Anant Ambani s wife Radhika : ಬಿಲಿಯನೇರ್, ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಇತ್ತೀಚೆಗೆ ತಮ್ಮ ಕಿರಿಯ ಪುತ್ರ ಅನಂತ್ ಅವರ ವಿವಾಹವನ್ನು ಅದ್ಧೂರಿಯಾಗಿ ನಡೆಸಿಕೊಟ್ಟರು. ಜುಲೈ 12 ರಂದು ಮುಂಬೈನ ಜಿಯೋ ಕನ್ವೇನ್ಷನ್ ಹಾಲ್‌ನಲ್ಲಿ ಅನಂತ್ ರಾಧಿಕಾ ಮರ್ಚೆಂಟ್ ವಿವಾಹ ನೆರವೇರಿತು.
Radhika Merchant pregnant : ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರ ಕಿರಿಯ ಸೊಸೆ.. ರಾಧಿಕಾ ಮರ್ಚೆಂಟ್ ಗರ್ಭಿಣಿ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಹಿನ್ನಲೆಯಲ್ಲಿ ಸದ್ಯ ಒಂದು ವಿಡಿಯೋ ಸಹ ಅಂತರ್ಜಾಲದಲ್ಲಿ ಸದ್ದು ಮಾಡುತ್ತಿದೆ.. ಅಸಲಿಗೆ ವಿಡಿಯೋದಲ್ಲಿ ಏನಿದೆ..? ಬನ್ನಿ ನೋಡೋಣ..ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರ ಕಿರಿಯ ಸೊಸೆ ರಾಧಿಕಾ ಮರ್ಚೆಂಟ್Weight Loss: ಬೆಲ್ಲಿ ಫ್ಯಾಟ್ ಬೆಣ್ಣೆಯಂತೆ ಕರಗಿಸಲು ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಈ 5 ಪಾನೀಯ ಸೇವಿಸಿಪಪ್ಪಾಯಿ ಸಿಪ್ಪೆ ಈ ಪುಡಿಯಲ್ಲಿ ಬೆರೆಸಿ ಬಿಳಿ ಕೂದಲಿಗೆ ಹಚ್ಚಿ..
ಇದೇ ವೇಳೆ ಮುಖೇಶ್ ಅಂಬಾನಿ ಕುಟುಂಬ ಅಂಟಿಲಿಯಾ ನಿವಾಸದಲ್ಲಿ ಅದ್ಧೂರಿಯಾಗಿ ಗಣೇಶ್ ಆಚರಣೆ ನಡೆಸಿತು. ವಿನಾಯಕ ಚತುರ್ಥಿಗೆ ಬಾಲಿವುಡ್‌ನ ಹಲವು ಮಂದಿ ಆಗಮಿಸಿದ್ದರು. ಈ ಮಧ್ಯ ಅನಂತ್ ಪತ್ನಿ ರಾಧಿಕಾ ಮರ್ಚೆಂಟ್ ಗರ್ಭಿಣಿ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಅನಂತ್ ಅಂಬಾನಿಯನ್ನು ಮದುವೆಯಾದ ನಂತರ ರಾಧಿಕಾ ಮರ್ಚೆಂಟ್‌ಗೆ ಇದು ಮೊದಲ ವಿನಾಯಕ ಚತುರ್ಥಿ. ಇಡೀ ಕುಟುಂಬ ಈ ಹಬ್ಬವನ್ನು ಸಂಭ್ರಮದಿಂದ ಆಚರಿಸಿತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಟೆಸ್ಟ್ ಕ್ರಿಕೆಟ್ʼನಲ್ಲಿ ಮೊಟ್ಟಮೊದಲ ಶತಕ ಬಾರಿಸಿದ ಭಾರತದ ಕ್ರಿಕೆಟಿಗ ಯಾರು ಗೊತ್ತಾ? ಇವರನ್ನು ಭಾರತೀಯ ಕ್ರಿಕೆಟ್ ಪಿತಾಮಹ ಅಂತಲೂ ಕರಿತಾರೆಇಂದಿಗೂ ಈ ಸಿನಿಮಾದ ದಾಖಲೆಯನ್ನ ಮುರಿಯಲು ಯಾರಿಂದಲೂ ಸಾಧ್ಯವಾಗಲಿಲ್ಲ..! 7,320 ಕೋಟಿ ರೂ. ಗಳಿಕೆ'ನೀನಿಲ್ಲದಿದ್ದರೆ ಮಾಧುರಿಯನ್ನು ಮದುವೆಯಾಗುತ್ತಿದ್ದೆ...
Radhika Merchant Mukesh Ambani Nita Ambani Anant Ambani Wife Radhika Merchant Pregnant Radhika Merchant Pregnant Video ರಾಧಿಕಾ ಮರ್ಚಂಟ್ ಗರ್ಭಿಣಿ ಅನಂತ್ ಅಂಬಾನಿ ಮುಖೇಶ್ ಅಂಬಾನಿ ಮುಕೇಶ್ ಅಂಬಾನಿ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಮುಟ್ಟಿದರೆ ಸಾಕು ದೊಪ್ಪನೆ ನೆಲಕ್ಕುರುಳಿ ಸತ್ತಂತೆ ನಟಿಸುವ ಹಾವು !ನಟ ಭಯಂಕರ ಸರ್ಪದ ವಿಡಿಯೋ ಇಲ್ಲಿದೆಮುಟ್ಟಿದೊಡನೆ ನಗುವ ಹಾವಿನ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ಇದೀಗ ಮುಟ್ಟಿದೊಡನೆ ಸತ್ತು ಬಿದ್ದಂತೆ ನಟಿಸುವ ಹಾವಿನ ವಿಡಿಯೋ ವೈರಲ್ ಆಗುತ್ತಿದೆ.
और पढो »
Viral: ಸೊಸೆಯ ಮೇಲೆ ಪ್ರೀತಿ: ಗಂಡನ ಬಿಟ್ಟು ಮಗನ ಮಡದಿಯನ್ನು ಮದುವೆಯಾದ ಅತ್ತೆ?!ವಿಡಿಯೋ ಫುಲ್ ವೈರಲ್middle aged woman marries niece: ಸಾಮಾನ್ಯವಾಗಿ ಅತ್ತೆ ಸೊಸೆಯೆಂದರೆ ಜಗಲ ಮನಸ್ತಾಪ ಇದ್ದೇ ಇರುತ್ತದೆ. ಅತ್ತೆ ಸೊಸೆಯಂದಿರ ಜಗಲ ಬಿಡಿಸೋಕೆ ಆಗದೆ ಮನೆಯಲ್ಲಿನ ಗಂಡಸರೊಂತೂ ಸುಸ್ತಾಗೊ ಹೋಗುತ್ತಾರೆ. ಆದರೆ ಇಲ್ಲೊಬ್ಬ ಅತ್ತೆ ಸೊಸೆ ಪ್ರೀತಿಸಿ ಮದುವೆಯಾಗಿದ್ದಾರೆ.
और पढो »
ನಾಗರಹಾವಿನ ತಲೆ ಸೀಳಿ ಕಡು ನೀಲಿ ಬಣ್ಣದ ನಾಗಮಣಿ ಹೊರ ತೆಗೆದ ವ್ಯಕ್ತಿ ! ಇಲ್ಲಿದೆ ನೋಡಿ ವಿಡಿಯೋSnake Nagamani Video :ವ್ಯಕ್ತಿಯೊಬ್ಬ ನಾಗರಹಾವಿನ ತಲೆಯನ್ನು ಸೀಳಿ ನಾಗಮಣಿ ಹೊರ ತೆಗೆಯುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
और पढो »
ಕೆಸರಿನಲ್ಲಿ ಅಡಗಿದ ದೈತ್ಯ ಹೆಬ್ಬಾವು ! ಹೊರಗೆ ಎಳೆದ ಯುವತಿ ಮೇಲೆ ದಾಳಿ ಮಾಡಿದ ಸರ್ಪ... ಬೆಚ್ಚಿಬೀಳಿಸುವ ವಿಡಿಯೋ ನೋಡಿGiant python Video : ದೈತ್ಯ ಹಾವನ್ನು ಯುವತಿಯೊಬ್ಬಳು ಹೊಲದ ಕೆಸರಿನಿಂದ ಎಳೆಯುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
और पढो »
ಕ್ರಿಕೆಟ್ ಗೆ ಒಬ್ಬನೇ ವಿರಾಟ್!ಟ್ಯಾಲೆಂಟ್ ಷೋ ಮಾಡುವುದಕ್ಕೂ ಲೆಜೆಂಡ್ ಆಗುವುದಕ್ಕೂ ವ್ಯತ್ಯಾಸ ಇದೆ !ಗಿಲ್ ಬಗ್ಗೆ ಕೊಹ್ಲಿ ಹೇಳಿರುವ ಮಾತು ವೈರಲ್Virat Kohli Video :ವಿರಾಟ್ ಕೊಹ್ಲಿ ಶುಭಮನ್ ಗಿಲ್ ಬಗ್ಗೆ ಬಹಳ ಖಾರವಾಗಿ ಮಾತನಾಡಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.
और पढो »
ತನ್ನ ಮನೆಯ ಗೋಡೆಯ ಮೇಲೆ ಧೋನಿಯ 7 ನೇ ಸಂಖ್ಯೆಯ ಜೆರ್ಸಿಯನ್ನು ಹಾಕಿದ್ದಾರಂತೆ ರೊನಾಲ್ಡೊ..! ಫುಲ್ ವೈರಲ್ ಆಯ್ತು ಫೋಟೊCristiano Ronaldo Viral Video: ಜಾಗತಿಕ ಫುಟ್ಬಾಲ್ ಐಕಾನ್ ಕ್ರಿಸ್ಟಿಯಾನೋ ರೊನಾಲ್ಡೊ ಆಗಸ್ಟ್ 15 ರಂದು X ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ ವಿಡಿಯೋ ಹಂಚಿಕೊಂಡ ಕೆಲವೇ ನಿಮಿಶಗಳಲ್ಲಿ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
और पढो »