ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಬಂಜೆತನದ ಸಮಸ್ಯೆ ಹೆಚ್ಚಾಗಿ ಕಾಣುತ್ತಿದೆ ಮತ್ತು ಇದಕ್ಕೆ ಹಲವಾರು ಕಾರಣಗಳಿವೆ ಸ್ತ್ರೀ ರೋಗ ತಜ್ಞರು ಹೇಳುವ ಹಾಗೆ ಬಂಜೆತನಕ್ಕೆ ಕೆಲವರು ರೋಗಗಳು ಕಾರಣವಾಗುತ್ತದೆ.
ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಬಂಜೆತನದ ಸಮಸ್ಯೆ ಹೆಚ್ಚಾಗಿ ಕಾಣುತ್ತಿದೆಮಳೆಗಾಲದಲ್ಲಿ ಕಾಡುವ ನೆಗಡಿ, ಶೀತಕ್ಕೆ ಚಿಟಿಕೆಯಲ್ಲಿ ಪರಿಹಾರ ನೀಡುತ್ತದೆ ಈ ಎಲೆ! ಕೇವಲ ವಾಸನೆ ತೆಗೆದರೆ ಸಾಕು…
ಬಂಜೆತನದ ಸಮಸ್ಯೆಯಿಂದಾಗಿ ದೇಶದಲ್ಲಿ ಐವಿಎಫ್ ಕ್ಲಿನಿಕ್ ಗಳ ಸಂಖ್ಯೆ ನಿರಂತರವಾಗಿ ಹೆಚ್ಚಾಗುತ್ತಲೇ ಇವೆ. ತಡವಾದ ಮದುವೆ, ಹಾರ್ಮೋನುಗಳ ಸಮತೋಲನ, ಕೆಟ್ಟ ಆಹಾರ ಪದ್ಧತಿ ಮತ್ತು ಹಾಳಾದ ಜೀವನ ಶೈಲಿಯಿಂದ ಮಹಿಳೆಯರು ಬಂಜೆತನಕ್ಕೆ ಬಲಿಯಾಗುತ್ತಿದ್ದಾರೆ.ಸ್ತ್ರೀಯರಲ್ಲಿ ಪಿಸಿಓಡಿ ಹಾಗೂ ಪಿ ಸಿ ಓ ಎಸ್ ನಂತಹ ರೋಗಗಳು ಬಂಜೆತನಕ್ಕೆ ಕಾರಣವಾಗುತ್ತದೆ ಮತ್ತು ಇಂತಹ ಸಮಸ್ಯೆಗಳು ಗಮನಾರ್ಹವಾಗಿ ಹೆಚ್ಚುತಲಿದ್ದು, ಇವುಗಳಿಂದ ಬಂಜೆತನದ ಅಪಾಯವನ್ನು ಹೆಚ್ಚಿಸುವ ಮತ್ತೊಂದು ರೋಗವಿದೆ.
ಇದು ಗರ್ಭಾಶಯದ ಒಳಪದರವು ಬೆಳವಣಿಗೆಯಾಗಲು ಪ್ರಾರಂಭಿಸುತ್ತದೆ ಇದರಿಂದ ಮಹಿಳೆಯರು ಬಂಜೆತನಕ್ಕೆ ಬಲಿಯಾಗಬಹುದು. ಮಹಿಳೆ ಹೊಟ್ಟೆ ನೋವು ಮತ್ತು ಬಾರಿ ರಕ್ತಸ್ರಾವವನ್ನು ಹೊಂದಿದ್ದರೆ ಅದು ಇದರ ಲಕ್ಷಣವಾಗಿರುತ್ತದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Women Diseases Causes Reproductive Health Polycystic Ovary Syndrome (PCOS) Endometriosis Uterine Fibroids Pelvic Inflammatory Disease (PID) Thyroid Disorders Hormonal Imbalances Blocked Fallopian Tubes Premature Ovarian Failure Chronic Illnesses Sexually Transmitted Infections (Stis) Lifestyle Factors Autoimmune Disorders Diabetes Obesity Age-Related Factors Ovarian Cysts Stress Genetic Conditions Anovulation Reproductive System Fertility Issues Medical Conditions Gynecological Health Infertility Treatment Fertility Awareness Healthcare
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಸಲ್ಮಾನ್ ಖಾನ್ ಈ ಯೋಚನೆಯೇ ಆತ ಇಂದಿಗೂ ಮದುವೆಯಾಗದಿರಲು ಕಾರಣ !ಸತ್ಯ ಬಿಚ್ಚಿಟ್ಟ ತಂದೆ ಸಲೀಂಸಲ್ಮಾನ್ ಖಾನ್ ಬಾಲಿವುಡ್ ಸುಲ್ತಾನ್ ಎನ್ನುವ ಕೀರ್ತಿಗೆ ಪಾತ್ರರಾಗಿದ್ದಾರೆ. ಕೋಟಿ ಕೋಟಿ ಆಸ್ತಿಯ ಒಡೆಯ. ಆದರೆ ಇನ್ನೂ ಮದುವೆಯಾಗಿಲ್ಲ.
और पढो »
ಈ ತಂತ್ರಗಳಿಂದ ಮಹಿಳೆಯರು ಶ್ರೀಮಂತರಾಗಬಹುದು!! ನೀವು ಅನುಸರಿಸಿ..ಮಹಿಳೆಯರಿಗೆ ಹೆಚ್ಚಾಗಿ ತಮ್ಮಲ್ಲಿರುವ ಹಣವನ್ನು ಶಾಪಿಂಗ್, ತಮ್ಮ ಬೇರೆ ಖರ್ಚುಗಳಿಗೆ ವ್ಯಯಿಸುತ್ತಾರೆ. ಆದರೆ ತಮ್ಮ ಹಣವನ್ನು ಬಹಳ ಬುದ್ಧಿವಂತಿಕೆಯಿಂದ ನಿರ್ವಹಿಸಿದರೆ ಶ್ರೀಮಂತರಾಗಬಹುದು.. ಅದು ಹೇಗೆ ಗೊತ್ತಾ ಅನ್ನುವುದು ಇಲ್ಲಿದೆ.
और पढो »
‘ಕರಿಮಣಿʼ ಆಯ್ತು ಈಗ ‘ಕಣ್ಮಣಿʼ ಸರತಿ: ಈ ಹಾಡು ಟ್ರೆಂಡ್ ಆಗಲು ಕಾರಣ ಇದೇ ನೋಡಿ !!Kanmani Song: ಕಣ್ಮಣಿ...ಕಣ್ಮಣಿ...ಕಣ್ಮಣಿ...ಇನ್ಸ್ಟಾಗ್ರಾಮ್ ಓಪೆನ್ ಮಾಡುತ್ತಿದ್ದಂತೆಯೇ ಮೊದಲು ಕಿವಿಗೆ ಬೀಳುವ ಈ ಹಾಡು ಇತ್ತೀಚೆಗೆ ಸಿಕ್ಕಾಪಟ್ಟೆ ಟ್ರೆಂಡಿಂಗ್‌ನಲ್ಲಿದೆ. ಕರಿಮಣಿ ಮಾಲಿಕ ಹಾಡು ಸೋಶಿಯಲ್ ಮಿಡಿಯಾದಲ್ಲಿ ಸದ್ದು ಮಾಡಿದ ನಂತರ ಇದೀಗ ಕಣ್ಮಣಿ ಹವಾ ಶುರುವಾಗಿದೆ.
और पढो »
ವಿರಾಟ್ ಜೊತೆ ಮದುವೆಗೆ ಮುಂಚೆಯೇ ತಾಯಿಯಾಗಿದ್ದೆ; ಅದಕ್ಕೆ ಈ ನಟನೇ ಕಾರಣ-ಅನುಷ್ಕಾ ಶರ್ಮಾ ಶಾಕಿಂಗ್ ಹೇಳಿಕೆAnushka Sharma Viral Statement: ಅನುಷ್ಕಾ ಶರ್ಮಾ 2017ರಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದೀರ್ಘಕಾಲದವರೆಗೆ ಪರಸ್ಪರ ಡೇಟಿಂಗ್ ಮಾಡಿದ್ದ ಅವರು, ಆ ನಂತರ ವಿವಾಹವಾದರು.
और पढो »
ಚಿತ್ರೀಕರಣ ಮುಗಿಸಿದ S/o ಮುತ್ತಣ್ಣ : ಇದೇ ಜಾಗದಲ್ಲಿ ಕುಂಬಳಕಾಯಿ ಹೊಡೆಯಬೇಕು ಎನ್ನುವ ನಿರ್ದೇಶಕರ ನಿರ್ಧಾರದ ಹಿಂದಿದೆ ಈ ಕಾರಣ‘ಸನ್ ಆಫ್ ಮುತ್ತಣ್ಣ’ ಅಪ್ಪ ಮಗನ ಬಾಂಧವ್ಯದ ಕಥೆ. ಸಿನಿಮಾದ ಕತೆ ಮತ್ತು ಮಾಡಿರುವ ಕೆಲಸದ ಬಗ್ಗೆ ಚಿತ್ರದ ನಾಯಕ ಪ್ರಣಂ ದೇವರಾಜ್ ಖುಷಿ ವ್ಯಕ್ತಪಡಿಸಿದ್ದಾರೆ. ಈ ಜರ್ನಿ ಖುಷಿ ಜೊತೆಗೆ ಎಮೋಷನಲ್ ಆಗಿಯೂ ಇತ್ತು ಎಂದಿದ್ದಾರೆ.
और पढो »
ಕಾರಿನ ಪ್ರಯಾಣದಲ್ಲಿ ವಾಂತಿಯಾಗುವ ಸಮಸ್ಯೆ ನಿಮಗೂ ಇದೆಯಾ ? ಆಪಲ್ ನ ಈ ಟ್ರಿಕ್ ನಿಮಗೂ ತಿಳಿದಿರಲಿ !ಈ ವರ್ಷದ ಕೊನೆಯಲ್ಲಿ ಆಪಲ್ iOS 18 ರ ಅಂತಿಮ ಆವೃತ್ತಿಯಲ್ಲಿ ಈ ಹೊಸ ವೈಶಿಷ್ಟ್ಯವು ಸಾಮಾನ್ಯ ಜನರಿಗೆ ಲಭ್ಯವಾಗಲಿದೆ ಎನ್ನಲಾಗಿದೆ.
और पढो »