ಮತ್ತೊಂದು ಜನ್ಮ ಎತ್ತಿ ಬಂದರೂ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

Channapatnabypoll समाचार

ಮತ್ತೊಂದು ಜನ್ಮ ಎತ್ತಿ ಬಂದರೂ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
NikhilkumaraswamyChannapatna VotersHD Kumaraswamy
  • 📰 Zee News
  • ⏱ Reading Time:
  • 70 sec. here
  • 13 min. at publisher
  • 📊 Quality Score:
  • News: 66%
  • Publisher: 63%

ರಾಮನಗರದಿಂದ ಕುಮಾರಸ್ವಾಮಿ ಅವರು ಶಾಸಕರು, ಮುಖ್ಯಮಂತ್ರಿ, ಸಂಸದರಾಗಿದ್ದರು. ಅವರ ತಂದೆ ಅದೇ ಕ್ಷೇತ್ರದಿಂದ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಯಾಗಿದ್ದರು. ಅವರು ಕ್ಷೇತ್ರದಲ್ಲಿ ಕೆಲಸ ಮಾಡಿದ್ದರೆ ನಿಖಿಲ್ ಏಕೆ ಸೋಲುತ್ತಿದ್ದರು? ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.

ಮತ್ತೊಂದು ಜನ್ಮ ಎತ್ತಿ ಬಂದರೂ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

Channapatna bypoll: ಎಚ್‌.ಡಿ.ಕುಮಾರಸ್ವಾಮಿ ಅವರು ಯಾವುದಾದರೂ ಒಂದು ದೇವಾಲಯಕ್ಕೆ ಸಹಾಯ ಮಾಡಿದ್ದಾರಾ? ಸಮುದಾಯ ಭವನ ನಿರ್ಮಿಸಿದ್ದಾರಾ? ಸ್ಮಶಾನಕ್ಕೆ ಜಮೀನು ಕೊಡಿಸಿದ್ದಾರಾ? ಕೆರೆಗೆ ನೀರು ತುಂಬಿಸುವ ಕೆಲಸ ಮಾಡಿದ್ದಾರಾ? ​ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದ್ದಾರೆ.ಮತ್ತೊಂದು ಜನ್ಮ ಎತ್ತಿ ಬಂದರೂ ಕಾಂಗ್ರೆಸ್ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲRichest Statesಮೊದಲ ಪತ್ನಿಯೂ ಇಲ್ಲ..

ವಕ್ಫ್ ಅಧಿಕಾರಿಗಳು ಬಂದರೆ ಜಮೀನಿಗೆ‌ ಕಾಲಿಡಲು ಬಿಡಬೇಡಿ, ನೋಟಿಸ್ ಬಂದರೆ ಬಿಜೆಪಿಗೆ ತಿಳಿಸಿ: ಪ್ರತಿಪಕ್ಷ ನಾಯಕ ಆರ್.ಅಶೋಕ "ಕಮಲ ಕೆರೆಯಲ್ಲಿ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ʼಕೈʼ ಅಧಿಕಾರದಲ್ಲಿದ್ದರೆ ಚೆಂದ. ಇದನ್ನು ಸಿ.ಪಿ.ಯೋಗೇಶ್ವರ್ ಅವರು ಅರಿತುಕೊಂಡು ಕಾಂಗ್ರೆಸ್ ಸರ್ಕಾರದ ಜೊತೆ ಕೈಜೋಡಿಸಿದ್ದಾರೆ. ಕಾಂಗ್ರೆಸ್ ಸೇರಿದರೆ ಮಾತ್ರ ಜನರಿಗೆ ಸಹಾಯ ಮಾಡಲು ಸಾಧ್ಯವೆಂದು ನಮ್ಮ ಪಕ್ಷಕ್ಕೆ ಬಂದಿದ್ದಾರೆ. ಯೋಗೇಶ್ವರ್ ಎಲ್ಲಾ ಪಕ್ಷವನ್ನು ನೋಡಿದ್ದಾರೆ. ಬಿಜೆಪಿ ನೋಡಿದ್ದಾರೆ, ಜೆಡಿಎಸ್ ಜೊತೆಗಿನ ಮೈತ್ರಿ ನೋಡಿದ್ದಾರೆ. ಕೊನೆಗೆ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್ ಪಕ್ಷವೇ ಲೇಸು ಎಂದು ವಾಪಸ್ ಬಂದಿದ್ದಾರೆ" ಎಂದರು."ಕೇವಲ ಸಿ.ಪಿ.

"ಕುಮಾರಸ್ವಾಮಿ ಅವರದ್ದು ಕೇವಲ ಖಾಲಿ ಮಾತು. ನಿಮ್ಮ ಬದುಕು, ಅಭಿವೃದ್ಧಿ ನಮ್ಮ ಜವಾಬ್ದಾರಿ. ರೈತರಿಗೆ ಏನಾದರೂ ಸಹಾಯ ಮಾಡಿದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ. ಸಮಾಜಕ್ಕೆ ಸೇವೆ ಮಾಡುವವರನ್ನು ನಮ್ಮ ಜನರು ಗುರುತಿಸುತ್ತಾರೆ, ಆರಾಧಿಸುತ್ತಾರೆ, ಪೂಜಿಸುತ್ತಾರೆ. ಹೀಗಾಗಿ ರಾಮನ ತಂದೆ ದಶರಥ ಮಹಾರಾಜನಿಗಿಂತ ರಾಮನ ಭಂಟ ಹನುಮಂತನಿಗೆ ಹೆಚ್ಚು ದೇವಾಲಯ ಕಟ್ಟಲಾಗಿದೆ. ಅದೇ ರೀತಿ ನಿಮ್ಮ ಸೇವೆ ಮಾಡುವವರನ್ನು ಗುರುತಿಸುತ್ತೀರಿ ಎಂದು ಇಲ್ಲಿ ಭಾಷಣ ಮಾಡುತ್ತಿದ್ದೇನೆ" ಎಂದು ಡಿಕೆಶಿ ಹೇಳಿದರು."ನಾನು ಬಿಸಿಲಮ್ಮ ದೇವಾಲಯ, ಮಹದೇಶ್ವರ ದೇವಾಲಯ ಸೇರಿದಂತೆ ಹಲವು ದೇವಾಲಯಗಳಿಗೆ ಭೇಟಿ ನೀಡಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Nikhilkumaraswamy Channapatna Voters HD Kumaraswamy Siddaramaiah DK Shivakumar Congress Government Mandya Lok Sabha Constituency Ramanagara Assembly Constituency Politics Karnataka

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ: ಡಿ.ಕೆ.ಶಿವಕುಮಾರ್ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ: ಡಿ.ಕೆ.ಶಿವಕುಮಾರ್ಕಾಂಗ್ರೆಸ್ ಪಕ್ಷದಿಂದಲೇ ಅವರ ರಾಜಕಾರಣ ಪ್ರಾರಂಭವಾಗಿತ್ತು. ಮತ್ತೊಮ್ಮೆ ಇದೇ ಪಕ್ಷದಿಂದಲೇ ರಾಜಕಾರಣ ಪ್ರಾರಂಭ ಮಾಡಬೇಕು ಎಂದು ಸಿ.ಪಿ.ಯೋಗೇಶ್ವರ್ ಅವರು ಬುಧವಾರ (ಇಂದು) ಬೆಳಿಗ್ಗೆ ಭೇಟಿ ಮಾಡಿ ತಮ್ಮ ಅಭಿಪ್ರಾಯ ತಿಳಿಸಿದ್ದರು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದರು.
और पढो »

ತಮಟೆ ಚಿತ್ರದ ಶೋ ರೀಲ್ ಉದ್ಘಾಟನೆ‌ ಮಾಡಿ ಶುಭ ಕೋರಿದ ಡಿಸಿಎಂ ಡಿ.ಕೆ ಶಿವಕುಮಾರ್ತಮಟೆ ಚಿತ್ರದ ಶೋ ರೀಲ್ ಉದ್ಘಾಟನೆ‌ ಮಾಡಿ ಶುಭ ಕೋರಿದ ಡಿಸಿಎಂ ಡಿ.ಕೆ ಶಿವಕುಮಾರ್DCM DK Shivakumar : ವಂದನ್ ಎಂ ನಿರ್ಮಾಣದ, ಮಯೂರ್ ಪಟೇಲ್ ಮೊದಲ ನಿರ್ದೇಶನದ ಹಾಗೂ ಮದನ್ ಪಟೇಲ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ತಮಟೆ ಚಿತ್ರದ ಶೋ ರೀಲ್ ಅನ್ನು ಮಾನ್ಯ ಉಪ ಮುಖ್ಯಮಂತ್ರಿಗಳಾದ ಶ್ರೀಡಿ.ಕೆ.ಶಿವಕುಮಾರ್ ಇತ್ತೀಚೆಗೆ ಬಿಡುಗಡೆ ಮಾಡಿದರು. ನಂತರ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಚಿತ್ರತಂಡದ ಸದಸ್ಯರು ತಮಟೆ ಚಿತ್ರದ ಕುರಿತು ಮಾತನಾಡಿದರು.
और पढो »

ಕುಮಾರಸ್ವಾಮಿ ಚದುರಂಗದಾಟದಿಂದ ಚನ್ನಪಟ್ಣಣದಲ್ಲಿ ನಿಖಿಲ್‌ಗೆ ಟಿಕೆಟ್: ಡಿ.ಕೆ.ಸುರೇಶ್ಕುಮಾರಸ್ವಾಮಿ ಚದುರಂಗದಾಟದಿಂದ ಚನ್ನಪಟ್ಣಣದಲ್ಲಿ ನಿಖಿಲ್‌ಗೆ ಟಿಕೆಟ್: ಡಿ.ಕೆ.ಸುರೇಶ್HD Kumaraswamy: ನಿಖಿಲ್ ಅವರಿಗೆ ಚನ್ನಪಟ್ಟಣ ಟಿಕೆಟ್ ಸಿಗುವಂತೆ ಮಾಡಲು ಕುಮಾರಸ್ವಾಮಿ ಅವರು ಚದುರಂಗದಾಟ ಸೃಷ್ಟಿಸಿದರು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿಸಿದರು.
और पढो »

ಸಿ.ಪಿ.ಯೋಗೇಶ್ವರ್‌ ತುಳಿಯಲು ಡಿ.ಕೆ.ಶಿವಕುಮಾರ್‌ ಮಾಸ್ಟರ್ ಪ್ಲಾನ್‌ ಮಾಡಿದ್ದಾರೆ: ಆರ್‌.ಅಶೋಕ್‌ಸಿ.ಪಿ.ಯೋಗೇಶ್ವರ್‌ ತುಳಿಯಲು ಡಿ.ಕೆ.ಶಿವಕುಮಾರ್‌ ಮಾಸ್ಟರ್ ಪ್ಲಾನ್‌ ಮಾಡಿದ್ದಾರೆ: ಆರ್‌.ಅಶೋಕ್‌ಜೆಡಿಎಸ್‌ ನಾಯಕರು ಕಾರ್ಯಕರ್ತರನ್ನು ಒಪ್ಪಿಸಿ ಸಿ.ಪಿ.ಯೋಗೇಶ್ವರ್‌ ಅವರಿಗೆ ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ನೀಡಲು ತಯಾರಾಗಿದ್ದರು. ನಾನು ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಅವರಿಗೆ ಬೆಂಬಲ ನೀಡಿದ್ದೆವು. ಅವರಿಗೆ ಟಿಕೆಟ್‌ ಸಿಗಲು ಎಲ್ಲಾ ಪ್ರಯತ್ನ ಮಾಡಿದ್ದೆವು. ಅವರು ಪಕ್ಷ ತೊರೆಯುವ ಮೂಲಕ ಪಕ್ಷಕ್ಕೆ ದ್ರೋಹ ಮಾಡಿದ್ದಾರೆಂದು ಆರ್‌.ಅಶೋಕ್‌ ಹೇಳಿದ್ದಾರೆ.
और पढो »

ಪ್ರಧಾನಿ ಸಾಧ್ಯವಿಲ್ಲ ಎಂದದ್ದನ್ನು ಸಾಧಿಸುವುದೇ ಕಾಂಗ್ರೆಸ್ ಪಕ್ಷದ ಗುರಿ: ಮಾಜಿ ಸಂಸದ ಡಿ.ಕೆ. ಸುರೇಶ್ಪ್ರಧಾನಿ ಸಾಧ್ಯವಿಲ್ಲ ಎಂದದ್ದನ್ನು ಸಾಧಿಸುವುದೇ ಕಾಂಗ್ರೆಸ್ ಪಕ್ಷದ ಗುರಿ: ಮಾಜಿ ಸಂಸದ ಡಿ.ಕೆ. ಸುರೇಶ್DK Suresh: ಪ್ರಧಾನಮಂತ್ರಿಗಳು ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನು ಈಡೇರಿಸುವುದೇ ಕಾಂಗ್ರೆಸ್ ಗುರಿ. ಕಾಂಗ್ರೆಸ್ ಪಕ್ಷ ಕೊಟ್ಟ ಭರವಸೆಗಳಿಂದ ಯಾವತ್ತೂ ಹಿಂದೆ ಸರಿದಿಲ್ಲ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ತಿಳಿಸಿದರು.
और पढो »

ವಿಜಯ್ ತಾತಾಗೆ ಬೆದರಿಕೆಯೊಡ್ಡಿದ ಆರೋಪ: ಹೆಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆವಿಜಯ್ ತಾತಾಗೆ ಬೆದರಿಕೆಯೊಡ್ಡಿದ ಆರೋಪ: ಹೆಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆHD Kumaraswamy : ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಪ್ರಕರಣ ರದ್ದುಗೊಳಿಸುವಂತೆ ಕೋರಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.
और पढो »



Render Time: 2025-02-15 14:04:58