆಫರ್ ಮೇಲೆ ಆಫರ್ ಸಿಗುತ್ತಿದೆ.ಕೌಂಟ್ ಡೌನ್ ಶುರುವಾಗಿದೆ. ಚುನಾವಣೆಯಲ್ಲಿ ತಮ್ಮ ಮತ ಚಲಾಯಿಸುವುದು ಪ್ರಯೊಬ್ಬ ನಾಗರೀಕನ ಜವಾಬ್ದಾರಿ.ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಮತದಾನವೆ ಪ್ರಜಾಪ್ರಭುತ್ವ ಧ್ವನಿ. ಆದ್ರೆ ಕೆಲವರು ಮತದಾನದ ಬಗ್ಗೆ ನಿರ್ಲಕ್ಷ್ಯ ಮಾಡ್ತಾರೆ.ರಜೆ ಅನ್ನೋ ಕಾರಣಕ್ಕೆ ಮತದಾನದಂದು ಟ್ರಿಪ್ ಗೆ ಹೊರಡ್ತಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Lokasabha Election Free Food On Voting Day Voting Day Special Offer Special Offer On Voting Day Latest News Latest News Today Today Latest News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!Cinnamon water to lose weight : ಸ್ಥೂಲಕಾಯತೆಯಿಂದ ನೀವು ಸಹ ತೊಂದರೆಗೊಳಗಾಗಿದ್ದರೆ ಒಮ್ಮೆ ಈ ಡ್ರಿಂಕ್‌ ಟ್ರೈ ಮಾಡಿ ನೋಡಿ.
और पढो »

ದೇವೆಗೌಡರನ್ನು ಪ್ರಧಾನಿ ಮಾಡಿದ್ದು ಕಾಂಗ್ರೆಸ್ ಪಕ್ಷ: ಕೃಷ್ಣಭೈರೇಗೌಡದೇವೆಗೌಡರನ್ನು ಪ್ರಧಾನಿ ಮಾಡಿದ್ದು ಕಾಂಗ್ರೆಸ್ ಪಕ್ಷ: ಕೃಷ್ಣಭೈರೇಗೌಡಕಾಂಗ್ರೆಸ್ ಸರ್ಕಾರ ಕನ್ನಡಿಗರ ಅನುದಾನದ ಪಾಲನ್ನು ಪಡೆಯಲು ಸುಪ್ರೀಂ ಕೋರ್ಟಿಗೆ ಹೋಗಿ ಹೋರಾಟ ಮಾಡಿ ಜಯ ಸಾಧಿಸಿದೆ ಎಂದು ಸಚಿವ ಕೃಷ್ಣ ಭೈರೆಗೌಡ ಹೇಳಿದರು.
और पढो »

Arecanut Price in Karnataka: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ..!Arecanut Price in Karnataka: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ..!ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
और पढो »

20 ರೂಪಾಯಿಗೆ ಊಟ, 3 ರೂ.ಗೆ ನೀರು ರೈಲ್ವೆ ಹೊರ ತಂದಿದೆ ಹೊಸ ಫುಡ್ ಚಾರ್ಟ್20 ರೂಪಾಯಿಗೆ ಊಟ, 3 ರೂ.ಗೆ ನೀರು ರೈಲ್ವೆ ಹೊರ ತಂದಿದೆ ಹೊಸ ಫುಡ್ ಚಾರ್ಟ್Indian Railways:ರೈಲಿನಲ್ಲಿ ಪ್ರಯಾಣಿಸುವಾಗ ಇನ್ನು ಮುಂದೆ ಅತ್ಯಂತ ಕಡಿಮೆ ಬೆಲೆಯಲ್ಲಿ ಆಹಾರ ಲಭ್ಯವಿರುತ್ತದೆ. ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿಯೂ ಅಗ್ಗದ ಆಹಾರ ಮಳಿಗೆಗಳನ್ನು ತೆರೆಯಲಾಗಿದೆ.
और पढो »

ಅಗ್ಗದ ದರದಲ್ಲಿ iPhone 15 ಖರೀದಿಸಲು ಇಲ್ಲಿದೆ ಬಂಪರ್ ಆಫರ್, ಇಂದೇ ಕೊನೆ ದಿನಅಗ್ಗದ ದರದಲ್ಲಿ iPhone 15 ಖರೀದಿಸಲು ಇಲ್ಲಿದೆ ಬಂಪರ್ ಆಫರ್, ಇಂದೇ ಕೊನೆ ದಿನFlipkart Mega Saving Days sale: iPhone 14 Pro Max ಹೊರತಾಗಿ, ನೀವು iPhone 13 ಫೋನ್ ಎಕ್ಸ್‌ಚೇಂಜ್ ನಲ್ಲಿ 26 ಸಾವಿರ ರೂಪಾಯಿಗಳ ರಿಯಾಯಿತಿಯನ್ನು ಪಡೆಯಬಹುದು. ಇದೇ ವೇಳೆ iPhone 14 ವಿನಿಮಯ ಮಾಡಿಕೊಳ್ಳುವ ಮೂಲಕ 29 ಸಾವಿರ ರೂಪಾಯಿಗಳವರೆಗೆ ಡಿಸ್ಕೌಂಟ್ ಲಭ್ಯವಿದೆ.
और पढो »

ಡಿಕೆಶಿ ಹೆಣ್ಣು ಮಗಳನ್ನು ಕಿಡ್ನಾಪ್ ಮಾಡಿ ಆಸ್ತಿ ಲಪಟಾಯಿಸಿರುವುದು ನಿಜ: ಡಿಕೆಶಿಗೆ ತಿರುಗೇಟು ಕೊಟ್ಟ HDKಡಿಕೆಶಿ ಹೆಣ್ಣು ಮಗಳನ್ನು ಕಿಡ್ನಾಪ್ ಮಾಡಿ ಆಸ್ತಿ ಲಪಟಾಯಿಸಿರುವುದು ನಿಜ: ಡಿಕೆಶಿಗೆ ತಿರುಗೇಟು ಕೊಟ್ಟ HDKಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಹೆಣ್ಣು ಮಗಳ ಆಯಾ ವ್ಯಕ್ತಿ ಕಿಡ್ನಾಪ್ ಮಾಡಿ, ಅವರ ಪೋಷಕರನ್ನು ಬೆದರಿಸಿ ಜಮೀನು ಬರೆಸಿಕೊಂಡಿದ್ದು ನಿಜ. ಇದು 1996-1997ರಲ್ಲಿ ನಡೆದ ಘಟನೆ. ನನ್ನ ಬಳಿ ಅದರ ದಾಖಲೆಗಳಿವೆ. ಒಂದು ಮಗುವನ್ನು ಕಿಡ್ನಾಪ್ ಮಾಡಿ ಏನು ಮಾಡಿದರು ಎನ್ನುವುದು ತಿಳಿದಿದೆ ಎಂದರು.
और पढो »



Render Time: 2025-02-15 23:49:42