ಈ ಹಗರಣದಿಂದ ತಪ್ಪಿಸಿಕೊಂಡು ಹೋಗಲು ಸಾಧ್ಯ ಇಲ್ಲ, ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿ ಇವತ್ತು ರಾಜ್ಯದಲ್ಲಿ ಉದ್ಭವವಾಗಿದೆ. ಮುಖ್ಯಮಂತ್ರಿಗಳ ಸಮ್ಮತಿ ಇಲ್ಲದೇ, ಅವರ ಗಮನಕ್ಕೆ ಬಾರದೆ ಹಣ ವರ್ಗಾವಣೆ ಆಗಲು ಸಾಧ್ಯವೇ ಇರಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು..
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ದಿನ ಹತ್ತಿರ ಬಂದಿದೆಅದೃಷ್ಟವಂತ ಅಂಬಾನಿ ನಾಯಿ.. ಆ ನಾಯಿಗಾಗಿ ಇರುವ ಕಾರು ಎಷ್ಟು ಕೋಟಿ ಬೆಲೆಬಾಳುತ್ತದೆ ಗೊತ್ತಾ?ವ್ಯಾಪಾರ ಜಗತ್ತಿನಲ್ಲಿ ಸದ್ದು ಮಾಡುತ್ತಿರುವ ಅದಾನಿ ಮಕ್ಕಳು ಇವರೇ ನೋಡಿ !ವ್ಯಾಪಾರ ಮುನ್ನಡೆಸುವುದರಲ್ಲಿ ಅಂಬಾನಿ ಮಕ್ಕಳಿಗಿಂತ ಇದ್ದಾರೆ ಮುಂದು !ಅನಂತ್ ಅಂಬಾನಿ ವಿವಾಹ ಆಮಂತ್ರಣದ ಒಂದು ಕಾರ್ಡ್ ನ ಬೆಲೆಯಲ್ಲಿ ಒಂದು ಮದುವೆ ಮಾಡಿಸಬಹುದು! ಒಂದು ಕಾರ್ಡ್ ಬೆಲೆ ..... ಲಕ್ಷ!ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ದಿನ ಹತ್ತಿರ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿ ಇವತ್ತು ರಾಜ್ಯದಲ್ಲಿ ಉದ್ಭವವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹಣಕಾಸು ಇಲಾಖೆ ಸಚಿವರೂ ಆದ ಮುಖ್ಯಮಂತ್ರಿಗಳ ಸಮ್ಮತಿ ಇಲ್ಲದೇ, ಅವರ ಗಮನಕ್ಕೆ ಬಾರದೆ ಹಣ ವರ್ಗಾವಣೆ ಆಗಲು ಸಾಧ್ಯವೇ ಇರಲಿಲ್ಲ ಎಂದು ನುಡಿದರು.ಕೇವಲ ಮಾಜಿ ಸಚಿವ ನಾಗೇಂದ್ರ, ದದ್ದಲ್ ಅವರಷ್ಟೇ ಅಲ್ಲ; ಇನ್ನೂ ದೊಡ್ಡ ದೊಡ್ಡವರ ಹೆಸರು ಮುಂದೆ ಬರಲಿದೆ. ಹಾಗಾಗಿ ಆತಂಕದಿಂದಲೇ ನಿನ್ನೆ ರಾಜ್ಯದ 5 ಸಚಿವರು ಇ.ಡಿ. ಮೇಲೆ ಆಪಾದನೆ ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ತಿಳಿಸಿದರು.
ಮಾನ್ಯ ಮುಖ್ಯಮಂತ್ರಿಗಳು ಈ ಹಗರಣದಿಂದ ತಪ್ಪಿಸಿಕೊಂಡು ಹೋಗಲು ಸಾಧ್ಯ ಇಲ್ಲ ಎಂಬುದಂತೂ ಸತ್ಯ. ಮಾನ್ಯ ಸಿದ್ದರಾಮಯ್ಯನವರೇ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದಿಂದ ಪರಿಶಿಷ್ಟ ಜಾತಿ, ಪಂಗಡಗಳ ಶಾಪ ನಿಮಗೆ ತಟ್ಟದೇ ಬಿಡುವುದಿಲ್ಲ ಎಂದು ಎಚ್ಚರಿಸಿದರು. ಈಗಾಗಲೇ ಇ.ಡಿ, ಸಿಬಿಐ ತನಿಖೆ ನಡೆಯುತ್ತಿದ್ದು, ತಾವು ಉತ್ತರ ಕೊಡಲೇಬೇಕಾಗುತ್ತದೆ ಎಂದು ತಿಳಿಸಿದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಜಿಡ್ಡು ಗಟ್ಟಿ ಕುಳಿತಿರುವ ಕೊಲೆಸ್ಟ್ರಾಲ್ ಅನ್ನು ರಕ್ತನಾಳಗಳಿಂದ ಹೊರ ಹಾಕುತ್ತದೆ ಈ ತರಕಾರಿVirat Kohli
ಇದೇ ಮೊದಲ ಬಾರಿಗೆ ಕಾಣಿಸಿಕೊಂಡ ಅಕಾಯ್: ಥೇಟ್ ದಂತದ ಗೊಂಬೆಯೇ ಜೂ.ಕೊಹ್ಲಿ...! ಲಂಡನ್ ಬೀದಿಯಲ್ಲಿ ಸುತ್ತಾಡಿದ ವಿಡಿಯೋ ವೈರಲ್Women's Asia Cup 2024Monsoon Effect
CM Siddaramaiah CM Siddaramaiah Resignation News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಜುಲೈ 28 ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ಮುತ್ತಿಗೆ: ಬಿ.ವೈ.ವಿಜಯೇಂದ್ರBY Vijayendra: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು.
और पढो »
ಮುಖ್ಯಮಂತ್ರಿಗೆ ಮರ್ಯಾದೆ ಇದ್ದಿದ್ದರೆ ವೇದಿಕೆಯಲ್ಲೇ ರಾಜೀನಾಮೆ ನೀಡಬೇಕಿತ್ತು: ಆರ್.ಅಶೋಕR. Ashoka on CM: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
और पढो »
ದಿನಭವಿಷ್ಯ 17-07-2024: ದೇವಶಯನಿ ಏಕಾದಶಿಯ ಈ ದಿನ ದ್ವಾದಶ ರಾಶಿಗಳ ಫಲಾಫಲBudhvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ ಈ ದಿನ ದೇವಶಯನಿ ಏಕಾದಶಿಯ ಈ ದಿನ ಬುಧವಾರ ಅನುರಾಧಾ ನಕ್ಷತ್ರ ಶುಭ ಯೋಗ ಯಾರಿಗೆ ಶುಭ.
और पढो »
ಮೊದಲನೇ ದಿನ ಅಬ್ಬರಿಸಿದ್ದ ಕಲ್ಕಿ ಎರಡನೇ ದಿನ ಸೈಲೆಂಟ್ ಆಗಿದ್ದೇಕೆ..?Kalki 2898 AD: ಪ್ರಭಾಸ್ ನಟನೆಯ ಕಲ್ಕಿ 2898 AD ಜೂನ್ 27 ರಂದು ಬಿಡುಗಡೆಗೊಂಡು ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಪೌರಾಣಿಕ ವೈಜ್ಞಾನಿಕ ಶೈಲಿಯ ಈ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲೂ ಯಶಸ್ಸು ಸಾಧಿಸಿದೆ. ಈ ಚಿತ್ರದ ಮೊದಲ ದಿನದ ಬಾಕ್ಸ್ ಆಫೀಸ್ ಗಳಿಕೆ ಹೊಸ ದಾಖಲೆ ಬರೆದಿದೆ.
और पढो »
ಅರಬ್ಬೀ ಸಮುದ್ರ,ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ - ಇಂದು ಮತ್ತು ನಾಳೆ ಭಾರೀ ಮಳೆಯ ಮುನ್ಸೂಚನೆHeavy Rain Alert : ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಎರಡು ದಿನ ಭರ್ಜರಿ ಮಳೆ ಸುರಿಯಲಿದೆ.
और पढो »
ಸೌಂದರ್ಯ ಸಾವಿನ ದಿನ ಆ ಒಂದು ವಸ್ತು ನನಗೆ ಕೊಡಿ ಎಂದು ಅತ್ತಿಗೆ ಬಳಿ ಕೇಳಿದ್ದರಂತೆ !ಅದೇ ಅವರ ಕೊನೆ ಆಸೆ ಆಗಿತ್ತೋ ಏನೋ ?ಸೌಂದರ್ಯ ಸಾವಿನ ದಿನ ಮನೆಯಿಂದ ಹೊರಡುವ ಮುನ್ನ ನಡೆದ ಘಟನೆ ಬಗ್ಗೆ ಅವರ ಅತ್ತಿಗೆ ಇದೀಗ ವಿವರಿಸಿದ್ದಾರೆ.
और पढो »