India vs Pakistan: ಈ ಬಾರಿ ಮಹಿಳಾ ತಂಡಗಳ ನಡುವೆ ಸ್ಪರ್ಧೆ ನಡೆಯಲಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮಹಿಳಾ ಏಷ್ಯಾ ಕಪ್ 2024ರ ವೇಳಾಪಟ್ಟಿಯನ್ನು ಜುಲೈನಲ್ಲಿ ನಡೆಸಲಿದೆ ಎಂದು ಘೋಷಿಸಿದೆ.
ಇದರಲ್ಲಿ ಭಾರತ 5 ರನ್ ಅಂತರದಿಂದ ಭರ್ಜರಿ ಜಯ ಸಾಧಿಸಿದೆಶಮಿ ಜೊತೆ ಸಾನಿಯಾ ಮದುವೆ! ಕೊನೆಗೂ ಪೋಸ್ಟ್ ಶೇರ್ ಮಾಡಿ ಸಿಹಿಸುದ್ದಿ ಕೊಟ್ಟೇಬಿಟ್ರಾ ಮೂಗುತಿ ಸುಂದರಿ?ಒಂದೊಮ್ಮೆ 200 ರೂ.ಗೆ ಕ್ರಿಕೆಟ್ ಆಡಿದ್ದಾತ ಇಂದು ಕೋಟಿ ಆಸ್ತಿ ಒಡೆಯ! 8ನೇ ಕ್ಲಾಸ್ ಓದಿರುವ ಟೀಂ ಇಂಡಿಯಾದ ಪ್ರಮುಖ ಆಲ್’ರೌಂಡರ್ ಯಾರು ಗೊತ್ತೇ?ಸಂಕಷ್ಟ ಚತುರ್ಥಿಯಂದೇ ಲಕ್ಷ್ಮೀ ನಾರಾಯಣ ಯೋಗ ! ಇಂದಿನಿಂದ ಈ ರಾಶಿಯವರ ಎಲ್ಲಾ ಕಷ್ಟಗಳಿಗೆ ಮುಕ್ತಿ ! ತೆರೆದುಕೊಳ್ಳುವುದು ಯಶಸ್ಸಿನ ಹಾದಿಇತ್ತೀಚೆಗೆ ಟಿ20 ವಿಶ್ವಕಪ್ 2024ರ ಅವಧಿಯಲ್ಲಿ, ಪುರುಷರ ತಂಡಗಳ ನಡುವೆ ಭಾರತ-ಪಾಕಿಸ್ತಾನ ಪಂದ್ಯ ನಡೆದಿತ್ತು.
ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಜುಲೈ 19ರಿಂದ ಪ್ರಾರಂಭವಾಗುವ ಮಹಿಳಾ ಏಷ್ಯಾ ಕಪ್ನ ವೇಳಾಪಟ್ಟಿಯನ್ನು ಘೋಷಿಸಿದೆ. ಭಾರತ, ಪಾಕಿಸ್ತಾನ ಸೇರಿದಂತೆ ಒಟ್ಟು 8 ತಂಡಗಳು ಶ್ರೀಲಂಕಾದಲ್ಲಿ ನಡೆಯಲಿರುವ ಈ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿವೆ. ಗ್ರೂಪ್-ಎ ಸ್ಟಾರ್ಸ್ ಇಂಡಿಯಾ, ಪಾಕಿಸ್ತಾನ, ಯುಎಇ ಮತ್ತು ನೇಪಾಳ, ಗ್ರೂಪ್-ಬಿ ಬಾಂಗ್ಲಾದೇಶ, ಶ್ರೀಲಂಕಾ, ಮಲೇಷ್ಯಾ ಮತ್ತು ಥೈಲ್ಯಾಂಡ್’ನ ತಂಡಗಳನ್ನು ಹೊಂದಿದೆ. ಅಂತಿಮ ಪಂದ್ಯವನ್ನು ಜುಲೈ 28 ರಂದು ನಡೆಸಲಾಗುತ್ತಿದೆ.
ಭಾರತ ಮತ್ತು ಪಾಕಿಸ್ತಾನದ ಪಂದ್ಯವು ಜುಲೈ 19 ರಂದು ಸಂಜೆ 7 ಗಂಟೆಗೆ ಪ್ರಾರಂಭವಾಗಲಿದೆ. ಟೀಮ್ ಇಂಡಿಯಾದ ಮುಂದಿನ ಪಂದ್ಯಗಳು ಯುಎಇ ಮತ್ತು ನೇಪಾಳದಿಂದ ಆಗಿದ್ದು, ಇದನ್ನು ಕ್ರಮವಾಗಿ ಜುಲೈ 21 ಮತ್ತು 23 ರಂದು ಆಡಲಾಗುವುದು. ಇವೆರಡೂ ಸಂಜೆ 7 ರಿಂದ ಪ್ರಾರಂಭವಾಗಲಿದ್ದು, ಪಂದ್ಯಾವಳಿಯ ಎಲ್ಲಾ ಪಂದ್ಯಗಳನ್ನು ದಾಂಬುಲಾದಲ್ಲಿ ಆಡಲಾಗುತ್ತದೆ.
ಏಷ್ಯಾ ಕಪ್ 2024 ಏಷ್ಯಾಕಪ್ ಮಹಿಳಾ ವೇಳಾಪಟ್ಟಿ ಭಾರತ Vs ಪಾಕಿಸ್ತಾನ ಭಾರತ Vs ಪಾಕಿಸ್ತಾನ ಏಷ್ಯಾಕಪ್ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ ಕನ್ನಡದಲ್ಲಿ ಕ್ರೀಡಾ ಸುದ್ದಿ Asia Cup Asia Cup 2024 Asia Cup Women's Schedule India VS Pakistan India VS Pakistan Asia Cup Cricket News In Kannada Sports News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Team India: ತವರಿನ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ: ವಿಶ್ವಕಪ್ ಬಳಿಕ ಈ 3 ಟೂರ್ನಿಗಳನ್ನಾಡಲಿದೆ ಟೀಂ ಇಂಡಿಯಾಈ ಪಂದ್ಯಾವಳಿಯ ನಡುವೆ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 2024-25ರ ಟೀಮ್ ಇಂಡಿಯಾದ (ಹಿರಿಯ ಪುರುಷರು) ಅಂತರಾಷ್ಟ್ರೀಯ ದೇಶೀಯ ಋತುವಿನ ವೇಳಾಪಟ್ಟಿಯನ್ನು ಪ್ರಕಟಿಸಿದೆ.
और पढो »
ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮನ್ನಣೆ ಪಡೆದಿರುವ ಶಿವಮ್ಮ ಚಿತ್ರ ಜೂನ್ 14 ರಂದು ಬಿಡುಗಡೆಶಿವಮ್ಮ ಚಿತ್ರವನ್ನು ಜೂನ್ 14 ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲು ನಿರ್ಮಾಪಕ ರಿಷಬ್ ಶೆಟ್ಟಿ ತೀರ್ಮಾನಿಸಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಯಿತು
और पढो »
ದಿನಭವಿಷ್ಯ 12-06-2024: ಇಂದು ಹರ್ಷನ ಯೋಗ, ಈ 2 ರಾಶಿಯವರು ಅತಿ ಉತ್ಸಾಹದಿಂದ ದೂರ ಉಳಿದರೆ ಒಳಿತುBudhvara Dina Bhavishya In Kannada: ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಷಷ್ಟಿ ತಿಥಿಯ ಈ ದಿನ ಬುಧವಾರದಂದು ಮಾಘ ನಕ್ಷತ್ರ, ಹರ್ಷನ ಯೋಗ ಇರಲಿದ್ದು, ಇಂದಿನ ದಿನ ಭವಿಷ್ಯ ಯಾವ ರಾಶಿಯವರಿಗೆ ಹೇಗಿದೆ ತಿಳಿಯಿರಿ.
और पढो »
ರಾಜ್ಯದಲ್ಲಿ ನೀಟ್ ಪರೀಕ್ಷೆ ವ್ಯವಸ್ಥೆ ಕೊನೆಯಾಗಲಿ: ಆಮ್ ಆದ್ಮಿ ಪಾರ್ಟಿ ಆಗ್ರಹAam Aadmi Party: ಈ ನೀಟ್ ಪರೀಕ್ಷೆ ನಮ್ಮ ರಾಜ್ಯಕ್ಕೆ ಉಪಯೋಗ ಆಗಲ್ಲ, ಕರ್ನಾಟಕ ಸಿಇಟಿ ಪರೀಕ್ಷೆಗೆ ದೇಶಾದ್ಯಂತ ಪ್ರಶಂಸೆ ಇತ್ತು, ಈಗ ಮತ್ತೆ ಸಿಇಟಿ ಪರೀಕ್ಷೆಯನ್ನು ವಾಪಸ್ ತರಬೇಕು ಎಂದಿದ್ದಾರೆ.
और पढो »
ದಿನಭವಿಷ್ಯ 10-06-2024: ಇಂದು ಈ ರಾಶಿಯವರ ಭಾಗ್ಯ ಬೆಳಗಲಿದೆ ಧ್ರುವ ಯೋಗSomavara Dina Bhavishya In Kannada: 10ನೇ ಜೂನ್ 2024ರ ಈ ದಿನ ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಚತುರ್ಥಿ ತಿಥಿ, ಸೋಮವಾರದಂದು ಪುಷ್ಯ ನಕ್ಷತ್ರ ಧ್ರುವ ಯೋಗದ ಫಲ ಯಾವ ರಾಶಿಯವರಿಗೆ ಹೇಗಿದೆ ತಿಳಿಯಿರಿ.
और पढो »
ದಿನಭವಿಷ್ಯ 13-06-2024: ಗುರುವಾರದಂದು ವಜ್ರ ಯೋಗ, ಈ ರಾಶಿಯವರಿಗೆ ಧನ ಯೋಗGuruvara Dina Bhavishya In Kannada: ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಸಪ್ತಮಿ ತಿಥಿಯ ಈ ದಿನ ಗುರುವಾರ ಪೂರ್ವ ಫಲ್ಗುಣಿ ನಕ್ಷತ್ರ ವಜ್ರ ಯೋಗ ಯಾವ ರಾಶಿಯವರಿಗೆ ಮಂಗಳಕರ ಎಂದು ತಿಳಿಯೋಣ...
और पढो »