Famous Tv Actress: ಮೂರು ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನಟಿ ದಿವ್ಯಾ ಅಗರ್ವಾಲ್ ಇತ್ತೀಚೆಗೆ ಹನಿಮೂನ್‌ನಿಂದ ವಾಪಸಾಗಿದ್ದಾರೆ.. ಆದರೆ ಇದೀಗ ಈಕೆ ತಮ್ಮ ಎಲ್ಲ ಮದುವೆ ಪೋಟೋಗಳನ್ನು ಸೋಷಿಯಲ್ ಮಿಡಿಯಾದಿಂದ ತೆಗೆದು ಹಾಕಿದ್ದಾರೆ..
ಬಿಗ್ ಬಾಸ್ OTT ಸೀಸನ್ 1 ವಿನ್ನರ್ ದಿವ್ಯಾ ಅಗರ್ವಾಲ್ ಮೂರು ತಿಂಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಕಾರವ್ಯಾನ್‌ಗೆ ಕರೆದು ಅದನ್ನು ತೋರಿಸಿದರು.. ಆಗ ಯಾರೂ ಇರಲಿಲ್ಲ.! ಶಾಕಿಂಗ್ ವಿಚಾರ ಬಿಚ್ಚಿಟ್ಟ ನಟಿ ಕಾಜಲ್‌ರಣವೀರ್ ಸಿಂಗ್ ಪ್ಯಾಂಟ್ ಹಾಕದೆ ನನ್ನ ಪಕ್ಕದಲ್ಲಿ ಕುಳಿತು... ನಟಿ ಪರಿಣಿತಿ ಚೋಪ್ರಾ ಸೆನ್ಸೇಷನಲ್ ಕಾಮೆಂಟ್ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ತಂದೆ ಯಾರು ಗೊತ್ತಾ? ಇವರು ದೇಶದ ಪ್ರಖ್ಯಾತ ಕವಿ ಮತ್ತು ಬರಹಗಾರ Divya Agarwal : ಬಿಗ್ ಬಾಸ್ OTT ಸೀಸನ್ 1 ವಿನ್ನರ್ ದಿವ್ಯಾ ಅಗರ್ವಾಲ್ ಮೂರು ತಿಂಗಳ ಹಿಂದೆಯಷ್ಟೇ ಗೆಳೆಯ ಅಪುರ ಪಡಗಾಂವ್ಕರ್ ಅವರನ್ನು ವಿವಾಹವಾದರು.
ಶಾಲೆ ಫೀ ಕಟ್ಟಲು ಹಣವಿರದೇ ಪರದಾಡಿದ್ದ ಈ ಬಾಲಕಿ.. ಇಂದು 800 ಕೋಟಿ ಅರಮನೆಯಲ್ಲಿ ವಾಸಿಸುವ ಸ್ಟಾರ್ ನಟಿ! ಬಾಲಿವುಡ್ ಆಳುತ್ತಿರುವ ಬೆಡಗಿ ಯಾರು ಗೊತ್ತೇ? ಇದೆಲ್ಲದರ ಮಧ್ಯೆ ಎರಡು ದಿನಗಳ ಹಿಂದೆ ದಿವ್ಯಾ ಅಗರ್ವಾಲ್ ತನ್ನ ಪತಿಯೊಂದಿಗೆ ಕಾಣಿಸಿಕೊಂಡಿರು.. ಸಿಂಧೂರ ಧರಿಸಿ ಕ್ಯಾಮರಾ ಕಣ್ಣಿಗೆ ಬಿದ್ದ ನಟಿಗೆ ಮದುವೆ ನಂತರದ ಫೀಲ್ ಹೇಗಿದೆ ಎಂದು ಕೇಳಿದಾಗ"ತುಂಬಾ ಚೆನ್ನಾಗಿದೆ" ಎಂದು ಹೇಳಿದ್ದಾರೆ.. ಆದರೆ ಸದ್ಯ ಹರಿದಾಡುತ್ತಿರುವ ಡಿವೋರ್ಸ್ ಸುದ್ದಿಯಲ್ಲಿ ಎಷ್ಟು ಸತ್ಯಾಂಶವಿದೆ ಎನ್ನುವುದು ತಿಳಿದಿಲ್ಲ..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...“ನಾನೇ ಖುದ್ದಾಗಿ SIT ಮುಂದೆ ಹಾಜರಾಗುತ್ತೇನೆ”- ಪರಾರಿಯಾಗಿದ್ದ ಪ್ರಜ್ವಲ್ ರೇವಣ್ಣನಿಂದ ವಿಡಿಯೋ ರಿಲೀಸ್ರೇವ್ ಪಾರ್ಟಿಯಲ್ಲಿ ಸೆಕ್ಸ್, ಡ್ರಗ್ಸ್ ಅಷ್ಟೇ ಅಲ್ಲ, ಚುನಾವಣೆ, ಐಪಿಎಲ್‌ನಲ್ಲಿ ಯಾರ್ ಗೆಲ್ತಾರೆ ಅಂತಾ ಬೆಟ್ಟಿಂಗ್..
ದಿವ್ಯಾ ಅಗರ್ವಾಲ್ ಟಿವಿ ನಟಿ ಬಿಗ್‌ಬಾಸ್ ವಿನ್ನರ್ ವಿಚ್ಚೇದನ Divya Agarwal Divorce Tv Actress Entertainment News Marriage Divorce Divya Agarwal News Divya Agarwal Latest News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Shrirasthu shubhamasthu serial: ಶ್ರೀರಸ್ತು ಶುಭಮಸ್ತು ಅವಿ ನಿಜಕ್ಕೂ ಯಾರು ಗೊತ್ತಾ? ಇವರ ಹಿನ್ನಲೆ ಕೇಳಿದ್ರೆ ಶಾಕ್ ಆಗ್ತೀರಾ!!Shrirasthu shubhamasthu serial Avinash: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರವಾಹಿಗಳ ಪೈಕಿ ಶ್ರೀರಸ್ತು ಶುಭಮಸ್ತು ಸಹ ಒಂದು.. ಈ ಸಿರೀಯಲ್‌ನಲ್ಲಿ ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಸುಧಾರಾಣಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ..
और पढो »
Actress Madhubala: ನೆನಪಿದ್ದಾರಾ ರವಿಚಂದ್ರನ್ ʼಅಣ್ಣಯ್ಯʼಸಿನಿಮಾ ನಟಿ; ಈಕೆ ಮದುವೆಯಾಗಿದ್ದು ಯಾರನ್ನ ಗೊತ್ತಾ?ಹಲವಾರು ಹಿಟ್ ಸಿನಿಮಾಗಳಲ್ಲಿ ನಟಿಸಿದ ಬಳಿಕ ಈ ನಟಿ ಇದ್ದಕ್ಕಿದ್ದ ಹಾಗೇ ಸಿನಿಮಾರಂಗವನ್ನು ತೊರೆದರು. ಮದುವೆಯಾದ ಬಳಿಕ ಈ ನಟಿಗೆ ಸಂಕಷ್ಟಗಳ ಸರಮಾಲೆ ಎದುರಾದವು. ಈ ನಟಿಯ ಪತಿ ಯಾರು? ಇದ್ದಕ್ಕಿದ್ದ ಹಾಗೇ ಈ ನಟಿ ಸಿನಿಮಾ ರಂಗದಿಂದ ದೂರ ಉಳಿದಿದ್ದೇಕೆ? ಈ ನಟಿಯ ಬಗ್ಗೆ ಮತ್ತಷ್ಟು ಇಂಟೆರೆಸ್ಟಿಂಗ್ ಮಾಹಿತಿ ಇಲ್ಲಿದೆ ನೋಡಿ.
और पढो »
Actress Meera : 42ನೇ ವಯಸ್ಸಿನಲ್ಲಿ 3ನೇ ಮದುವೆಯಾದ ಖ್ಯಾತ ನಟಿ !Actress Meera Marriage : ಮಲಯಾಳಂ ಚಿತ್ರರಂಗದ ಜನಪ್ರಿಯ ನಟಿ ಮೀರಾ 3ನೇ ಮದುವೆಯಾಗಿದ್ದಾರೆ ಎನ್ನಲಾಗ್ತಿದೆ.
और पढो »
South Actress: 64ನೇ ವಯಸ್ಸಿನಲ್ಲಿ ಶ್ರೀಮಂತ ಉದ್ಯಮಿ ಜೊತೆ 3ನೇ ಮದುವೆಯಾದ ಖ್ಯಾತ ನಟಿ !South Actress Jayasudha: ಬಹುಭಾಷಾ ನಟಿ ಜಯಸುಧಾ ಕನ್ನಡ ಸಿನಿಪ್ರಿಯರಿಗೂ ಚಿರಪರಿಚಿತರು. ತೆಲುಗಿನ ಜನಪ್ರಿಯ ನಟಿ ಜಯಸುಧಾ ಒಂದು ಕಾಲದ ಸ್ಟಾರ್ ಹೀರೋಯಿನ್.
और पढो »
Rishabh Pant ಜೊತೆ ವಿವಾಹದ ಕುರಿತು ಈ ಖ್ಯಾತ ಬಾಲಿವುಡ್ ನಟಿ ಹೇಳಿದ್ದೇನು?Urvashi Rautela On Marriage With Rishabh Pant: ಬಾಲಿವುಡ್ ನಟಿ ಊರ್ವಶಿ ರೌಟೇಲಾ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಅವರ ಜೊತೆಗೆ ವಿವಾಹದ ಕುರಿತಾದ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಊರ್ವಶಿ ಮತ್ತು ರಿಷಬ್ ಪಂತ್ ಈ ಹಿಂದೆ ಪರಸ್ಪರರಿಗೆ ಸಂಬಂಧಿಸಿದಂತೆ ಸಾಕಷ್ಟು ಸುದ್ದಿಯಲ್ಲಿದ್ದರು ಎಂಬುದು ಇಲ್ಲಿ ಉಲ್ಲೇಖನೀಯ.
और पढो »
ಕಂಗನಾ ನಟನೆಯ ಬಹುನಿರೀಕ್ಷಿತ ಎಮರ್ಜೆನ್ಸಿ ಸಿನಿಮಾ ರಿಲೀಸ್ ಡೇಟ್ ಪೋಸ್ಟ್ ಫೋನ್Emergency : ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರಕ್ಕೆ ಕಂಗನಾ ಬಿಜೆಪಿ ಅಭ್ಯರ್ಥಿಯಾಗಿದ್ದು, ಈ ಹಿನ್ನೆಲೆ ನಟಿ ಕಂಗನಾ ಪ್ರಚಾರದಲ್ಲಿ ನಿರತರಾಗಿದ್ದಾರೆ.
और पढो »