Women s Asia Cup 2024 Final: ಶ್ರೀಲಂಕಾ ಏಷ್ಯಾಕಪ್ ಗೆದ್ದಿರುವುದು ಇದೇ ಮೊದಲು. ಭಾನುವಾರ (ಜುಲೈ 28) ರಂಗಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟ್ ಮಾಡಿತ್ತು.
ಮಹಿಳೆಯರ ಏಷ್ಯಾಕಪ್ 2024 ಫೈನಲ್ : 20 ವರ್ಷಗಳ ಬಳಿಕ ಟೀಂ ಇಂಡಿಯಾ ಮಣಿಸಿ ಮೊದಲ ಬಾರಿ ಟ್ರೋಫಿ ಗೆದ್ದ ಶ್ರೀಲಂಕಾ ವನಿತೆಯರು
Women's Asia Cup 2024 Final: ಶ್ರೀಲಂಕಾ ಏಷ್ಯಾಕಪ್ ಗೆದ್ದಿರುವುದು ಇದೇ ಮೊದಲು. ಭಾನುವಾರ ರಂಗಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟ್ ಮಾಡಿತ್ತು.ಶ್ರೀಲಂಕಾ ಏಷ್ಯಾಕಪ್ ಗೆದ್ದಿರುವುದು ಇದೇ ಮೊದಲುಮಾಡಿದ್ದು 2 ಸಿನಿಮಾ, ಆಸ್ತಿ 100 ಕೋಟಿ, ನಟ ಪ್ರಭಾಸ್ ಜೊತೆ ಲವ್, ಡೇಟಿಂಗ್..! ಸಖತ್ ಹಾಟ್ ಈಕೆಶ್ರೀಲಂಕಾ ಮಹಿಳಾ ಕ್ರಿಕೆಟ್ ತಂಡ ಇತಿಹಾಸ ಸೃಷ್ಟಿಸಿದೆ. 2024ರ ಮಹಿಳಾ ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು 8 ವಿಕೆಟ್ʼಗಳಿಂದ ಸೋಲಿಸುವ ಮೂಲಕ ಚೊಚ್ಚಲ ಬಾರಿಗೆ ಏಷ್ಯಾಕಪ್ ಟ್ರೋಫಿ ಗೆದ್ದುಕೊಂಡಿದೆ ಶ್ರೀಲಂಕಾ ಮಹಿಳಾ ಪಡೆ.
ಶ್ರೀಲಂಕಾ ಪರ ನಾಯಕಿ ಚಮರಿ ಅಥಾಪಟು ಮತ್ತು ಹರ್ಷಿತಾ ಸಮರವಿಕ್ರಮ ಅರ್ಧಶತಕ ಗಳಿಸಿದರು. ಇದರೊಂದಿಗೆ ಶ್ರೀಲಂಕಾ ಭರ್ಜರಿ ಜಯ ಸಾಧಿಸಿತು. ಅಂದಹಾಗೆ ಈ ಪಂದ್ಯದಲ್ಲಿ ಅತಿಯಾದ ಆತ್ಮವಿಶ್ವಾಸ, ಕಳಪೆ ನಾಯಕತ್ವ, ಕೈಬಿಟ್ಟ ಸುಲಭ ಕ್ಯಾಚ್ ಹಾಗೂ ಕಳಪೆ ಬೌಲಿಂಗ್ ಭಾರತ ತಂಡದ ಸೋಲಿಗೆ ಪ್ರಮುಖ ಕಾರಣ ಎಂದೇ ಹೇಳಬಹುದು. ಭಾರತ ಮತ್ತು ಬಾಂಗ್ಲಾದೇಶ ನಂತರ ಏಷ್ಯಾಕಪ್ ಗೆದ್ದ ಮೂರನೇ ಮಹಿಳಾ ತಂಡ ಶ್ರೀಲಂಕಾ.2004ರಿಂದ ಮಹಿಳೆಯರ ಏಷ್ಯಾಕಪ್ ಟೂರ್ನಿ ನಡೆಯುತ್ತಿದೆ. ಇದು ಈ ವರ್ಷ 8ನೇ ಸ್ಪರ್ಧೆಯಾಗಿದೆ. ಈ ಟೂರ್ನಿಯ ಇತಿಹಾಸದಲ್ಲಿ ಶ್ರೀಲಂಕಾ 5 ಬಾರಿ ಫೈನಲ್ʼನಲ್ಲಿ ಸೋತಿತ್ತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಗಂಭೀರ್ ಮುಖ್ಯ ಕೋಚ್ ಆಗಿ ಮುಂದುವರೆಯುವುದು ದೊಡ್ಡ ಟಾಸ್ಕ್: ಶಾಕಿಂಗ್ ಹೇಳಿಕೆ ಕೊಟ್ಟ ರವಿಶಾಸ್ತ್ರಿ...
ಏಷ್ಯಾಕಪ್ 2024 ಫೈನಲ್ ಶ್ರೀಲಂಕಾ ಮಹಿಳಾ ಕ್ರಿಕೆಟ್ ತಂಡ ಟೀಂ ಇಂಡಿಯಾ ಸ್ಮೃತಿ ಮಂಧಾನ ಏಷ್ಯಾಕಪ್ ಟ್ರೋಫಿ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ ಕನ್ನಡದಲ್ಲಿ ಕ್ರೀಡಾ ಸುದ್ದಿ Women's Asia Cup 2024 Final Asia Cup 2024 Final Sri Lanka Women's Cricket Team Team India Smriti Mandhana Asia Cup Trophy Cricket News In Kannada Sports News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ವಿರಾಟ್’ಗೆ ಸೌತ್’ನ ಈ ಹೀರೋ ಅಂದ್ರೆ ತುಂಬಾ ಇಷ್ಟ: ಆತ ಪ್ರಶಸ್ತಿ ಗೆಲ್ಲುತ್ತಿದ್ದಂತೆ ನಿಂತಲ್ಲೇ ಡ್ಯಾನ್ಸ್ ಮಾಡಿದ್ರಂತೆ ಕೊಹ್ಲಿ!Virat Kohli Favourite Actor Jr.NTR: ಇತ್ತೀಚೆಗೆಯಷ್ಟೇ ಟಿ20 ವಿಶ್ವಕಪ್ 2024 ಮುಕ್ತಾಯಗೊಂಡಿದೆ. ಟೀಂ ಇಂಡಿಯಾ 17 ವರ್ಷಗಳ ಬಳಿಕ ಟ್ರೋಫಿ ಗೆದ್ದಿದ್ದು, ಬಹುದಿನಗಳ ಕನಸು ನೆರವೇರಿದೆ.
और पढो »
ಕ್ರಿಕೆಟ್ ಚರಿತ್ರೆಯ ಶ್ರೇಷ್ಠ ದಾಖಲೆ ಟೀಂ ಇಂಡಿಯಾ ಹೆಸರಿಗೆ… ಟಿ20 ವಿಶ್ವಕಪ್ ಇತಿಹಾಸದಲ್ಲಿ ಯಾವ ತಂಡವೂ ಮಾಡಿರದ ವಿಶೇಷ ದಾಖಲೆಯಿದುಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಭಾರತ ತಂಡ ಮೊದಲ ಓವರ್’ನಲ್ಲಿ ಉತ್ತಮ ಆರಂಭವನ್ನು ನೀಡಿತು,
और पढो »
ಈಕೆ ಜೊತೆ ನನ್ನ ಮದುವೆ… ಕೊನೆಗೂ ತನ್ನ ಮನದರಸಿ ಯಾರೆಂದು ರಿವೀಲ್ ಮಾಡಿದ ಕ್ರಿಕೆಟಿಗ ಕುಲ್ದೀಪ್ ಯಾದವ್kuldeep yadav statement on his marriage: ಜೂನ್ 29 ರಂದು ಬಾರ್ಬಡೋಸ್’ನ ಕಿಂಗ್ಸ್ಟನ್ ಓವಲ್ ಕ್ರೀಡಾಂಗಣದಲ್ಲಿ ನಡೆದ ರೋಚಕ ಫೈನಲ್’ನಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್ಗಳಿಂದ ಸೋಲಿಸುವ ಮೂಲಕ ಭಾರತ 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಟ್ರೋಫಿ ಎತ್ತಿಹಿಡಿದಿತ್ತು.
और पढो »
2025ರ ಚಾಂಪಿಯನ್ಸ್ ಟ್ರೋಫಿ, WTC ಫೈನಲ್’ಗೆ ಈತನೇ ಟೀಂ ಇಂಡಿಯಾ ನಾಯಕ: ಖಚಿತಪಡಿಸಿದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾJay Shah confirms Rohit Sharma as India captain: ಭಾನುವಾರ ಬಿಸಿಸಿಐ ಹಂಚಿಕೊಂಡ ವೀಡಿಯೊದಲ್ಲಿ ಮಾತನಾಡಿದ ಶಾ, ಕಳೆದ ನವೆಂಬರ್’ನಲ್ಲಿ ನಡೆದ ODI ವಿಶ್ವಕಪ್ ಫೈನಲ್’ನಲ್ಲಿ ಭಾರತವು ಆಘಾತಕಾರಿ ಸೋಲನ್ನು ಅನುಭವಿಸಿತ್ತು.
और पढो »
ಮೊದಲ ಪತ್ನಿಯಿಂದಲೇ ಅನುಮತಿ ಪಡೆದು ತನಗಿಂತ 28 ವರ್ಷ ಕಿರಿಯಳನ್ನು ಮದುವೆಯಾದ ಟೀಂ ಇಂಡಿಯಾ ಕ್ರಿಕೆಟರ್ ಈತ!!team India cricketer: ಕ್ರಿಕೆಟ್ ಲೋಕದಲ್ಲಿ ಕ್ರಿಕೆಟಿಗನೊಬ್ಬ ಎರಡು ಮದುವೆಯಾದ ಸುದ್ದಿಯನ್ನು ನಾವು ಸಾಮಾನ್ಯವಾಗಿ ಕೇಳಿದ್ದೇವೆ.. ವಿನೋದ್ ಕಾಂಬ್ಳಿ, ಜಾವಗಲ್ ಶ್ರೀನಾಥ್, ಮೊಹಮ್ಮದ್ ಅಜರುದ್ದೀನ್ ಅವರಂತಹ ಕ್ರಿಕೆಟಿಗರು ಎರಡು ಮದುವೆ ಮಾಡಿಕೊಂಡಿದ್ದಾರೆ
और पढो »
ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ರೆಡಿ: ತಂಡಕ್ಕೆ ರೋಹಿತ್, ಕೊಹ್ಲಿ ರೀ ಎಂಟ್ರಿ..!Team India: ದಕ್ಷಿಣ ಆಫ್ರಿಕಾ ವಿರುದ್ಧ ಬರ್ಬಾಡೋಸ್‌ನಲ್ಲಿ ನಡೆ ಫೈನಲ್ ಟಿ20 ವಿಸ್ವಕಪ್ 2024 ರಲ್ಲಿ ಗೆದ್ದು ಟೀಂ ಇಂಡಿಯಾ ಚಾಂಪಿಯನ್ ಪಟ್ಟ ಗಿಟ್ಟಿಸಿಕೊಂಡಿದೆ. ಶುಭಮನ್ ನಾಯಕತ್ವದ ಟೀಂ ಇಂಡಿಯಾ ತಂಡ ಊಗಾಗಲೇ ಜಿಂಬಾಬ್ವೆ ಪ್ರವಾಸದಲ್ಲಿದ್ದು, 1-1 ಅಂಕಗಳ ಮೂಲಕ ಸಮಬಲ ಕಾಯ್ದು ಕಾಯ್ದುಕೊಂಡಿದೆ.
और पढो »