ಮನೆಯಲ್ಲಿ ಜೇಡರ ಬಲೆ ಇದ್ದರೆ ಶುಭವೋ... ಅಶುಭವೋ..? ವಾಸ್ತು ಶಾಸ್ತ್ರ ಏನ್‌ ಹೇಳುತ್ತೆ ಗೊತ್ತೆ?

Vastu Shastra समाचार

ಮನೆಯಲ್ಲಿ ಜೇಡರ ಬಲೆ ಇದ್ದರೆ ಶುಭವೋ... ಅಶುಭವೋ..? ವಾಸ್ತು ಶಾಸ್ತ್ರ ಏನ್‌ ಹೇಳುತ್ತೆ ಗೊತ್ತೆ?
Vastu Shastra For HomeVastu Shastra SpiderVastu Tips
  • 📰 Zee News
  • ⏱ Reading Time:
  • 32 sec. here
  • 27 min. at publisher
  • 📊 Quality Score:
  • News: 103%
  • Publisher: 63%

Spider web in house meaning : ಮನೆಯಲ್ಲಿ ಪಕ್ಷಿಗಳು ಗೂಡನ್ನು ಕಟ್ಟುತ್ತವೆ. ಕೆಲವೊಂದಿಷ್ಟು ಜನ ಇದರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ. ಆದರೆ, ಕೆಲವೊಂದಿಷ್ಟು ಪಕ್ಷಿಗಳು ಮನೆಯಲ್ಲಿ ವಾಸಿದರೆ ಮಂಗಳಕರವೆಂದು ಪರಿಗಣಿಸಲಾಗುವುದಿಲ್ಲ. ಅಲ್ಲದೆ ಜೇಡರ ಹುಳು ಮನೆಯಲ್ಲಿ ಬಲೆ ಕಟ್ಟಿದರೆ ಅದು ಒಳ್ಳೆಯದಾ ಅಥವಾ ಕೆಟ್ಟದ್ದಾ..

? ಎನ್ನುವ ಸಂಶಗಳು ಸಹ ಹಲವರ ತಲೆಯಲ್ಲಿವೆ..ಜೇಡರ ಬಲೆಗಳನ್ನು ಹೆಚ್ಚು ದಿನಗಳವರೆಗೆ ಇರಲು ಬಿಡಬಾರದು.Sachin Tendulkar: ಪ್ರತಿ ತಿಂಗಳೂ ಲಕ್ಷಗಟ್ಟಲೇ ಆದಾಯ.. ಸಚಿನ್ ತೆಂಡೂಲ್ಕರ್ ಎಷ್ಟು ಸಾವಿರ ಕೋಟಿ ಆಸ್ತಿಗೆ ಒಡೆಯ ಗೊತ್ತಾ?ಮಜ್ಜಿಗೆ ಜೊತೆ ಇದನ್ನು ಬೆರೆಸಿ ಕುಡಿದರೆ ಯುರಿಕ್ ಆಸಿಡ್ ಕರಗಿ ನೀರಾಗುತ್ತದೆ..

ಇದಲ್ಲದೆ, ಮನೆಯಲ್ಲಿ ಜೇಡರ ಬಲೆ ಇದ್ದರೆ ನೀವು ಹಣದ ಕೊರತೆಯನ್ನು ಎದುರಿಸಬೇಕಾಗಬಹುದು. ಕೆಲಸದಲ್ಲಿ ಅಡೆತಡೆಗಳು ಉಂಟಾಗಲಿವೆ. ಕುಟುಂಬ ಸದಸ್ಯರೊಂದಿಗೆ ಹತಾಶೆ ಮತ್ತು ನಕಾರಾತ್ಮಕತೆ ಹೆಚ್ಚಾಗುತ್ತದೆ. ಒಟ್ಟಾರೆಯಾಗಿ ಮನೆಯಲ್ಲಿರುವ ಜೇಡರ ಬಲೆ ಋಣಾತ್ಮಕ ಪರಿಣಾಮಗಳನ್ನು ಬೀರುತ್ತವೆ.ವಾಸ್ತು ನಿಯಮಗಳ ಪ್ರಕಾರ, ಮಲಗುವ ಕೋಣೆಯಲ್ಲಿ ಜೇಡನ ಬಲೆ ಇದ್ದರೆ, ಕುಟುಂಬದಲ್ಲಿ ಅಶಾಂತಿ ಉಂಟಾಗುತ್ತದೆ. ಪತಿ ಪತ್ನಿಯರ ನಡುವೆ ಕಲಹಗಳು ಉದ್ಬವಿಸಬಹುದು. ವೈವಾಹಿಕ ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಮನೆಯ ಮೂಲೆಗಳಲ್ಲಿ ಜೇಡರ ಬಲೆ ಇದ್ರೆ, ಕುಟುಂಬ ಸದಸ್ಯರು ಆರ್ಥಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತವೆ.

ವೃಷಭದಲ್ಲಿ ಗುರು ಅಸ್ತ.. ಈ 3 ರಾಶಿಗಳ ಗೋಲ್ಡನ್‌ ಟೈಮ್ ಶುರು, ಸಂಪತ್ತಿನ ಸುರಿಮಳೆ.. ಲಕ್ ಜೊತೆ ಲೈಫೂ ಚೇಂಜ್..‌ ಸೋಲೆಂಬುದೇ ಇಲ್ಲ!

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Vastu Shastra For Home Vastu Shastra Spider Vastu Tips Vastu Vastu Tips For Home Vastu Shastra Rules Vastu Shastra Ke Anusar Vastu Shastra For House Vastu For Home Learn Vastu Vastu Tips In Hindi Vaastu Shastra Vastu Sastra Vastu For Kitchen Vastu Shastra Tips Home Vastu Shastra Astro Vastu Learn Vastu Shastra Vasthu Shastra Vastu Shastra Course Vastu Basics Vaastu Shastra Movie Vastu Tips For Bedroom Vastu Shastra For Flats Vastu Shastra Training

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಈ ಎಲೆ ಎಲ್ಲೇ ಸಿಕ್ಕರೂ ಬಿಡಬೇಡಿ: ಇದನೊಮ್ಮೆ ಜಗಿದರೆ ಸಾಕು ಚಿಟಿಕೆಯಲ್ಲಿ ಫುಲ್ ಕಂಟ್ರೋಲ್ ಆಗುತ್ತೆ ಬ್ಲಡ್ ಶುಗರ್!ಈ ಎಲೆ ಎಲ್ಲೇ ಸಿಕ್ಕರೂ ಬಿಡಬೇಡಿ: ಇದನೊಮ್ಮೆ ಜಗಿದರೆ ಸಾಕು ಚಿಟಿಕೆಯಲ್ಲಿ ಫುಲ್ ಕಂಟ್ರೋಲ್ ಆಗುತ್ತೆ ಬ್ಲಡ್ ಶುಗರ್!Leaves for diabetes: ಮಧುಮೇಹವು ಗಂಭೀರ ಕಾಯಿಲೆಯಾಗಿದ್ದು, ಇದಕ್ಕೆ ಶಾಶ್ವತ ಚಿಕಿತ್ಸೆ ಇಲ್ಲ. ಇದರರ್ಥ ಯಾರಿಗಾದರೂ ಮಧುಮೇಹ ಇದ್ದರೆ, ಜೀವನ ಪರ್ಯಂತ ಅದನ್ನು ಅನುಭವಿಸಲೇಬೇಕು.
और पढो »

ಮೋದಿ ಪ್ರಧಾನಿಯಾಗಿ ಇಷ್ಟು ಕೆಳಮಟ್ಟದಲ್ಲಿ ಮಾತನಾಡಬಾರದಿತ್ತು: ಸಿಎಂ ಸಿದ್ದರಾಮಯ್ಯಮೋದಿ ಪ್ರಧಾನಿಯಾಗಿ ಇಷ್ಟು ಕೆಳಮಟ್ಟದಲ್ಲಿ ಮಾತನಾಡಬಾರದಿತ್ತು: ಸಿಎಂ ಸಿದ್ದರಾಮಯ್ಯಸಮಾನವಾಗಿ ಆಸ್ತಿ ಹಂಚಿಕೆಯಾಗುವುದು ಸಾಮಾಜಿಕ ನ್ಯಾಯ, ಸಮಸಮಾಜ ನಿರ್ಮಾಣವಾಗಬೇಕಾದರೆ ಎಲ್ಲಾರೂ ಮುಖ್ಯವಾಹಿನಿಗೆ ಬರಬೇಕು. ಕೆಲವೇ ಜನರ ಕೈಯಲ್ಲಿ ಅಧಿಕಾರ, ಸಂಪತ್ತು ಇದ್ದರೆ ಇದು ಆಗುವುದಿಲ್ಲವೆಂದು ಸಿದ್ದರಾಮಯ್ಯ ಹೇಳಿದ್ದಾರೆ.
और पढो »

ಪುಟ್ಟ ಮನೆಯಲ್ಲಿ ವಾಸ, ಬಡತನದಲ್ಲೇ ಕಳೆದ ಬಾಲ್ಯ! ಹೂವಿನ ಹಾಸಿಗೆಯಾಗಿರಲಿಲ್ಲ ವಿಶ್ವದ ಅತಿ ದೊಡ್ಡ ಶ್ರೀಮಂತ ಮುಖೇಶ್ ಅಂಬಾನಿ ಹಾದಿಪುಟ್ಟ ಮನೆಯಲ್ಲಿ ವಾಸ, ಬಡತನದಲ್ಲೇ ಕಳೆದ ಬಾಲ್ಯ! ಹೂವಿನ ಹಾಸಿಗೆಯಾಗಿರಲಿಲ್ಲ ವಿಶ್ವದ ಅತಿ ದೊಡ್ಡ ಶ್ರೀಮಂತ ಮುಖೇಶ್ ಅಂಬಾನಿ ಹಾದಿMukhesh Ambani Strugggle : ಇಂದು ಮುಖೇಶ್ ಅಂಬಾನಿ ಆಂಟಿಲಿಯಂತಹ ಅರಮನೆಯಲ್ಲಿ ವಾಸವಿದ್ದಾರೆ.ಆದರೆ ಅವರ ಬಾಲ್ಯ ಸವೆದದ್ದು ಮುಂಬಯಿನ ಚಾಲ್ ನ ಒಂದೇ ಕೋಣೆಯ ಪುಟ್ಟ ಮನೆಯಲ್ಲಿ.
और पढो »

ಆದಾಯ ತೆರಿಗೆ ನಿಯಮದ ಪ್ರಕಾರ ಮನೆಯಲ್ಲಿ ಎಷ್ಟು ಮೊತ್ತವನ್ನು ಇಟ್ಟುಕೊಳ್ಳಬಹುದು !ಆದಾಯ ತೆರಿಗೆ ನಿಯಮದ ಪ್ರಕಾರ ಮನೆಯಲ್ಲಿ ಎಷ್ಟು ಮೊತ್ತವನ್ನು ಇಟ್ಟುಕೊಳ್ಳಬಹುದು !Cash Limit at Home:ತುರ್ತು ಸಂದರ್ಭಗಳಿಗಾಗಿ ಮನೆಗಳಲ್ಲಿ ಎಲ್ಲಾ ಸಮಯದಲ್ಲೂ ನಿರ್ದಿಷ್ಟ ಪ್ರಮಾಣದ ಹಣವನ್ನು ಇರಿಸಿಕೊಳ್ಳುತ್ತೇವೆ. ಮನೆಯಲ್ಲಿ ನಗದು ಇಟ್ಟುಕೊಳ್ಳಲು ಕೆಲವು ನಿಯಮಗಳಿವೆ.
और पढो »

Salman Khan: ಕೋಟ್ಯಾಂತರ ರುಪಾಯಿ ಆಸ್ತಿಯಿದ್ದರೂ ಸಲ್ಲು ಇರೋದು 1 BHK ಮನೆಯಲ್ಲಿ: ಇದರ ಬೆಲೆ ಗೊತ್ತಾದ್ರೆ ಶಾಕ್‌ ಆಗ್ತಿರಾ!Salman Khan: ಕೋಟ್ಯಾಂತರ ರುಪಾಯಿ ಆಸ್ತಿಯಿದ್ದರೂ ಸಲ್ಲು ಇರೋದು 1 BHK ಮನೆಯಲ್ಲಿ: ಇದರ ಬೆಲೆ ಗೊತ್ತಾದ್ರೆ ಶಾಕ್‌ ಆಗ್ತಿರಾ!ಬಿ-ಟೌನ್‌ ಬಾಡಿಗಾರ್ಡ್‌ ಸಲ್ಮಾನ್ ಆಗಾಗ್ಗ ತಮ್ಮ ಮನೆಯ ಫೋಟೋಗಳನ್ನು ಸೋಶಿಯಲ್‌ ಮಿಡಿಯಾದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ. ಈ ನಟನ ವಾಸಿಸುತ್ತಿರುವ ಮನೆ ಸಮುದ್ರಕ್ಕೆ ಎದುರಿನಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಇದೆ. ಸಲ್ಮಾನ್‌ ಖಾನ್‌ ಮನೆಯನ್ನು ಹೊರಗಿನಿಂದ ನೋಡಲು ಫ್ಯಾನ್ಸ್‌ಗಳು ಮುಗಿ ಬೀಳುತ್ತಿರುತ್ತಾರೆ.
और पढो »

PSI ಹಗರಣದ ಕಿಂಗ್‌ಪಿನ್‌ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್‌ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.
और पढो »



Render Time: 2025-02-15 18:08:21