Rain Forecast : ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಕುರಿತು ಹವಾಮಾನ ಇಲಾಖೆ ವರದಿ ಬಿಡುಗಡೆ ಮಾಡಿದೆ. ಅಲ್ಲದೆ, ಮುಂದಿನ 5 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಈ ಕುರಿತ ಕಂಪ್ಲೀಟ್ ವರದಿ ಇಲ್ಲಿದೆ.
Karnataka Weather Forecast : ಕರ್ನಾಟಕದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಇದರ ನಡುವೆ ಮೇ 23ರವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ...ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆಈ ಪುಟ್ಟ ಸಿಹಿ ಹಣ್ಣು ಸಾಕು ಕೀಲುಗಳ ಸುತ್ತ ಸೇರಿಕೊಂಡಿರುವ ಯೂರಿಕ್ ಆಸಿಡ್ ಕರಗಿಸಲು ! ದಿನಕ್ಕೊಂದೇ ಸೇವಿಸಿಒಂದು ಕಾಲದಲ್ಲಿ ಚಿಕ್ಕ ಕೋಣೆಯಲ್ಲಿ ವಾಸವಿದ್ದ ನಟಿ ಈಗ 550 ಕೋಟಿ ರೂ. ಒಡತಿ..
ದಿನ 1 : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಕಡೆಗಳಲ್ಲಿ ಮತ್ತು ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹಲವೆಡೆ ಬಿರುಸಿನ ಗಾಳಿಯೊಂದಿಗೆ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. • ಉತ್ತರ ಕನ್ನಡದ ಬಹುತೇಕ ಕಡೆಗಳಲ್ಲಿ ಮತ್ತು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹಲವೆಡೆ ಬಿರುಸಿನ ಗಾಳಿಯೊಂದಿಗೆ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ದಿನ 5 : ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಜಿಲ್ಲೆಗಳಲ್ಲಿ ಹೆಚ್ಚಿನ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
Karnataka Rain Forecast Today Rain Forecast Rain News Karnataka Rain News Bangalore Rain News Bangalore Rain Forecast Bengaluru Weather Forecast Karnataka Weather Forecast ರಾಜ್ಯದ ಹವಾಮಾನ ವರದಿ ಇಂದಿನ ಹವಾಮಾನ ವರದಿ ಬೆಂಗಳೂರು ಮಳೆ ಸುದ್ದಿ ಕರ್ನಾಟಕ ಹವಾಮಾನ ವರದಿ ಕರ್ನಾಟ ಮಳೆ ಸುದ್ದಿ ಹವಾಮಾನ ಇಲಾಖೆ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಮುಂದಿನ ಐದು ದಿನ ಈ ಜಿಲ್ಲೆಗಳಲ್ಲಿ ಕುಂಭ ದ್ರೋಣ ಮಳೆ!ಗುಡುಗು, ಮಿಂಚು, ಗಾಳಿ ಸಹಿತ ಎಡೆಬಿಡದೆ ಅಬ್ಬರಿಸಲಿದ್ದಾನೆ ವರುಣ!Karnataka Rain Alert : ಮುಂದಿನ ಐದು ದಿನ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
और पढो »
ರಾಜ್ಯದಲ್ಲಿ ಮುಂದಿನ ಮೂರು ದಿನ ಸುರಿಯಲಿದೆ ಕುಂಭದ್ರೋಣ ಮಳೆ ! ಈ ಜಿಲ್ಲೆಗಳನ್ನು ಬಿಡದೇ ಕಾಡಲಿದ್ದಾನೆ ಮಳೆರಾಯ !ಮುಂದಿನ ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಮುಂದಿನ ಮೂರು ದಿನಗಳವರೆಗೆ ರಾಜ್ಯದಲ್ಲಿ ಎಡೆಬಿಡದೆ ಮಳೆಯಾಗಲಿದೆ.
और पढो »
ಮೇ 5ರಿಂದ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆRain : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 7ರಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
और पढो »
Shine Shetty: ಧಿಡೀರನೇ ಮದುವೆ ಪೋಟೋ ಶೇರ್ ಮಾಡಿದ ಬಿಗ್ ಬಾಸ್ ವಿನ್ನರ್: ಶೈನ್-ಅಂಕಿತಾ ಮದ್ವೆಯಾದ್ರಾ?ಈಗಾಗಲೇ ಬೆಂಗಳೂರು, ಮೈಸೂರು ಹಾಗೂ ಚಿಕ್ಕಮಗಳೂರಿನಲ್ಲಿ 45 ದಿನಗಳ ಕಾಲ ಈ ಸಿನಿಮಾದ ಶೂಟಿಂಗ್ ಮಾಡಲಾಗಿದೆ.
और पढो »
ಬಿಸಿಗಾಳಿಯಿಂದಾಗಿ ತ್ರಿಪುರಾದಲ್ಲಿ ಏಪ್ರಿಲ್ 27 ರವರೆಗೆ ಶಾಲೆಗಳಿಗೆ ರಜೆ ಘೋಷಣೆTripura : ಈಶಾನ್ಯ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಶಾಖದ ಅಲೆಯಿಂದಾಗಿ ತ್ರಿಪುರಾ ಸರ್ಕಾರವು ಬುಧವಾರದಿಂದ ನಾಲ್ಕು ದಿನಗಳ ಕಾಲ ಎಲ್ಲಾ ಶಾಲೆಗಳನ್ನು ರಜೆ ಘೋಷಿಸಿದೆ
और पढो »
ಮುಂದಿನ 48 ಗಂಟೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಎಚ್ಚರಿಕೆ : 18 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್Karnataka rain Alert : ಮುಂದಿನ 48 ಗಂಟೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
और पढो »