ಮಳೆಯಲ್ಲಿ ಮುಳುಗಿಹೋಯ್ತು ಭಾರತದ ಭರವಸೆ..? ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯಕ್ಕೆ ಅಡ್ಡಿಯಾದ ಮಳೆರಾಯ

T20 IND W Vs SA W समाचार

ಮಳೆಯಲ್ಲಿ ಮುಳುಗಿಹೋಯ್ತು ಭಾರತದ ಭರವಸೆ..? ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯಕ್ಕೆ ಅಡ್ಡಿಯಾದ ಮಳೆರಾಯ
India Vs South AfricaIndia Vs South Africa Final MatchTeam India Performance Against South Africa
  • 📰 Zee News
  • ⏱ Reading Time:
  • 15 sec. here
  • 15 min. at publisher
  • 📊 Quality Score:
  • News: 54%
  • Publisher: 63%

T20 IND W vs SA W: ಭಾರತೀಯ ವನಿತೆಯರಿಗೆ ವರುಣ ಶಾಕ್ ನೀಡಿದ್ದಾನೆ. ಮೊದಲನೇ ಪಂದ್ಯದಲ್ಲಿ ಸೋಲು ಅನುಭವಿಸಿದ್ದ ಭಾರತ ತಂಡ ಎರಡನೇ ಟಿ20 ಯಲ್ಲಿ ಗೆದ್ದು ದಕ್ಷಿಣ ಆಫ್ರಿಕಾದ ಮುನ್ನಡೆಯನ್ನು ಸರಿಗಟ್ಟಬೇಕು ಎಂದುಕೊಂಡಿತ್ತು. ಆದರೆ ಇದೀಗ ಆ ನಿರೀಕ್ಷೆ ಹುಸಿಯಾಗಿದೆ.

ಮೂರು ಪಂದ್ಯಗಳ ಸರಣಿಯಲ್ಲಿ ಮೊದಲ ಪಂದ್ಯವನ್ನು ಈಗಾಗಲೇ ದಕ್ಷಿಣ ಆಫ್ರಿಕಾ ತಂಡ ಗೆದ್ದುಕೊಂಡಿದೆ.

ಭಾನುವಾರ ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯ ಮಳೆಯ ಕಾರಣದಿಂದಾಗಿ ರದ್ದಾಗಿದೆ. ಇದರೊಂದಿಗೆ ಮೂರು ಟಿ20 ಸರಣಿಯಲ್ಲಿ ಭಾರತ 0-1 ಅಂತರದಿಂದ ಹಿನ್ನಡೆಯಲ್ಲಿದೆ. ಸರಣಿ ಸಮಬಲಗೊಳಿಸಲು ಭಾರತ ಮಂಗಳವಾರ ನಡೆಯಲಿರುವ ಮೂರನೇ ಟಿ20 ಯನ್ನು ಗೆಲ್ಲಲೇಬೇಕಾಗದೆ ಅನಿವಾರ್ಯತೆ ಎದುರಾಗಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

India Vs South Africa India Vs South Africa Final Match Team India Performance Against South Africa India Vs South Africa T20 World Cup Final Match Hi India Vs South Africa Final India Vs South Africa Final Prediction India Won The Match India Women Vs South Africa Women 1St Test Day 2 H Australia Vs South Africa India Vs Australia Live Match India Vs New Zealand India Vs Australia Final Match India Womens Vs Australia Womens

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

IND W vs SA W: ಭಾರತದ ದಾಳಿಗೆ ಬೆಚ್ಚಿಬಿದ್ದ ಸೌತ್‌ ಆಫ್ರಿಕಾ..!IND W vs SA W: ಭಾರತದ ದಾಳಿಗೆ ಬೆಚ್ಚಿಬಿದ್ದ ಸೌತ್‌ ಆಫ್ರಿಕಾ..!IND W vs SA W: ಭಾನುವಾರ ನಡೆದ ಪಣದ್ಯದಲ್ಲಿ ಭಾರತ ವನಿತೆಯರ ತಂಡ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಅಬ್ಬರಿಸಿ ಪಂದ್ಯ ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
और पढो »

IND Vs SA Final : ಇನ್ನೂ ಸ್ವಲ್ಪ ಹೊತ್ತಿನಲ್ಲೇ ಫೈನಲ್ ಹೋರಾಟ, ಬಾರ್ಬಡೋಸ್ ನಲ್ಲಿ ಹವಾಮಾನ ಸ್ಥಿತಿ ಹೇಗಿದೆ!!!IND Vs SA Final : ಇನ್ನೂ ಸ್ವಲ್ಪ ಹೊತ್ತಿನಲ್ಲೇ ಫೈನಲ್ ಹೋರಾಟ, ಬಾರ್ಬಡೋಸ್ ನಲ್ಲಿ ಹವಾಮಾನ ಸ್ಥಿತಿ ಹೇಗಿದೆ!!!IND Vs SA Final : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ T20 ವಿಶ್ವಕಪ್ 2024 ರ ಅಂತಿಮ ಪಂದ್ಯಕ್ಕೆ ಕೆಲವೇ ಕ್ಷಣಗಳು ಉಳಿದಿದ್ದು, ಇನ್ನೂ ಸ್ವಲ್ಪ ಹೊತ್ತಿನಲ್ಲೇ ಫೈನಲ್ ಪಂದ್ಯ ಪ್ರಾರಂಭವಾಗಲಿದೆ.
और पढो »

ಮಹಿಳಾ ಕ್ರಿಕೆಟ್ ODI ನಂತರ ದಕ್ಷಿಣ ಆಫ್ರಿಕಾವನ್ನು ಟೆಸ್ಟ್‌ನಲ್ಲಿ ಮಣಿಸಿದ ಟೀಂ ಇಂಡಿಯಾ..!ಮಹಿಳಾ ಕ್ರಿಕೆಟ್ ODI ನಂತರ ದಕ್ಷಿಣ ಆಫ್ರಿಕಾವನ್ನು ಟೆಸ್ಟ್‌ನಲ್ಲಿ ಮಣಿಸಿದ ಟೀಂ ಇಂಡಿಯಾ..!Team India : ಭಾರತೀಯ ಮಹಿಳಾ ಕ್ರಿಕೆಟ್ ತಂಡ ಇಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ವಿರುದ್ಧ ನಡೆದ ದಕ್ಷಿಣ ಆಫ್ರಿಕಾ ಹಾಗೂ ಭಾರತ ತಂಡದ ಟೆಸ್ಟ್‌ ನಲ್ಲಿ ಟೀಂ ಇಂಡಿಯಾ 10 ವಿಕೆಟ್‌ಗಳ ಜಯ ಸಾಧಿಸಿದೆ.
और पढो »

T20 IND W vs SA W: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ದೊಡ್ಡ ಅಘಾತ..?T20 IND W vs SA W: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ದೊಡ್ಡ ಅಘಾತ..?T20 IND W vs SA W: ಭಾರತ ಪ್ರವಾಸದಲ್ಲಿ ದಕ್ಷಿಣ ಆಫ್ರಿಕಾದ ಮಹಿಳಾ ತಂಡ ಮೊದಲ ಬಾರಿಗೆ ಗೆಲುವಿನ ರುಚಿ ಕಂಡಿತು. ಟೆಸ್ಟ್ ಹಾಗೂ ಮೂರು ಏಕದಿನ ಸರಣಿಯಲ್ಲಿ ಸೋಲು ಕಂಡಿದ್ದ ದಕ್ಷಿಣ ಆಫ್ರಿಕಾ, ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ ಗೆದ್ದು ಬೀಗಿದೆ.
और पढो »

ದಕ್ಷಿಣ ಆಫ್ರಿಕಾ ವಿರುದ್ಧ ಸತತ ಎರಡನೇ ಶತಕ ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 7ನೇ ಶತಕ ಬಾರಿಸಿದ ಸ್ಮೃತಿ ಮಂಧಾನ..!ದಕ್ಷಿಣ ಆಫ್ರಿಕಾ ವಿರುದ್ಧ ಸತತ ಎರಡನೇ ಶತಕ ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 7ನೇ ಶತಕ ಬಾರಿಸಿದ ಸ್ಮೃತಿ ಮಂಧಾನ..!ಭಾರತ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಸದ್ಯ ನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಏಕದಿನ ತಂಡದಲ್ಲಿ ಎರಡನೇ ಶತಕವನ್ನು ಬಾರಿಸಿದ್ದಾರೆ.
और पढो »

ನಯನತಾರಾ, ತ್ರಿಷಾ ಹಿಂದಿಕ್ಕಿದ ಕಿರಿಕ್‌ ಬೆಡಗಿ... ರಶ್ಮಿಕಾ ಮಂದಣ್ಣ ಹೊಸ ಸಿನಿಮಾ ಸಂಭಾವನೆ ಕೇಳಿದ್ರೆ ಶಾಕ್‌ ಆಗ್ತೀರಾ!!ನಯನತಾರಾ, ತ್ರಿಷಾ ಹಿಂದಿಕ್ಕಿದ ಕಿರಿಕ್‌ ಬೆಡಗಿ... ರಶ್ಮಿಕಾ ಮಂದಣ್ಣ ಹೊಸ ಸಿನಿಮಾ ಸಂಭಾವನೆ ಕೇಳಿದ್ರೆ ಶಾಕ್‌ ಆಗ್ತೀರಾ!!Rashmika Mandanna Remuneration: ನಯನತಾರಾ ಮತ್ತು ತ್ರಿಶಾ ದಕ್ಷಿಣ ಭಾರತದ ಸ್ಟಾರ್ ನಟಿಯರಾಗಿದ್ದಾರೆ.
और पढो »



Render Time: 2025-02-13 11:34:47