ಒಂದು ಲಕ್ಷ ರೂ. ಹೊರೆ ಕಡಿಮೆ ಮಾಡಲು ಒಪ್ಪಿದ ಸಿದ್ದರಾಮಯ್ಯ ಸಚಿವ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ಸಿ ಎಂ ಮನವೊಲಿಸುವಲ್ಲಿ ಯಶಸ್ವಿ
ಬಚ್ಚನ್, ಕಪೂರ್ ಪರಿವಾರ ಅಲ್ಲ,ದೇಶದ ಅತ್ಯಂತ ಶ್ರೀಮಂತ ಸಿನಿ ಫ್ಯಾಮಿಲಿ ಇದು !12 ಸಾವಿರ ಮಂದಿಯನ್ನು ದತ್ತು ಪಡೆದಿರುವ ಉದಾರ ಪರಿವಾರcucumber
ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.ಬಿಜೆಪಿ ಸರ್ಕಾರ ದಲ್ಲಿ ಯೂನಿಟ್ ವೆಚ್ಚ ಹೆಚ್ಚಳ ನಿರ್ಧಾರ ದಿಂದ ಆತಂಕ ಗೊಂಡಿದ್ದ 12,153 ಕುಟುಂಬಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಪ್ರತಿ ಮನೆಗೆ ಒಂದು ಲಕ್ಷ ರೂ. ನಂತೆ 121 ಕೋಟಿ 53 ಲಕ್ಷ ರೂ.ಸರ್ಕಾರವೇ ಭರಿಸಲು ಒಪ್ಪಿಗೆ ನೀಡಿದ್ದಾರೆ.ನೇತೃತ್ವದಲ್ಲಿ ಗುರುವಾರ ಸಂಜೆ ವಿಧಾನ ಸೌಧದ ಮುಖ್ಯಮಂತ್ರಿ ಯವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಗರದ ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರು ಮುಖ್ಯಮಂತ್ರಿ ಯವರ ಮನವೊಲಿಸುವಲ್ಲಿ ಯಶಸ್ವಿಯಾದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ 1 ಲಕ್ಷ ರೂ ಪ್ರೋತ್ಸಾಹಧನ ಘೋಷಿಸಿದ ಈ ಸರ್ಕಾರMonsoon Session
Karnatak Govt Scheme Govt Scheme Karnataka Siddaramaiah Latest News Karnataka Govt Karmataka Govt Latest News Karnataka Govt Housing Scheme
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Budget 2024 : ಇನ್ನು ಮುಂದೆ ಚಿನ್ನ, ಬೆಳ್ಳಿ ಅಗ್ಗ : ಬಜೆಟ್ ನಲ್ಲೇ ಆಯಿತು ಘೋಷಣೆBudget 2024 Gold Rate : ಆಭರಣ ಪ್ರಿಯರಿಗೆ ಬಜೆಟ್ ಮೂಲಕ ಸರ್ಕಾರ ಸಿಹಿ ಸುದ್ದಿ ನೀಡಿದೆ. ಚಿನ್ನ ಮತ್ತು ಬೆಳ್ಳಿಯ ಬೆಲೆಯನ್ನು ಇಳಿಕೆ ಮಾಡಿ ಸರ್ಕಾರ ಇಂದಿನ ಬಜೆಟ್ ನಲ್ಲಿ ಘೋಷಣೆ ಮಾಡಿದೆ.
और पढो »
ನಿತ್ಯ ಒಂದು ಕಪ್ ಮೊಸರಿಗೆ ಈ ಪುಡಿ ಬೆರೆಸಿ ಸೇವಿಸಿ ! ಒಂದೇ ವಾರದಲ್ಲಿ ದುಂಡಗಿರುವ ಹೊಟ್ಟೆ ಚಪ್ಪಟೆಯಾಗುವುದು !ದೇಹದ ಆರೋಗ್ಯ ಹೆಚ್ಚಿಸುವ ಮೊಸರು ದೇಹ ತೂಕ ಕಳೆದುಕೊಳ್ಳುವುದಕ್ಕೆ ಬೆಸ್ಟ್ ಮನೆ ಮದ್ದು. ಅದರಲ್ಲಿಯೂ ಸೊಂಟ ಮತ್ತು ಹೊಟ್ಟೆಯ ಭಾಗದ ಕೊಬ್ಬನ್ನು ಕರಗಿಸಬೇಕೆಂದರೆ ದಿನಕ್ಕೆ ಒಂದು ಕಪ್ ಮೊಸರು ಸೇವಿಸಿದರೆ ಸಾಕು.
और पढो »
ಮೂಡಾ ಹಗರಣ ಬಯಲಿಗೆಳೆದ RTI ಕಾರ್ಯಕರ್ತರಿಗೆ ಸರಕಾರದಿಂದ ಕಿರುಕುಳಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಮೈಸೂರಿನ ಮೂಡದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ RTI ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ.
और पढो »
ರಾಧಿಕಾ ಮದುವೆ, ಬೆಲೆ ಬಾಳುವ ಗಿಫ್ಟ್ ಜೊತೆ ಕೆಂಪು ಲಕೋಟೆಯಲ್ಲಿ ಸಿಗಲಿದೆ ಹಣದ ಉಡುಗೊರೆ..!!!Ananth Ambani : ಸೋಶಿಯಲ್ ಮೀಡಿಯಾದಲ್ಲಿ ಒಂದು ಮದುವೆ ಆಮಂತ್ರಣದ ಕುರಿತು ಸಕ್ಕತ್ ಸುದ್ದಿ ಆಗುತ್ತಿದ್ದು, ಮದುವೆಗೆ ಹೋಗುವವರಿಗೆ ಬಂಪರ್ ಗಿಫ್ಟ್ ಗಳು ದೊರೆಯಲಿದೆ ಮದುವೆ ಯಾರದ್ದು ಅಂತ ಗೊತ್ತಾ, ಬಹುಮಾನ ಏನು ಅಂತ ಕೇಳಿದ್ರೆ ಶಾಕ್ ಆಗೋದಂತು ಪಕ್ಕಾ..
और पढो »
ಇದೇ ತಿಂಗಳಲ್ಲಿ ಸರ್ಕಾರಿ ನೌಕರರಿಗೆ ಡಬಲ್ ಜಾಕ್ ಪಾಟ್ ! ಎಲ್ಲಾ ತಯಾರಿ ಪೂರ್ಣಗೊಳಿಸಿರುವ ಸರ್ಕಾರSalary Hike :ಸರ್ಕಾರಿ ನೌಕರರಿಗೆ ಜುಲೈ ನಲ್ಲಿ ಅಂದರೆ ಇದೇ ತಿಂಗಳಲ್ಲಿ ಎರಡು ಸಿಹಿ ಸುದ್ದಿ ಸಿಗಲಿದೆ. ಈ ಮೂಲಕ ದೊಡ್ಡ ಮಟ್ಟದ ಮೊತ್ತ ಅವರ ಖಾತೆ ಸೇರಲಿದೆ.
और पढो »
ಗರ್ಭಿಣಿಯರಿಗೆ ಉಚಿತ ಆಟೋ ಸೇವೆ :ನಮ್ಮ ಅಟೋ ಆಪ್ ಮೂಲಕ ನೋಂದಣಿ ಮಾಡಿದರೆ ನೀವಿದ್ದಲ್ಲಿಗೆ ಬರುತ್ತದೆ ಆಟೋಮನೆಯಲ್ಲಿ ಗರ್ಭಿಣಿಯಿದ್ದರೆ ಆಸ್ಪತ್ರೆಗೆ ಉಚಿತವಾಗಿ ದಾಖಲಾಗಲು ಕೇವಲ ಒಂದು ಫೋನ್ ಕಾಲ್ ಅಥವಾ ಆಪ್ ಮೂಲಕ ನೋಂದಾಯಿಸಿದರೆ ಸಾಕು ನಿಮ್ಮ ಮನೆ ಮುಂದೆ ಆಟೋ ಬಂದು ನಿಲ್ಲುತ್ತದೆ.
और पढो »