ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದ ಈ ನಟಿ, ಟೈಗರ್​ ಶ್ರಾಫ್​ ಜೊತೆ ಲಿಫ್ಟ್​ ನಲ್ಲಿ ಸಿಕ್ಕಿಬಿದ್ದಿದ್ದರು..!

Neha Dhupia समाचार

ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದ ಈ ನಟಿ, ಟೈಗರ್​ ಶ್ರಾಫ್​ ಜೊತೆ ಲಿಫ್ಟ್​ ನಲ್ಲಿ ಸಿಕ್ಕಿಬಿದ್ದಿದ್ದರು..!
No Filter NehaTiger ShroffBade Miyan Chote Miyan
  • 📰 Zee News
  • ⏱ Reading Time:
  • 23 sec. here
  • 10 min. at publisher
  • 📊 Quality Score:
  • News: 41%
  • Publisher: 63%

Neha dhupia Tiger shroff : ನಟಿ ನೇಹಾ ಧೂಪಿಯಾ ಬಿಟೌನ್‌ ಜನಪ್ರಿಯ ನಟಿಯರಲ್ಲಿ ಒಬ್ಬರು. ಇತ್ತೀಚಿಗೆ ನಟಿ ತಾವು ಮದುವೆಗೂ ಮುನ್ನ ಗರ್ಭಿಣಿಯಾಗಿದ್ದ ವಿಚಾರವನ್ನು ಬಿಚ್ಚಿಟ್ಟಿದ್ದರು. ಅದಕ್ಕಾಗಿಯೇ ತಾವು ತರಾತುರಿಯಲ್ಲಿ ಮದುವೆಯಾಗಿದ್ದಾಗಿ ತಿಳಿಸಿದ್ದಾರೆ.. ಇದೀಗ ಟೈಗರ್‌ ಕುರಿತು ಇಂಟ್ರಸ್ಟಿಂಗ್‌ ವಿಚಾರವೊಂದನ್ನು ನಟಿ ಬಹಿರಂಗಪಡಿಸಿದ್ದಾರೆ.

Neha Dhupia :ಬಿಟೌನ್‌ ನಟಿ ನೇಹಾ ಮದುವೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದಾಗ ಎಲ್ಲರಿಗೂ ಆಶ್ಚರ್ಯವಾಗಿತ್ತು. ಇದಾದ ಕೆಲವೇ ದಿನಗಳಲ್ಲಿ ನೇಹಾ ತಾನು ಗರ್ಭಿಣಿಯಾಗಿದ್ದಾಗಿ ಪೋಸ್ಟ್ ಹಾಕಿ ಎಲ್ಲರಿಗೂ ಶಾಕ್‌ ನೀಡಿದ್ದರು. ಅರೇ.. ಮದುವೆಯಾಗಿ ತಿಂಗಳಾಗಿಲ್ಲ ಅದೇಗೆ ಇವರು ಗರ್ಭಿಣಿಯಾದ್ರು ಅಂತ ಎಲ್ಲರೂ ಕನ್ಫೂಸ್‌ ಆಗಿದ್ರು.ನಟಿ ತಾವು ಮದುವೆಗೂ ಮುನ್ನ ಗರ್ಭಿಣಿಯಾಗಿದ್ದ ವಿಚಾರವನ್ನು ಬಿಚ್ಚಿಟ್ಟಿದ್ದರು.ನಿಂಬೆ ರಸವನ್ನು ಇದರ ಜೊತೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಸಾಕು..

ಹೌದು.. ಬಾಲಿವುಡ್‌ ಸ್ಟಾರ್‌ ನಟಿಯರಲ್ಲಿ ನೇಹಾ ಕೂಡ ಒಬ್ಬರು. ನೇಹಾ ಧೂಪಿಯಾ ಮೇ 10, 2018 ರಂದು ಸಿಖ್ ಸಂಪ್ರದಾಯದ ಪ್ರಕಾರ ಮದುವೆಯಾದರೂ. ಸಡನ್ನಾಗಿ ಮದುವೆಯಾದ ನಟಿ ವಿಚಾರ ಬಾಲಿವುಡ್ ಅಲ್ಲದೆ, ಇಡಿ ಭಾರತೀಯ ಸಿನಿರಂಗವನ್ನೇ ಬೆಚ್ಚಿ ಬೀಳಿಸಿತ್ತು. ನೇಹಾ ಮದುವೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದಾಗ ಎಲ್ಲರಿಗೂ ಆಶ್ಚರ್ಯವಾಗಿತ್ತು. ಇದಾದ ಕೆಲವೇ ದಿನಗಳಲ್ಲಿ ನೇಹಾ ತಾನು ಗರ್ಭಿಣಿಯಾಗಿದ್ದಾಗಿ ಪೋಸ್ಟ್ ಹಾಕಿ ಎಲ್ಲರಿಗೂ ಶಾಕ್‌ ನೀಡಿದ್ದರು. ಅರೇ.. ಮದುವೆಯಾಗಿ ತಿಂಗಳಾಗಿಲ್ಲ ಅದೇಗೆ ಇವರು ಗರ್ಭಿಣಿಯಾದ್ರು ಅಂತ ಎಲ್ಲರೂ ಕನ್ಫೂಸ್‌ ಆಗಿದ್ರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

No Filter Neha Tiger Shroff Bade Miyan Chote Miyan Neha Dhupia Husband Neha Dhupia Tiger Neha Dhupia Husband Name ನೇಹಾ ಧೂಪಿಯಾ ಬಾಲಿವುಡ್‌ ನಟಿ ನೇಹಾ ಧೂಪಿಯಾ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Aarathi: ಈ ಮಿನಿಸ್ಟರ್ ಜೊತೆ ಮದುವೆ ಆಗಲು ಪುಟ್ಟಣ್ಣ ಕಣಗಾಲ್‌ಗೆ ಕೈ ಕೊಟ್ಟರಾ ನಟಿ ಆರತಿ!?Aarathi: ಈ ಮಿನಿಸ್ಟರ್ ಜೊತೆ ಮದುವೆ ಆಗಲು ಪುಟ್ಟಣ್ಣ ಕಣಗಾಲ್‌ಗೆ ಕೈ ಕೊಟ್ಟರಾ ನಟಿ ಆರತಿ!?Actress Aarathi Love Story: ನಟಿ ಆರತಿ ರಾಮಕೃಷ್ಣ ಹೆಗಡೆ ಸಂಪುಟದಲ್ಲಿದ್ದ ಸಚಿವರನ್ನು ಮದುವೆಯಾಗಲು ಪುಟ್ಟಣ್ಣ ಕಣಗಾಲ್‌ ಅವರಿಂದ ದೂರವಾದರು ಎಂದು ಹೇಳಲಾಗುತ್ತದೆ.
और पढो »

ಕ್ರಿಮಿನಲ್ ಲಾಯರ್ ಆಗಬೇಕಿದ್ದ ಈಕೆ ಇಂದು ಫೇಮಸ್‌ ನಟಿ.. ಸ್ಟಾರ್ ನಟನ ಎರಡನೇ ಪತ್ನಿ, ಇಬ್ಬರು ಮಕ್ಕಳ ತಾಯಿ.. 485 ಕೋಟಿಗೆ ಒಡತಿ ಈ ಬ್ಯೂಟಿ!ಕ್ರಿಮಿನಲ್ ಲಾಯರ್ ಆಗಬೇಕಿದ್ದ ಈಕೆ ಇಂದು ಫೇಮಸ್‌ ನಟಿ.. ಸ್ಟಾರ್ ನಟನ ಎರಡನೇ ಪತ್ನಿ, ಇಬ್ಬರು ಮಕ್ಕಳ ತಾಯಿ.. 485 ಕೋಟಿಗೆ ಒಡತಿ ಈ ಬ್ಯೂಟಿ!Kareena Kapoor: ಬಾಲಿವುಡ್‌ನ ಈ ಫೇಮಸ್‌ ನಟಿ ಕ್ರಿಮಿನಲ್ ಲಾಯರ್ ಆಗುವ ಗುರಿ ಹೊಂದಿದ್ದರು.
और पढो »

Bollywood ಎಲ್ಲಕ್ಕಿಂತ ಅಸುರಕ್ಷಿತವಾಗಿದೆ, ಹುಡುಗಿಯರ ಜೊತೆ ಬಿಟೌನ್ ನಲ್ಲಿ.... ಅಂತಾ ಈ ಖ್ಯಾತ ನಟಿ ಹೇಳಿದ್ಯಾಕೆ?Bollywood ಎಲ್ಲಕ್ಕಿಂತ ಅಸುರಕ್ಷಿತವಾಗಿದೆ, ಹುಡುಗಿಯರ ಜೊತೆ ಬಿಟೌನ್ ನಲ್ಲಿ.... ಅಂತಾ ಈ ಖ್ಯಾತ ನಟಿ ಹೇಳಿದ್ಯಾಕೆ?Bollowood Actress Preeti Zinta On Bollywood: ಬಾಲಿವುಡ್ ನಟಿ ಪ್ರೀತಿ ಜಿಂಟಾ ಚಿತ್ರರಂಗದ ಟಾಪ್ ನಟಿಯರಲ್ಲಿ ಒಬ್ಬರು. ತಮ್ಮ ವೃತ್ತಿ ಜೀವನದಲ್ಲಿ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ನಟಿ ಈಗ ಚಲನಚಿತ್ರಗಳಲ್ಲಿ ಕಡಿಮೆ ಸಕ್ರಿಯವಾಗಿದ್ದರೂ, ಅವರು ತಮ್ಮ ಹೇಳಿಕೆಗಳಿಂದ ಪ್ರತಿದಿನ ಮುಖ್ಯಾಂಶಗಳಲ್ಲಿ ಉಳಿಯುತ್ತಾರೆ.
और पढो »

Rashmika Mandanna: ಬ್ಲ್ಯಾಕ್‌ ಬಾಡಿಕಾನ್‌ ಗೌನ್‌ನಲ್ಲಿ ನ್ಯಾಷನಲ್‌ ಕ್ರಶ್‌ ಫೋಟೋಶೂಟ್!‌Rashmika Mandanna: ಬ್ಲ್ಯಾಕ್‌ ಬಾಡಿಕಾನ್‌ ಗೌನ್‌ನಲ್ಲಿ ನ್ಯಾಷನಲ್‌ ಕ್ರಶ್‌ ಫೋಟೋಶೂಟ್!‌ನಟಿ ರಶ್ಮಿಕಾ ಹೊಸ ಫೋಟೊಶೂಟ್‌ನ ಪಿಕ್ಸ್‌ಗಳನ್ನು ಸೋಶಿಯಲ್‌ ಮಿಡಿಯಾದಲ್ಲಿ ಶೇರ್‌ ಮಾಡಿದ್ದು, ಇದೀಗ ಈ ಫೋಟೊಗಳು ವೈರಲ್‌ ಆಗಿದೆ. ಫ್ಯಾನ್ಸ್‌ ಮೆಚ್ಚುಗೆಯನ್ನು ಸೂಚಿಸಿದ್ದಾರೆ.[node:summary]
और पढो »

Bollywood Actress: 800 ಕೋಟಿ ಆಸ್ತಿಯ ಒಡತಿಯಾದರು ಈಕೆಗಿರೋದು ಒಬ್ಬಳೆ ಮಗಳು: ಈ ನಟಿ ಯಾರು ಗೊತ್ತೇ?Bollywood Actress: 800 ಕೋಟಿ ಆಸ್ತಿಯ ಒಡತಿಯಾದರು ಈಕೆಗಿರೋದು ಒಬ್ಬಳೆ ಮಗಳು: ಈ ನಟಿ ಯಾರು ಗೊತ್ತೇ?ನಟಿ ಐಶ್ವರ್ಯ ರೈ ನೀಲಿ ಕಣ್ಣುಗಳು ಮತ್ತು ಆಕರ್ಷಕ ಮುಖದೊಂದಿದೆ ಎಲ್ಲಾ ವಿಶ್ವಸುಂದರಿಯರ ಮಧ್ಯೆ ಬಹಳ ವಿಭಿನ್ನವಾಗಿ ಕಾಣಿಸುತ್ತಾರೆ.[node:summary]
और पढो »

Job Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿJob Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
और पढो »



Render Time: 2025-02-16 02:44:23