ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಬಿರುಗಾಳಿ ಸಹಿತ ಮಳೆ!ಈ ಪ್ರದೇಶಗಳಲ್ಲಿ ಪ್ರವಾಹ ಭೀತಿ

Rain Alert समाचार

ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಬಿರುಗಾಳಿ ಸಹಿತ ಮಳೆ!ಈ ಪ್ರದೇಶಗಳಲ್ಲಿ ಪ್ರವಾಹ ಭೀತಿ
Karnataka Rain AlertRain Alert KarnatakaKarnataka Weather Update
  • 📰 Zee News
  • ⏱ Reading Time:
  • 22 sec. here
  • 8 min. at publisher
  • 📊 Quality Score:
  • News: 33%
  • Publisher: 63%

Karnataka Rain Alert:ಟ್ರಫ್ ಹಿನ್ನೆಲೆಯಲ್ಲಿ ಕರಾವಳಿ ಕರ್ನಾಟಕ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಕರಾವಳಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಐಶ್ವರ್ಯಾ ರೈ ಮೊದಲ ಮದುವೆ ಅಭಿಷೇಕ್‌ ಬಚ್ಚನ್‌ ಜೊತೆಯಲ್ಲ.. ಇದು ಎರಡನೇ ಮದುವೆ! ಅಮಿತಾಬ್‌ ಗೂ ಗೊತ್ತಿತ್ತು ಈ ವಿಚಾರ!!ಜೈಲಿನಲ್ಲಿರುವ ದರ್ಶನ್ ಕಳೆದ 16 ದಿನದಲ್ಲಿ ಎಷ್ಟು ಕೆಜಿ ತೂಕ ಕಳೆದುಕೊಂಡಿದ್ದಾರೆ ಗೊತ್ತಾ? ತಿಳಿದ್ರೆ ಪ್ಯಾನ್ಸ್‌ ಶಾಕ್‌ ಆಗ್ತಾರೆರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.ಮುಂದಿನ 7 ದಿನಗಳವರೆಗೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಟ್ರಫ್ ಹಿನ್ನೆಲೆಯಲ್ಲಿ ಕರಾವಳಿ ಕರ್ನಾಟಕ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.

ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿ ಮಳೆ ಸಾಧ್ಯತೆ ಇದೆ. ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ ಇದೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Karnataka Rain Alert Rain Alert Karnataka Karnataka Weather Update Weather Uopdate Karnataka Today Rain Alert Rain Alert Today

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮುಂದಿನ 7 ದಿನಗಳ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಭಾರಿ ಮಳೆ : 3 ಜಿಲ್ಲೆಗಳಿಗೆ ಏಲ್ಲೋ ಅಲರ್ಟ್ ಘೋಷಣೆಮುಂದಿನ 7 ದಿನಗಳ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಭಾರಿ ಮಳೆ : 3 ಜಿಲ್ಲೆಗಳಿಗೆ ಏಲ್ಲೋ ಅಲರ್ಟ್ ಘೋಷಣೆಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಆ ಗುಡುಗು ಸಹಿತ ಭಾರಿ ಮಳೆ ಆಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
और पढो »

ಐದು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಕುಂಭ ದ್ರೋಣ ಮಳೆ : ಪ್ರವಾಹ ಭೀತಿ, ರೆಡ್ ಅಲರ್ಟ್ ಘೋಷಣೆಐದು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಕುಂಭ ದ್ರೋಣ ಮಳೆ : ಪ್ರವಾಹ ಭೀತಿ, ರೆಡ್ ಅಲರ್ಟ್ ಘೋಷಣೆRain Alert Karnataka : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ.ಇನ್ನು ಐದು ದಿನಗಳ ಕಾಲ ೧೫ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಲಿದ್ದಾನೆ.
और पढो »

ಮುಂದಿನ ಮೂರು ದಿನಗಳ ಕಾಲ ಕೇರಳದಲ್ಲಿ ಭಾರೀ ಮಳೆ ಬೀಳುವ ನಿರೀಕ್ಷೆ IMD ಮುನ್ಸೂಚನೆಮುಂದಿನ ಮೂರು ದಿನಗಳ ಕಾಲ ಕೇರಳದಲ್ಲಿ ಭಾರೀ ಮಳೆ ಬೀಳುವ ನಿರೀಕ್ಷೆ IMD ಮುನ್ಸೂಚನೆIMD : ಕೇರಳದ ಕರಾವಳಿಯಲ್ಲಿ ಬಿರುಸಿನ ಗಾಳಿ ಹಾಗೂ ಪ್ರತಿಫಲ ಹವಾಮಾನದ ಕಾರಣದಿಂದಾಗಿ ಅಲೆಗಳ ಎಚ್ಚರಿಕೆ ಹೆಚ್ಚಾಗಿದೆ.
और पढो »

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ: ಜಲಾಶಯಗಳ ಇಂದಿನ ನೀರಿನ ಮಟ್ಟರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ: ಜಲಾಶಯಗಳ ಇಂದಿನ ನೀರಿನ ಮಟ್ಟKarnataka Rain: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ (Heavy Rain) ರಾಜ್ಯದ ವಿವಿಧ ಜಲಾಶಯಗಳಲ್ಲಿ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಕೆಲವೆಡೆ ಪ್ರವಾಹ ಪರಿಸ್ಥಿತಿಯೂ ನಿರ್ಮಾಣವಾಗಿದೆ.
और पढो »

ಕಣಂಜಾರು ಚಿತ್ರದ ಟೀಸರ್ ಬಿಡುಗಡೆ : ಆರ್ ಪಿ ಫಿಲಂಸ್ ಯೂ ಟ್ಯೂಬ್ ಚಾನಲ್ ನಲ್ಲಿ ರಿಲೀಸ್ಕಣಂಜಾರು ಚಿತ್ರದ ಟೀಸರ್ ಬಿಡುಗಡೆ : ಆರ್ ಪಿ ಫಿಲಂಸ್ ಯೂ ಟ್ಯೂಬ್ ಚಾನಲ್ ನಲ್ಲಿ ರಿಲೀಸ್ಥ್ರಿಲ್ಲರ್ ವಿಷಯವನ್ನು ಮುಂದಿಟ್ಟುಕೊಂಡು ಆರ್.ಬಾಲಚಂದ್ರ ನಿರ್ದೇಶನ ಮಾಡುವ ಜೊತೆಗೆ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.ಚಿತ್ರವನ್ನು ಕಾರ್ಕಳ, ಉಡುಪಿ, ಹೊನ್ನಾವರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ 55 ರಿಂದ 60 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ.
और पढो »

ರಶ್ಮಿಕಾ ಮಂದಣ್ಣ ಜೊತೆಗೆ ಕಲ್ಕಿ ಸಿನಿಮಾ ವೀಕ್ಷಿಸಿದ್ರಾ ವಿಜಯ್‌ ದೇವರಕೊಂಡ!ರಶ್ಮಿಕಾ ಮಂದಣ್ಣ ಜೊತೆಗೆ ಕಲ್ಕಿ ಸಿನಿಮಾ ವೀಕ್ಷಿಸಿದ್ರಾ ವಿಜಯ್‌ ದೇವರಕೊಂಡ!Rashmika Mandanna On Kalki : ಭಾರೀ ನಿರೀಕ್ಷೆಗಳ ನಡುವೆ ತೆರೆಕಂಡಿರುವ ಈ ಸಿನಿಮಾ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿದೆ.
और पढो »



Render Time: 2025-02-13 13:07:58