Abhishek Ambareesh Aviva With Baby Boy: ಧೀಮಂತ ನಟ, ರಾಜಕಾರಣಿ ಅಂಬರೀಶ್, ನಟಿ, ಮಾಜಿ ಸಂಸದೆ ಸುಮಲತಾ ದಂಪತಿಯ ಏಕೈಕ ಪುತ್ರ ಅಭಿಷೇಕ್ ಅಂಬರೀಶ್ ಪತ್ನಿ ಅವಿವಾ ಬಿದ್ದಪ್ಪ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
Abhishek Ambareesh Wife: ನಟ ಅಭಿಷೇಕ್ ಅಂಬರೀಶ್ ಮನೆಗೆ ಹೊಸ ಅತಿಥಿ ಆಗಮಿಸಿದ್ದು, ಮತ್ತೆ ಅಂಬರೀಶ್ ಹುಟ್ಟಿ ಬಂದರು ಎನ್ನುತ್ತಿದ್ದಾರೆ ಅಭಿಮಾನಿಗಳು.
Abhishek Ambareesh Wife: ಧೀಮಂತ ನಟ, ರಾಜಕಾರಣಿ ಅಂಬರೀಶ್, ನಟಿ, ಮಾಜಿ ಸಂಸದೆ ಸುಮಲತಾ ದಂಪತಿಯ ಏಕೈಕ ಪುತ್ರ ಅಭಿಷೇಕ್ ಅಂಬರೀಶ್ ಪತ್ನಿ ಅವಿವಾ ಇತ್ತೀಚೆಗಷ್ಟೇ ಅದ್ಧೂರಿಯಾಗಿ ಸೀಮಂತ ಕಾರ್ಯವನ್ನು ಮಾಡಿಸಿಕೊಂಡಿದ್ದರು. ಇದೀಗ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...2023ರಲ್ಲಿ ಅವಿವಾ ಬಿದ್ದಪ್ಪ ಜೊತೆ ಸಪ್ತಪದಿ ತುಳಿದಿದ್ದ ಅಭಿಷೇಕ್ ಅಂಬರೀಶ್ ಮನೆಯಲ್ಲಿ ಇಂದು ಸಡಗರ ಮನೆ ಮಾಡಿದೆ. ಇತ್ತೀಚೆಗಷ್ಟೇ ಅದ್ಧೂರಿಯಾಗಿ ಸೀಮಂತ ಕಾರ್ಯವನ್ನು ಮಾಡಿಸಿಕೊಂಡಿದ್ದ ಅವಿವಾ ಅಭಿಷೇಕ್ ಸದ್ಯದಲ್ಲಿಯೇ ಹೊಸ ಅತಿಥಿ ಬರಲಿರುವ ಬಗ್ಗೆ ಸಿಹಿ ಸುದ್ದಿ ನೀಡಿದ್ದರು.
Mandyada Gandu Ambarish Sumalatha Ambarish Born Again ಅಭಿಷೇಕ್ ಅಂಬರೀಶ್ ಅಭಿಷೇಕ್ ಅಂಬರೀಶ್ ಪತ್ನಿ ಅವಿವಾ ಬಿದ್ದಪ್ಪ ಅಭಿಷೇಕ್ ಅಂಬರೀಶ್ ಅವಿವಾ ಗಂಡು ಮಗು ಮಂಡ್ಯದ ಗಂಡು ಅಂಬರೀಶ್ ಸುಮಲತಾ ಮತ್ತೆ ಹುಟ್ಟಿಬಂದ ಅಂಬರೀಶ್ Abhishek Ambareesh Age Abhishek Ambareesh Baby
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಖ್ಯಾತ ಉದ್ಯಮಿಯೊಂದಿಗೆ ಶ್ರದ್ಧಾ ಕಪೂರ್ ಡೇಟಿಂಗ್..! ಶೀಘ್ರದಲ್ಲೇ ಮದುವೆ ಫಿಕ್ಸ್?!Shraddha Kapoor: ಬಾಲಿವುಡ್ ನಟ ಶಕ್ತಿ ಕಪೂರ್ ಅವರ ಮನೆಯಲ್ಲಿ ಶೀಘ್ರದಲ್ಲೇ ವಿವಾಹ ಸಂಭ್ರಮ ಮೊಳಗಲಿದೆ.. ಅವರ ಮಗಳು ಶ್ರದ್ಧಾ ಕಪೂರ್ ದೊಡ್ಡ ಉದ್ಯಮಿಯನ್ನು ಮದುವೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
और पढो »
Vastu Tips: ಯಾವುದೇ ಕಾರಣಕ್ಕೂ ಬೆಳಗ್ಗೆ ಇವುಗಳನ್ನು ನೋಡಬೇಡಿ; ನೋಡಿದ್ರೆ ನಿಮಗೆ ಬಡತನ ಫಿಕ್ಸ್!ನಿಮ್ಮ ಮನೆಯಲ್ಲಿ ಗಡಿಯಾರ ನಿಂತಿದೆ ಎಂದರೆ ಅದನ್ನು ಮೊದಲು ಹೊರಗೆಸೆಯಬೇಕು. ಮನೆಯಲ್ಲಿ ನಿಂತ ಗಡಿಯಾರವಿದ್ದರೆ ಅದು ನಿಮ್ಮ ಕೆಲಸಗಳನ್ನು ತಟಸ್ಥಗೊಳಿಸುತ್ತದೆ ಎಂದು ವಾಸ್ತುಶಾಸ್ತ್ರವು ಹೇಳುತ್ತದೆ.
और पढो »
ಸಿನಿರಂಗದಲ್ಲಿ ಸಂಚಲನ.. ಐಶ್ವರ್ಯಾ-ಅಭಿಷೇಕ್ ವಿಚ್ಛೇದನ ಫಿಕ್ಸ್?! ಕೊನೆಗೂ ಹೊರಬಿತ್ತು ʼಆʼ ದೊಡ್ಡ ಹೇಳಿಕೆ..Abhishek Bachchan-Aishwarya Rai: ಕಳೆದ ಕೆಲವು ದಿನಗಳಿಂದ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ಬಚ್ಚನ್ ಬೇರೆಯಾಗುತ್ತಿದ್ದಾರೆ. ಆದರೆ ಇದೀಗ ಜ್ಯೋತಿಷಿಯೊಬ್ಬರು ಐಶ್ವರ್ಯಾ-ಅಭಿಷೇಕ್ ವಿಚ್ಛೇದನ ಪಡೆಯುವುದು ಫಿಕ್ಸ್ ಎಂದು ಹೇಳಿದ್ದಾರೆ..
और पढो »
ಚಹಾ ಕಾಫಿ ಜೊತೆಗೆ ರಸ್ಕ್ ತಿನ್ನುತ್ತೀರಾ? ಈ ಅಭ್ಯಾಸ ಎಷ್ಟು ದೊಡ್ಡ ರಿಸ್ಕ್ ಅನ್ನುವುದಕ್ಕೆ ಈ ವಿಡಿಯೋ ಸಾಕ್ಷಿ!side Effects of Rusk With Tea :ಗರಿಗರಿಯಾಗಿಸುವ ಉದ್ದೇಶದಿಂದ ರಸ್ಕ್ ಅನ್ನು ಮತ್ತೆ ಮತ್ತೆ ಬೇಯಿಸಲಾಗುತ್ತದೆ.ಇದು ಅವುಗಳ ಪೌಷ್ಟಿಕಾಂಶದ ಮೌಲ್ಯವನ್ನು ಕಡಿಮೆ ಮಾಡುತ್ತದೆ.
और पढो »
ವಿಚ್ಛೇದನ ವದಂತಿ ನಡುವೆ ಅಭಿಷೇಕ್ ಬಚ್ಚನ್ ಜೊತೆ ನಿಮ್ರಿತ್ ಕೌರ್ ವಿಡಿಯೋ ವೈರಲ್! ಐಶ್ವರ್ಯ ರೈ ಹಾರ್ಟ್ ಬ್ರೇಕ್ ಆಗಿದ್ದು ಇದಕ್ಕೇನೆ?Abhishek bachchan nimrit kaur: ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ವಿಚ್ಛೇದನದ ವದಂತಿಗಳ ಬಗ್ಗೆ ಮೌನ ವಹಿಸಿದ್ದಾರೆ. ಈ ನಡುವೆ ಅಭಿಷೇಕ್ ಬಚ್ಚನ್ ಜೊತೆಗಿನ ನಿಮ್ರತ್ ಕೌರ್ ವಿಡಿಯೋ ವೈರಲ್ ಆಗುತ್ತಿದೆ.
और पढो »
ಖ್ಯಾತ ನಟಿಯೊಂದಿಗೆ ಡೇಟಿಂಗ್ ವದಂತಿ.. ಕೊನೆಗೂ ಪ್ರತಿಕ್ರಿಯಿಸಿದ ಅಭಿಷೇಕ್ ಬಚ್ಚನ್! ಐಶ್ವರ್ಯ ಜೊತೆ ವಿಚ್ಛೇದನ ಖಚಿತ?!abhishek bachchan-Aishwarya Rai: ಅಭಿಷೇಕ್ ಐಶ್ವರ್ಯ ರೈ ಡಿವೋರ್ಸ್ ವದಂತಿಯ ಮಧ್ಯವೇ ನಟ ಖ್ಯಾತ ನಟಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿತ್ತು.. ಇದೀಗ ಈ ವಿಚಾರವಾಗಿ ಅಭಿಷೇಕ್ ಮೌನ ಮುರಿದಿದ್ದಾರೆ.
और पढो »