ಈ ಕೇಂದ್ರಗಳಲ್ಲಿ ಈಗಾಗಲೇ ಸೂಚಿಸಿರುವ ರಕ್ಷಣಾ ನಿಯಮಗಳನ್ನು ಪಾಲನೆ ಮಾಡಲಾಗುತ್ತಿದೆಯೇ ಎಂದು ಪರಿಶೀಲಿಸಬೇಕು.
ಬೆಂಗಳೂರಿನಲ್ಲಿ ಗುಜರಾತ್ ನಂತಹ ಯಾವುದೇ ದುರ್ಘಟನೆ ನಡೆಯಬಾರದು" ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆಅನಾಹುತ ತಪ್ಪಿಸಲು ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆಗೆ ಸೂಚನೆಒಂದು ಕಾಲದಲ್ಲಿ ಸಿನಿ ಇಂಡಸ್ಟ್ರಿ ನಡುಗಿಸಿದ್ದ ಬ್ಯೂಟಿ.. ಆರು ವರ್ಷಗಳ ನಂತರ ರೀ ಎಂಟ್ರಿ..
ಒಂದು ಲೋಟ ಬಿಸಿನೀರಿಗೆ ಈ ಪುಡಿ ಬೆರೆಸಿ ಕುಡಿಯಿರಿ: 5 ದಿನದಲ್ಲಿ ಸೊಂಟದ ಬೊಜ್ಜು ಕರಗಿ ಬಳುಕುವ ಬಳ್ಳಿಯಂತಾಗೋದು ಗ್ಯಾರಂಟಿಈ ಪತ್ರದಲ್ಲಿ,"ಗುಜರಾತಿನ ರಾಜ್’ಕೋಟ್’ನ ಮನರಂಜನಾ ಕೇಂದ್ರದಲ್ಲಿ ಶನಿವಾರ ಸಂಜೆ ಸಂಭವಿಸಿರುವ ಅಗ್ನಿ ಅವಘಡ ಅತ್ಯಂತ ಕಳವಳಕಾರಿಯಾಗಿದೆ. ಈ ದುರಂತ ಎಚ್ಚರಿಕೆ ಗಂಟೆಯಾಗಿದ್ದು, ಬೆಂಗಳೂರಿನಲ್ಲಿರುವ ಮಾಲ್ ಹಾಗೂ ಇತರೆ ಜನನಿಬಿಡ ಕೇಂದ್ರಗಳಲ್ಲಿ ಅಗ್ನಿ ದುರಂತ ಸೇರಿದಂತೆ ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆಯೇ ಎಂದು ಸಂಬಂಧಪಟ್ಟ ಅಧಿಕಾರಿಗಳಿಂದ ಪರಿಶೀಲನೆ ನಡೆಸಬೇಕು” ಎಂದು ಆದೇಶ ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಜಾನ್ವಿ ಕಪೂರ್‌ನಿಂದ ಹಿಡಿದು ಸುಹಾನಾ ಖಾನ್‌ವರೆಗೆ.. ಸ್ಟಾರ್ ಕಿಡ್ಸ್ ಓದಿದ್ದು ಈ ಖ್ಯಾತ ಉದ್ಯಮಿ ಶಾಲೆಯಲ್ಲಿ..
ಬಿಬಿಎಂಪಿ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್ ಬೆಂಗಳೂರು ಮಹಾನಗರ ಪಾಲಿಕೆ ಕರ್ನಾಟಕ ಸುದ್ದಿ ರಾಜ್ಕೋಟ್ ಅಗ್ನಿ ದುರಂತ DCM DK Shivakumar BBMP Bangalore Metropolitan Corporation Commissioner T Bangalore Metropolitan Corporation Karnataka News Rajkot Fire Tragedy
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಮೂಲಸೌಕರ್ಯ ಕಲ್ಪಿಸದ ಖಾಸಗಿ ಲೇಔಟ್’ಗಳ ಡೆವಲಪರ್’ಗಳಿಗೆ ನೋಟೀಸ್: ಡಿಸಿಎಂ ಡಿಕೆ ಶಿವಕುಮಾರ್ ಸೂಚನೆರಾಚೇನಹಳ್ಳಿ ಕೆರೆಯ ಬಳಿ ರಾಜಕಾಲುವೆ ಪರಿಶೀಲಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಅವರು ಹೇಳಿದ್ದಿಷ್ಟು;
और पढो »
ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ : ಡಿಸಿಎಂ ಡಿ.ಕೆ.ಶಿವಕುಮಾರ್ಬೆಂಗಳೂರಿನ ಎಲ್ಲೆಡೆ ಕುಡಿಯುವ ನೀರಿನ ಪರಿಶೀಲನೆ ನಡೆಸಲು ವ್ಯವಸ್ಥೆ ಮಾಡಬೇಕಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಾಗಿದೆ.
और पढो »
ಬರ ಪರಿಹಾರವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳುವಂತಿಲ್ಲ: ಬ್ಯಾಂಕ್‌ಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆಬರ ಪರಿಹಾರದ ಮೊತ್ತವನ್ನು ಯಾವುದೇ ಕಾರಣಕ್ಕೂ ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕುಗಳಿಗೆ ಸಿಎಂ ಸಿದ್ದರಾಮಯ್ಯನವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
और पढो »
ಹಾರ್ದಿಕ್ ಪಾಂಡ್ಯ ಜೊತೆ ಮದುವೆಗೂ ಮುನ್ನ ಈ ಖ್ಯಾತ ನಟನ ಜೊತೆ ಡೇಟ್ ಮಾಡಿದ್ರು ನತಾಶಾ!Natasa Stankovic Background: ನತಾಶಾ ಸ್ಟಾಂಕೋವಿಕ್ ಈಕೆ ಸರ್ಬಿಯಾ ಮೂಲದ ನಟಿ, ರೂಪದರ್ಶಿ ಮತ್ತು ಡ್ಯಾನ್ಸರ್. ಭಾರತೀಯ ಮನರಂಜನಾ ಕ್ಷೇತ್ರದಲ್ಲಿ ಕೆಲಸ ಮಾಡಿರುವ ನತಾಶಾ ಕೊಂಚಮಟ್ಟಿಗೆ ಫೇಮಸ್ ಆಗಿದ್ದರು.
और पढो »
ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪಹಿರಿಯ ನಾಯಕ, ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
और पढो »
ಲಾಂಗ್ ವೀಕೆಂಡ್ ಇರುವಾಗಲೇ ಮಂತ್ರಿ ಮಾಲ್ ಗೆ ಬೀಗ : ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಕ್ರಮಇದೀಗ ಲಾಂಗ್ ವೀಕೆಂಡ್ ಕೂಡಾ ಇದೆ. ಆದರೆ ವಾರಾಂತ್ಯದಲ್ಲಿಯೇ ಬಿಬಿಎಂಪಿ ಮಾಲ್ ಗೆ ಬೀಗ ಹಾಕುವ ನಿರ್ಧಾರ ಮಾಡಿದೆ.
और पढो »