ಮುಂದಿನ 3 ದಿನ ರಾಜ್ಯದಲ್ಲಿ ಕುಂಭದ್ರೋಣ ಮಳೆ! ವರುಣಾರ್ಭಟಕ್ಕೆ ಈ ಜಿಲ್ಲೆಗಳಲ್ಲಿ ಜಲಪ್ರವಾಹದ ಮುನ್ಸೂಚನೆ!?

ಕರ್ನಾಟಕ ಮಳೆ समाचार

ಮುಂದಿನ 3 ದಿನ ರಾಜ್ಯದಲ್ಲಿ ಕುಂಭದ್ರೋಣ ಮಳೆ! ವರುಣಾರ್ಭಟಕ್ಕೆ ಈ ಜಿಲ್ಲೆಗಳಲ್ಲಿ ಜಲಪ್ರವಾಹದ ಮುನ್ಸೂಚನೆ!?
ಮಳೆಕರ್ನಾಟಕ ಮಳೆ ಅಪ್ಡೇಟ್ಹವಾಮಾನ ವರದಿ
  • 📰 Zee News
  • ⏱ Reading Time:
  • 56 sec. here
  • 22 min. at publisher
  • 📊 Quality Score:
  • News: 96%
  • Publisher: 63%

Rain Alert in India: ಮಧ್ಯ ಮಹಾರಾಷ್ಟ್ರದಲ್ಲಿ ಆಗಸ್ಟ್ 1 ರಿಂದ ಆಗಸ್ಟ್ 3 ರವರೆಗೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗೋವಾ ಮತ್ತು ಕೊಂಕಣದಲ್ಲಿ ಜುಲೈ 31 ರಿಂದ ಆಗಸ್ಟ್ 3 ರವರೆಗೆ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುತ್ತದೆ.

ತಮಿಳುನಾಡು ಮತ್ತು ಕೇರಳದಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆ Shreerastu Shubhamastu Serial: ಶ್ರೀರಸ್ತು ಶುಭಮಸ್ತು ಸಿರೀಯಲ್ ಮಾಧವ್ ಅವರ ಹೆಂಡತಿ, ಮಗ ಇವರೇ!! ಪತ್ನಿಯೂ ಫೇಮಸ್‌ ಸೆಲೆಬ್ರಿಟಿ!ಭಾರತೀಯ ಹವಾಮಾನ ಇಲಾಖೆ ಇತ್ತೀಚಿನ ಹವಾಮಾನ ಬುಲೆಟಿನ್‌ ಬಿಡುಗಡೆ ಮಾಡಿದ್ದು, ತಮಿಳುನಾಡು ಮತ್ತು ಕೇರಳದಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆ ಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಯಾಗುವ ಸಾಧ್ಯತೆಯಿದೆ ಎಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಮಧ್ಯ ಮಹಾರಾಷ್ಟ್ರದಲ್ಲಿ ಆಗಸ್ಟ್ 1 ರಿಂದ ಆಗಸ್ಟ್ 3 ರವರೆಗೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗೋವಾ ಮತ್ತು ಕೊಂಕಣದಲ್ಲಿ ಜುಲೈ 31 ರಿಂದ ಆಗಸ್ಟ್ 3 ರವರೆಗೆ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುತ್ತದೆ. ಇದೇ ರೀತಿಯ ಹವಾಮಾನವು ಆಗಸ್ಟ್ 1 ರಿಂದ ಆಗಸ್ಟ್ 3 ರವರೆಗೆ ಛತ್ತೀಸ್‌ಗಢ ಮತ್ತು ಪಶ್ಚಿಮ ಮಧ್ಯಪ್ರದೇಶದಲ್ಲಿ ಚಾಲ್ತಿಯಲ್ಲಿರುತ್ತದೆ.

ಜುಲೈ 31 ರಿಂದ ಆಗಸ್ಟ್ 1ರವರೆಗೆ ಪಶ್ಚಿಮ ಉತ್ತರ ಪ್ರದೇಶ, ಚಂಡೀಗಢ, ಪಂಜಾಬ್ ಮತ್ತು ಹರಿಯಾಣದಲ್ಲಿ ಪ್ರತ್ಯೇಕವಾದ ಅತಿ ಹೆಚ್ಚು ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ.ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಇನ್ನುಳಿದಂತೆ ಉಡುಪಿ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಅಲ್ಲದೆ, ಈ ಮುಂಜಾಗ್ರತಾ ಕ್ರಮವಾಗಿ ಈ ಭಾಗದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬಾಯ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಖುಷಿ ಕಪೂರ್.. ಶ್ರೀದೇವಿ ಎರಡನೇ ಪುತ್ರಿಯ ಗೆಳೆಯ ಯಾರು ಗೊತ್ತಾ?ಮೊದಲ ಸಿನಿಮಾದಲ್ಲೇ ಸ್ಟಾರ್ ಪಟ್ಟ.. ಖ್ಯಾತ ಆಟಗಾರನ ಜೊತೆಗಿನ ಅಫೇರ್‌ನಿಂದ ವೃತ್ತಿ ಜೀವನವೇ ನಾಶ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಮಳೆ ಕರ್ನಾಟಕ ಮಳೆ ಅಪ್ಡೇಟ್ ಹವಾಮಾನ ವರದಿ ಕರ್ನಾಟಕ ಹವಾಮಾನ ವರದಿ ಹವಾಮಾನ ಅಪ್ಡೇಟ್ 2023 ಹವಾಮಾನ ಅಪ್ಡೇಟ್ ಆಗಸ್ಟ್‌ 2 ಹವಾಮಾನ ವರದಿ ಇಂದಿನ ಹವಾಮಾನ ಅಪ್ಡೇಟ್ ಮಳೆ ಬೀಳುವ ಪ್ರದೇಶ ಇಂದಿನ ಮಳೆ ಅಪ್ಡೇಟ್ Rain Karnataka Rain Karnataka Rain Update Weather Report Karnataka Weather Report Weather Update 2023 Weather Report Today's Weather Update Rainfall Area Today's Rain Update

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ರಾಜ್ಯದಲ್ಲಿ‌ ಮುಂದಿನ 5 ದಿನ ಕುಂಭದ್ರೋಣ ಮಳೆ : ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆರಾಜ್ಯದಲ್ಲಿ‌ ಮುಂದಿನ 5 ದಿನ ಕುಂಭದ್ರೋಣ ಮಳೆ : ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆHeavy Rain Alert : ಇಂದಿನಿಂದ ಜುಲೈ 12ರವೆರೆಗೆ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ. ಭಾರೀ ಮಳೆ‌‌ ಮುನ್ಸೂಚನೆ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
और पढो »

ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಬಿರುಗಾಳಿ ಸಹಿತ ಮಳೆ!ಈ ಪ್ರದೇಶಗಳಲ್ಲಿ ಪ್ರವಾಹ ಭೀತಿಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಬಿರುಗಾಳಿ ಸಹಿತ ಮಳೆ!ಈ ಪ್ರದೇಶಗಳಲ್ಲಿ ಪ್ರವಾಹ ಭೀತಿKarnataka Rain Alert:ಟ್ರಫ್ ಹಿನ್ನೆಲೆಯಲ್ಲಿ ಕರಾವಳಿ ಕರ್ನಾಟಕ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಕರಾವಳಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.
और पढो »

ದಿನಭವಿಷ್ಯ 17-07-2024: ದೇವಶಯನಿ ಏಕಾದಶಿಯ ಈ ದಿನ ದ್ವಾದಶ ರಾಶಿಗಳ ಫಲಾಫಲದಿನಭವಿಷ್ಯ 17-07-2024: ದೇವಶಯನಿ ಏಕಾದಶಿಯ ಈ ದಿನ ದ್ವಾದಶ ರಾಶಿಗಳ ಫಲಾಫಲBudhvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ ಈ ದಿನ ದೇವಶಯನಿ ಏಕಾದಶಿಯ ಈ ದಿನ ಬುಧವಾರ ಅನುರಾಧಾ ನಕ್ಷತ್ರ ಶುಭ ಯೋಗ ಯಾರಿಗೆ ಶುಭ.
और पढो »

ಆಗಸ್ಟ್ 1 ರಂದು ಈ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ, ಹವಾಮಾನ ಇಲಾಖೆಯಿಂದ ರೆಡ್ಅಲರ್ಟ್ ಘೋಷಣೆಆಗಸ್ಟ್ 1 ರಂದು ಈ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ, ಹವಾಮಾನ ಇಲಾಖೆಯಿಂದ ರೆಡ್ಅಲರ್ಟ್ ಘೋಷಣೆಆಗಸ್ಟ್ 1 ರಂದು ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. IMD ಯಿಂದ ಆರೆಂಜ್ಅಲರ್ಟ್ ನೀಡಲಾಗಿದೆ ಇನ್ನುಳಿದ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
और पढो »

ಅರಬ್ಬೀ ಸಮುದ್ರ,ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ - ಇಂದು ಮತ್ತು ನಾಳೆ ಭಾರೀ ಮಳೆಯ ಮುನ್ಸೂಚನೆಅರಬ್ಬೀ ಸಮುದ್ರ,ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ - ಇಂದು ಮತ್ತು ನಾಳೆ ಭಾರೀ ಮಳೆಯ ಮುನ್ಸೂಚನೆHeavy Rain Alert : ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಎರಡು ದಿನ ಭರ್ಜರಿ ಮಳೆ ಸುರಿಯಲಿದೆ.
और पढो »

ಕುಂಭದಲ್ಲಿ ಶನಿ ವಕ್ರಿ.. ಈ 4 ರಾಶಿಯವರ ಭಾಗ್ಯ ಬೆಳಗುವ ಛಾಯಾಪುತ್ರ, ಹಣ ಸಂಪತ್ತು ವೃದ್ಧಿ.. ಅದೃಷ್ಟದ ಬಲದಿಂದ ಪ್ರತಿ ಕೆಲಸದಲ್ಲಿ ಜಯ, ಧನಿಕರಾಗುವುದು ಗ್ಯಾರೆಂಟಿ!ಕುಂಭದಲ್ಲಿ ಶನಿ ವಕ್ರಿ.. ಈ 4 ರಾಶಿಯವರ ಭಾಗ್ಯ ಬೆಳಗುವ ಛಾಯಾಪುತ್ರ, ಹಣ ಸಂಪತ್ತು ವೃದ್ಧಿ.. ಅದೃಷ್ಟದ ಬಲದಿಂದ ಪ್ರತಿ ಕೆಲಸದಲ್ಲಿ ಜಯ, ಧನಿಕರಾಗುವುದು ಗ್ಯಾರೆಂಟಿ!Saturn retrograde Effects: ಮುಂದಿನ 4 ತಿಂಗಳುಗಳು ಈ ರಾಶಿಗಳಿಗೆ ತುಂಬಾ ಮಂಗಳಕರ ಸಮಯವಾಗಿದೆ. ಶನಿಯು ಈ ರಾಶಿಗಳಿಗೆ ಸಂಪತ್ತು ಮತ್ತು ಯಶಸ್ಸನ್ನು ನೀಡುವನು.
और पढो »



Render Time: 2025-02-16 12:22:06