ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯ ಬಗ್ಗೆ ಕೇಳಿದಾಗ, ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದಲ್ಲಿ ಪಕ್ಷದ ಅಧ್ಯಕ್ಷರಾಗಿ ಮಹಾತ್ಮಾ ಗಾಂಧಿಯವರು ಅಧಿಕಾರವಹಿಸಿಕೊಂಡು ನೂರು ವರ್ಷಗಳಾಗಿದೆ. ಈ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲು ಅವರನ್ನು ಭೇಟಿಯಾಗಿದ್ದೆ.
ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದಲ್ಲಿ ಪಕ್ಷದ ಅಧ್ಯಕ್ಷರಾಗಿ ಮಹಾತ್ಮಾ ಗಾಂಧಿಯವರು ಅಧಿಕಾರವಹಿಸಿಕೊಂಡು ನೂರು ವರ್ಷಗಳಾಗಿದೆ. ಈ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲು ಅವರನ್ನು ಭೇಟಿಯಾಗಿದ್ದೆGold priceಮೋಸ್ಟ್ ಹ್ಯಾಂಡಸಮ್ ಬಿಗ್‌ಬಾಸ್ ಸ್ಪರ್ಧಿ ತ್ರಿವಿಕ್ರಮ್ ತಂದೆ ಯಾರು ಗೊತ್ತೇ? ಇವರ ನಿಜಜೀವನದ ಕಥೆ ಕೇಳಿದ್ರೆ ಎಂತವರಿಗೂ ಕಣ್ಣೀರು ಬರುತ್ತೆ!!ಡಿ.1ರಂದು ಮಾರ್ಗಶೀರ್ಷ ಅಮಾವಾಸ್ಯೆ ದಿನ ರೂಪುಗೊಳ್ಳುವ ಶುಭ ಯೋಗ; ಈ 4 ರಾಶಿಯವರಿಗೆ ಇಡೀ ತಿಂಗಳು ಲಾಭದಾಯಕ!"ಮಾಧ್ಯಮಗಳ ಮುಂದೆ ಮಾಡುವ ಚರ್ಚೆಯಿಂದ ರಾಜಕಾರಣ ನಡೆಯುವುದಿಲ್ಲ" ಎಂದು ಡಿಸಿಎಂ ಡಿ. ಕೆ.
ಇದೇ ವರ್ಷ, ಈ ವಿಶೇಷ ದಿನದಂದೇ ರಿಲೀಸ್ ಆಗ್ತಿದೆ ʼಮ್ಯಾಕ್ಸ್ʼ ಸಿನಿಮಾ... ಕಿಚ್ಚ ಸುದೀಪ್ ಫ್ಯಾನ್ಸ್ ಫುಲ್ ಖುಷ್! ಅಧಿಕೃತವಾಗೇ ಅನೌನ್ಸ್ ಆಯ್ತು ಡೇಟ್
Karnataka Politics Latest Karnataka News Congress
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಎಕ್ಸಿಟ್ ಪೋಲ್ ಗಳು ತಲೆಕೆಳಗಾಗುತ್ತವೆ.. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸನಿಮ್ಮ ಎಕ್ಸಿಟ್ ಪೋಲ್ ಫಲಿತಾಂಶಗಳೆಲ್ಲಾ ತಲೆಕೆಳಗಾಗುತ್ತವೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
और पढो »
ಮತ್ತೊಂದು ಜನ್ಮ ಎತ್ತಿ ಬಂದರೂ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ರಾಮನಗರದಿಂದ ಕುಮಾರಸ್ವಾಮಿ ಅವರು ಶಾಸಕರು, ಮುಖ್ಯಮಂತ್ರಿ, ಸಂಸದರಾಗಿದ್ದರು. ಅವರ ತಂದೆ ಅದೇ ಕ್ಷೇತ್ರದಿಂದ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಯಾಗಿದ್ದರು. ಅವರು ಕ್ಷೇತ್ರದಲ್ಲಿ ಕೆಲಸ ಮಾಡಿದ್ದರೆ ನಿಖಿಲ್ ಏಕೆ ಸೋಲುತ್ತಿದ್ದರು? ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.
और पढो »
ಶ್ರೀವೈಷ್ಣವರನ್ನು ಕರ್ನಾಟಕದ ಜಾತಿಪಟ್ಟಿಗೆ ಸೇರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್ಧರ್ಮ ಯಾವುದಾದರೂ ತತ್ವ ಒಂದೇ. ನಾಮ ನೂರಾದರೂ ದೈವ ಒಂದೇ. ಪೂಜೆ ಯಾವುದಾದರೂ ಭಕ್ತಿ ಒಂದೆ. ಕರ್ಮ ಯಾವುದಾದರೂ ನಿಷ್ಠೆ ಒಂದೆ. ದೇವನೊಬ್ಬ ನಾಮ ಹಲವು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
और पढो »
Bandipura Forest: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪರಿಸರವಾದಿಗಳ ಆಕ್ಷೇಪಸುಪ್ರೀಂಕೋರ್ಟ್ ಆದೇಶವಿದ್ದು, ಯಾರೂ ಏನು ಮಾಡಲಾಗಲ್ಲ. ಡಿ.ಕೆ.ಶಿವಕುಮಾರ್ ಹೇಳಿಕೆ ಕೊಟ್ಟರೂ, ಸರ್ಕಾರ ಪತ್ರ ಬರೆದರೂ ಯಾರೂ ತಲೆ ಕೆಡಿಕೊಳ್ಳಬೇಕಿಲ್ಲ, ಹೆದರಬೇಕಿಲ್ಲ ಎಂದು ಪರಿಸರ ಹೋರಾಟಗಾರ ಜೋಸೆಫ್ ಹೂವರ್ ಕಿಡಿಕಾರಿದ್ದಾರೆ.
और पढो »
ನಮ್ಮ ವಂಶಕ್ಕೆ ಕಣ್ಣೀರು ಬಳುವಳಿಯಾಗಿ ಬಂದಿದೆ: ಡಿ.ಕೆ.ಶಿವಕುಮಾರ್ ವಿರುದ್ಧ ಎಚ್.ಡಿ.ದೇವೇಗೌಡ ಆಕ್ರೋಶ!ನಮಗೆ ರೈತರ, ಬಡ ಜನರ ಕಷ್ಟ ಸುಖಗಳ ಅರಿವಿದೆ. ಅವರ ಕಷ್ಟಕ್ಕೆ ಸ್ಪಂದಿಸುವ ಹೃದಯ ಯಾರಿಗಿರುತ್ತೋ ಅವರಿಗೆ ಮಾತೃ ಹೃದಯ ಇರುತ್ತದೆ. ಕಣ್ಣೀರಿನ ಬಗ್ಗೆ ವ್ಯಂಗ್ಯ ಮಾಡುವ ಜನರಿಗೆ ನಾನು ಇನ್ನೇನು ಹೇಳಲು ಬಯಸುವುದಿಲ್ಲ ಎಂದು ದೇವೇಗೌಡ ಹೇಳಿದರು.
और पढो »
ವೃಷಭಾವತಿ ನದಿ ಉಗಮ ಸ್ಥಾನಕ್ಕೆ ಮರುಜೀವ; ಪಾರಂಪರಿಕ ಕಾರಿಡಾರ್ ಅಭಿವೃದ್ಧಿ: ಡಿಸಿಎಂ ಡಿಕೆ ಶಿವಕುಮಾರ್“ಕಡಲೆಕಾಯಿ ಪರಿಷೆಯನ್ನು ಅಂತರರಾಷ್ಟೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಎಲ್ಲರೂ ಶ್ರಮಿಸಬೇಕು. ರೈತರಿಗೆ, ವ್ಯಾಪಾರಸ್ಥರಿಗೆ ಅನುಕೂಲವಾಗಲಿ ಎಂದು ಈ ಬಾರಿ ಸುಂಕ ಸಂಗ್ರಹವನ್ನು ರದ್ದು ಮಾಡಿದ್ದೇವೆ. ಈ ವರ್ಷದಿಂದ ಸುಂಕವಿಲ್ಲದ ಕಡಲೆಕಾಯಿ ಪರಿಷೆ ಪ್ರಾರಂಭವಾಗಿದೆ” ಎಂದರು.
और पढो »