Karnataka Rain Alert : ಮುಂದಿನ ಐದು ದಿನ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೇಸಿಗೆ ಬಿಸಿ, ನೀರಿನ ಹಾಹಾಕಾರದಿಂದ ಬಳಲಿ ಬೆಂಡಾಗಿರುವ ರಾಜ್ಯದ ಜನತೆಗೆ ಒಂದು ಸಂತೋಷದ ಸುದ್ದಿ ಇದೆ. ಮುಂದಿನ 5 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಮುಂದಿನ ಐದು ದಿನ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಂದರೆ ಇಂದಿನಿಂದ ಮೇ 10ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಎಲ್ಲಾ ಲಕ್ಷಣಗಳಿವೆ.ಇಂದಿನಿಂದ ಐದು ದಿನಗಳವರೆಗೆ ಅಂದರೆ ಮೇ ೧೦ರವರೆಗೆ ರಾಜ್ಯದಲ್ಲಿ ವರುಣ ಅಬ್ಬರಿಸಲಿದ್ದಾನೆ.
Heavy Rain Heavy Rain Alert Weather Update Weather Report Rain Prediction Today Today Weather Report Karnataka Rain Karmtaka Rain Update ಮಳೆ ಎಚ್ಚರಿಕೆ ಮಳೆ ಮುನ್ಸೂಚನೆ ಇಂದು ಇಂದಿನ ಹವಾಮಾನ ವರದಿ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ರಾಜ್ಯದಲ್ಲಿ ಮುಂದಿನ ಮೂರು ದಿನ ಸುರಿಯಲಿದೆ ಕುಂಭದ್ರೋಣ ಮಳೆ ! ಈ ಜಿಲ್ಲೆಗಳನ್ನು ಬಿಡದೇ ಕಾಡಲಿದ್ದಾನೆ ಮಳೆರಾಯ !ಮುಂದಿನ ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಮುಂದಿನ ಮೂರು ದಿನಗಳವರೆಗೆ ರಾಜ್ಯದಲ್ಲಿ ಎಡೆಬಿಡದೆ ಮಳೆಯಾಗಲಿದೆ.
और पढो »
Lightning: ಸುಬ್ರಮಣ್ಯದಲ್ಲಿ ಸಿಡಿಲು ಬಡಿದು ಯುವಕನ ಸಾವುlightning in Subramanya: ಶುಕ್ರವಾರ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ ಆರಂಭಕ್ಕೂ ಮೊದಲು ಗಾಳಿ, ಗುಡುಗು ಆರಂಭವಾಗಿತ್ತು ಮನೆಯಂಗಲದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು ಸೋಮಸುಂದರ್ ಅವರು ರಾಶಿ ಮಾಡುವ ವೇಳೆ ಸಿಡಿಲು ಬಡಿದಿದೆ.ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತರಾಗಿದ್ದಾರೆ.
और पढो »
ಮೇ 5ರಿಂದ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆRain : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 7ರಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
और पढो »
ಮುಂದಿನ 4 ದಿನ ರಾಜ್ಯದ ಈ ಭಾಗಗಲ್ಲಿ ಉಷ್ಣ ಅಲೆಯ ಎಚ್ಚರಿಕೆ!ಹವಾಮಾನ ಇಲಾಖೆ ನೀಡಿದೆ ಅಲರ್ಟ್Heat Waves Alert :ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಉಷ್ಣ ಅಲೆ ಹೆಚ್ಚಾಗಲಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
और पढो »
Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!ರಾಜ್ಯದಲ್ಲಿಯೇ ರಾಯಚೂರಿನಲ್ಲಿ 41.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿರುವುದು ವರದಿಯಾಗಿದೆ.
और पढो »
ಜೈ ಹನುಮಾನ್ ಸಿನಿಮಾದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಆಂಜನೇಯ..!Ranveer singh : ಪ್ರಶಾಂತ್ ವರ್ಮಾ ನಿರ್ದೇಶನದ ಹನುಮಾನ್ ಇದೀಗ ಈ ಸಿನಿಮಾದ ಮುಂದಿನ ಭಾಗ ಜೈ ಹನುಮಾನ್ ತೆರೆಗೆ ಬರಲು ಸಿದ್ಧವಾಗುತ್ತಿದೆ.
और पढो »