ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ, ಸರ್ಕಾರಿ ರಜೆ ಘೋಷಣೆ

Manmohan Singh समाचार

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ, ಸರ್ಕಾರಿ ರಜೆ ಘೋಷಣೆ
Manmohan Singh DeathManmohan Singh Dies At 92Former Prime Minister Manmohan Singh
  • 📰 Zee News
  • ⏱ Reading Time:
  • 29 sec. here
  • 16 min. at publisher
  • 📊 Quality Score:
  • News: 64%
  • Publisher: 63%

ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ನಾಳೆ ದಿನಾಂಕ 27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ.

ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.1991ರಲ್ಲಿ ಭಾರತದ ಆರ್ಥಿಕತೆಯನ್ನು ಉದಾರೀಕರಣದ ಹಾದಿಗೆ ಕೊಂಡೊಯ್ದ ಡಾ.ಮನಮೋಹನ್ ಸಿಂಗ್ ಅವರ ಕೊಡುಗೆಯನ್ನು ಎಂದಿಗೂ ಮರೆಯಲಾಗದು.

ಅವರು ಎರಡು ಅವಧಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.ಇನ್ನೂ ಮದುವೆಯಾಗದ ಬಿಗ್‌ಬಾಸ್‌ ಸ್ಪರ್ಧಿ ಜೈತ್ರಾ ಕುಂದಾಪುರ ನಿಜವಾದ ವಯಸ್ಸೆಷ್ಟು ಗೊತ್ತೆ..? ಇಷ್ಟು ದೊಡ್ಡವರಾ.. ಅಯ್ಯೋ ಶಿವನೇ..Women Angryಭಾರತದ ಮಾಜಿ ಪ್ರಧಾನಿ ಮತ್ತು ಅರ್ಥಶಾಸ್ತ್ರಜ್ಞ ಡಾ. ಮನಮೋಹನ್ ಸಿಂಗ್ ಅವರು ನಿಧನರಾಗಿರುವ ಹಿನ್ನೆಲೆಯಲ್ಲಿ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ದಿನಾಂಕ 27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ.ಅಷ್ಟೇ ಅಲ್ಲದೆ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.

ಹೆಣ್ಣು ಮಕ್ಕಳು ಪ್ರತಿದಿನ ಫೋನ್‌ನಲ್ಲಿ ಇದನ್ನ ನೋಡದೆ ನಿದ್ದೆ ಮಾಡಲ್ಲ? ಅಷ್ಟಕ್ಕೂ ಅಂತದ್ದು ಏನು ನೋಡುತ್ತಾರೆಂದು ತಿಳಿಯಿರಿ

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Manmohan Singh Death Manmohan Singh Dies At 92 Former Prime Minister Manmohan Singh Ex- Prime Minister AIIMS Delhi Manmohan Singh Death News Manmohan Singh Latest News Manmohan Singh News To Manmohan Singh Manmohan Singh Death Manmohan Singh Dies At 92 Former Prime Minister Manmohan Singh Ex- Prime Minister AIIMS Delhi Manmohan Singh Death News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಆರ್ಥಿಕ ಸುಧಾರಣೆಯ ಹರಿಕಾರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲಆರ್ಥಿಕ ಸುಧಾರಣೆಯ ಹರಿಕಾರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ2004 ರಿಂದ 2014 ರವರೆಗೆ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ಈ ವರ್ಷದ ಆರಂಭದಲ್ಲಿ 33 ವರ್ಷಗಳ ನಂತರ ರಾಜ್ಯಸಭೆಯಿಂದ ನಿವೃತ್ತರಾಗುವ ಮೂಲಕ ರಾಜಕೀಯದಿಂದ ದೂರ ಸರಿದಿದ್ದರು.ಐದು ಅವಧಿಗೆ ಮೇಲ್ಮನೆಯಲ್ಲಿ ಅಸ್ಸಾಂ ಅನ್ನು ಪ್ರತಿನಿಧಿಸಿದ್ದ ಅವರು 2019 ರಲ್ಲಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಪ್ರತಿನಿಧಿಸಿದ್ದರು.
और पढो »

SM Krishna passes away: ಮಾಜಿ ಮುಖ್ಯಮಂತ್ರಿ ಮಾಜಿ ವಿದೇಶಾಂಗ ಸಚಿವ ಎಸ್‌.ಎಂ.ಕೃಷ್ಣ ನಿಧನSM Krishna passes away: ಮಾಜಿ ಮುಖ್ಯಮಂತ್ರಿ ಮಾಜಿ ವಿದೇಶಾಂಗ ಸಚಿವ ಎಸ್‌.ಎಂ.ಕೃಷ್ಣ ನಿಧನSM Krishna passes away: ಮಾಜಿ ಮುಖ್ಯಮಂತ್ರಿ ಮಾಜಿ ವಿದೇಶಾಂಗ ಸಚಿವ ಎಸ್‌.ಎಂ.ಕೃಷ್ಣ ನಿಧನ
और पढो »

ಹೊಸ ವರ್ಷದಲ್ಲಿ ಮಹತ್ವದ ಘೋಷಣೆ! ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಜಾಕ್ ಪಾಟ್!ಹೊಸ ವರ್ಷದಲ್ಲಿ ಮಹತ್ವದ ಘೋಷಣೆ! ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಜಾಕ್ ಪಾಟ್!ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಇದು. ಹೊಸ ವರ್ಷದಲ್ಲಿ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ಕೈ ಸೇರುವುದು ಜಾಕ್ ಪಾಟ್.
और पढो »

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್....ಈ ತಿಂಗಳಲ್ಲಿ 5 ದಿನ ಸಾರ್ವಜನಿಕ ರಜೆ ಘೋಷಿಸಿದ ರಾಜ್ಯ ಸರ್ಕಾರ...!ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್....ಈ ತಿಂಗಳಲ್ಲಿ 5 ದಿನ ಸಾರ್ವಜನಿಕ ರಜೆ ಘೋಷಿಸಿದ ರಾಜ್ಯ ಸರ್ಕಾರ...!ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆ ಪ್ರಕಾರ, “ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ ಆಕ್ಟ್ 1881 (l88l ನ ಕಾಯಿದೆ No.XXVI) ಸೆಕ್ಷನ್ 25 ರ ವಿವರಣೆಯ ಅಡಿಯಲ್ಲಿ, ಅಧಿಸೂಚನೆ ಸಂಖ್ಯೆ. 20l25l26lPub-1, ದಿನಾಂಕ:15-06.1957 ರ ಅಡಿಯಲ್ಲಿ ಇವುಗಳನ್ನು ಸಾರ್ವಜನಿಕ ರಜಾ ದಿನಗಳಾಗಿ ಘೋಷಿಸಲಾಗಿದೆ.
और पढो »

ಭಾರತದ ಆಧುನಿಕ ಆರ್ಥಿಕತೆಯ ಶಿಲ್ಪಿ ಡಾ. ಮನಮೋಹನ್ ಸಿಂಗ್‌..!ಭಾರತದ ಆಧುನಿಕ ಆರ್ಥಿಕತೆಯ ಶಿಲ್ಪಿ ಡಾ. ಮನಮೋಹನ್ ಸಿಂಗ್‌..!Manmohan Singh : ಡಾ. ಮನಮೋಹನ್ ಸಿಂಗ್‌ ಭಾರತದ ರಾಜಕೀಯ ಮತ್ತು ಆರ್ಥಿಕತೆಯ ಕ್ಷೇತ್ರದಲ್ಲಿ ಅಮೂಲ್ಯ ಕೊಡುಗೆ ನೀಡಿದ ಪ್ರಸಿದ್ಧ ಆರ್ಥಿಕ ತಜ್ಞ ಮತ್ತು ನಾಯಕ. ಅವರು 1991ರಲ್ಲಿ ದೇಶವನ್ನು ಆರ್ಥಿಕ ಸಂಕಷ್ಟದಿಂದ ಹೊರತರುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ಭಾರತದ 14ನೇ ಪ್ರಧಾನ ಮಂತ್ರಿಯಾಗಿ 2004ರಿಂದ 2014ರವರೆಗೆ ದೇಶವನ್ನು ನಾವಿಕತೆಯಿಂದ ಮುನ್ನಡೆಸಿದ ಡಾ.
और पढो »

ಈ ಬಾರಿ ಚಳಿಗೆ ತತ್ತರಿಸಲಿದೆ ರಾಜ್ಯ !ಬೇಸಿಗೆ ರಜೆಯಂತೆ ಚಳಿಗಾಲದ ರಜೆ ಕೂಡಾ ಘೋಷಣೆ ! ಶಾಲೆಗಳಿಗೆ 15 ದಿನ ಚಳಿಗಾಲದ ರಜೆಈ ಬಾರಿ ಚಳಿಗೆ ತತ್ತರಿಸಲಿದೆ ರಾಜ್ಯ !ಬೇಸಿಗೆ ರಜೆಯಂತೆ ಚಳಿಗಾಲದ ರಜೆ ಕೂಡಾ ಘೋಷಣೆ ! ಶಾಲೆಗಳಿಗೆ 15 ದಿನ ಚಳಿಗಾಲದ ರಜೆಬೇಸಿಗೆ ರಜೆಯಂತೆಯೇ ಈ ಬಾರಿ ಚಳಿಗಾಲದ ರಜೆಯನ್ನು ಕೂಡಾ ಶಾಲೆಗಳಿಗೆ ಘೋಷಿಸಲಾಗಿದೆ.
और पढो »



Render Time: 2025-02-13 05:27:33