ಮುಂದಿನ ವಾರದಲ್ಲಿ ಈ ರಾಶಿಯವರಿಗೆ ಮಲ್ಟಿ ನ್ಯಾಷನಲ್ ಕಂಪನಿಯಲ್ಲಿ ಸಿಗುವುದು ಉದ್ಯೋಗ ! ಬಡ್ತಿ, ಉನ್ನತಿಗೆ ಇಲ್ಲ ತಡೆ

Weekly Horoscope समाचार

ಮುಂದಿನ ವಾರದಲ್ಲಿ ಈ ರಾಶಿಯವರಿಗೆ ಮಲ್ಟಿ ನ್ಯಾಷನಲ್ ಕಂಪನಿಯಲ್ಲಿ ಸಿಗುವುದು ಉದ್ಯೋಗ ! ಬಡ್ತಿ, ಉನ್ನತಿಗೆ ಇಲ್ಲ ತಡೆ
Weekly Horoscope Next WeekWeekly RashiphalaVaara Bhavishya
  • 📰 Zee News
  • ⏱ Reading Time:
  • 69 sec. here
  • 12 min. at publisher
  • 📊 Quality Score:
  • News: 62%
  • Publisher: 63%

ವಾರ ಭವಿಷ್ಯದ ಪ್ರಕಾರ ೪ ರಾಶಿಯವರು ಮುಂದಿನ ವಾರ ಉನ್ನತಿ ಹೊಂದುತ್ತಾರೆ.

ನಾಲ್ಕು ರಾಶಿಯವರಿಗೆ ಶುಭಕಣ್ಣಾಯಿಸಿದಷ್ಟು ಕಾಣುವ ಕಟ್ಟದ.. ಮೈಸೂರು ಅರಮನೆಯನ್ನು ಬೀಟ್‌ ಮಾಡುವಂತಿದೆ ʼಈʼ ಸ್ಟಾರ್‌ ನಟನ ಮನೆ! ಅನಿಮಲ್‌ ಮೂವಿ ಶೂಟ್‌ ಆಗಿದ್ದು ಇಲ್ಲೇ!!ಮಲಗಿದ್ದಾಗ ಸೊಳ್ಳೆ ಕಚ್ಚುತ್ತಾ? ಚಿಂತೆ ಬೇಡ... ರಾತ್ರಿ ವೇಳೆ ಬೆಡ್ರೂಮ್‌ʼನಲ್ಲಿ ಈ ಹಣ್ಣಿನ ಸಿಪ್ಪೆ ಇಟ್ಟರೆ ಸಾಕು, ಅದರ ವಾಸನೆಗೇ ಓಡಿಹೋಗುತ್ತವೆ! ವಾರ ಭವಿಷ್ಯ ದ ಆಧಾರದಲ್ಲಿ ಹೇಳುವುದಾದರೆ ಕೆಲವು ರಾಶಿಯವರಿಗೆ ಉದ್ಯೋಗ,ಬಡ್ತಿ,ಇನ್‌ಕ್ರಿಮೆಂಟ್‌ನಲ್ಲಿ ಹೊಸ ಅವಕಾಶಗಳನ್ನು ಪಡೆಯುವ ಕನಸು ಈ ವಾರ ನನಸಾಗಲಿದೆ.4 ರಾಶಿಯವರು ಉದ್ಯೋಗ ಮತ್ತು ವ್ಯವಹಾರದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ.ವಿದೇಶಿ ಕಂಪನಿಗಳಿಂದ ಉದ್ಯೋಗದ ಆಫರ್ ಬರುವುದು.

ವೃತ್ತಿಯಲ್ಲಿ ಪ್ರಮುಖ ಬದಲಾವಣೆ ಸಾಧ್ಯ. ಕೆಲಸದ ಸ್ಥಳದಲ್ಲಿ ದೊಡ್ಡ ಜವಾಬ್ದಾರಿ ನಿಮ್ಮ ಹೆಗಲೇರಬಹುದು. ಪೂರ್ವಿಕರ ಆಸ್ತಿಯಿಂದ ಆರ್ಥಿಕ ಲಾಭವಾಗಲಿದೆ.ಆರ್ಥಿಕ ಪ್ರಗತಿ ಇರುತ್ತದೆ.ಉದ್ಯೋಗದಲ್ಲಿ ಉದ್ಭವಿಸುವ ಸಮಸ್ಯೆಗಳು ಪರಿಹಾರವಾಗುತ್ತವೆ.ಆಸ್ತಿ ಖರೀದಿಗೆ ಅವಕಾಶವಿದೆ.ವಾಹನ ಖರೀದಿಗೆ ಹಣ ವ್ಯಯವಾಗಬಹುದು.ಆರ್ಥಿಕ ಸ್ಥಿತಿಯುನಿಮ್ಮ ವ್ಯಾಪಾರ ಪಾಲುದಾರರೊಂದಿಗೆ ಪಾರದರ್ಶಕತೆಯನ್ನು ಕಾಪಾಡಿಕೊಳ್ಳಿ.ಹಣ ಸಾಲ ಬೇಡ.ಕೆಲಸ ಮಾಡುವ ಜನರು ಸ್ಥಳ ಬದಲಾವಣೆಯನ್ನು ಎದುರಿಸಬೇಕಾಗಬಹುದು.

ಐಷಾರಾಮ ವಸ್ತುಗಳನ್ನು ಖರೀದಿಸಲು ಹಣವನ್ನು ಖರ್ಚು ಮಾಡ ಬೇಕಾಗಬಹುದು. ವ್ಯವಹಾರದಲ್ಲಿ ದೊಡ್ಡ ಬದಲಾವಣೆಯಾಗಬಹುದು.ಸಂಪತ್ತು ವೃದ್ಧಿಯಾಗಲಿದೆ.ನಿರುದ್ಯೋಗಿ ಯುವಕರಿಗೆ ಉದ್ಯೋಗ ಸಿಗಲಿದೆ. ಸಾಲ ಮರುಪಾವತಿ ಮಾಡಬೇಕಾಗಿಬರಬಹುದು.ಈ ವಿಷಯದಲ್ಲಿ ಸ್ವಲ್ಪ ಒತ್ತಡ ಉಂಟಾಗಬಹುದು.ಕೆಲಸದ ಸ್ಥಳದಲ್ಲಿ ಪ್ರಾಬಲ್ಯ ಹೆಚ್ಚಾಗುತ್ತದೆ.ಹೊರಗೆ ಉಳಿದಿರುವ ಹಣ ಕೈ ಸೇರಲಿದೆ. ದುಬಾರಿ ವಸ್ತುವಿನ ಖರೀದಿಗೆ ಹಣ ವ್ಯಯವಾಗಲಿದೆ.ವೃತ್ತಿಯಲ್ಲಿ ಬಡ್ತಿ ಸಿಗುವ ಸಾಧ್ಯತೆಗಳಿವೆ.ಹೂಡಿಕೆಯಿಂದ ಆರ್ಥಿಕ ಲಾಭವಾಗಲಿದೆ.ಷೇರುಪೇಟೆಯಲ್ಲಿ ಹೂಡಿಕೆಯಿಂದ ಆರ್ಥಿಕ ಲಾಭದ ಸಾಧ್ಯತೆ ಇದೆ.ಉದ್ಯೋಗದಲ್ಲಿ ಹೊಸ ಅವಕಾಶ ಸಿಗಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...6,6,6,6,6,6...

ರಿಲಯನ್ಸ್ ಫೌಂಡೇಷನ್ ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ : 2 ಲಕ್ಷದಿಂದ 6 ಲಕ್ಷದವರೆಗಿನ ಸ್ಕಾಲರ್ ಶಿಪ್ ಪಡೆಯಲು ಹೀಗೆ ಅರ್ಜಿ ಸಲ್ಲಿಸಿIPL 2025: ರೋಹಿತ್‌ ಶರ್ಮಾ ಮೇಲೆ ಕೊನೆ ಅಸ್ತ್ರ ಪ್ರಯೋಗಿಸಲು ಮುಂದಾದ MI ಫ್ರಾಂಚೈಸಿ!! ಹಿಟ್‌ಮ್ಯಾನ್‌ರನ್ನು ತಂಡದಲ್ಲಿ ಉಳಿಸಿಕೊಳ್ಳಲು ಅಂಬಾನಿ ಮೆಗಾ ಪ್ಲಾನ್‌

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Weekly Horoscope Next Week Weekly Rashiphala Vaara Bhavishya Vaarada Jatakaphala ವಾರ ಭವಿಷ್ಯ ವಾರದ ಜಾತಕ ಫಲ ವಾರದ ರಾಶಿ ಭವಿಷ್ಯ Astrology News In Kannada Kannada Astrology News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಈ ದೇವಸ್ಥಾನದಲ್ಲಿ ದೇವರ ಮೂರ್ತಿಯೂ ಇಲ್ಲ, ಪೂಜೆ ಪುನಸ್ಕಾರವೂ ಇಲ್ಲ : ಆದರೂ ನಿತ್ಯ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ ಈ ಮಂದಿರಕ್ಕೆಈ ದೇವಸ್ಥಾನದಲ್ಲಿ ದೇವರ ಮೂರ್ತಿಯೂ ಇಲ್ಲ, ಪೂಜೆ ಪುನಸ್ಕಾರವೂ ಇಲ್ಲ : ಆದರೂ ನಿತ್ಯ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ ಈ ಮಂದಿರಕ್ಕೆಈ ದೇವಸ್ಥಾನಕ್ಕೆ ಲಕ್ಷಾಂತರ ಮಂದಿ ಭೇಟಿ ನೀಡುತ್ತಾರೆ. ಈ ಮಂದಿರದ ವಿನ್ಯಾಸವೇ ಅದ್ಭುತ.
और पढो »

Horoscope Today August 18: ಈ ರಾಶಿಯವರಿಗೆ ಹಠಾತ್ ಧನಲಾಭ, ಉದ್ಯೋಗದಲ್ಲಿ ಬಡ್ತಿ ಸಿಗಲಿದೆHoroscope Today August 18: ಈ ರಾಶಿಯವರಿಗೆ ಹಠಾತ್ ಧನಲಾಭ, ಉದ್ಯೋಗದಲ್ಲಿ ಬಡ್ತಿ ಸಿಗಲಿದೆಮಕರ ರಾಶಿಯವರು ಇಂದಿನ ಶಕ್ತಿಯು ನಿಮ್ಮ ಸೃಜನಶೀಲ ಸಾಮರ್ಥ್ಯವನ್ನು ಗುರುತಿಸಲು ಸಹಾಯ ಮಾಡುತ್ತದೆ. ಕೆಲಸ ಮತ್ತು ಮೋಜು ಮಾಡಲು ಈ ಸಮಯ ಪರಿಪೂರ್ಣವಾಗಿದೆ.
और पढो »

ಎಲ್ಲಾ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳ ಮಾರುಕಟ್ಟೆ !ಚೌಕಾಶಿ ಮಾಡಿದಷ್ಟೂ ಅಗ್ಗದ ಬೆಲೆಗೆ ಸಿಗುತ್ತದೆ ಸ್ಮಾರ್ಟ್ ಫೋನ್ ! ಎಲ್ಲೂ ಸಿಗದ ಬಿಡಿ ಭಾಗಗಳು ಕೂಡಾ ಇಲ್ಲಿ ಲಭ್ಯಎಲ್ಲಾ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳ ಮಾರುಕಟ್ಟೆ !ಚೌಕಾಶಿ ಮಾಡಿದಷ್ಟೂ ಅಗ್ಗದ ಬೆಲೆಗೆ ಸಿಗುತ್ತದೆ ಸ್ಮಾರ್ಟ್ ಫೋನ್ ! ಎಲ್ಲೂ ಸಿಗದ ಬಿಡಿ ಭಾಗಗಳು ಕೂಡಾ ಇಲ್ಲಿ ಲಭ್ಯಈ ಮಾರುಕಟ್ಟೆಯಲ್ಲಿ ಏನಿಲ್ಲ ಏನಿದೆ ಎಂದು ಹೇಳುವುದು ಸಾಧ್ಯವೇ ಇಲ್ಲ.ಎಲ್ಲಾ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳು ಇಲ್ಲಿ ಲಭ್ಯವಿದೆ.
और पढो »

ನಾಳೆಯಿಂದ ಈ ರಾಶಿಯವರಿಗೆ ಶುಕ್ರದೆಸೆ !ಇನ್ನು ಮುಂದೆ ಜೀವನದಲ್ಲಿ ಅಷ್ಟೈಶ್ವರ್ಯ ಕರುಣಿಸುತ್ತಾಳೆ ಮಹಾಲಕ್ಷ್ಮಿ!ಸಾಧ್ಯವೇ ಇಲ್ಲ ಎನ್ನುವಂಥ ಕೆಲಸಗಳೂ ಕೈಗೂಡುವುದುನಾಳೆಯಿಂದ ಈ ರಾಶಿಯವರಿಗೆ ಶುಕ್ರದೆಸೆ !ಇನ್ನು ಮುಂದೆ ಜೀವನದಲ್ಲಿ ಅಷ್ಟೈಶ್ವರ್ಯ ಕರುಣಿಸುತ್ತಾಳೆ ಮಹಾಲಕ್ಷ್ಮಿ!ಸಾಧ್ಯವೇ ಇಲ್ಲ ಎನ್ನುವಂಥ ಕೆಲಸಗಳೂ ಕೈಗೂಡುವುದುನವ ಗ್ರಹಗಳಲ್ಲಿ ಶುಕ್ರನನ್ನು ಉತ್ತಮ ಜೀವನ, ಪ್ರೀತಿ, ಮದುವೆ, ಮಕ್ಕಳು, ಸಮೃದ್ಧಿ ಮತ್ತು ಸಂಪತ್ತಿನ ಅಂಶ ಎಂದು ಪರಿಗಣಿಸಲಾಗುತ್ತದೆ.
और पढो »

12 ವರ್ಷಗಳ ಬಳಿಕ ರೋಹಿಣಿ ನಕ್ಷತ್ರದಲ್ಲಿ ಬೃಹಸ್ಪತಿ ಸಂಚಾರ, ಈ ರಾಶಿಯವರಿಗೆ ಸೋಲೆಂಬುದೇ ಇಲ್ಲ!12 ವರ್ಷಗಳ ಬಳಿಕ ರೋಹಿಣಿ ನಕ್ಷತ್ರದಲ್ಲಿ ಬೃಹಸ್ಪತಿ ಸಂಚಾರ, ಈ ರಾಶಿಯವರಿಗೆ ಸೋಲೆಂಬುದೇ ಇಲ್ಲ!Guru Nakshatra Parivartane Effect: ಬರೋಬ್ಬರಿ 12 ವರ್ಷಗಳ ಬಳಿಕ ರೋಹಿಣಿ ನಕ್ಷತ್ರದಲ್ಲಿರುವ ಗುರು ಆಗಸ್ಟ್ ಕೊನೆಯ ವಾರದವರೆಗೂ ಇದೇ ನಕ್ಷತ್ರದಲ್ಲಿ ಇರುತ್ತಾನೆ. ಇದರ ಪ್ರಭಾವದಿಂದಾಗಿ, ಕೆಲವು ರಾಶಿಯವರಿಗೆ ಜೀವನದಲ್ಲಿ ಭಾರೀ ಯಶಸ್ಸು ಎಂದು ಹೇಳಲಾಗುತ್ತದೆ.
और पढो »

ದಿನಭವಿಷ್ಯ 01-08-2024: ಗುರುವಾರದ ಈ ದಿನ ಮೃಗಶಿರಾ ನಕ್ಷತ್ರ ವ್ಯಾಘಾತ ಯೋಗದಿಂದ ಈ ರಾಶಿಯವರಿಗೆ ಅದೃಷ್ಟ!ದಿನಭವಿಷ್ಯ 01-08-2024: ಗುರುವಾರದ ಈ ದಿನ ಮೃಗಶಿರಾ ನಕ್ಷತ್ರ ವ್ಯಾಘಾತ ಯೋಗದಿಂದ ಈ ರಾಶಿಯವರಿಗೆ ಅದೃಷ್ಟ!Guruvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪ್ರಕ್ಷಾ, ದ್ವಾದಶಿ ತಿಥಿ, ಗುರುವಾರದ ಈ ದಿನ ಮೃಗಶಿರಾ ನಕ್ಷತ್ರ ವ್ಯಾಘಾತ ಯೋಗ ಇರಲಿದ್ದು, ಇಂದು ಎಲ್ಲಾ 12 ರಾಶಿಯವರಿಗೆ ದಿನ ಹೇಗಿದೆ ತಿಳಿಯಿರಿ.
और पढो »



Render Time: 2025-02-19 22:08:10